alex Certify Hubli | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿ.ಎಲ್. ಸಂತೋಷ್ ವಿರುದ್ಧ ಮತ್ತೆ ಗುಡುಗಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ನನ್ನನ್ನು ಸೋಲಿಸಲು ಬಿಜೆಪಿ ನಾಯಕರು ಷಡ್ಯಂತ್ರ ನಡೆಸಿದ್ದಾರೆ. ನಾನು ಗೆದ್ದರೆ ರಾಜ್ಯದಲ್ಲಿ ಇತಿಹಾಸ ನಿರ್ಮಾಣವಾಗಲಿದೆ. ಇದೇ ಕಾರಣಕ್ಕೆ ಬಿಜೆಪಿಯವರು ನನ್ನನ್ನು ಸೋಲಿಸಬೇಕು ಎಂದು ರಣತಂತ್ರ ಹೆಣೆದಿದ್ದಾರೆ ಎಂದು Read more…

BIG NEWS: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನಗೆಲ್ಲಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ, Read more…

BIG NEWS: ಪ್ರಶಾಂತ್ ಸಂಬರಗಿ ವಿರುದ್ಧ ನಟ ಶಿವರಾಜ್ ಕುಮಾರ್ ಆಕ್ರೋಶ

ಹುಬ್ಬಳ್ಳಿ: ಪೇಮೆಂಟ್ ತೆಗೆದುಕೊಂಡು ನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂಬ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಆರೋಪಕ್ಕೆ ಶಿವಣ್ಣ ಗರಂ ಆಗಿದ್ದು, ಆ ಮಾತನ್ನು Read more…

BIG NEWS: ಇದು ನನ್ನ ಕೊನೇ ಚುನಾವಣೆ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘೋಷಣೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ವಾರ ಮಾತ್ರ ಬಾಕಿಯಿದ್ದು, ರಾಜಕೀಯ ನಾಯಕರ ಮತ ಬೇಟೆ ಜೋರಾಗಿ ಸಾಗಿದೆ. ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ Read more…

BIG NEWS: ಕಾರು ಅಪಘಾತ; ಕರ್ತವ್ಯ ನಿರತ ಪಿಎಸ್ಐ ದುರ್ಮರಣ

ಹುಬ್ಬಳ್ಳಿ: ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕರ್ತವ್ಯನಿರತ ಪಿ ಎಸ್ ಐ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಕಿರೇಸೂರು ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮಲ್ಲಿಕಾರ್ಜುನ Read more…

BIG NEWS: ಬಿ.ಎಲ್. ಸಂತೋಷ್ ವಿರುದ್ಧ ಶೆಟ್ಟರ್ ನೇರ ಆರೋಪ; ಅವರಿಂದಲೇ ನನಗೆ ಟಿಕೆಟ್ ತಪ್ಪಿದ್ದು ಎಂದು ಆಕ್ರೋಶ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ್ದು, ಅದರಲ್ಲಿ ತಮಗೆ ಟಿಕೆಟ್ ತಪ್ಪಲು ಬಿ.ಎಲ್. ಸಂತೋಷ್ ಕಾರಣ Read more…

BIG NEWS: ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಲು ಕೆಲ ನಾಯಕರ ಷಡ್ಯಂತ್ರ ಕಾರಣ; ಇಂದು ಅವರ ಹೆಸರು ಬಹಿರಂಗಪಡಿಸುವ ಸಮಯ ಬಂದಿದೆ ಎಂದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯ ಕೆಲ ನಾಯಕರಿಂದ ನಾನು ನೋವು ಅನುಭವಿಸಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್, ಹುಬ್ಬಳ್ಳಿಯಲ್ಲಿ Read more…

5 ರೂಪಾಯಿ ಕೇಳಿದ್ದಕ್ಕೆ ಬಾಲಕನ ಕೊಲೆ….!

ಕ್ಷುಲ್ಲಕ ಕಾರಣಕ್ಕೆ ಅಪರಾಧ ಕೃತ್ಯಗಳು ನಡೆಯುತ್ತಿರುವ ಹಲವು ಸಂಗತಿಗಳು ಈಗಾಗಲೇ ಬಹಿರಂಗವಾಗಿದ್ದು, ಇದೀಗ ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಐದು ರೂಪಾಯಿ ಕೇಳಿದನೆಂಬ ಕಾರಣಕ್ಕೆ ಬಾಲಕನೊಬ್ಬನನ್ನು ಕೊಲೆ ಮಾಡಲಾಗಿದೆ. Read more…

BIG NEWS: 8 ವರ್ಷದ ಬಾಲಕನ ಮೇಲೆ ಪೈಶಾಚಿಕ ಕೃತ್ಯ; ಕೊಲೆ

ಹುಬ್ಬಳ್ಳಿ: 8 ವರ್ಷದ ಬಾಲಕನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಾಲೆಗೆ Read more…

ಹೊಂದಾಣಿಕೆಯಾಗದ ರಕ್ತದ ಗುಂಪಿನ ಕಿಡ್ನಿ ಕಸಿ; ರಾಜ್ಯದಲ್ಲೇ ಮೊದಲ ಬಾರಿಗೆ ಕಿಮ್ಸ್ ವೈದ್ಯರ ಸಾಧನೆ

ಕಿಡ್ನಿ ಕಸಿ ಮಾಡಬೇಕೆಂದರೆ ದಾನಿ ಹಾಗೂ ತೆಗೆದುಕೊಳ್ಳುವ ರೋಗಿಯ ರಕ್ತದ ಗುಂಪು ಹೊಂದಾಣಿಕೆ ಆದರೆ ಮಾತ್ರ ಸಾಧ್ಯ ಎಂದು ಹೇಳಲಾಗುತ್ತದೆ. ಆದರೆ ಅಪರೂಪದ ಪ್ರಕರಣ ಒಂದರಲ್ಲಿ ಹುಬ್ಬಳ್ಳಿಯ ಕಿಮ್ಸ್ Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಹುಬ್ಬಳ್ಳಿ: ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಪೈಶಾಚಿಕ ಘಟನೆ ಹುಬ್ಬಳ್ಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ. ಮೊಬೈಲ್ ಫೋನ್ ಕೊಡಿಸುವುದಾಗಿ Read more…

BIG NEWS: ಉದ್ಯಮಿ ಮನೆಯಲ್ಲಿ ಬರೋಬ್ಬರಿ 3 ಕೋಟಿ ಹಣ ಪತ್ತೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಲ್ಲೂ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆಯಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ Read more…

BIG NEWS: ಮಾರ್ಚ್ 1ರಿಂದ 4 ಕಡೆ ಬಿಜೆಪಿ ರಥಯಾತ್ರೆ ಆರಂಭ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, 4 ಕಡೆ ರಥ ಯಾತ್ರೆ ಆರಂಭಿಸಲಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, Read more…

ಫ್ಲೈ ಓವರ್ ಗಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ಸ್ಥಳಾಂತರ…..!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಭಿವೃದ್ಧಿ ಕಾಮಾಗಾರಿ ನಡೆಯುತ್ತಿದೆ. ಇದರಲ್ಲಿ ಫ್ಕೈ ಓವರ್ ನಿರ್ಮಾಣ ಕೂಡ ಒಂದು. ಹಲವಾರು ದಶಕಗಳಿಂದ ಇಲ್ಲಿನ ಹಳೇಬಸ್ ನಿಲ್ದಾಣದ ಮುಂದಿನ ಬಸವ ವನದಲ್ಲಿದ್ದ ಬಸವೇಶ್ವರ ಪುತ್ಥಳಿ Read more…

BIG NEWS: ಬಿಜೆಪಿ ಅಯೋಗ್ಯ ಸರ್ಕಾರ; ಪ್ರಜಾಪ್ರಭುತ್ವದ ಆತ್ಮವನ್ನೇ ಕಸಿಯುತ್ತಿದೆ; ಹೆಚ್. ವಿಶ್ವನಾಥ್ ಆಕ್ರೋಶ

ಹುಬ್ಬಳ್ಳಿ: ಈ ರೀತಿ ಹೇಳಿಕೆಗಳನ್ನು ನೀಡುವುದು ರಮೇಶ್ ಜಾರಕಿಹೊಳಿಗೂ ಗೌರವವಲ್ಲ. ಯಾರೂ ಯಾರನ್ನೂ ಮುಗಿಸಲು ಆಗಲ್ಲ. ಜಾರಕಿಹೊಳಿ ಹೇಳಿಕೆಗಳು ಸರಿಯಲ್ಲ ಎಂದು ಎಂ ಎಲ್ ಸಿ ಹೆಚ್. ವಿಶ್ವನಾಥ್ Read more…

BIG NEWS: ಕಾಂಗ್ರೆಸ್ ನವರು ಪೋಸ್ ಕೊಡುತ್ತಿದ್ದಾರೆ; ಯಾರು ಏನೇ ಹೇಳಲಿ ಬಿಜೆಪಿ ಗೆಲುವು ನಿಶ್ಚಿತ ಎಂದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ಸಂಚಲನ ಮೂಡಿಸಿದ್ದಾರೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಗಟ್ಟಿಯಾಗಿದೆ. ಕಾಂಗ್ರೆಸ್ ನಾಯಕರು ತಾವೇ ಅಧಿಕಾರಕ್ಕೆ ಬಂದಿದ್ದೇವೆ ಎಂದು Read more…

BIG NEWS: ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಪ್ರಥಮ ಸ್ಥಾನಕ್ಕೆ ತಲುಪುವ ಸಂಕಲ್ಪವಾಗಬೇಕು: ಕೇಂದ್ರ ಸಚಿವ ಅಮಿತ್ ಶಾ ಕರೆ

ಹುಬ್ಬಳ್ಳಿ: ನಾವೆಲ್ಲರೂ ಆಜಾದಿ ಕಾ ಅಮೃತ್ ಮಹೋತ್ಸವ ಕಾಲ ಘಟ್ಟದಲ್ಲಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಕನಸು ನಾವೆಲ್ಲರೂ ನನಸು ಮಾಡಬೇಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. Read more…

ಮೋದಿ ಮನುಷ್ಯರೇ ಅಲ್ಲ ಅವರು ದೇವರು; ಪ್ರಧಾನಿಯವರಿಗೆ ಹಾರ ಹಾಕಲು ಯತ್ನಿಸಿದ್ದ ಬಾಲಕನ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿಯವರು 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ ನೀಡುವ ಸಲುವಾಗಿ ಗುರುವಾರದಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಬಾಲಕನೊಬ್ಬ ಭಾರಿ ಭದ್ರತೆಯ ನಡುವೆಯೂ Read more…

BIG NEWS: 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ: ಹುಬ್ಬಳಿಯಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. Read more…

BREAKING: ಪ್ರಧಾನಿ ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ಬ್ಯಾರಿಕೇಡ್ ಹಾರಿ ಕೈಯಲ್ಲಿ ಹಾರ ಹಿಡಿದು ಪ್ರಧಾನಿ ಕಾರಿನತ್ತ ನುಗ್ಗಿದ ಯುವಕ

ಹುಬ್ಬಳ್ಳಿ: 26ನೇ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋ ವೇಳೆ ಭದ್ರತಾ ವೈಫಲ್ಯವುಂಟಾದ ಘಟನೆ ನಡೆದಿದೆ. Read more…

BIG NEWS: ರಾಷ್ಟ್ರೀಯ ಯುವಜನೋತ್ಸವ; ಹುಬ್ಬಳ್ಳಿಗೆ ಪ್ರಧಾನಿ ಮೋದಿ ಎಂಟ್ರಿ; ಏರ್ ಪೋರ್ಟ್ ನಿಂದ ರೈಲ್ವೆ ಮೈದಾನದವರೆಗೆ ರೋಡ್ ಶೋ; ಹೂಮಳೆಗರೆದು ಪ್ರಧಾನಿ ಸ್ವಾಗತಿಸಿದ ಯುವಜನತೆ

ಹುಬ್ಬಳ್ಳಿ: 26ನೇ ರಾಷ್ಟ್ರೀಯ ಯುವಜನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ದೆಹಲಿಯಿಂದ ಭಾರತೀಯ ವಾಯುಸೇನೆ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಿಳಿದ ಪ್ರಧಾನಿ Read more…

BIG NEWS: ನಾನು ಹಿಂದೂವಾದರೂ ಹಿಂದುತ್ವಕ್ಕೆ ವಿರುದ್ಧವಾಗಿದ್ದೇನೆ; ಧರ್ಮ ಇಟ್ಟುಕೊಂಡು ರಾಜಕೀಯ ಮಾಡಲು ವಿರೋಧವಿದೆ ಎಂದ ಸಿದ್ದರಾಮಯ್ಯ

ಹುಬ್ಬಳ್ಳಿ: ಸಂವಿಧಾನದಲ್ಲಿ ಎಲ್ಲಾ ಧರ್ಮಗಳು ಸಮಾನ. ಯಾವ ಧರ್ಮವೂ ಹೆಚ್ಚಲ್ಲ, ಯಾವುದೂ ಕಡಿಮೆಯೂ ಅಲ್ಲ. ಧರ್ಮ ಹಾಗೂ ಜಾತಿ ಆಧಾರದ ಮೇಲೆ ರಾಜಕಾರಣ ಮಾಡಬಾರದು ಎಂದು ವಿಪಕ್ಷ ನಾಯಕ Read more…

BIG NEWS: ಜನರನ್ನು ಗೊಂದಲಕ್ಕೆ ದೂಡಿ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬಂದಾಗ ರಾಜ್ಯಕ್ಕೆ ಬರುತ್ತಾರೆ. ಬಳಿಕ ಹೋಗುತ್ತಾರೆ. ರಾಜ್ಯಕ್ಕೆ ನ್ಯಾಯ Read more…

BIG NEWS: ಹೈಕೋರ್ಟ್ ಆದೇಶ ಹಿನ್ನೆಲೆ; ಭೈರಿದೇವರಕೊಪ್ಪ ದರ್ಗಾ ತೆರವು

ಹುಬ್ಬಳ್ಳಿ: ರಸ್ತೆ ಅಗಲೀಕರಣಕ್ಕಾಗಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ದರ್ಗಾವನ್ನು ತೆರವುಗೊಳಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಕ್ಕದಲ್ಲಿ ದರ್ಗಾ ಇತ್ತು. ಆದರೆ ರಸ್ತೆ ಅಗಲೀಕರಣಕ್ಕಾಗಿ ದರ್ಗಾ Read more…

MESಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ. ಎಂಇಎಸ್ ಪುಂಡಾಟ ಇದೆ ಮೊದಲಲ್ಲ, ಹೇಗೆ ಹದ್ದುಬಸ್ತಿನಲ್ಲಿಡಬೇಕೆಂದು ಗೊತ್ತಿದೆ ಎಂದು ಸಿಎಂ Read more…

BIG NEWS: ಸಿಎಂ ಬೊಮ್ಮಾಯಿಗೆ ಪ್ರತಿಭಟನೆಯ ಬಿಸಿ; ಆಶ್ರಯ ನಿವಾಸಿಗಳ ಆಕ್ರೋಶ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಆಶ್ರಯ ನಿವಾಸಿಗಳು ಸಿಎಂ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. 209 ಮನೆಗಳ ಹಂಚಿಕೆ ಹಾಗೂ ಹಕ್ಕುಪತ್ರ ವಿತರಣೆಗೆ Read more…

ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕಾರಣ; ‘ಫ್ಲೈಟ್’ ನಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡಿಸಿದ ಸದಸ್ಯರು

ಈವರೆಗೆ ಕೇವಲ ಶಾಸಕರು ಮತ್ತು ಪಾಲಿಕೆ ಸದಸ್ಯರ ಮಟ್ಟದಲ್ಲಿ ಕೇಳಿ ಬರುತ್ತಿದ್ದ ರೆಸಾರ್ಟ್ ರಾಜಕೀಯ, ಈಗ ಗ್ರಾಮ ಪಂಚಾಯಿತಿಗೂ ಕಾಲಿಟ್ಟಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ Read more…

BIG NEWS: ಸುಪಾರಿ ಕೊಟ್ಟು ಮಗನನ್ನೇ ಹತ್ಯೆಗೈದ ಉದ್ಯಮಿ ತಂದೆ

ಹುಬ್ಬಳ್ಳಿ: ಹೆತ್ತ ಮಗನನ್ನೇ ಉದ್ಯಮಿ ತಂದೆ ಬರ್ಬರವಾಗಿ ಹತ್ಯೆ ಮಾಡಿಸಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ಭರತ್ ಜೈನ್ ತನ್ನ ಮಗ ಅಖಿಲ್ ಜೈನ್(30) Read more…

BIG NEWS: ಮತದಾರರ ಹೆಸರು ಡಿಲಿಟ್ ಆಗಿರುವುದನ್ನು ಒಪ್ಪಿಕೊಂಡ ಬಿಜೆಪಿ ಶಾಸಕ ಬೆಲ್ಲದ್

ಹುಬ್ಬಳ್ಳಿ: ಬೆಂಗಳೂರಿನ ಬಳಿಕ ಇದೀಗ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲಿಟ್ ಆಗಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಹುಬ್ಬಳ್ಳಿಯಲ್ಲಿ ಮತದಾರರ ಹೆಸರು ಡಿಲಿಟ್ ಆಗಿರುವ Read more…

BIG NEWS: ಹೆಲ್ಮೆಟ್ ರಹಿತ ವಾಹನ ಚಲಾವಣೆ 1 ಕೋಟಿ 75 ಸಾವಿರ ದಂಡ; ಟ್ರಾಫಿಕ್ ನಿಯಮ ಉಲ್ಲಂಘನೆಗೆ ಬರೋಬ್ಬರಿ 6.5 ಕೋಟಿ ದಂಡ ವಸೂಲಿ ಮಾಡಿದ ಪೊಲೀಸರು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ಮಿತಿ ಮೀರಿದ್ದು, ಬರೋಬ್ಬರಿ 6.5 ಕೊಟಿ ರೂಪಾಯಿ ದಂಡವನ್ನು ಸಂಚಾರಿ ಪೊಲೀಸರು ವಸೂಲಿ ಮಾಡಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...