alex Certify Hubli | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದ ರಕ್ತ ಬೀಜಾಸುರ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ಹಗರಣಗಳಿಲ್ಲದೇ ಕಾಂಗ್ರೆಸ್ ಸರ್ಕಾರ ಎಂದೂ ನಡೆದಿಲ್ಲ. ಕಾಂಗ್ರೆಸ್ ನ ಪ್ರತಿ ಅವಧಿಯಲ್ಲಿಯೂ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಸರ್ಕಾರ Read more…

ಊಟವಾದ ತಕ್ಷಣ ಹೊಟ್ಟೆ ಭಾರವೆನಿಸಿದರೆ ತಪ್ಪದೆ ಇದನ್ನು ಸೇವಿಸಿ

ತುಂಬಾ ಹಸಿವಾದಾಗ ಹೊಟ್ಟೆ ತುಂಬಾ ತಿನ್ನುತ್ತೇವೆ. ಆದರೆ ಕೆಲವರಿಗೆ ಇದರಿಂದ ಹೊಟ್ಟೆ ಭಾರ ಎನಿಸುತ್ತದೆ. ಇದರಿಂದ ಕುಳಿತುಕೊಳ್ಳಲು, ನಿಂತುಕೊಳ್ಳಲು ಕಷ್ಟವಾಗುತ್ತದೆ. ಅಂತವರು ಊಟವಾದ ತಕ್ಷಣ ಇದನ್ನು ಸೇವಿಸಿ. ಊಟವಾದ Read more…

ತಾಯಿ ಅಗಲಿಕೆ ನಡುವೆಯೂ ಕರ್ತವ್ಯ ಮರೆಯದ ಪೊಲೀಸ್….!‌

ಹುಬ್ಬಳ್ಳಿ: ಆ ಕಳ್ಳನ ಕೈ ಚಳಕದಿಂದ ಅವಳಿ ನಗರಗಳು ಬೆಚ್ಚಿ ಬಿದ್ದದ್ದವು. ಕಳ್ಳನಿಗಾಗಿ ಬಲೆ ಬೀಸಿದ್ದ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ, ಹೌದು ನಿರಂತರವಾಗಿ ಸಿನಿಮಿಯ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ Read more…

ಈದ್ಗಾ ಮೈದಾನದ ಗಣೇಶೋತ್ಸವದ ವೇಳೆ ಸಚಿವ – ಶಾಸಕರಿಂದ ಭಜನೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ಭಜನೆ ಮಾಡಿದ್ದಾರೆ. ಬುಧವಾರ ರಾತ್ರಿ ಗಣೇಶ ಪೆಂಡಾಲ್ Read more…

BIG BREAKING: ಭೀಕರ ಕಾರು ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಜಿಗಳೂರು ಬಳಿ ಕಾರು ದರ್ಗಾಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, ಕುಟುಂಬದ Read more…

Good News: ಪೂರ್ವ ನಿಶ್ಚಿತವಾಗಿ ‘ವಿದ್ಯುತ್’ ಸ್ಥಗಿತಗೊಳಿಸುವುದಾದರೆ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ

ಯಾವುದೇ ಮುನ್ಸೂಚನೆ ನೀಡದೆ ರಾಜ್ಯದಲ್ಲಿ ಪದೇ ಪದೇ ವಿದ್ಯುತ್ ಸ್ಥಗಿತಗೊಳಿಸಲಾಗುತ್ತದೆ ಎಂಬ ಆರೋಪಗಳು ಸಾರ್ವಜನಿಕರಿಂದ ಯಾವಾಗಲೂ ಕೇಳಿ ಬರುತ್ತಿತ್ತು. ಇದೀಗ ಈ ಕುರಿತಂತೆ ಇಂಧನ ಸಚಿವ ಸುನಿಲ್ ಕುಮಾರ್ Read more…

BIG NEWS: ಹುಬ್ಬಳ್ಳಿ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಮ್ಯಾನೇಜರ್ ಅರೆಸ್ಟ್

ಹುಬ್ಬಳ್ಳಿ; ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ತಾರಿಹಾಳದಲ್ಲಿರುವ ಸ್ಪಾರ್ಕ್ Read more…

BIG NEWS: ವಾಟ್ಸಾಪ್ ಗ್ರೂಪ್ ರಚಿಸಿ ‘ಸಿಜಿ ಪರಿವಾರ ಮೋಸ ಹೋದವರ ಸಂಘ’ ಎಂದು ಹೆಸರಿಸಿದ್ದ ಚಂದ್ರಶೇಖರ ಗುರೂಜಿ ಹಂತಕರು…!

ಜುಲೈ 5 ರಂದು ಹುಬ್ಬಳ್ಳಿಯ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ದರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯದ ಜನತೆಯನ್ನು Read more…

BIG NEWS: ಸ್ಟೇರಿಂಗ್ ರಾಡ್ ಕಟ್ ಆಗಿ NWKSRTC ಬಸ್ ಪಲ್ಟಿ; ಬಸ್ ನಿಂದ ಹೊರ ಬರಲಾಗದೇ ಪ್ರಯಾಣಿಕರ ಪರದಾಟ

ಹುಬ್ಬಳ್ಳಿ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ NWKSRTC ಬಸ್ ಏಕಾಏಕಿ ಪಲ್ಟಿಯಾಗಿ ಬಿದ್ದ ಘಟನೆ ಹುಬ್ಬಳ್ಳಿಯ ಕಲಘಟಗಿ ತಾಲೂಕು ಜೋಡಳ್ಳಿ ಬಳಿ ನಡೆದಿದೆ. ಕಲಘಟಗಿಯಿಂದ ಧಾರವಾಡಕ್ಕೆ ತೆರಳುತ್ತಿದ್ದ ಬಸ್ Read more…

BIG NEWS: ಭೂತಾಯಿ ಮಡಿಲಲ್ಲಿ ಲೀನವಾದ ಚಂದ್ರಶೇಖರ್ ಗುರೂಜಿ

ಹುಬ್ಬಳ್ಳಿ: ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿದ್ದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರ ಅಂತ್ಯಕ್ರಿಯೆ ಹುಬ್ಬಳ್ಳಿಯ ಸುಳ್ಳಗ್ರಾಮದಲ್ಲಿ ನೆರವೇರಿದೆ. ನಿನ್ನೆ ಹತ್ಯೆಯಾಗಿದ್ದ ಚಂದ್ರಶೇಖರ್ ಗುರೂಜಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ Read more…

ಪತಿ ಹೀಗೆ ಮಾಡುತ್ತಾನೆಂದು ಕನಸಿನಲ್ಲೂ ಎಣಿಸಿರಲಿಲ್ಲ: ಚಂದ್ರಶೇಖರ ಗುರೂಜಿ ಹತ್ಯೆ ಆರೋಪಿ ಪತ್ನಿ ವನಜಾಕ್ಷಿ ಕಣ್ಣೀರು

ಚಂದ್ರಶೇಖರ್ ಗುರೂಜಿಯವರ ಹತ್ಯೆ ಆರೋಪಿ ಮಹಾಂತೇಶನ ಪತ್ನಿ ವನಜಾಕ್ಷಿ ಮಾಧ್ಯಮ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ, ನಮಗೆ ಅನ್ನ ಕೊಟ್ಟ ದೇವರನ್ನು ಪತಿ ಈ ರೀತಿ ಕೊಲೆ ಮಾಡುತ್ತಾನೆಂದು ಕನಸಿನಲ್ಲೂ Read more…

ಒಂದೇ ಅಪಾರ್ಟ್ಮೆಂಟ್ ನಲ್ಲಿ ಚಂದ್ರಶೇಖರ ಗುರೂಜಿ – ಹತ್ಯೆ ಆರೋಪಿ ಮಹಾಂತೇಶ ವಾಸ…!

ಮಂಗಳವಾರದಂದು ಹುಬ್ಬಳ್ಳಿ ಉಣಕಲ್ ರಸ್ತೆಯಲ್ಲಿರುವ ‘ದಿ ಪ್ರೆಸಿಡೆಂಟ್’ ಹೋಟೆಲ್ ನಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು, ಗುರೂಜಿ ಆಪ್ತ ವಲಯದಲ್ಲಿದ್ದ Read more…

ಹತ್ಯೆಯಾಗುವ ಕೆಲ ನಿಮಿಷ ಮುನ್ನ ಪತ್ನಿ ತಂದೆಯೊಂದಿಗೆ ಮಾತನಾಡಿದ್ದ ‘ಚಂದ್ರಶೇಖರ ಗುರೂಜಿ’

‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಒಂದು ಕಾಲದಲ್ಲಿ ಅವರ ಆಪ್ತ ವಲಯದಲ್ಲಿದ್ದ ಇಬ್ಬರು ಮಂಗಳವಾರದಂದು ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ Read more…

ಹತ್ಯೆಗೀಡಾದ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಸಿದ್ಧತೆ

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿ, ಮಂಗಳವಾರದಂದು ಹುಬ್ಬಳ್ಳಿಯ ಉಣಕಲ್ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಬ್ಬರು ಹಂತಕರಿಂದ ಬರ್ಬರವಾಗಿ ಹತ್ಯೆಯಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ Read more…

BIG NEWS: ವಾಸ್ತು ಕೇಳುವ ನೆಪದಲ್ಲಿ ಬಂದವರಿಂದ ನಡೆಯಿತಾ ಚಂದ್ರಶೇಖರ ಗುರೂಜಿ ಹತ್ಯೆ ?

ಸರಳ ವಾಸ್ತು ಮೂಲಕ ಖ್ಯಾತರಾಗಿದ್ದ ಚಂದ್ರಶೇಖರ ಗುರೂಜಿಯವರನ್ನು ಇಂದು ಹಾಡಹಗಲೇ ಹುಬ್ಬಳ್ಳಿಯ ಉಣಕಲ್‌ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಾಸ್ತು ಕೇಳುವ ನೆಪದಲ್ಲಿ ಹೋಟೆಲ್‌ Read more…

BIG NEWS: ಚಾಕು ಚುಚ್ಚುವ ಮುನ್ನ ಚಂದ್ರಶೇಖರ ಗುರೂಜಿ ಕಾಲಿಗೆ ಬಿದ್ದಿದ್ದ ಹಂತಕ; ಸಿಸಿ ಟಿವಿ ಫುಟೇಜ್‌ ನಲ್ಲಿ ಭಯಾನಕ ದೃಶ್ಯ ಸೆರೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಇಂದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರ ಸಿಸಿ ಟಿವಿ ಫುಟೇಜ್‌ Read more…

BIG BREAKING: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ

ಸರಳವಾಸ್ತು ಖ್ಯಾತಿಯ ಖ್ಯಾತ ಜ್ಯೋತಿಷಿ ಚಂದ್ರಶೇಖರ್ ಗುರೂಜಿಯವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನ ರಿಸೆಪ್ಶನ್ Read more…

‘ಟಗರು’ ಹಾಡಿಗೆ ಐಎಎಸ್ ಅಧಿಕಾರಿಯ ಬೊಂಬಾಟ್ ಸ್ಟೆಪ್ಸ್; ವಿಡಿಯೋ ಫುಲ್ ವೈರಲ್

ಐಎಎಸ್ ಅಧಿಕಾರಿಯೊಬ್ಬರು ಶಿವರಾಜ್ ಕುಮಾರ್ ಅವರ ‘ಟಗರು ಬಂತು ಟಗರು’ ಹಾಡಿಗೆ ಬೊಂಬಾಟ್ ಸ್ಟೆಪ್ಸ್ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಫುಲ್ ವೈರಲ್ ಆಗಿದೆ. ಹುಬ್ಬಳ್ಳಿ-ಧಾರವಾಡ ಮುನ್ಸಿಪಲ್ Read more…

BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಸೇತುವೆ ಮೇಲಿಂದ ಕೆಳಗೆ ಉರುಳಿದ ಕಾರು

ಧಾರವಾಡ: ಇತ್ತೀಚೆಗೆ ಕ್ರೂಸರ್ ವಾಹನ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಧಾರವಾಡದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ Read more…

SHOCKING NEWS: ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವ್ಯಕ್ತಿ; ಎರಡೂ ಕಾಲುಗಳು ಛಿದ್ರ

ಹುಬ್ಬಳ್ಳಿ: ಚಲಿಸುತ್ತಿದ್ದ ರೈಲಿಗೆ ವ್ಯಕ್ತಿಯ ಎರಡೂ ಕಾಲುಗಳು ಸಿಲುಕಿ ಛಿದ್ರಗೊಂಡ ಘಟನೆ ಹುಬ್ಬಳ್ಳಿ ಕಿಮ್ಸ್ ಹಿಂಭಾಗದ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಹುಬ್ಬಳ್ಳಿಯ ಹೆಗ್ಗೇರಿ ನಿವಾಸಿ ರೈಲಿನ Read more…

SHOCKING NEWS: ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ವೈದ್ಯೆಗೆ ಪಂಗನಾಮ ಹಾಕಿದ ವ್ಯಕ್ತಿ

ಹುಬ್ಬಳ್ಳಿ: ಹಣ ದುಪ್ಪಟ್ಟು ಮಾಡುವುದಾಗಿ ಹೇಳಿ ವೈದ್ಯೆಯಿಂದ 50 ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಕಂಪನಿ ಪ್ರಾಂಚೈಸಿ ಹೆಸರಲ್ಲಿ ಮಣಿಕಂಠನ್ ಕುಟ್ಟತ್ Read more…

BIG NEWS: ಹುಬ್ಬಳ್ಳಿ ಗಲಭೆಯಲ್ಲಿ ಕಾಂಗ್ರೆಸ್ ಷಡ್ಯಂತ್ರ- ಈಶ್ವರಪ್ಪ ಆರೋಪ

ಶಿವಮೊಗ್ಗ : ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಷಡ್ಯಂತ್ರವಿದೆ. ಶಾಂತಿಯುತವಾದ ಕರ್ನಾಟಕದಲ್ಲಿ ಅಧಿಕಾರ ದಾಹಕ್ಕೆ ಕೊಲೆ ದೊಂಬಿ ನಡೆಸುತ್ತಿದ್ದಾರೆಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಿಡಿಕಾರಿದರು. ಬುಧವಾರ Read more…

BIG NEWS: ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದ ವೇಳೆ ಭೀಕರ ಅಪಘಾತ; ಕಾನ್ಸ್ ಟೇಬಲ್ ಸೇರಿ ಮೂವರ ದುರ್ಮರಣ

ಹುಬ್ಬಳ್ಳಿ: ರಸ್ತೆ ಮೇಲೆ ಮರಬಿದ್ದು ಸಂಚಾರ ದಟ್ಟಣೆ ಉಂಟಾಗಿದ್ದ ಹಿನ್ನೆಲೆಯಲ್ಲಿ ಟ್ರಾಫಿಕ್ ಕ್ಲೀಯರ್ ಮಾಡುತ್ತಿದ್ದ ಕಾನ್ಸ್ ಟೇಬಲ್ ಗೆ ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. Read more…

SSLC ಪರೀಕ್ಷೆ ವೇಳೆ ಜೇನು ದಾಳಿ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಕಿಡಿಗೇಡಿಗಳು ಜೇನುಗೂಡಿನ ಮೇಲೆ ಕಲ್ಲು ಎಸೆದ ಪರಿಣಾಮ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುಹುಳುಗಳು ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯ ಕೇಶ್ವಪುರದ ಸೇಂಟ್ Read more…

BIG NEWS: ಕ್ಯಾಸಿನೋ ಕಿರಿಕ್ ಗೆ ಬಿಗ್ ಟ್ವಿಸ್ಟ್; ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಾರದಿಂದ ನಡೆಯುತ್ತಿದ್ದ ಕ್ಯಾಸಿನೋ ಗಲಾಟೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೆಸ್ ಮುಖಂಡ ಸೇರಿದಂತೆ 6 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ Read more…

ಕರ್ನಾಟಕ ಬಂದ್​ಗೆ ಮುಂದಾದ ಕನ್ನಡಪರ ಹೋರಾಟಗಾರರಿಗೆ ಸಿಎಂ ಬೊಮ್ಮಾಯಿ ಮನವಿ…​..!

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ Read more…

BIG NEWS: ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ – ಅರುಣ್​ ಸಿಂಗ್ ಸ್ಪಷ್ಟನೆ

ಎರಡು ದಿನಗಳ ಕಾರ್ಯಕಾರಿಣಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​​ ಎರಡು ದಿನಗಳ ಕಾಲ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಕೇಂದ್ರ ಹಾಗೂ Read more…

‘ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತೆ ಅನ್ನೋದು ತಿರುಕನ ಕನಸು’ – ಕಂದಾಯ ಸಚಿವ ಆರ್​. ಅಶೋಕ್​ ವ್ಯಂಗ್ಯ

ದೇಶದಲ್ಲಿ ಕಾಂಗ್ರೆಸ್​ ಸಂಪೂರ್ಣ ಧೂಳಿಪಟವಾಗಿದೆ ಎಂದು ಕಂದಾಯ ಸಚಿವ ಆರ್​ .ಅಶೋಕ್​ ಲೇವಡಿ ಮಾಡಿದ್ದಾರೆ. ಎರಡನೇ ದಿನದ ಕಾರ್ಯಕಾರಿಣಿ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ವಿರುದ್ಧ ಆಕ್ರೋಶ Read more…

BIG NEWS: ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ; ಸಭೆಗೆ ಗೈರಾಗಿ ದೆಹಲಿಗೆ ದೌಡಾಯಿಸಿದ ರಮೇಶ್ ಜಾರಕಿಹೊಳಿ

ಹುಬ್ಬಳ್ಳಿ: ಪಕ್ಷ ಸಂಘಟನೆ, ವಿಧಾನಸಭಾ ಚುನಾವಣಾ ತಯಾರಿ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆ ಚರ್ಚೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಚಾಲನೆ ದೊರೆತಿದೆ. ಬಿಜೆಪಿ Read more…

SHOCKING NEWS: ಅಕ್ಕನಿಂದ ತಮ್ಮನಿಗೂ ಹರಡಿದ ಕೊರೊನಾ; 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ

ಹುಬ್ಬಳ್ಳಿ: ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬೆನ್ನಲ್ಲೇ ಇದೀಗ ಹೈಸ್ಕೂಲು ವಿದ್ಯಾರ್ಥಿಗಳಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಶಾಲೆಗಳಲ್ಲಿಯೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...