alex Certify Hubli | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ವೇಳೆ ಜೇನು ದಾಳಿ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಕಿಡಿಗೇಡಿಗಳು ಜೇನುಗೂಡಿನ ಮೇಲೆ ಕಲ್ಲು ಎಸೆದ ಪರಿಣಾಮ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುಹುಳುಗಳು ದಾಳಿ ನಡೆಸಿದ ಘಟನೆ ಹುಬ್ಬಳ್ಳಿಯ ಕೇಶ್ವಪುರದ ಸೇಂಟ್ Read more…

BIG NEWS: ಕ್ಯಾಸಿನೋ ಕಿರಿಕ್ ಗೆ ಬಿಗ್ ಟ್ವಿಸ್ಟ್; ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್ ದಾಖಲು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಾರದಿಂದ ನಡೆಯುತ್ತಿದ್ದ ಕ್ಯಾಸಿನೋ ಗಲಾಟೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೆಸ್ ಮುಖಂಡ ಸೇರಿದಂತೆ 6 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ Read more…

ಕರ್ನಾಟಕ ಬಂದ್​ಗೆ ಮುಂದಾದ ಕನ್ನಡಪರ ಹೋರಾಟಗಾರರಿಗೆ ಸಿಎಂ ಬೊಮ್ಮಾಯಿ ಮನವಿ…​..!

ಎಂಇಎಸ್​ ಪುಂಡರ ಉದ್ಧಟತನವನ್ನು ಪ್ರಶ್ನಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕೆಲ ಕನ್ನಡ ಪರ ಸಂಘಟನೆಗಳು ಡಿಸೆಂಬರ್​ 31ರಂದು ಕರೆ ನೀಡಿರುವ ಕರ್ನಾಟಕ ಬಂದ್​ನ್ನು ಕೈ Read more…

BIG NEWS: ಯಡಿಯೂರಪ್ಪ ಮಾರ್ಗದರ್ಶನ, ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ – ಅರುಣ್​ ಸಿಂಗ್ ಸ್ಪಷ್ಟನೆ

ಎರಡು ದಿನಗಳ ಕಾರ್ಯಕಾರಿಣಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​​ ಎರಡು ದಿನಗಳ ಕಾಲ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ. ಕೇಂದ್ರ ಹಾಗೂ Read more…

‘ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತೆ ಅನ್ನೋದು ತಿರುಕನ ಕನಸು’ – ಕಂದಾಯ ಸಚಿವ ಆರ್​. ಅಶೋಕ್​ ವ್ಯಂಗ್ಯ

ದೇಶದಲ್ಲಿ ಕಾಂಗ್ರೆಸ್​ ಸಂಪೂರ್ಣ ಧೂಳಿಪಟವಾಗಿದೆ ಎಂದು ಕಂದಾಯ ಸಚಿವ ಆರ್​ .ಅಶೋಕ್​ ಲೇವಡಿ ಮಾಡಿದ್ದಾರೆ. ಎರಡನೇ ದಿನದ ಕಾರ್ಯಕಾರಿಣಿ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್​ ವಿರುದ್ಧ ಆಕ್ರೋಶ Read more…

BIG NEWS: ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ; ಸಭೆಗೆ ಗೈರಾಗಿ ದೆಹಲಿಗೆ ದೌಡಾಯಿಸಿದ ರಮೇಶ್ ಜಾರಕಿಹೊಳಿ

ಹುಬ್ಬಳ್ಳಿ: ಪಕ್ಷ ಸಂಘಟನೆ, ವಿಧಾನಸಭಾ ಚುನಾವಣಾ ತಯಾರಿ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆ ಚರ್ಚೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಚಾಲನೆ ದೊರೆತಿದೆ. ಬಿಜೆಪಿ Read more…

SHOCKING NEWS: ಅಕ್ಕನಿಂದ ತಮ್ಮನಿಗೂ ಹರಡಿದ ಕೊರೊನಾ; 9ನೇ ತರಗತಿ ವಿದ್ಯಾರ್ಥಿಗೆ ಕೋವಿಡ್ ದೃಢ

ಹುಬ್ಬಳ್ಳಿ: ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬೆನ್ನಲ್ಲೇ ಇದೀಗ ಹೈಸ್ಕೂಲು ವಿದ್ಯಾರ್ಥಿಗಳಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಶಾಲೆಗಳಲ್ಲಿಯೂ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗೆ Read more…

BIG NEWS: ನೆಕ್ಸ್ ಕಾಯಿನ್ ಟ್ರೇಡಿಂಗ್ ಹೆಸರಲ್ಲಿ ಭಾರಿ ವಂಚನೆ; ವ್ಯಕ್ತಿಗೆ 8.13 ಲಕ್ಷ ರೂಪಾಯಿ ಮೋಸ ಮಾಡಿದ ವಂಚಕರು

ಹುಬ್ಬಳ್ಳಿ: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಭಾರಿ ಚರ್ಚೆಯಲ್ಲಿರುವಾಗಲೇ ಇದೀಗ ನೆಕ್ಸ್ ಕಾಯಿನ್ ಟ್ರೇಡಿಂಗ್ ಹೆಸರಲ್ಲಿ ಭಾರಿ ವಂಚನೆ ಎಸಗಿರುವ ಪ್ರಕರಣ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. Read more…

ಮತಾಂತರ ವಿರೋಧಿಸಿ ಹುಬ್ಬಳ್ಳಿಯಲ್ಲಿ ತಡರಾತ್ರಿ ಪ್ರತಿಭಟನೆ; ಡಿಸಿಪಿ ವಿರುದ್ಧ ಅವಾಚ್ಯ ಶಬ್ದ ಬಳಕೆ, ವಿಡಿಯೋ ವೈರಲ್​

ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇದಕ್ಕೆ ಡಿಸಿಪಿಯ ಸಾಥ್​ ಇದೆ ಎಂದು ಆರೋಪಿಸಿದ ಹಿಂದೂ ಪರ ಸಂಘಟನೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ತಡರಾತ್ರಿ ಪೊಲೀಸ್​ ಠಾಣೆ ಎದುರು ಪ್ರತಿಭಟನೆ Read more…

30 ವರ್ಷಗಳಿಂದ ದಸರಾ ಆಟಿಕೆ ಪ್ರದರ್ಶನ ಆಯೋಜಿಸುತ್ತಿದೆ ಹುಬ್ಬಳ್ಳಿಯ ಈ ಕುಟುಂಬ

ಕರ್ನಾಟಕದ ಹುಬ್ಬಳ್ಳಿಯ ಒಂದು ಕುಟುಂಬ ಕಳೆದ 30 ವರ್ಷಗಳಿಂದ ಪ್ರತಿವರ್ಷ ದಸರಾ ಸಂದರ್ಭದಲ್ಲಿ ಆಟಿಕೆ ಪ್ರದರ್ಶನವನ್ನು ಆಯೋಜಿಸುತ್ತಿದೆ. ದಸರಾ ಹಬ್ಬವನ್ನು ಭಾರತದಾದ್ಯಂತ ಅನೇಕ ರೀತಿಯಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕನ್ನಡದಲ್ಲಿ Read more…

BIG NEWS: BSY ಅಧಿಕಾರ ತ್ಯಾಗ ಮಾಡುವಾಗ ಕಣ್ಣೀರಿಟ್ಟಿದ್ದೇಕೆ ಗೊತ್ತಾ….? ಬಿಜೆಪಿ ಶಾಸಕರೇ ಹೇಳಿದ ಮಾತು ಬಿಚ್ಚಿಟ್ಟ ಡಿಕೆಶಿ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಅಂದು ರಾಜೀನಾಮೆ ಘೋಷಣೆ ವೇಳೆ ಗದ್ಗದಿತರಾಗಿ ಕಣ್ಣೀರಿಟ್ಟರು ಇದಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತು ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಕಾಂಗ್ರೆಸ್ ಗೆ ಸೇರ್ಪಡೆಯಾದ ಮಧು ಬಂಗಾರಪ್ಪ

ಹುಬ್ಬಳ್ಳಿ: ಮಾಜಿ ಶಾಸಕ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ Read more…

BIG NEWS: ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟ; ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ

ಹುಬ್ಬಳ್ಳಿ: ವಿಮಾನ ಲ್ಯಾಂಡಿಂಗ್ ವೇಳೆ ಟೈರ್ ಸ್ಫೋಟಗೊಂಡ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನಿನ್ನೆ ಸಂಜೆಯೇ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಡಿಗೋ 6e 7979 Read more…

ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ

ಹುಬ್ಬಳ್ಳಿ: ಒಂದು ಎಕರೆ ಜಾಗದ ವಿಚಾರವಾಗಿ ತಮ್ಮನೊಬ್ಬ ತನ್ನ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಜಮ್ಮಿಹಾಳ ಗ್ರಾಮದಲ್ಲಿ ನಡೆದಿದೆ. 39 ವರ್ಷದ ಮೈಲಾರಿ ತಿರ್ಲಾಪುರ ಮೃತ ದುರ್ದೈವಿ. Read more…

BREAKING NEWS: ನಡು ರಸ್ತೆಯಲ್ಲೇ ಯುವತಿಯ ಮೇಲೆ ಪಾಗಲ್ ಪ್ರೇಮಿಯ ಅಟ್ಟಹಾಸ

ಹುಬ್ಬಳ್ಳಿ: ಹಾಡ ಹಗಲೇ ಪಾಗಲ್ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿ ಯುವತಿಯೊಬ್ಬಳ ಮೇಲೆ ಭೀಕರ ದಾಳಿ ನಡೆಸಿದ್ದು, ತಲವಾರ್ ನಿಂದ ಹೊಡೆದು ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ Read more…

ʼಕಾಂಗ್ರೆಸ್ ನಾಯಕರು ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆʼ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ, ಖಾಲಿಯಿಲ್ಲದ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಕಾಂಗ್ರೆಸ್ Read more…

ಮಹಿಳೆಯರೇ ಈ ಸುದ್ದಿಯನ್ನು ನೀವು ಓದಲೇಬೇಕು..!

ಮಹಿಳೆಯರೇ ನೀವು ಈ ಸುದ್ದಿ ಓದಲೇಬೇಕು. ಈ ವಿಡಿಯೋ ನೋಡಿದರೆ ನೀವು ಬೆಚ್ಚಿ ಬೀಳೋದು ಗ್ಯಾರಂಟಿ. ಯಾಕೆ ಅಂತೀರಾ..? ಅಡುಗೆಗೆ ಬಳಸುವ ಕೊತ್ತಂಬರಿ ಸೊಪ್ಪಿನ ಸ್ಥಿತಿ ಹೇಗಿದೆ ಒಮ್ಮೆ Read more…

ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಿಸದೆ ಸಾವು

ಹುಬ್ಬಳ್ಳಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಾಸಗಿ ವಾಹಿನಿ ಕ್ಯಾಮರಾಮೆನ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುನೀಲ್ ಮೃತ ಕ್ಯಾಮರಾಮನ್. ಕಳೆದ ನಾಲ್ಕು ದಿನಗಳ ಹಿಂದೆ Read more…

ಬ್ಯಾನ್ ಆದರೂ ಬಾಲಕನನ್ನು ಬಲಿ ಪಡೆದ ಪಬ್ ಜಿ ಗೇಮ್

ಹುಬ್ಬಳ್ಳಿ: ಕೊರೊನಾ ಭೀತಿಯಿಂದಾಗಿ ಶಾಲಾ-ಕಾಲೇಜುಗಳು ಇಲ್ಲದಿರುವುದರಿಂದ ಮಕ್ಕಳು ಸಂಪೂರ್ಣವಾಗಿ ಪಬ್ ಜಿ ಸೇರಿದಂತೆ ವಿವಿಧ ಗೇಮ್ ಗಳಿಗೆ ಅಡಿಕ್ಟ್ ಆಗಿದ್ದು, ಗೇಮ್ ಅಡಿಕ್ಷನ್ ಮಕ್ಕಳನ್ನೇ ಬಲಿ ಪಡೆಯುತ್ತಿದೆ ಎಂಬುದಕ್ಕೆ Read more…

ಕನಕಪುರದ ಗೂಂಡಾಗಿರಿ ಬೆಂಗಳೂರಲ್ಲಿ ನಡೆಯಲ್ಲ: ಶೆಟ್ಟರ್‌ ತಿರುಗೇಟು

ಹುಬ್ಬಳ್ಳಿ: ಕನಕಪುರದ ಗೂಂಡಾಗಿರಿ ಬೆಂಗಳೂರಿನಲ್ಲಿ ನಡೆಯುವುದಿಲ್ಲ. ಗಲಭೆಕೋರರ ಹಿಂದೆ ನಿಂತು ಕಮೀಷನರ್ ಗೆ ಧಮ್ಕಿ ಹಾಕುತ್ತಿರುವುದು ಎಷ್ಟು ಸರಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೆಪಿಸಿಸಿ ಅಧ್ಯಕ್ಷ Read more…

ಈ ದಾಖಲೆಗೆ ಪಾತ್ರವಾಗಲಿದೆ ಹುಬ್ಬಳ್ಳಿ ರೈಲು ನಿಲ್ದಾಣ…!

ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿಯ ಮುಕುಟಕ್ಕೆ ಮತ್ತೊಂದು ಗರಿ ಸೇರಲು ಸಜ್ಜಾಗಿದೆ. ಹೌದು, ಇನ್ನೊಂದು ವರ್ಷದಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದ ಫ್ಲಾಟ್‌ಫಾರ್ಮ್ ವಿಶ್ವದ ಅತಿ ಉದ್ದದ ಫ್ಲಾಟ್‌ಫಾರ್ಮ್ ಎನ್ನುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...