Tag: Hubli

BIG NEWS: ಕಾಂಗ್ರೆಸ್ ನ ಗೊಂದಲದಿಂದ ರಾಜ್ಯದ ಜನರು ಅತಂತ್ರ; ಭಿನ್ನಮತ ಡೈವರ್ಟ್ ಮಾಡಲು ಪೆಂಡೆಂಟ್ ವಿಚಾರ ಪ್ರಸ್ತಾಪ; ಪ್ರಹ್ಲಾದ್ ಜೋಶಿ ಆಕ್ರೋಶ

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೊಂದಲಗಳಿಂದಾಗಿ ಜನರು ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್…

ಮೋದಿಯವರ ಸುಳ್ಳು ಭಾಷಣಗಳ 3000 ವಿಡಿಯೋ ಶೀಘ್ರದಲ್ಲೇ ರಿಲೀಸ್; ಸಚಿವ ಸಂತೋಷ್ ಲಾಡ್ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಹತ್ತು ವರ್ಷಗಳಲ್ಲಿ ಮಾಡಿರುವ ಸುಳ್ಳು ಭಾಷಣಗಳ ವಿಡಿಯೋಗಳನ್ನು ಸಂಗ್ರಹಿಸಲಾಗಿದ್ದು, ಶೀಘ್ರದಲ್ಲೇ…

ಕಿಮ್ಸ್ ಸಿಬ್ಬಂದಿ ಮತ್ತೊಂದು ಯಡವಟ್ಟು; ಜನಿಸಿದ್ದು ಗಂಡು ಮಗು, ತಾಯಿ ಕೈಗೆ ಕೊಟ್ಟಿದ್ದು ಹೆಣ್ಣು ಮಗು…

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಸದಾ ಒಂದಿಲ್ಲೊಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಕಿಮ್ಸ್ ಸಿಬ್ಬಂದಿಯ…

ವಂಚನಾ ಪ್ರಕರಣದ ಆರೋಪಿ ಬರೋಬ್ಬರಿ 28 ವರ್ಷಗಳ ಬಳಿಕ ‘ಅರೆಸ್ಟ್

ವಂಚನಾ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬರೋಬ್ಬರಿ 28 ವರ್ಷಗಳ ಬಳಿಕ ಬಂಧಿಸಲಾಗಿದೆ. ಬೆಳಗಾವಿ…

BIG NEWS: ಕೋವಿಡ್ ಹಗರಣ; ಬಿಜೆಪಿ ವಿರೋಧಿ ನಿವೃತ್ತ ನ್ಯಾಯಮೂರ್ತಿ ಆಯೋಗದಿಂದ ತನಿಖೆಗೆ ಆದೇಶ; ದಿನಬೆಳಗಾದರೆ ನಮ್ಮನ್ನು ಬೈಯ್ಯುವುದೇ ಅವರ ಕೆಲಸ; ಪ್ರಹ್ಲಾದ್ ಜೋಶಿ ಕಿಡಿ

  ಹುಬ್ಬಳ್ಳಿ: ಕೋವಿಡ್ ಔಷಧಿ, ಉಪಕರಣಗಳ ಖರೀದಿಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ…

BIG NEWS: ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ವೈರಲ್; ಮತ್ತಿಬ್ಬರು ವಿದ್ಯಾರ್ಥಿಗಳು ಅರೆಸ್ಟ್

ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು…

ನರ್ಸ್ ಗಳನ್ನು ಗುರಿಯಾಗಿಸಿ ವೈದ್ಯಕೀಯ ವಿದ್ಯಾರ್ಥಿಗಳಿಂದ ರೀಲ್ಸ್; ಕಿಮ್ಸ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ

ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು, ಯುವಕರು ರೀಲ್ಸ್ ಮಾಡಲು ಹೋಗಿ ಏನೆಲ್ಲ ಅವಾಂತರಗಳನ್ನು ಮಾಡುತ್ತಿದ್ದಾರೆ ಎಂಬುದು…

ಬಹುಕೋಟಿ ವಂಚನೆ: ಹುಬ್ಬಳ್ಳಿ ಮೂಲದ ಉದ್ಯಮಿಗಳ ಆಸ್ತಿ ಜಪ್ತಿ ಮಾಡಿದ ಇಡಿ

ಹುಬ್ಬಳ್ಳಿ; ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ…

BREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ.…

BIG NEWS: ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ; ಅನಾಥವಾದ ಒಂದುವರೆ ತಿಂಗಳ ಕಂದಮ್ಮ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ…