alex Certify Husband | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯನ್ನು ಕೊಲೆ ಮಾಡಿ ಸಂಪ್ ಗೆ ಎಸೆದ ಪತಿ ವಶಕ್ಕೆ

ಮೈಸೂರು: ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಮೃತದೇಹವನ್ನು ಸಂಪ್ ಗೆ ಎಸೆದಿದ್ದ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಮಣಿ(40) ಕೊಲೆಯಾದ ಮಹಿಳೆ. ಪತ್ನಿ ಕೊಲೆ ಮಾಡಿ Read more…

ಮೊದಲ ರಾತ್ರಿಯಂದೇ ಪಕ್ಕದ ಮನೆಯವನ ಜೊತೆ ವಧು ಪರಾರಿ; ಕಂಗಾಲಾದ ವರ…!

ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದ ಘಟನೆಯೊಂದರಲ್ಲಿ ಮದುವೆಯ ಸಂಭ್ರಮಾಚರಣೆಯ ಕೆಲವೇ ಗಂಟೆಗಳಲ್ಲಿ ವಧು ನಿಗೂಢವಾಗಿ ನಾಪತ್ತೆಯಾಗಿದ್ದು, ಎರಡೂ ಕುಟುಂಬಗಳನ್ನು ಆಘಾತಕ್ಕೀಡು ಮಾಡಿದೆ. ದಂಪತಿಗಳು ನವೆಂಬರ್ 2 ರಂದು ವೈವಾಹಿಕ Read more…

ಶೀಘ್ರ ಸಂತಾನ ಪ್ರಾಪ್ತಿಗೆ ನೆರವಾಗುತ್ತೆ ಈ ‘ವಾಸ್ತು’ಟಿಪ್ಸ್

ಪತಿ-ಪತ್ನಿ ನಡುವೆ ಹೊಂದಾಣಿಕೆಯಿದ್ದಾಗ ಮಾತ್ರ ದಾಂಪತ್ಯದಲ್ಲಿ ಸುಖ-ಶಾಂತಿ ಸಾಧ್ಯ. ಕೆಲವೊಮ್ಮೆ ವಾಸ್ತುದೋಷದಿಂದ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಳ್ಳುತ್ತದೆ. ಸಂತಾನ ಸಂತೋಷದ ಮೇಲೂ ಇದು ಪರಿಣಾಮ ಬೀರುತ್ತದೆ. ವಾಸ್ತುದೋಷದಿಂದಾಗಿ ಪತಿ-ಪತ್ನಿ ಮಕ್ಕಳ Read more…

ಪತ್ನಿ ಶೀಲ ಶಂಕಿಸಿ ಘೋರ ಕೃತ್ಯ: ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದ ಪತಿ

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ವೈರ್ ನಿಂದ ಕುತ್ತಿಗೆ ಬಿಗಿದು ಪತಿ ಕೊಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ. ಕೋಕಿಲಾ(25) ಅವರನ್ನು ಕೊಲೆ ಮಾಡಲಾಗಿದೆ. Read more…

ಪತ್ನಿ ಹಾಗೂ ಮಾಜಿ ಪ್ರಿಯಕರನ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ: ಪತಿ ವಿರುದ್ಧ FIR ದಾಖಲು

ಬೆಂಗಳೂರು: ಪತ್ನಿ ಹಾಗೂ ಆಕೆಯ ಮಾಜಿ ಪ್ರಿಯಕರನ ಜೊತೆಗಿನ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಹೇಳಿ ಪತಿಯೇ ಬೆದರಿಸುತ್ತಿದ್ದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. 26 ವರ್ಷದ Read more…

ಅಕ್ಕನ ಗಂಡನ ಜತೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಆಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು 1 ಲಕ್ಷ ರೂ. ಸುಪಾರಿ ನೀಡಿ ಕೊಲೆ ಮಾಡಿಸಿ ಅಪರಿಚಿತರು ಕೊಲೆ ಮಾಡಿದ್ದಾರೆ ಎಂದು ನಾಟಕವಾಡಿದ್ದ ಪತ್ನಿ ಮತ್ತು ಆಕೆಯ ಬಾವ Read more…

ಮಧ್ಯಪ್ರದೇಶದಲ್ಲಿ ಕಾಮುಕರ ಅಟ್ಟಹಾಸ: ಪತಿಯೊಂದಿಗೆ ಪಿಕ್ನಿಕ್ ಹೋಗಿದ್ದ ನವವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶದ ರೇವಾ ಜಿಲ್ಲೆಯ ಪಿಕ್ನಿಕ್ ಸ್ಪಾಟ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಐವರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ದಂಪತಿಗಳು ಅಕ್ಟೋಬರ್ 21 ರಂದು ಮೋಟಾರು ಸೈಕಲ್‌ನಲ್ಲಿ ಪ್ರವಾಸಿ ಸ್ಥಳಕ್ಕೆ Read more…

ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯ ಕೊಲೆಗೈದ ಪತ್ನಿ: ಮಹಿಳೆ ಸೇರಿ ಐವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಪ್ರಿಯತಮನ ಜೊತೆ ಸೇರಿ ಸುಪಾರಿ ಕೊಟ್ಟು ಪತಿಯನ್ನು ಕೊಲೆ ಮಾಡಿ ಏನೂ ಗೊತ್ತಿಲ್ಲ ಎಂಬಂತೆ ನಾಟಕವಾಡಿದ್ದ ಪತ್ನಿ ಸೇರಿ ಐವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿ Read more…

ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕ್ರಿಯೆಗೆ ಒತ್ತಡ: ಪತ್ನಿ ಕಾಟ ತಾಳದೇ ಡೈವೊರ್ಸ್ ಕೊಟ್ಟ ಪತಿ

ಚಂಡೀಗಡ: ಅಶ್ಲೀಲ ವಿಡಿಯೋ ನೋಡುವುದನ್ನು ರೂಢಿಸಿಕೊಂಡಿದ್ದ ಪತ್ನಿ ಅದೇ ರೀತಿ ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಒತ್ತಾಯಿಸುತ್ತಿದ್ದರಿಂದ ನೊಂದ ಪತಿರಾಯ ವಿಚ್ಛೇದನ ನೀಡಿದ್ದಾನೆ. ಅಶ್ಲೀಲ ವಿಡಿಯೋ ಚಟಗಳ ಚಟಕ್ಕೆ Read more…

BIG NEWS: ಸಾಲಬಾಧೆಗೆ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು; ಪತ್ನಿ ಸ್ಥಿತಿ ಗಂಭೀರ

ತುಮಕೂರು: ಸಾಲಬಾಧೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. 47 Read more…

ಪತಿಯ ಗುಟ್ಕಾ ಚಟಕ್ಕೆ ನೊಂದು ನೇಣಿಗೆ ಶರಣಾದ ಪತ್ನಿ

ಪತಿಯ ಗುಟ್ಕಾ ಚಟಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೆಶದ ಹಮೀರ್ ಪುರದಲ್ಲಿ ನಡೆದಿದೆ. 24 ವರ್ಷದ ಸಾರಿಕಾ ಮೃತ ಮಹಿಳೆ. ಜಲಾಲ್ ಪುರ ನಿವಾಸಿ ಸುಲಭ್ Read more…

ವಿಚ್ಛೇದಿತ ಪತ್ನಿ ಕೊಲೆಗೈದ ಪತಿಗೆ ಮೂರು ವರ್ಷ ಜೈಲು ಶಿಕ್ಷೆ

ದಾವಣಗೆರೆ: ಕೋರ್ಟ್ ಆದೇಶದಂತೆ ಜೀವನಾಂಶಕ್ಕೆ ಅರ್ಹತೆ ಪಡೆದಿದ್ದ ವಿಚ್ಛೇದಿತ ಪತ್ನಿಗೆ ಜೀವನಾಂಶಶ ಕೊಡದೆ ಕೊಲೆ ಮಾಡಿದ್ದ ಪತಿಗೆ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು Read more…

ಪತ್ನಿ ಮೇಲಿನ ಕೋಪಕ್ಕೆ ತನ್ನ ತಲೆಗೆ ತಾನೇ ಚಪ್ಪಲಿಯಿಂದ ಹೊಡೆದುಕೊಂಡ ಪತಿ…..!

ಪತಿ-ಪತ್ನಿ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಮನಸ್ತಾಪ ಸಾಮಾನ್ಯ. ಆದರೆ ಅದೇ ಮನಸ್ತಾಪ ವಿಪರೀತಕ್ಕೆ ತಿರುಗಿದರೇ ಮಾತ್ರ ದುರಂತ. ಕೋಪದ ಬರದಲ್ಲಿ ಪತಿ ಪತ್ನಿ ಮೇಲೆ ಕೈ ಮಾಡುವ ಅಥವಾ Read more…

ಕೌಟುಂಬಿಕ ಕಲಹ: ಮಾಂಸ ಕತ್ತರಿಸುವ ಮಚ್ಚಿನಿಂದ ಪತ್ನಿ ಹತ್ಯೆಗೈದ ಕೋಳಿ ವ್ಯಾಪಾರಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಮಾಂಸ ಕತ್ತರಿಸುವ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಕೋಳಿ ವ್ಯಾಪಾರಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಂಗೇನಹಳ್ಳಿ ನಿವಾಸಿ ಸುಧಾ(50) ಕೊಲೆಯಾದ Read more…

ಸಂಸದೆ ಸುಪ್ರಿಯಾ ಸುಳೆಗೆ ಛತ್ರಿ ಹಿಡಿದ ನಟಿ ಸ್ವರಾ ಭಾಸ್ಕರ್ ಪತಿ; ಫುಲ್ ‘ಟ್ರೋಲ್’

ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಕ್ಷದ ಯುವ ಘಟಕದ ಅಧ್ಯಕ್ಷರಾಗಿರುವ ನಟಿ ಸ್ವರಾ ಭಾಸ್ಕರ್ ಪತಿ ಫಹಾದ್ ಅಹ್ಮದ್ ಅವರು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರಿಗೆ ಮಳೆಯಲ್ಲಿ ಛತ್ರಿ ಹಿಡಿದಿದ್ದು Read more…

ವರದಕ್ಷಿಣೆಗಾಗಿ ಚಿತ್ರಹಿಂಸೆ: ಪತ್ನಿಯ ಕತ್ತು ಹಿಸುಕಿ ಕೊಲೆಗೈದ ಪತಿ

ಹುಬ್ಬಳ್ಳಿ: ವರದಕ್ಷಿಣೆ ತರುವಂತೆ ಪತ್ನಿಯನ್ನು ಹಿಂಸಿಸುತ್ತಿದ್ದ ಪತಿ ಮಹಾಶಯ, ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವಿಶಾಲನಗರದಲ್ಲಿ ನಡೆದಿದೆ. ಹೀನಾ ಕೌಸರ್ (28) ಕೊಲೆಯಾಗಿರುವ ಮಹಿಳೆ. Read more…

BREAKING NEWS: ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದ ಪತಿ

ಕಲಬುರಗಿ: ಕೌಟುಂಬಿಕ ಕಲಹಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ. ಸೇಡಂ ತಾಲೂಕಿನ ಬೆಟಗೇರ (ಬಿ) Read more…

ಗಂಡನ ಮರ್ಡರ್ ಮಿಸ್ಟರಿಗೆ ಹೆಂಡ್ತಿಯೇ ಮಾಸ್ಟರ್ ಮೈಂಡ್; ಖಾಕಿ ತನಿಖೆಯಲ್ಲಿ ಶಾಕಿಂಗ್ ಸಂಗತಿ ಬಯಲು

ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನ ಪತ್ನಿಯೇ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ನಡೆದಿದೆ. ಸೆಪ್ಟೆಂಬರ್ 16 ರಂದು ಬರ್ಬರವಾಗಿ ಹತ್ಯೆಯಾಗಿದ್ದ ಯುವಕನ ಕೊಲೆ ಪ್ರಕರಣವನ್ನ ಬೇಧಿಸಿದ Read more…

ಮದುವೆಯಾದ 17 ದಿನಗಳಲ್ಲೇ ತವರು ಸೇರಿದ ವಧು; ಬಳಿಕ ಬಂದ ಫೋಟೋ ನೋಡಿ ಪತಿಗೆ ಶಾಕ್…!

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನವವಿವಾಹಿತ ವಧು ಮದುವೆಯಾದ ಕೇವಲ 17 ದಿನಗಳ ನಂತರ ಗಂಡನ ಮನೆ ತೊರೆದು ಎಸ್ಕೇಪ್ ಆಗಿದ್ದಾಳೆ. ಹೋಗುವಾಗ ಚಿನ್ನಾಭರಣ, ಹಣ ತೆಗೆದುಕೊಂಡು ಕಾಲ್ಕಿತ್ತಿದ್ದಾಳೆ. ಈ ವಿಷಯ Read more…

ಇಬ್ಬರು ಹುಡುಗಿಯರೊಂದಿಗೆ ಪತಿ ಇದ್ದ ಹೋಟೆಲ್ ರೂಂಗೆ ಪತ್ನಿ ಎಂಟ್ರಿ…..! ಟೇಬಲ್ ಮೇಲಿದ್ದ ವಸ್ತುಗಳನ್ನು ನೋಡಿ ಶಾಕ್……!

ಒಡಿಶಾದ ಭುವನೇಶ್ವರದ ಪಾಟಿಯಾ ಪ್ರದೇಶದ ಹೋಟೆಲ್ ವೊಂದರ ರೂಂಗೆ ಮಹಿಳೆಯೊಬ್ಬರು ದಾಳಿ ನಡೆಸಿ, ಇಬ್ಬರು ಹುಡುಗಿಯರೊಂದಿಗೆ ತನ್ನ ಪತಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ನಾಟಕೀಯ ಪ್ರಸಂಗದಲ್ಲಿ Read more…

ಪತ್ನಿಯನ್ನು ಕೊಲೆಗೈದು ರುಂಡ ಕೈಯಲ್ಲಿ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಅರೆಸ್ಟ್

ಪಾಟ್ನಾ: ಪತಿ ಮಹಾಶಯನೊಬ್ಬ ಪತ್ನಿಯನ್ನು ಕೊಲೆಗೈದು ರುಂಡ ಕತ್ತರಿಸಿ ರುಂಡವನ್ನು ಕೈಯಲ್ಲಿ ಹಿಡಿದು ಊರತುಂಬ ಓಡಾಡುತ್ತಿದ್ದ ಘಟನೆ ಬಿಹಾರದ ಮಾಧೇಪುರದ ಶ್ರೀನಗರ ಪೊಖಾರಿಯಾದಲ್ಲಿ ನಡೆದಿದೆ. ಪತ್ನಿಯ ರಕ್ತಸಿಕ್ತ ರುಂಡದ Read more…

ಪ್ರಿಯಕರನ ಜೊತೆ ವಿವಾಹಿತ ಮಹಿಳೆ ಎಸ್ಕೇಪ್; ಮೊಬೈಲ್ ಗೆ ಬಂದ ಸಂಬಳದ ಮೆಸೇಜ್ ನಿಂದ ಘಟನೆ ಬಹಿರಂಗ….!

ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ 29 ವರ್ಷದ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಗಂಡನನ್ನು ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿದ್ದಾಳೆ. ಆಕೆಯ ಪತಿ ಹಗಲು ರಾತ್ರಿ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ, ಆದರೆ Read more…

Shocking Video | ಡಿಸಿ ಕಚೇರಿ ಎದುರೇ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ದಂಪತಿ….!

ವೈವಾಹಿಕ ಜಗಳದ ಹಿನ್ನೆಲೆ ಮಾತುಕತೆಗೆಂದು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ದಂಪತಿ ತಾಳ್ಮೆ ಕಳೆದುಕೊಂಡು ಪರಸ್ಪರ ಹೊಡೆದಾಡುಕೊಂಡಿದ್ದಾರೆ. ಉತ್ತರಪ್ರದೇಶದ ಸಂಬಾಲ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಗುನ್ನೌರ್‌ನ ಮಹಿಳೆ ಮತ್ತು Read more…

8 ಜನರೊಂದಿಗೆ ಮಹಿಳೆ ವಿವಾಹ: ಹೈಕೋರ್ಟ್ ಮೆಟ್ಟಿಲೇರಿದ ಪತಿ: ಸುಳ್ಳು ಆರೋಪ; ಎಂಟಲ್ಲ ನಾಲ್ಕು ಮದುವೆ ಎಂದು ಮಹಿಳೆ ಪರ ವಕೀಲೆ ವಾದ

ಬೆಂಗಳೂರು: ವ್ಯಕ್ತಿಯೋರ್ವ ತನ್ನ ಪತ್ನಿ 8 ಜನರನ್ನು ವಿವಾಹವಾಗಿದ್ದಾಳೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಹಿಳೆ ಪರ ವಕೀಲರು ಇದು ಸುಳ್ಳು ಆರೋಪ ಎಂದಿದ್ದಾರೆ. Read more…

ಪತ್ನಿಯನ್ನು ಕೊಲೆಗೈದು ಶವ ಸುಟ್ಟುಹಾಕಿದ ಪತಿ

ಕೊಪ್ಪಳ: ಪತಿಮಹಾಶಯನೊಬ್ಬ ಪತ್ನಿಯನ್ನು ಕೊಲೆಗೈದು, ಬಳಿಕ ಆಕೆಯ ಶವವನ್ನು ಸುಟ್ಟುಹಾಕಿರುವ ಘಟನೆ ಕೊಪ್ಪಳ ಜಿಲ್ಲೆಯ ಕಕನೂರು ತಾಲೂಕಿನ ಆರಕೇರಿ ಗ್ರಾಮದಲ್ಲಿ ನಡೆದಿದೆ. 30 ವರ್ಷದ ಗೀತಾ ಬಾವಿಕಟ್ಟಿ ಕೊಲೆಯಾಗಿರುವ Read more…

BIG NEWS: ಪತ್ನಿ ಮೇಲೆ ಹಲ್ಲೆ ನಡೆಸಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಶಿವಮೊಗ್ಗ: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪತಿ ಮಹಾಶಯ ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರಳಿಕೊಪ್ಪದಲ್ಲಿ ನಡೆದಿದೆ. ಸದಾನಂದ Read more…

BIG NEWS: ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದ ಪತಿ 3 ವರ್ಷಗಳ ಬಳಿಕ ಪ್ರತ್ಯಕ್ಷ: ಪ್ಲಾನ್ ಮಾಡಿ ಕೊಲೆಗೈದು ನಾಟಕವಾಡಿದ ಪತ್ನಿ-ಅತ್ತೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಉದ್ಯಮದಲ್ಲಿ ನಷ್ಟಹೊಂದಿ ವಿಪರೀತ ಸಾಲ ಮಾಡಿಕೊಂಡಿದ್ದ ವಕ್ತಿ ಮನೆಯನ್ನೂ ಅಡಮಾನವಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾದವನು ಮೂರು ವರ್ಷಗಳ ಬಳಿಕ ಪ್ರತ್ಯಕ್ಷನಾಗಿದ್ದ. ವಾಪಾಸ್ ಬಂದವನು ಸುಮ್ಮನಿರದೇ ಕುಡಿದು Read more…

ಪ್ರತ್ಯೇಕ ಕೋಣೆಯಲ್ಲಿ ಮಲಗುವಂತೆ ಪತ್ನಿ ಒತ್ತಾಯಿಸುವುದು ಕ್ರೌರ್ಯಕ್ಕೆ ಸಮ; ʼವಿಚ್ಚೇದನʼ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು

ಪತ್ನಿ ತನ್ನ ಪತಿಯೊಂದಿಗೆ ಸಹಬಾಳ್ವೆ ನಡೆಸಲು ನಿರಾಕರಿಸಿದರೆ ಅಥವಾ ಪ್ರತ್ಯೇಕ ಕೋಣೆಯಲ್ಲಿ ವಾಸಿಸುವಂತೆ ಪತಿಯನ್ನು ಒತ್ತಾಯಿಸಿದರೆ ಆಕೆಯ ಈ ನಡೆಯು ಕ್ರೌರ್ಯಕ್ಕೆ ಸಮಾನವಾಗಿರುತ್ತದೆ ಎಂದು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ Read more…

ಪತಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದಳಾ ಪತ್ನಿ?

ಗದಗ: ಪತ್ನಿಯೇ ಪತಿಯನ್ನು ಕೊಲೆಗೈದು ಬಳಿಕ ಅಪಘಾತದಲ್ಲಿ ಸಾವು ಎಂದು ಕಥೆ ಕಟ್ಟಿದಳಾ? ಇಂತೊಂದು ಅನುಮಾನದ ಪ್ರಕರಣ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿ ಪತಿ Read more…

ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಸುಳ್ಳು ಹೇಳಿ ಡ್ರಾಮಾ ಮಾಡಿದ್ದ ಕೊಲೆಗಾರ ಪತಿ ಅರೆಸ್ಟ್

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದು ನಟಕವಾಡಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಷಾ (50) ಬಂಧಿತ ಆರೋಪಿ. ಪತ್ನಿ ಮುಮ್ತಾಜ್ ಳನ್ನು ಹತ್ಯೆಗೈದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...