alex Certify Husband | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿಯ ಅಕ್ರಮ ಸಂಬಂಧಕ್ಕೆ ಮನನೊಂದು ಪತಿ ಆತ್ಮಹತ್ಯೆ

ತುಮಕೂರು: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲೂಕಿನ ಹೊಸಹಳ್ಳಿಯಲ್ಲಿ ಘಟನೆ ನಡೆದಿದೆ. ಪತ್ನಿ ಪ್ರಿಯಕರನ ಜೊತೆ ಓಡಿ ಹೋಗಿದ್ದಕ್ಕೆ Read more…

ಅಗಲಿಕೆ ನೋವಲ್ಲೂ ಪತ್ನಿಯ ಪರಿಸರ ಕಾಳಜಿ ಬಗ್ಗೆ ಪ್ರೀತಿ: ಅಪರ್ಣಾ ಪತಿ ಬರೆದ ಪೋಸ್ಟ್ ಭಾರಿ ವೈರಲ್

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅಪರ್ಣಾ ಅವರಿಗೆ ಪರಿಸರದ ಬಗೆಗೆ ಇದ್ದ ಕಾಳಜಿ, ಅವರ ಬದ್ಧತೆಯ ಬಗ್ಗೆ ಅಪರ್ಣಾ ಅವರ ಪತಿ ನಾಗರಾಜ್, Read more…

ಮನೆಯಲ್ಲಿ ಪ್ರತಿ ನಿತ್ಯ ಜಗಳವಾಗ್ತಿದ್ದರೆ ಇಲ್ಲಿದೆ ಸುಲಭ ‘ಪರಿಹಾರ’

ಮನೆ ಅಂದ್ಮೇಲೆ ಜಗಳ ಕಾಮನ್. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆಯಿದೆ. ಆದ್ರೆ ಕೆಲವೊಮ್ಮೆ ಸಣ್ಣ ವಿಷ್ಯ ಕೂಡ ವಿಚ್ಛೇದನಕ್ಕೆ ಕಾರಣವಾಗುತ್ತದೆ. ಪತಿ-ಪತ್ನಿ ಜಗಳ Read more…

ಪತಿ ವಿರುದ್ಧ ಲೈಂಗಿಕ ಸಂಪರ್ಕ ಹೊಂದಲು ನಿರಾಸಕ್ತಿ, ವರದಕ್ಷಿಣೆ ಕಿರುಕುಳ ದೂರು ನೀಡಿದ್ದ ಪತ್ನಿ ಮೇಲೆ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಪತಿಯ ಜನನಾಂಗಕ್ಕೆ ಗುಪ್ತ ರೋಗವಿದೆ. ಲೈಂಗಿಕ ಸಂಪರ್ಕ ಹೊಂದಲು ನಿರಾಸಕ್ತಿ ತೋರಿಸುತ್ತಿದ್ದಾರೆ. ವರದಕ್ಷಿಣೆ ಕಿರುಕುಳ ನೀಡಿ ಮಾನಸಿಕ ಆಘಾತ ಉಂಟು ಮಾಡಿದ್ದಾರೆ ಎಂದು ಗಂಡನ ವಿರುದ್ಧ ಮಹಿಳೆಯೊಬ್ಬರು Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರೊಂದಿಗೆ ಸೇರಿ ಪತಿ ಕೊಲೆ

ಚಿಕ್ಕಮಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಸಮೀಪದ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಣ್ಣ(38) ಕೊಲೆಯಾದ ವ್ಯಕ್ತಿ. Read more…

ಪತಿ ಕಟ್ಟಿಹಾಕಿ ಮರ್ಮಾಂಗ ಕತ್ತರಿಸಲು ಮುಂದಾದ ಪತ್ನಿ; ಹೊಡಿತಾಳೆ ಬಡಿತಾಳೆ ನನ್ ಹೆಂಡ್ತಿ ಎಂದು ದೂರು

ನನ್ನನ್ನು ಕಟ್ಟಿಹಾಕಿ ಮರ್ಮಾಂಗ ಕತ್ತರಿಸಲು ಪತ್ನಿ ಯತ್ನಿಸಿದ್ದಾಳೆಂದು ಪತಿ ಪೊಲೀಸರಿಗೆ ದೂರು ನೀಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ. ಪತ್ನಿ ಕಿರುಕುಳ ಮತ್ತು ಹಲ್ಲೆ ಆರೋಪ Read more…

ಅಪಘಾತವಾದರೂ ಬದುಕುಳಿದ ಪತಿ; ಪ್ರಿಯಕರನೊಂದಿಗೆ ಸೇರಿ ಗುಂಡಿಟ್ಟು ಹತ್ಯೆಗೈದ ಪತ್ನಿ

ಪಾಣಿಪತ್: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಗುಂಡಿಟ್ಟು ಕೊಂದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಹರ್ಯಾಣದ ಪಾಣಿಪತ್ ನಲ್ಲಿ Read more…

ಮಾಂಗಲ್ಯ ಸರಕ್ಕೆ ಯಾವುದೇ ಕಾರಣಕ್ಕೂ ಇದನ್ನು ಹಾಕಬೇಡಿ

ಗಂಡ-ಹೆಂಡತಿ ಎಂದ ಮೇಲೆ ಅಲ್ಲಿ ಸರಸ ವಿರಸ ಇರುವುದು ಸಾಮಾನ್ಯ. ಆದರೆ ಕೆಲವು ಮನೆಗಳಲ್ಲಿ ಗಂಡ-ಹೆಂಡತಿ ಯಾವಾಗ ನೋಡಿದರೂ ಕಿತ್ತಾಡುತ್ತಲೇ ಇರುತ್ತಾರೆ. ಚಿಕ್ಕಪುಟ್ಟ ವಿಷಯಕ್ಕೂ ದೊಡ್ಡ ಗಲಾಟೆಯೇ ನಡೆಯುತ್ತಿರುತ್ತದೆ. Read more…

ಮೊದಲ ರಾತ್ರಿ ಪತಿ ಅವತಾರ ಕಂಡು ಶಾಕ್; ಮಹಿಳಾ ಆಯೋಗದ ಮೊರೆಹೋದ ವಧು….!

ಮದುವೆ ನಂತರ ಮೊದಲ ರಾತ್ರಿಯಲ್ಲಿ ಹೆಣ್ಣಿನಂತೆ ಮೇಕಪ್ ಮಾಡಿಕೊಂಡು ಬಂದ ಪತಿ ವಿರುದ್ಧ ಪತ್ನಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಉತ್ತರಖಂಡದ ಹರಿದ್ವಾರದಲ್ಲಿ ವಧು ತನ್ನ ಪತಿ ಮತ್ತು Read more…

ಪ್ರೀತಿಸಿ ಮದುವೆಯಾಗಿ ಯುವತಿಗೆ ಕೈಕೊಟ್ಟು ಪರಾರಿಯಾದ ಯುವಕ; ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ಮದುವೆಯಾದ ಎರಡೇ ದಿನಕ್ಕೆ ಪತ್ನಿಯನ್ನು ಬಿಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೋರಮಂಗಲದ ಈಜಿಪುರದಲ್ಲಿ ನಡೆದಿದೆ. ಪತ್ನಿ ತಾನ್ಜಿಯಾಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ Read more…

ರೊಮ್ಯಾಂಟಿಕ್ ಮೂಡ್ ಹೆಚ್ಚಿಸುತ್ತೆ ಈ ತೈಲ…..!

ಮಹಿಳೆ ಹಾಗೂ ಪುರುಷರ ಲೈಂಗಿಕ ಶಕ್ತಿಯನ್ನು ಕೆಲ ಹಣ್ಣು ಹಾಗೂ ತರಕಾರಿಗಳು ಹೆಚ್ಚಿಸುತ್ತವೆ. ಹಾಗೇ ಕೆಲ ತೈಲ ಹಾಗೂ ಸುಗಂಧ ದ್ರವ್ಯ ಕೂಡ ರೋಮ್ಯಾಂಟಿಕ್ ಮೂಡ್ ಗೆ ಕಾರಣವಾಗುತ್ತದೆ. Read more…

ನಿಮ್ಮ ʼಪತಿʼ ನಿಮ್ಮ ಮಾತನ್ನು ಕೇಳಬೇಕೆಂದರೆ ಹೀಗೆ ಮಾಡಿ

ಮನೆಯಲ್ಲಿನ ಕೆಲವು ಋಣಾತ್ಮಕ ಶಕ್ತಿಗಳಿಂದ ಗಂಡ-ಹೆಂಡತಿಯರಲ್ಲಿ ಕಲಹ ವೈಮನಸ್ಸು ಮೂಡುತ್ತದೆ. ಋಣಾತ್ಮಕ ಶಕ್ತಿಗಳು ಮನೆಯಲ್ಲಿ ಹೇಗೆ ಪ್ರವೇಶಿಸುತ್ತದೆ ಎಂದರೆ ನಮ್ಮಲ್ಲಿನ ದೈನಂದಿನ ಚಟುವಟಿಕೆಗಳು ಮುಖ್ಯ ಕಾರಣವಾಗುತ್ತವೆ. ಬೆಳಿಗ್ಗೆ ಬೇಗನೆ Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು: ಪತಿ ಖಲಾಸೆಗೊಳಿಸಿ ಆದೇಶ

ಇಂದೋರ್: ಮಧ್ಯಪ್ರದೇಶದ ಇಂದೋರ್ ಹೈಕೋರ್ಟ್ ಪೀಠ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಿಂದ 40 ವರ್ಷದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ. ವೈವಾಹಿಕ ಸಂಬಂಧ ಮುಂದುವರಿಸುವಲ್ಲಿ ಪತಿ ತನ್ನ ಪತ್ನಿಯೊಂದಿಗೆ ಯಾವುದೇ Read more…

ಪತ್ನಿಯ ರೀಲ್ ನೋಡಿ ಪತಿಗೆ ಕೋಪ ; ಕೊಲೆ ಮಾಡಿ ಶವವನ್ನು 14 ತುಂಡುಗಳಾಗಿ ಕತ್ತರಿಸಿ ಎಸೆದ ಪಾಪಿ

ಪುರುಷನೊಂದಿಗೆ ಮಾಡಿದ್ದ ಪತ್ನಿಯ ರೀಲ್ ನೋಡಿ ಕುಪಿತಗೊಂಡ ಪತಿ ಆಕೆಯನ್ನು ಕೊಲೆ ಮಾಡಿ ಶವವನ್ನು 14 ತುಂಡುಗಳಾಗಿ ಕತ್ತರಿಸಿ ಎಸೆದಿದ್ದಾನೆ. ನಾಗರಿಕ ಸಮಾಜವನ್ನ ಬೆಚ್ಚಿಬೀಳಿಸುವ ಈ ಘಟನೆ ಮಧ್ಯಪ್ರದೇಶದ Read more…

ಮೊಟ್ಟೆ ಹಂಚಿಕೊಳ್ಳಲು ದಂಪತಿ ಕಿತ್ತಾಟ; ಪ್ರಾಣ ಕಳೆದುಕೊಂಡ ಪತ್ನಿ…!

ಮೇ 25 ರಂದು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಆತ್ಮಹತ್ಯೆ ಪ್ರಕರಣ ವಿಲಕ್ಷಣ ಕಾರಣಕ್ಕೆ ನಡೆದಿದೆ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಬೇಯಿಸಿದ ಮೊಟ್ಟೆ Read more…

Viral Video | ಹಾರ ಬದಲಾವಣೆ ವೇಳೆ ವಧುವನ್ನು ಚುಂಬಿಸಿದ ವರ; ಸಿಟ್ಟಿಗೆದ್ದು ಮನಬಂದಂತೆ ಥಳಿಸಿದ ಕುಟುಂಬ

ಉತ್ತರ ಪ್ರದೇಶದಲ್ಲಿ ನಡೆದ ವಿವಾಹವೊಂದರಲ್ಲಿ ಹಾರ ಬದಲಾವಣೆ ವೇಳೆ ವರ ತನ್ನ ವಧುವಿಗೆ ಚುಂಬಿಸಿದ ನಂತರ ಎರಡೂ ಕುಟುಂಬಗಳ ನಡುವೆ ಘರ್ಷಣೆಯಾಗಿದೆ. ವರಮಾಲಾ ಸಮಾರಂಭದಲ್ಲಿ ಮದುವೆ ಗಂಡು, ಹೆಣ್ಣನ್ನು Read more…

ಪತಿ-ಪತ್ನಿ ನಡುವೆ ಜಗಳವಾದಾಗ ಈ 4 ಕೆಲಸಗಳನ್ನು ಮಾಡಬೇಡಿ; ಮಿತಿಮೀರಬಹುದು ಕಲಹ…!

ಮದುವೆಯ ನಂತರ ಪತಿ-ಪತ್ನಿ ನಡುವೆ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳು ಅಥವಾ ಜಗಳಗಳಾಗುವುದು ಸಹಜ. ಆದರೆ ಈ ಜಗಳ ಮಿತಿಮೀರಬಾರದು. ಆಗ ಮಾತ್ರ ಸಂಬಂಧವು ಜೀವನದುದ್ದಕ್ಕೂ ಚೆನ್ನಾಗಿರುತ್ತದೆ. ಸಂಗಾತಿಗಳ ಮಧ್ಯೆ ಕಲಹವಾಗದಂತೆ Read more…

SHOCKING NEWS: ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಬೆಳಗಾವಿ: ಕುಡಿದ ಮತ್ತಿನಲ್ಲಿ ಪತಿಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಫಕೀರವ್ವ ಕಾಕಿ (36) ಕೊಲೆಯಾದ Read more…

BREAKING: ನಟಿ, ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಅರೆಸ್ಟ್

ಮೈಸೂರು: ನಟಿ ಹಾಗೂ ಕಾಂಗ್ರೆಸ್ ಮುಖಂಡೆ ವಿದ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿ ನಂದೀಶ್ ನನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಬನ್ನೂರು ಠಾಣೆ ಇನ್ ಸ್ಪೆಕ್ಟರ್ ಪುನೀತ್ ನೇತೃತ್ವದಲ್ಲಿ Read more…

ತೋಟದ ದಾರಿಯಲ್ಲಿ ಮರದ ಎಲೆ ಮುಚ್ಚಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವಿಡಿಯೋ ಕಾಲ್ ಮಾಡಿದ್ದಕ್ಕೆ ಪತಿಯಿಂದ ಕೃತ್ಯ ಶಂಕೆ

ರಾಮನಗರ: ಕೊಲೆ ಮಾಡಿ ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಸಮೀಪ ಘಟನೆ ನಡೆದಿದೆ. 27 ವರ್ಷದ ಅಶ್ವಿನಿ Read more…

ಅತ್ತೆಯಿಂದ ಸೊಸೆಗೆ ಮನಬಂದಂತೆ ಥಳಿತ; ಪತ್ನಿಯನ್ನು ರಕ್ಷಿಸದೆ ವಿಡಿಯೋ ಮಾಡುತ್ತಾ ನಿಂತ ಪತಿ…!

ಸೊಸೆಯನ್ನು ಅತ್ತೆ ಮತ್ತು ನಾದಿನಿ ಕ್ರೂರವಾಗಿ ಥಳಿಸುತ್ತಿದ್ದರೂ , ಪತ್ನಿಯನ್ನು ಕಾಪಾಡದೇ ಗಂಡ ಅದನ್ನು ವಿಡಿಯೋ ರೆಕಾರ್ಡಿಂಗ್ ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಭಯಾನಕ ವೀಡಿಯೊದಲ್ಲಿನ ಘಟನೆ Read more…

BREAKING NEWS: ಪತಿಯಿಂದಲೇ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಬರ್ಬರ ಹತ್ಯೆ

ಮೈಸೂರು: ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನಟಿ ವಿದ್ಯಾ ಅವರನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಪತಿ ನಂದೀಶ್, ಪತ್ನಿ ವಿದ್ಯಾಳ ಮೇಲೆ ಮಾರಣಾಂತಿಕ Read more…

ಖಾಸಗಿ ವಿಡಿಯೋ ತೋರಿಸಿ ವೈದ್ಯನಿಂದ ಬ್ಲಾಕ್ ಮೇಲ್: ಹಣ ನೀಡದಿದ್ದಕ್ಕೆ ಪತಿಗೆ ಫೋಟೋ ಸೆಂಡ್

ರಾಮನಗರ: ಖಾಸಗಿ ಫೋಟೋ, ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನ ವಿರುದ್ಧ ಮಹಿಳೆ ಕುಂಬಳಗೂಡು ಪೊಲೀಸ್ ಠಾಣೆ ದೂರು ನೀಡಿದ್ದಾರೆ. ಕೊಪ್ಪಳ ಮೂಲದ ಪರಸಪ್ಪ ಎಂಬುವನ ವಿರುದ್ಧ Read more…

ದಿನವೂ ಕುಡಿದು ಬಂದು ಕಾಟ ಕೊಡುತ್ತಿದ್ದ ಗಂಡನ ಕೊಂದ ಪತ್ನಿ

ಚಿಕ್ಕಮಗಳೂರು: ಪ್ರತಿದಿನ ಕುಡಿದು ಬಂದು ಪೀಡಿಸುತ್ತಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ಚಿಕ್ಕಮಗಳೂರಿನ ಗೌರಿ ಕಾಲುವೆಯ ವಾಟರ್ ಟ್ಯಾಂಕ್ ಬಡಾವಣೆಯಲ್ಲಿ ನಡೆದಿದೆ. ಸುರೇಶ(55) ಕೊಲೆಯಾದ ವ್ಯಕ್ತಿ. ಪ್ರತಿದಿನ Read more…

5 ರೂಪಾಯಿಯ ಕುರ್ಕುರೆ ತರದೇ ಇದ್ದಿದ್ದಕ್ಕೆ ಗಂಡನಿಗೆ ಡೈವೋರ್ಸ್‌…!

ಉತ್ತರ ಪ್ರದೇಶದ ಆಗ್ರಾದ ಮಹಿಳೆಯೊಬ್ಬಳು ಕೇವಲ 5 ರೂಪಾಯಿಯ ಕುರ್ಕುರೆಗಾಗಿ ಗಂಡನಿಂದ ವಿಚ್ಛೇದನ ಕೋರಿದ್ದಾಳೆ. ಆಕೆಗೆ ಪ್ರತಿದಿನ ಕುರ್ಕುರೆ ತಿನ್ನುವ ಅಭ್ಯಾಸವಿತ್ತು. ಪತಿ ದಿನನಿತ್ಯ ಕೆಲಸ ಮುಗಿಸಿಕೊಂಡು ಬರುವ Read more…

Shocking: ಪತಿ ಪ್ರತಿದಿನ ‘ಕುರ್ಕುರೆ’ ಪ್ಯಾಕೆಟ್ ತರುತ್ತಿಲ್ಲವೆಂದು ವಿಚ್ಛೇದನ ಕೇಳಿದ ಪತ್ನಿ…!

ಸಣ್ಣ ಸಣ್ಣ ಕಾರಣಗಳಿಗೆ ವಿಚ್ಛೇದನ ಕೇಳುವುದು ಸಾಮಾನ್ಯವಾಗಿ ಹೋಗಿದೆ. ಇಂತಹ ವಿಲಕ್ಷಣ ಘಟನೆಯೊಂದರಲ್ಲಿ, ಪ್ರತಿದಿನ ಐದು ರೂಪಾಯಿಯ ಕುರ್ಕುರೆ ಪ್ಯಾಕೆಟ್ ತರಲಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಪತ್ನಿ ಡಿವೋರ್ಸ್ Read more…

ಸಾಫ್ಟ್ ವೇರ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆಯಾದ ಭೂಪ; ಮಗುವಾಗುತ್ತಿದ್ದಂತೆ ಪತ್ನಿ-ಮಗು ಬಿಟ್ಟು ಪರಾರಿಯಾದ ಕಿರಾತಕ

ಹುಬ್ಬಳ್ಳಿ: ಸಾಫ್ಟ್ ವೇರ್ ಇಂಜಿನಿಯರ್ ಎಂದು ಸುಳ್ಳು ಹೇಳಿ ಮದುವೆಯಾಗಿದ್ದ ಪತಿಮಹಾಶಯನೊಬ್ಬ ಪತ್ನಿಯ ಜೊತೆ ಚೆನ್ನಾಗಿಯೇ ಜವನ ಸಾಗಿಸುತ್ತಿದ್ದವನು ಈಗ ಮಗುವಾಗುತ್ತಿದ್ದಂತೆ ಪತ್ನಿ-ಮಗುವನ್ನು ಬಿಟ್ಟು ನಾಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ Read more…

ಸುಖಕರ ದಾಂಪತ್ಯ ಜೀವನಕ್ಕೆ ಈ ಸರಳ ಸೂತ್ರ ಅನುಸರಿಸಿ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸ ಮಾಡುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮೀಯತೆ Read more…

ಬ್ಯೂಟಿ ಪಾರ್ಲರ್ ತೆರೆಯಲು ಪತಿಯಿಂದ 2 ಲಕ್ಷ‌ ರೂ. ಪಡೆದ ಪತ್ನಿ; ಅದೇ ಹಣದಲ್ಲಿ ಗಂಡನ ಕೊಲೆಗೆ ಸುಪಾರಿ

ಬ್ಯೂಟಿ ಪಾರ್ಲರ್ ತೆರೆಯಲು ಗಂಡನಿಂದ ಹಣ ಪಡೆದು ಅದೇ ಹಣದಿಂದ ಗಂಡನ ಕೊಲೆಗೆ ಸುಪಾರಿ ಕೊಟ್ಟ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. ಗಂಡನ ಕೊಲೆಯಾದ 24 ಗಂಟೆಯೊಳಗೇ Read more…

ಮದುವೆಯಾದ 10 ದಿನದವರೆಗೂ ಮೊದಲ ರಾತ್ರಿಗೆ ಒಪ್ಪದ ಪತ್ನಿ; ಸತ್ಯ ತಿಳಿದ ಪತಿಗೆ ಶಾಕ್….!

ಪ್ರೇಮಸೌಧಕ್ಕೆ ಸಾಕ್ಷಿಯಾಗಿರುವ ಆಗ್ರಾದಲ್ಲೊಂದು ವಿಲಕ್ಷಣ ಪ್ರೇಮ ಘಟನೆ ನಡೆದಿದೆ. ನವವಧು ಮದುವೆಯಾದ 10 ದಿನದವರೆಗೂ ತನ್ನ ಗಂಡನೊಂದಿಗೆ ಮೊದಲ ರಾತ್ರಿ ಕಳೆಯಲು ನಿರಾಕರಿಸಿ ದೂರವಿದ್ದಳು. ದಿನದಿಂದ ದಿನಕ್ಕೆ ವರನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...