alex Certify Husband | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪತಿಯನ್ನು ಕಟ್ಟಿಹಾಕಿ ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಪತ್ನಿ ಅರೆಸ್ಟ್

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಮಹಿಳೆಯೊಬ್ಬರು ತನ್ನ ಪತಿಗೆ ಚಿತ್ರಹಿಂಸೆ ನೀಡಿದ್ದಾಳೆ. ಆತನನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟುಹಾಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಮೆಹರ್ ಜಹಾನ್ ಎಂಬ ಮಹಿಳೆಯನ್ನು ಆಕೆಯ Read more…

SHOCKING NEWS: ಪತಿ-ಪತ್ನಿ ನಡುವೆ ಜಗಳ; ಹೆತ್ತ ಮಗುವನ್ನೇ ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ

ಕಾರವಾರ: ಪತಿ-ಪತ್ನಿ ಜಗಳದಲ್ಲಿ ಕೋಪಗೊಂಡ ಮಹಿಳೆ ಹೆತ್ತ ಕಂದಮ್ಮನನ್ನೇ ಮೊಸಳೆಗಳಿರುವ ನಾಲೆಗೆ ಬಿಸಾಕಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಗಂಡ ರವಿಕುಮಾರ್ Read more…

ಭಯಾನಕ ಕೃತ್ಯ: ಯುವತಿಗೆ ಮತ್ತಿನ ಪಾನೀಯ ನೀಡಿ ಪತಿಯಿಂದ ಅತ್ಯಾಚಾರ ಮಾಡಿಸಿದ ರಕ್ಕಸಿ

ಮಹಿಳೆಗೆ ಮತ್ತು ಬರುವ ಪಾನೀಯ ನೀಡಿ ಆಕೆಯನ್ನು ತನ್ನ ಗಂಡನಿಂದಲೇ ಅತ್ಯಾಚಾರ ಮಾಡಿಸಿ ಕೃತ್ಯವನ್ನು ವಿಡಿಯೋ ಮಾಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು 36 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ. Read more…

ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಸಮೀಪದಲ್ಲೇ ಇರಿದು ಕೊಂದ ಪತಿ

ಬೆಂಗಳೂರು: ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ ಕೊಲೆ ಮಾಡಿದ ಘಟನೆ ಗುರುವಾರ ಬೆಂಗಳೂರಿನ ಕೋರಮಂಗಲದ ಆರನೇ ಬ್ಲಾಕ್ ನಲ್ಲಿ ನಡೆದಿದೆ. 28 ವರ್ಷದ Read more…

ಬಿಹಾರದಲ್ಲೊಂದು ವಿಚಿತ್ರ ಘಟನೆ: ಮಾವನ ಸಮ್ಮುಖದಲ್ಲಿ ಹೆಣ್ಣು ಕೊಟ್ಟ ಅತ್ತೆಯನ್ನೇ ಮದುವೆಯಾದ ಅಳಿಯ….!

ಬಿಹಾರದಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಅಳಿಯನೊಬ್ಬ ಹೆಣ್ಣು ಕೊಟ್ಟ ತನ್ನ ಮಾವನ ಸಮ್ಮುಖದಲ್ಲೇ ಅತ್ತೆಯನ್ನು ಮದುವೆಯಾಗಿದ್ದಾನೆ. ಮೊದಲಿಗೆ ಸಾಂಪ್ರದಾಯಿಕವಾಗಿ ಸಿಂಧೂರವಿಟ್ಟು ಮದುವೆ ಮಾಡಿಕೊಂಡ ಆತ, ಬಳಿಕ ಸಬ್ ರಿಜಿಸ್ಟ್ರಾರ್ Read more…

ಮೊದಲ ರಾತ್ರಿಯೇ ಪತ್ನಿಯ ಬೆತ್ತಲೆ ವಿಡಿಯೋ ಪ್ರಸಾರ ಮಾಡಿದ ಪತಿ

ಭೋಪಾಲ್(ಮಧ್ಯಪ್ರದೇಶ): ಕೆಲವೇ ಗಂಟೆಗಳ ಮೊದಲು ವಿವಾಹವಾದ ತನ್ನ ಪತ್ನಿಯ ಅಶ್ಲೀಲ ವೀಡಿಯೊ ಪ್ರಸಾರ ಮಾಡಿದ ವ್ಯಕ್ತಿ ಮತ್ತು ಆತನ ಸಂಬಂಧಿಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಸಾರ ಮಾಡಿದ Read more…

BIG NEWS: ಕೆಲಸದ ಆಮಿಷವೊಡ್ಡಿ ಬಲವಂತದಿಂದ ಮಹಿಳೆಯ ಮತಾಂತರಕ್ಕೆ ಯತ್ನ; ಪತಿ-ಪತ್ನಿ ಬಂಧನ

ಬೆಳಗಾವಿ: ವಿವಾಹಿತ ಮಹಿಳೆಗೆ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿ ಬಲವಂತದಿಂದ ಮತಾಂತರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಸವದತ್ತಿ ಮೂಲದ ಮುನವಳ್ಳಿಯ ಮಹಿಳೆಯೊಬ್ಬರನ್ನು ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ Read more…

BREAKING NEWS: ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ

ಮಂಡ್ಯ: ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ. ಕೀರ್ತನಾ Read more…

ಅಶ್ಲೀಲ ವಿಡಿಯೋ ತೋರಿಸಿ ಸೆಕ್ಸ್ ಗೆ ಒತ್ತಾಯ, ಮನೆಗೆ ವೇಶ್ಯೆಯರ ಕರೆತಂದು ಅಸಭ್ಯ ವರ್ತನೆ: ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ರೀತಿ ಲೈಂಗಿಕ ಕ್ರಿಯೆ ನಡೆಸುವಂತೆ ಪತಿ ಕಿರುಕುಳ ನೀಡುತ್ತಾನೆ. ಕಾಲ್ ಗರ್ಲ್ ಗಳನ್ನು ಮನೆಗೆ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಾನೆ ಎಂದು ನೊಂದ ಮಹಿಳೆ ಬಸವನಗುಡಿ Read more…

ಸದ್ಯಕ್ಕೆ ಮಗು ಬೇಡ ಎಂದ ಪತ್ನಿ: ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿ ಪತಿಯೇ ಪತ್ನಿಯ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಭಟ್ಕಳ ನಿವಾಸಿ ಗಿರಿಜಾ(30) ಕೊಲೆಯಾದವರು. ಆರೋಪಿ Read more…

SHOCKING NEWS: ಕಾಲ್ ಗರ್ಲ್ ಎಂದು ಪತ್ನಿಯ ಫೋಟೋ, ಮೊಬೈಲ್ ನಂಬರ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬನ ವಿಲಕ್ಷಣತೆ ಕಂಡು ಪತ್ನಿ ದಂಗಾಗಿ ಹೋಗಿರುವ ಘಟನೆಯಿದು. ಕಾಲ್ ಗರ್ಲ್ ಎಂದು ಬಿಂಬಿಸಿ ಪತ್ನಿಯ ಫೋಟೋ ಹಾಗೂ ಮೊಬೈಲ್ ನಂಬರ್ ನ್ನು ಫೇಸ್ ಬುಕ್ Read more…

BIG NEWS: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನೆ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಮಹಾಶಯನೊಬ್ಬ ಸೀರೆಯಿಂದ ಪತ್ನಿಯ ಕತ್ತು ಬಿಗಿದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೇತ್ರಾವತಿ ಕೊಲೆಯಾಗಿರುವ Read more…

ಪತ್ನಿ ಮೇಲೆ ಅನುಮಾನ; ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಬೆಂಗಳೂರು: ಪತ್ನಿ ಮೇಲಿನ ಅನುಮಾನಕ್ಕೆ ಪತಿಮಹಾಶಯ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಖಾಸಗಿ ಕಂಪನಿ Read more…

ದ್ವಿಪತ್ನಿತ್ವ ಪ್ರಕರಣದಲ್ಲಿ ಎರಡನೇ ಸಂಗಾತಿ ವಿರುದ್ಧ ಕ್ರಮವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ದ್ವಿಪತ್ನಿತ್ವ ಪ್ರಕರಣದಲ್ಲಿ ಎರಡನೇ ಸಂಗಾತಿ ಮತ್ತು ಅವರ ಬಂಧುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎರಡನೇ ಪತ್ನಿಯ ಪೋಷಕರು Read more…

BIG NEWS: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪತಿ ಆತ್ಮಹತ್ಯೆಗೆ ಯತ್ನ

ಆನೇಕಲ್: ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನೇ ಕೊಲೆಗೈದ ಪತಿ ಮಹಾಶಯ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ಜಿಗಣಿ Read more…

ಪತ್ನಿಯ ಅನೈತಿಕ ಸಂಬಂಧ, ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯ ಅನೈತಿಕ ಸಂಬಂಧ ಮತ್ತು ಕಿರುಕುಳದಿಂದ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿಚ್ಛೇದನ ಪಡೆಯಲು ಪತ್ನಿ 5 ಕೋಟಿ ರೂಪಾಯಿಗೆ ಡಿಮ್ಯಾಂಡ್ ಮಾಡಿದ Read more…

ಪತಿ ಸಾವು…. ಮನನೊಂದ ಪತ್ನಿ-ಮಗಳು ಆತ್ಮಹತ್ಯೆಗೆ ಶರಣು

ಮೈಸೂರು: ಪತಿ ಸಾವಿನ ಬೆನ್ನಲ್ಲೇ ಪತ್ನಿ ಹಾಗೂ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಶಂಖಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (40) ಹಾಗೂ Read more…

ಈ ರಾಶಿಯಲ್ಲಿ ಹುಟ್ಟಿದವರು ಉತ್ತಮ ಪತಿಯಾಗೋದ್ರಲ್ಲಿ ಯಾವುದೇ ಸಂದೇಹವಿಲ್ಲ….!

ಮದುವೆ ಸಂಬಂಧವನ್ನ ಮಾಡುವ ವೇಳೆಯಲ್ಲಿ ವಧು – ವರರ ಜಾತಕ ಹೊಂದಾಣಿಕೆ ಮಾಡುವ ಪದ್ಧತಿ ಹಿಂದೂ ಶಾಸ್ತ್ರದಲ್ಲಿದೆ. ಮನುಷ್ಯನ ರಾಶಿ ಹಾಗೂ ನಕ್ಷತ್ರಗಳು ಆತನ ಗುಣಗಳ ಮೇಲೂ ಪ್ರಭಾವ Read more…

ಪುತ್ರಿಗೆ ಬಾಲ್ಯವಿವಾಹ ವಿರೋಧಿಸಿದ ಪತ್ನಿ ಕಾಲು ಮುರಿದ ಪತಿ

ಬೆಳಗಾವಿ: ಮಗಳಿಗೆ ಬಾಲ್ಯ ವಿವಾಹ ಬೇಡ ಎಂದಿದ್ದಕ್ಕೆ ಪತಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ Read more…

ನಿಮ್ಮ ಪತಿ ಮೋದಿ ಹೆಸರು ಜಪಿಸಿದರೆ ಊಟ ಹಾಕಬೇಡಿ: ಮಹಿಳಾ ಮತದಾರರಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ

ನವದೆಹಲಿ: ನಿಮ್ಮ ಪತಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಜಪಿಸುತ್ತಿದ್ದಲ್ಲಿ ಅವರಿಗೆ ಊಟ ಹಾಕಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಮಹಿಳಾ Read more…

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಪತಿಗೆ ಚಾಕುವಿನಿಂದ ಇರಿದ ಪತ್ನಿ

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡದ ಪತಿಗೆ ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ಫೆಬ್ರವರಿ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾರ್ಥ ಪ್ರತಿಮ್ ಅವರು Read more…

ಹಂದಿ ಕಾಟಕ್ಕೆ ಬೇಸತ್ತು ತವರು ಸೇರಿದ ಪತ್ನಿ, ಪಟ್ಟಣ ಪಂಚಾಯಿತಿ ಎದುರು ಅರೆಬೆತ್ತಲೆ ಪ್ರತಿಭಟನೆ ಮಾಡಿದ ಪತಿ

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಹಂದಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವೀರೇಶ ಬೆಣ್ಣೆ ಎಂಬುವರು ಪಟ್ಟಣ ಪಂಚಾಯಿತಿ ಕಚೇರಿ ಎದುರು Read more…

ಹೃದಯಾಘಾತದಿಂದ ಪತ್ನಿ ನಿಧನ, ಸಾವಿನ ಸುದ್ದಿ ಕೇಳಿ ಪತಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ಹೃದಯಘಾತದಿಂದ ಪತ್ನಿ ನಿಧನರಾಗಿದ್ದು, ಸಾವಿನ ಸುದ್ದಿ ತಿಳಿದ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಚಾವಡಿಯ Read more…

SHOCKING NEWS: ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿಯಿಂದ ಬೇರೊಂದು ಮದುವೆ; ಆತ್ಮಹತ್ಯೆಗೆ ಶರಣಾದ ಪತ್ನಿ

ಚಿತ್ರದುರ್ಗ: ಪ್ರೀತಿಸಿ ವಿವಾಹವಾಗಿದ್ದ ಪತಿ ಮಹಾಶಯ ಪತ್ನಿಗೆ ಕೈಕೊಟ್ಟು ಬೇರೊಂದು ಮದುವೆಯಾದ ವಿಷಯ ತಿಳಿದ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಕನಬೇವು ಗ್ರಾಮದಲ್ಲಿ ನಡೆದಿದೆ. Read more…

ಕೂಡು ‌ʼಕುಟುಂಬʼದಲ್ಲಿ ಬರುವ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಮನೆ ಎಂದ ಮೇಲೆ ಅಲ್ಲಿ ಸಣ್ಣ, ಪುಟ್ಟ ಜಗಳ, ಮನಸ್ತಾಪಗಳು ಸಹಜ. ಅದು ಗಂಡ – ಹೆಂಡತಿ, ಅತ್ತೆ – ಸೊಸೆಯರಲ್ಲಿ ಈ ಮನಸ್ತಾಪಗಳು ಹೆಚ್ಚು. ಕೆಲವೊಂದನ್ನು ನಿವಾರಿಸಿಕೊಳ್ಳುವುದು Read more…

SHOCKING NEWS: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳೊಂದಿಗೆ ಸೇರಿ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ

ಮೈಸೂರು: ಆಸ್ತಿ ಆಸೆಗಾಗಿ ಇಲ್ಲೋರ್ವ ವ್ಯಕ್ತಿ ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಎರಡನೇ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೈಸೂರಿನ ನಾಯ್ಡು ನಗರದಲ್ಲಿ ಈ ಘಟನೆ Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ವಿಜಯಪುರ: ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರು ತಾಂಡಾ -2ರಲ್ಲಿ ನಡೆದಿದೆ. 25 ವರ್ಷದ ರೇಷ್ಮಾ ರಾಥೋಡ್ ಕೊಲೆಯಾದ Read more…

BREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ಮಹಾಶಯನೊಬ್ಬ ಆಕೆಯ ಮೇಲೆ ಸಂಶಯಗೊಂಡು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ Read more…

BREAKING: ಪತಿಯಿಂದಲೇ ಪೈಶಾಚಿಕ ಕೃತ್ಯ: ಮಚ್ಚಿನಿಂದ ಕೊಚ್ಚಿ ಪತ್ನಿ ಕೊಲೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ. ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ Read more…

ತಾಯಿಗೆ ಹಣ, ಸಮಯ ನೀಡುವುದು ಕೌಟುಂಬಿಕ ಹಿಂಸೆಯಲ್ಲ: ಪತಿ ವಿರುದ್ಧದ ಮಹಿಳೆ ಅರ್ಜಿ ತಿರಸ್ಕರಿಸಿದ ಕೋರ್ಟ್ ಮಹತ್ವದ ಆದೇಶ

ಮುಂಬೈ: ಪತಿ ತನ್ನ ತಾಯಿಗೆ ಸಮಯ ಮತ್ತು ಹಣಕಾಸಿನ ನೆರವು ನೀಡುವುದು ಕೌಟುಂಬಿಕ ಹಿಂಸೆ ಆಗದು ಎಂದು ಸ್ಥಳೀಯ ನ್ಯಾಯಾಲಯ ಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...