alex Certify Husband | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಶಿಯಲ್ಲಿ ಹುಟ್ಟಿದವರು ಉತ್ತಮ ಪತಿಯಾಗೋದ್ರಲ್ಲಿ ಯಾವುದೇ ಸಂದೇಹವಿಲ್ಲ….!

ಮದುವೆ ಸಂಬಂಧವನ್ನ ಮಾಡುವ ವೇಳೆಯಲ್ಲಿ ವಧು – ವರರ ಜಾತಕ ಹೊಂದಾಣಿಕೆ ಮಾಡುವ ಪದ್ಧತಿ ಹಿಂದೂ ಶಾಸ್ತ್ರದಲ್ಲಿದೆ. ಮನುಷ್ಯನ ರಾಶಿ ಹಾಗೂ ನಕ್ಷತ್ರಗಳು ಆತನ ಗುಣಗಳ ಮೇಲೂ ಪ್ರಭಾವ Read more…

ಪುತ್ರಿಗೆ ಬಾಲ್ಯವಿವಾಹ ವಿರೋಧಿಸಿದ ಪತ್ನಿ ಕಾಲು ಮುರಿದ ಪತಿ

ಬೆಳಗಾವಿ: ಮಗಳಿಗೆ ಬಾಲ್ಯ ವಿವಾಹ ಬೇಡ ಎಂದಿದ್ದಕ್ಕೆ ಪತಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರುಗೊಪ್ಪ ಗ್ರಾಮದಲ್ಲಿ Read more…

ನಿಮ್ಮ ಪತಿ ಮೋದಿ ಹೆಸರು ಜಪಿಸಿದರೆ ಊಟ ಹಾಕಬೇಡಿ: ಮಹಿಳಾ ಮತದಾರರಿಗೆ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ

ನವದೆಹಲಿ: ನಿಮ್ಮ ಪತಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಜಪಿಸುತ್ತಿದ್ದಲ್ಲಿ ಅವರಿಗೆ ಊಟ ಹಾಕಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ಮಹಿಳಾ Read more…

ಮದುವೆ ವಾರ್ಷಿಕೋತ್ಸವಕ್ಕೆ ಗಿಫ್ಟ್ ಕೊಡದ ಪತಿಗೆ ಚಾಕುವಿನಿಂದ ಇರಿದ ಪತ್ನಿ

ಬೆಂಗಳೂರು: ಮದುವೆ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡದ ಪತಿಗೆ ಪತ್ನಿ ಚಾಕುವಿನಿಂದ ಇರಿದ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ಫೆಬ್ರವರಿ 27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪಾರ್ಥ ಪ್ರತಿಮ್ ಅವರು Read more…

ಹಂದಿ ಕಾಟಕ್ಕೆ ಬೇಸತ್ತು ತವರು ಸೇರಿದ ಪತ್ನಿ, ಪಟ್ಟಣ ಪಂಚಾಯಿತಿ ಎದುರು ಅರೆಬೆತ್ತಲೆ ಪ್ರತಿಭಟನೆ ಮಾಡಿದ ಪತಿ

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣದಲ್ಲಿ ಹಂದಿಗಳ ಹಾವಳಿ ಮಿತಿ ಮೀರಿದ್ದು, ಹಂದಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ವೀರೇಶ ಬೆಣ್ಣೆ ಎಂಬುವರು ಪಟ್ಟಣ ಪಂಚಾಯಿತಿ ಕಚೇರಿ ಎದುರು Read more…

ಹೃದಯಾಘಾತದಿಂದ ಪತ್ನಿ ನಿಧನ, ಸಾವಿನ ಸುದ್ದಿ ಕೇಳಿ ಪತಿ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ಹೃದಯಘಾತದಿಂದ ಪತ್ನಿ ನಿಧನರಾಗಿದ್ದು, ಸಾವಿನ ಸುದ್ದಿ ತಿಳಿದ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಚಾವಡಿಯ Read more…

SHOCKING NEWS: ಪ್ರೀತಿಸಿ ಮದುವೆಯಾಗಿ ಕೈಕೊಟ್ಟ ಪತಿಯಿಂದ ಬೇರೊಂದು ಮದುವೆ; ಆತ್ಮಹತ್ಯೆಗೆ ಶರಣಾದ ಪತ್ನಿ

ಚಿತ್ರದುರ್ಗ: ಪ್ರೀತಿಸಿ ವಿವಾಹವಾಗಿದ್ದ ಪತಿ ಮಹಾಶಯ ಪತ್ನಿಗೆ ಕೈಕೊಟ್ಟು ಬೇರೊಂದು ಮದುವೆಯಾದ ವಿಷಯ ತಿಳಿದ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಕನಬೇವು ಗ್ರಾಮದಲ್ಲಿ ನಡೆದಿದೆ. Read more…

ಕೂಡು ‌ʼಕುಟುಂಬʼದಲ್ಲಿ ಬರುವ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಮನೆ ಎಂದ ಮೇಲೆ ಅಲ್ಲಿ ಸಣ್ಣ, ಪುಟ್ಟ ಜಗಳ, ಮನಸ್ತಾಪಗಳು ಸಹಜ. ಅದು ಗಂಡ – ಹೆಂಡತಿ, ಅತ್ತೆ – ಸೊಸೆಯರಲ್ಲಿ ಈ ಮನಸ್ತಾಪಗಳು ಹೆಚ್ಚು. ಕೆಲವೊಂದನ್ನು ನಿವಾರಿಸಿಕೊಳ್ಳುವುದು Read more…

SHOCKING NEWS: ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳೊಂದಿಗೆ ಸೇರಿ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ವ್ಯಕ್ತಿ

ಮೈಸೂರು: ಆಸ್ತಿ ಆಸೆಗಾಗಿ ಇಲ್ಲೋರ್ವ ವ್ಯಕ್ತಿ ಮೊದಲ ಪತ್ನಿ ಮಕ್ಕಳ ಜೊತೆ ಸೇರಿ ಎರಡನೇ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಮೈಸೂರಿನ ನಾಯ್ಡು ನಗರದಲ್ಲಿ ಈ ಘಟನೆ Read more…

ಪತ್ನಿ ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ

ವಿಜಯಪುರ: ಪತ್ನಿ ಶೀಲ ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಹುಬನೂರು ತಾಂಡಾ -2ರಲ್ಲಿ ನಡೆದಿದೆ. 25 ವರ್ಷದ ರೇಷ್ಮಾ ರಾಥೋಡ್ ಕೊಲೆಯಾದ Read more…

BREAKING NEWS: ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ; ಆರೋಪಿ ಪತಿ ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ಮಹಾಶಯನೊಬ್ಬ ಆಕೆಯ ಮೇಲೆ ಸಂಶಯಗೊಂಡು ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆ ಬಳಿಯ ಸೊಲ್ಲಾಪುರದಮ್ಮ ದೇವಸ್ಥಾನ ಬಳಿ ನಡೆದಿದೆ. ಜಯಪ್ರಕಾಶ್ Read more…

BREAKING: ಪತಿಯಿಂದಲೇ ಪೈಶಾಚಿಕ ಕೃತ್ಯ: ಮಚ್ಚಿನಿಂದ ಕೊಚ್ಚಿ ಪತ್ನಿ ಕೊಲೆ

ಕೋಲಾರ: ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆ.ಜಿ.ಎಫ್. ನಗರದಲ್ಲಿ ಘಟನೆ ನಡೆದಿದೆ. ಪವಿತ್ರಾ(36) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತ್ನಿಯೊಂದಿಗೆ ಜಗಳವಾಡಿದ Read more…

ತಾಯಿಗೆ ಹಣ, ಸಮಯ ನೀಡುವುದು ಕೌಟುಂಬಿಕ ಹಿಂಸೆಯಲ್ಲ: ಪತಿ ವಿರುದ್ಧದ ಮಹಿಳೆ ಅರ್ಜಿ ತಿರಸ್ಕರಿಸಿದ ಕೋರ್ಟ್ ಮಹತ್ವದ ಆದೇಶ

ಮುಂಬೈ: ಪತಿ ತನ್ನ ತಾಯಿಗೆ ಸಮಯ ಮತ್ತು ಹಣಕಾಸಿನ ನೆರವು ನೀಡುವುದು ಕೌಟುಂಬಿಕ ಹಿಂಸೆ ಆಗದು ಎಂದು ಸ್ಥಳೀಯ ನ್ಯಾಯಾಲಯ ಹೇಳಿದೆ. ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ Read more…

ಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಮೋಹನ್ ಥಿಯೆಟರ್ ಬಳಿ ನಡೆದಿದೆ. 22 ವರ್ಷದ ಕಾವ್ಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ Read more…

ಐಆರ್ ಎಸ್ ಅಧಿಕಾರಿಯೆಂದು ನಂಬಿ ಮದುವೆಯಾಗಿ ಮೋಸ ಹೋದ ಮಹಿಳಾ ಡಿಎಸ್ ಪಿ; ಲೇಡಿ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿಗೆ ಪತಿಯಿಂದ ವಂಚನೆ

ಲಖನೌ: ಲೇಡಿ ಸಿಂಗಂ ಖ್ಯಾತಿಯ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಐಆರ್ ಎಸ್ ಅಧಿಕಾರಿಯೆಂದು ನಂಬಿ ಮದುವೆಯಾದ ವ್ಯಕ್ತಿಯಿಂದಲೇ ಮೋಸ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಶ್ರೇಷ್ಠಾ Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

BIG NEWS: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಹತ್ಯೆಗೈದ ಪತ್ನಿ

ಹುಬ್ಬಳ್ಳಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೋರ್ವಳು ಪತಿಯನ್ನೇ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಎಪಿಎಂಸಿ-ಮಾರಡಗಿ ರೋಡ್ ನಲ್ಲಿ ನಡೆದಿದೆ. ಬಂಜಾರಾ ಕಾಲೋನಿ ನಿವಾಸಿ ಚಂದ್ರಶೇಖರ್ ಲಮಾನಿ (40) ಕೊಲೆಯಾದ ವ್ಯಕ್ತಿ. ಚಂದ್ರಶೇಖರ್ Read more…

SHOCKING NEWS: 12 ವರ್ಷಗಳ ಕಾಲ ಪತ್ನಿಯನ್ನು ಗೃಹ ಬಂಧನದಲ್ಲಿಟ್ಟಿದ್ದ ಪತಿ; ಮೈಸೂರಿನಲ್ಲಿ ಅಮಾನವೀಯ ಕೃತ್ಯ ಬೆಳಕಿಗೆ

ಮೈಸೂರು: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಬರೋಬ್ಬರಿ 12 ವರ್ಷಗಳ ಕಾಲ ಗೃಹ ಬಂಧನದಲ್ಲಿ ಇರಿಸಿದ್ದ ಘಟನೆ ಮೈಸೂರಿನ ಹೆಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ. 12 ವರ್ಷಗಳ ಬಳಿಕ Read more…

ಬೆಸ್ಟ್ ಫ್ರೆಂಡ್ ಪತಿ ಜೊತೆ ಅಫೇರ್…… ಎಲ್ಲ ಮುಗಿದ ಮೇಲೆ ಗೊತ್ತಾಯ್ತು ವಿಷ್ಯ….!

ಆನ್ಲೈನ್‌ ನಲ್ಲಿ ಯಾರು, ಯಾರ ಜೊತೆ ಮಾತನಾಡ್ತಿದ್ದಾರೆ ಎನ್ನುವ ಕ್ಲಾರಿಟಿ ಸಿಗೋದಿಲ್ಲ. ಅನೇಕರು ತಮ್ಮ ಹೆಸರು, ಫೋಟೋ ಬದಲಿಸಿಕೊಂಡು ಚಾಟ್‌ ಮಾಡ್ತಿರುತ್ತಾರೆ. ಇದು ಕೆಲವರ ದಾಂಪತ್ಯ ಜೀವನವನ್ನು ಹಾಳು Read more…

ಸಾಕ್ಷ್ಯ ನಾಶ ಮಾಡಿದ್ರೂ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ: ಪತಿಯಿಂದಲೇ ಕೊಲೆಯಾದ ಮಹಿಳಾ ಅಧಿಕಾರಿ

ಡಿಂಡೋರಿ(ಮಧ್ಯಪ್ರದೇಶ): ಎಸ್‌ಡಿಎಂ (ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್) ಅಧಿಕಾರಿಯನ್ನು ಆಕೆಯ ಪತಿ ದಿಂಡೋರಿಯ ಅವರ ನಿವಾಸದಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಹಪುರದಲ್ಲಿ Read more…

ಹಿರಿಯರ ನೋಡಿಕೊಳ್ಳದ ಪತ್ನಿ ಜೀವನಾಂಶಕ್ಕೆ ಅರ್ಹಳಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ರಾಂಚಿ: ವಿವಾಹ ಬಂಧನದಿಂದ ದೂರವಾದ ಸಂದರ್ಭದಲ್ಲಿ ಪತ್ನಿಗೆ ಪತಿ ಜೀವನಾಂಶ ನೀಡಬೇಕು ಎಂಬುದು ಸಾಮಾನ್ಯ ಸಂಗತಿ. ಆದರೆ, ಜಾರ್ಖಂಡ್ ಹೈಕೋರ್ಟ್ ವಿಭಿನ್ನವಾದ ತೀರ್ಪು ನೀಡುವ ಮೂಲಕ ಗಮನಸೆಳೆದಿದೆ. ಹಿರಿಯರನ್ನು Read more…

ಪತ್ನಿ ಹತ್ಯೆಗೈದು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ಪತಿ

ದಾವಣಗೆರೆ: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ವ್ಯಕ್ತಿ ಬಳಿಕ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಕೊಡಗನೂರು Read more…

BIG NEWS: ತುರೇಮಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ

ಬೆಂಗಳೂರು: ಪತಿ-ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಪತಿ ಮಹಾಶಯ ತನ್ನ ಪತ್ನಿಯನ್ನು ತುರೇಮಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. Read more…

ಪತಿ-ಪತ್ನಿ ಪರಸ್ಪರ ನೀಡುವ‌ ಸರ್ಪೈಸ್ ಉಡುಗೊರೆ ಆಹ್ಲಾದಕರವಾಗಿಸುತ್ತೆ ದಾಂಪತ್ಯ ಜೀವನ

ದಾಂಪತ್ಯ ಜೀವನದಲ್ಲಿ ಸಂತಸದ ಫ್ಯಾಕ್ಟರ್‌ ಅನ್ನು ಹೆಚ್ಚಿಸಲು ಅಚ್ಚರಿಯ ಉಡುಗೊರೆಗಳು ಸಹಾಯ ಮಾಡುತ್ತವೆ ಎಂಬ ಸ್ಥಾಪಿತವಾದ ವಿಷಯವನ್ನು ಕೆಲವೊಂದು ಮನಃಶಾಸ್ತ್ರಜ್ಞರು ಒತ್ತಿ ಹೇಳಿದ್ದಾರೆ. ಪತಿ-ಪತ್ನಿಯರ ನಡುವೆ ಪರಸ್ಪರ ಉಡುಗೊರೆ Read more…

ವಿವಾಹಿತೆಯೊಂದಿಗೆ ಪರಾರಿಯಾದ ವ್ಯಕ್ತಿ: ಪತಿ, ಪತ್ನಿ ಹುಡುಕಿ ಕೊಡಲು ಪ್ರತ್ಯೇಕ ದೂರು

ಬೆಂಗಳೂರು: ವಿವಾಹಿತನೊಬ್ಬ ವಿವಾಹಿತೆ ಜೊತೆ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪುಟ್ಟಿನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಇಲಿಯಾಸ್ ನಗರದ ವಾಸೀಂ ಮತ್ತು ಕುಮಾರಸ್ವಾಮಿ ಲೇಔಟ್ ದಿಲ್ಶಾದ್ Read more…

ಅಗತ್ಯ ವಸ್ತು ಕೊಂಡೊಯ್ಯಲು ಮನೆಗೆ ಬಂದ ಪತ್ನಿ ಹತ್ಯೆಗೈದ ಪತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ Read more…

ಗಂಡನಾದವನಿಂದ ʼಪತ್ನಿʼ ಬಯಸುವುದೇನು ಗೊತ್ತಾ……?

ಮಹಿಳೆಯರು ಏನನ್ನು ಬಯಸ್ತಾರೆ? ಪುರುಷರಿಗೆ ಉತ್ತರ ಸಿಗದ ಪ್ರಶ್ನೆ ಇದು. ಕೆಲಸ, ಹಣ, ಒತ್ತಡದ ಜೀವನದಲ್ಲಿ ಗಂಡನಾದವನು ಹೆಂಡತಿ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಇದೇ ಗಲಾಟೆ, ಮನಸ್ತಾಪ Read more…

ವಿಚ್ಛೇದನ ನಿರಾಕರಿಸಿದ ಪತಿ ಮೇಲೆ ಪತ್ನಿಯಿಂದ ಹಲ್ಲೆ

ಮಂಗಳೂರು: ವಿಚ್ಛೇದನ ನೀಡಲು ನಿರಾಕರಿಸಿದ ಪತಿ ಮೇಲೆ ಪತ್ನಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕುಲಶೇಖರ ಬಳಿ ನಡೆದಿದೆ. ಆಂಟೋನಿ ಡಿಸೋಜ ಹಲ್ಲೆಗೆ ಒಳಗಾದವರು. ಜನವರಿ 13ರಂದು ರಾತ್ರಿಯಲ್ಲಿ Read more…

ಪ್ರಿಯಕರನ ಜೊತೆ ಸೇರಿ ರುಬ್ಬುವ ಕಲ್ಲು ಎತ್ತಿಹಾಕಿ ಪತಿಯನ್ನು ಕೊಂದ ಪತ್ನಿ

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತ್ನಿಯೇ ಪತಿಯನ್ನು ಕೊಂದಿರುವ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ನಡೆದಿದೆ. ವೆಂಕಟ್ ನಾಯಕ್ (30) ಮೃತ ವ್ಯಕ್ತಿ. ವೆಂಕಟ್ Read more…

ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ನಿಧನ; ಸಾವಿನಲ್ಲಿಯೂ ಒಂದಾದ ವೃದ್ಧ ದಂಪತಿ

ಶಿವಮೊಗ್ಗ: ಪತಿ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಹೃದಯಾಘಾತದಿಂದ ಪತ್ನಿಯೂ ಕೊನೆಯುಸಿರೆಳೆದಿದ್ದು, ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಾವಂತೂರು ಗ್ರಾಮದಲ್ಲಿ ನಡೆದಿದೆ. ವಯೋಸಹಜ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...