alex Certify Husband | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪತ್ನಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಪತಿ

ಹುಬ್ಬಳ್ಳಿ: ಪತಿ ಹಾಗೂ ಪತ್ನಿ ನಡುವಿನ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. 11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಜೋಡಿ ಕೌಟುಂಬಿಕ ಕಲಹದಿಂದಾಗಿ ಬೇರ್ಪಟ್ಟು ಈಗ ಸಾವಿನಲ್ಲಿ ಕೊನೆಯಾಗಿದೆ. ನಿಖಿಲ್ Read more…

`ನಾನು ತಾಯಿಯಾಗಲು ಬಯಸುತ್ತೇನೆ’ : ಪತಿಯ ಬಿಡುಗಡೆಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ!

ಭೋಪಾಲ್: ನಾನು ತಾಯಿಯಾಗಲು ಬಯಸುತ್ತಿದ್ದೇನೆ ನನ್ನ ಗಂಡನನ್ನು ಜೈಲಿನಿಂದ ಬಿಡುಗಡೆ ಮಾಡಿ ಎಂದು ಮಧ್ಯಪ್ರದೇಶದ ಹೈಕೋರ್ಟ್ ಗೆ ಮಹಿಳೆಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ತಾಯಿಯಾಗಲು ಬಯಸಿರುವ ಪತಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ Read more…

ವೀಡಿಯೊ ಕಾಲ್ ನಲ್ಲಿ ಹೆಂಡತಿಯ ಹುಬ್ಬುಗಳನ್ನು ನೋಡಿ ಕೋಪಗೊಂಡ ಪತಿ : ಸೌದಿ ಅರೇಬಿಯಾದಿಂದಲೇ ತಲಾಖ್!

ನವದೆಹಲಿ : ಸೌದಿ ಅರೇಬಿಯಾದಲ್ಲಿದ್ದ ಗಂಡ ತನ್ನ ಹೆಂಡತಿಗೆ ವಿಡಿಯೋ ಕಾಲ್ ಮಾಡಿದ ವೇಳೆ ಹೆಂಡತಿಯ ಹುಬ್ಬುಗಳನ್ನು ನೋಡಿ ಕೋಪಗೊಂಡು ತ್ರಿವಳಿ ತಲಾಖ್ ನೀಡಿರುವ ಘಟನೆ ನಡೆದಿದೆ. ಕುಲಿ Read more…

ನಾನು ಬಲಿಪಶು, ಶಿಲ್ಪಾ ಶೆಟ್ಟಿ ಗಂಡನಾಗಿದ್ದಕ್ಕೆ ಬೆಲೆ ತೆತ್ತಿದ್ದೇನೆ; ರಾಜ್ ಕುಂದ್ರಾ ಸ್ಪೋಟಕ ಹೇಳಿಕೆ

ನೀಲಿಚಿತ್ರ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಕರಣದಲ್ಲಿ ನಾನು ಬಲಿಪಶುವಷ್ಟೇ ಎಂದಿದ್ದಾರೆ. ತಮ್ಮ ಮುಂಬರುವ ಚೊಚ್ಚಲ ಚಿತ್ರ UT Read more…

BIG NEWS: ಪತಿಯ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ಖ್ಯಾತ ನಟಿ ನೈನಾ ಸರ್ವಾರ್ ಪತಿ ವಿರುದ್ಧ ದೌರ್ಜನ್ಯ ಹಾಗೂ ಕಿರುಕುಳ ಆರೋಪ ಮಾಡಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಟಿ ನೈನಾ ಸರ್ವಾರ್ 5 ವರ್ಷಗಳ Read more…

BIGG NEWS : ಇಷ್ಟವಿಲ್ಲದ ಪತಿ-ಪತ್ನಿಯನ್ನು ಒಟ್ಟಿಗೆ ವಾಸಿಸುವಂತೆ ಒತ್ತಾಯಿಸುವುದು `ಕ್ರೌರ್ಯ’ಕ್ಕೆ ಸಮಾನ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರಯಾಗ್ ರಾಜ್ : ಸಾರ್ವಜನಿಕ ಹಿತದೃಷ್ಟಿಯಿಂದ ಮದುವೆಯನ್ನು ವಿಸರ್ಜಿಸುವುದಕ್ಕಿಂತ ದಂಪತಿಗಳನ್ನು ಒಟ್ಟಿಗೆ ವಾಸಿಸಲು ಒತ್ತಾಯಿಸುವುದು ಹೆಚ್ಚು ಕ್ರೌರ್ಯಕ್ಕೆ ಸಮಾನ ಎಂದು ಅಲಹಾಬಾದ್ ಹೈಕೋರ್ಟ್ ಪ್ರಕರಣವೊಂದರಲ್ಲಿ ಹೇಳಿದೆ. ನ್ಯಾಯಾಲಯವು ಕೆಳ Read more…

BIG NEWS: ಕೌಟುಂಬಿಕ ಕಲಹಕ್ಕೆ ಪತ್ನಿಯನ್ನೇ ಕೊಂದ ಪತಿ; ಅನಾಥರಾದ ಇಬ್ಬರು ಮಕ್ಕಳು

ಕಾರವಾರ: ಪತಿ ಹಾಗೂ ಪತ್ನಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಇಬ್ಬರು ಮಕ್ಕಳು ಅನಾಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವಿನ ಜಗಳಕ್ಕೆ ಕೋಪಗೊಂಡ Read more…

ತನ್ನ ಸ್ನೇಹಿತರೊಂದಿಗೆ ಖಾಸಗಿ ಕ್ಷಣ ಕಳೆಯುವಂತೆ ಗಂಡನಿಂದ ಹೆಂಡತಿಗೆ ಒತ್ತಾಯ; ಪತಿಯ ವಿಕೃತಿಗೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

ಬೆಂಗಳೂರು: ತನ್ನ ಗೆಳೆಯರ ಜೊತೆ ಖಾಸಗಿ ಕ್ಷಣಗಳನ್ನು ಕಳೆಯುವಂತೆ ಪತ್ನಿಯನ್ನು ಪೀಡಿಸುತ್ತಿದ್ದ ವಿಕೃತ ಪತಿಯ ವರ್ತನೆಗೆ ಬೇಸತ್ತ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

ಅಣ್ಣ -ತಂಗಿ ಅಕ್ರಮ ಸಂಬಂಧದ ಅನುಮಾನ: ಪತಿಯಿಂದಲೇ ಘೋರ ಕೃತ್ಯ

ಹೊಸಪೇಟೆ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ಅಕ್ಟೋಬರ್ 8ರಂದು ನಡೆದ ಜೋಡಿ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂದೀಶ್ ಹಾಗೂ ಆತನ ತಂದೆ ಜಾತಪ್ಪ ಬಂಧಿತ Read more…

ʼಜೀವನಾಂಶʼ ಪ್ರಕರಣದಲ್ಲಿ ವಿಚ್ಛೇದಿತ ಪತ್ನಿಯ ಆದಾಯದ ವಿವರ ಪಡೆಯಬಹುದಾ ಪತಿ ? ಇಲ್ಲಿದೆ ವಿವರ

ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಇತ್ತೀಚಿನ ನಿರ್ಧಾರದ ಪ್ರಕಾರ ಜೀವನಾಂಶ ಪ್ರಕರಣದಲ್ಲಿ ಸಾಕ್ಷ್ಯವನ್ನು ದೃಢೀಕರಿಸಲು ಪತಿ ಆರ್‌ಟಿಐ ಮೂಲಕ ತನ್ನ ವಿಚ್ಛೇದಿತ ಹೆಂಡತಿಯ ಸಾಮಾನ್ಯ ಆದಾಯದ ವಿವರಗಳನ್ನು ಪಡೆಯಬಹುದಾಗಿದೆ. Read more…

BREAKING: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ಬೀದರ್: ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನ ಮುನ್ನಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ Read more…

ವಿಚ್ಛೇದನ ಪ್ರಕ್ರಿಯೆಯ ಸಮಯದಲ್ಲಿ ಪತಿ, ಪತ್ನಿ ಸ್ನೇಹಿತರನ್ನು ಮಾಡಿಕೊಳ್ಳುವುದು ಕ್ರೌರ್ಯವಲ್ಲ : ದೆಹಲಿ ಹೈಕೋರ್ಟ್|Delhi High Court

ನವದೆಹಲಿ: ವಿಚ್ಛೇದಿತ ಪತ್ನಿ ಮತ್ತು ಪತಿ ಕೆಲಸದ ಸಮಯದಲ್ಲಿ ಸ್ನೇಹಿತರನ್ನು ಮಾಡಿಕೊಳ್ಳುವುದು ಕ್ರೌರ್ಯವಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರೊಂದಿಗೆ, ವಿಚ್ಛೇದನದ ವಿರುದ್ಧ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ Read more…

ಕೇಂದ್ರ ಸರ್ಕಾರದ ಅದ್ಭುತ ಯೋಜನೆ : ಗಂಡ -ಹೆಂಡತಿಗೆ ತಿಂಗಳಿಗೆ ಸಿಗಲಿದೆ 10,000 ರೂ.ಪಿಂಚಣಿ

ನವದೆಹಲಿ : ಕೇಂದ್ರದಲ್ಲಿನ ನರೇಂದ್ರ ಮೋದಿ ಸರ್ಕಾರವು ದೇಶದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಚಯಿಸುತ್ತಿದೆ. ಇದರ ಭಾಗವಾಗಿ, ಅಸಂಘಟಿತ ವಲಯದ ಕಾರ್ಮಿಕರಿಗೆ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ; ಒಂದುವರೆ ವರ್ಷದ ಮಗುವನ್ನೇ ಕೊಲ್ಲಲು ಯತ್ನಿಸಿದ ತಂದೆ

ಮಂಗಳೂರು: ಪತಿ ಹಾಗೂ ಪತ್ನಿ ನಡುವಿನ ಜಗಳದಲ್ಲಿ ಒಂದುವರೆ ವರ್ಷದ ಮಗುವನ್ನೇ ತಂದೆ ಕೊಲ್ಲಲು ಯತ್ನಿಸಿದ ಘೋರ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗಂಡ-ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ Read more…

ಪತ್ನಿ ಗರ್ಭಿಣಿಯಾದಾಗ ಪತಿ ಜವಾಬ್ದಾರಿ ತಿಳಿಸಲು ತರಬೇತಿ; ವಿಡಿಯೋ ವೈರಲ್

ಹೆಣ್ಣಿಗೆ ಮಾತೃತ್ವ ಎನ್ನುವುದು ಒಂದು ಅನನ್ಯ ಅನುಭೂತಿ. ಆದರೆ ಈ ಒಂಬತ್ತು ತಿಂಗಳ ಅವಧಿಯಲ್ಲಿ ತಮ್ಮ ಒಡಲಲ್ಲಿ ಕಂದನನ್ನು ಹೊರುವ ಜೊತೆಗೆ ಮನೆ, ಕುಟುಂಬದ ಜವಾಬ್ದಾರಿಯನ್ನೂ ಅವರು ನಿರ್ವಹಿಸುತ್ತಾರೆ. Read more…

ಹೆರಿಗೆಗೆಂದು ಭಾರತಕ್ಕೆ ಬಂದ ಪತ್ನಿ; ವಿದೇಶಲ್ಲಿ ಕುಳಿತು ತ್ರಿವಳಿ ತಲಾಖ್ ನೀಡಿದ ಪತಿ…!

ಮಂಗಳೂರು: ಭಾರತದಲ್ಲಿ ತ್ರಿವಳಿ ತಲಾಖ್ ನಿಷೇಧಿಸಲಾಗಿದೆ ಆದಗ್ಯೂ ವಿದೇಶದಲ್ಲಿರುವ ಪತಿ ಮಹಾಶಯ ತನ್ನ ಪತ್ನಿಗೆ ತಲಾಖ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಹೆರಿಗೆಗಾಗಿ ಭಾರತಕ್ಕೆ ಬಂದ ಪತ್ನಿಗೆ, ವಿದೇಶಲ್ಲಿ Read more…

ವಿಜಯಪುರದಲ್ಲಿ `ಡಬಲ್ ಮರ್ಡರ್’ : ಹೆಂಡತಿ, ಅತ್ತೆಯನ್ನು ಬರ್ಬರವಾಗಿ ಹತ್ಯೆಗೈದ ಗಂಡ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಡಬಲ್ ಮರ್ಡರ್ ಪ್ರಕರಣ ನಡೆದಿದ್ದು, ಹೆಂಡತಿ ಮತ್ತು ಅತ್ತೆಯನ್ನು ಕೊಂದು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ವಿಜಯಪುರ ನಗರದ ನವಭಾಗ್ ಪ್ರದೇಶದಲ್ಲಿ Read more…

ಮದುವೆ ಮನೆಯಲ್ಲಿ ವಧು ಮುಖಕ್ಕೆ ಕೇಕ್​ ಮೆತ್ತಿದ ವರ; ಮುನಿಸಿಕೊಂಡ ಯುವತಿಯಿಂದ ವಿವಾಹ ಕ್ಯಾನ್ಸಲ್

ಕ್ರಿಶ್ಚಿಯನ್​ ಸಂಪ್ರದಾಯದಲ್ಲಿ ಮದುವೆಯಾಗುತ್ತಿದ್ದಂತೆಯೇ ಕೇಕ್​ ಕಟ್​ ಮಾಡುವ ಕ್ರಮವಿದೆ. ಆದರೆ ಎಲ್ಲಾ ವಧು‌ – ವರರು ಈ ಕೇಕ್​ನ್ನು ತಿನ್ನೋದಕ್ಕೆ ಬಳಕೆ ಮಾಡೋದಿಲ್ಲ. ಅನೇಕರು ಇದನ್ನು ಪರಸ್ಪರ ಮುಖಕ್ಕೆ Read more…

BIG NEWS: ಪತ್ನಿಯನ್ನು ಗುಂಡಿಟ್ಟು ಹತ್ಯೆಗೈದ ಪತಿ

ಕಲಬುರ್ಗಿ: ಪತಿಮಹಾಶಯನೊಬ್ಬ ಪತ್ನಿಯನ್ನೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರು ಕೆ.ಗ್ರಾಮದಲ್ಲಿ ನಡೆದಿದೆ. ಹನುಮವ್ವ (36) ಕೊಲೆಯಾದ ಮಹಿಳೆ. ಬಸವರಾಜ್ ಪತ್ನಿಯನ್ನು ಗುಂಡಿಟ್ಟು ಕೊಂದ Read more…

ಮನೆಗೆಲಸದಲ್ಲಿ ಪತ್ನಿಗೆ ಸಹಾಯ ಮಾಡದ ಪತಿಯ ಮನವೊಲಿಸೋದು ಹೇಗೆ…..?

ಮದುವೆ, ಗಂಡ, ಮನೆ ಇವೆಲ್ಲವೂ ಒಮ್ಮೊಮ್ಮೆ ಕಲ್ಪನೆಗಿಂತ ಭಿನ್ನವಾಗಿರುತ್ತವೆ. ಮದುವೆಯಾದ ಹೊಸದರಲ್ಲಿ ಪತಿ, ಪತ್ನಿ ಒಟ್ಟಿಗೆ ಕುಳಿತು ಹರಟೋದು, ಸಿನೆಮಾ ನೋಡೋದು, ಇಷ್ಟ ಬಂದಲ್ಲಿ ಓಡಾಡೋದು ಕಾಮನ್. ಆದ್ರೆ Read more…

ಸುಪ್ರೀಂ ಕೋರ್ಟ್ ವಕೀಲೆ ಹತ್ಯೆ: ಕೊಲೆ ಮಾಡಿ ಸ್ಟೋರ್ ರೂಂನಲ್ಲಿ ಅಡಗಿಕೊಂಡಿದ್ದ IRS ಮಾಜಿ ಅಧಿಕಾರಿ ಅರೆಸ್ಟ್

ಉತ್ತರ ಪ್ರದೇಶದ ನೋಯ್ಡಾದಲ್ಲಿ ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಪತ್ನಿಯನ್ನು ಕೊಂದ ಭಾರತೀಯ ಕಂದಾಯ ಸೇವೆ ಮಾಜಿ ಅಧಿಕಾರಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿ ಅಜಯ್ ನಾಥ್(62) ಭಾನುವಾರ ಅಪರಾಧ ಎಸಗಿದ Read more…

ದಂಪತಿ ವಿಚ್ಚೇದನಕ್ಕೆ ಕಾರಣವಾಗಿತ್ತು ಗೂಗಲ್ ಮ್ಯಾಪ್‍; ಇದರ ಹಿಂದಿನ ಕಾರಣ ತಿಳಿದ್ರೆ ಅಚ್ಚರಿಪಡ್ತೀರಿ…!

ತಂತ್ರಜ್ಞಾನ ಬೆಳೆದಂತೆ ನಾವು ಅದಕ್ಕೆ ಹೆಚ್ಚು ಅವಲಂಬಿತರಾಗಿದ್ದೇವೆ. ಹಿಂದೆಲ್ಲಾ ನಮಗೆ ಗೊತ್ತಿಲ್ಲದೇ ಇರುವ ದಾರಿಯಲ್ಲಿ ಹೋದ್ರೆ, ದಾರಿಯಲ್ಲಿ ಸಿಕ್ಕ-ಸಿಕ್ಕವರನ್ನು ಕೇಳಿಕೊಂಡು ಹೋಗುವುದು ಸಾಮಾನ್ಯವಾಗಿತ್ತು. ಆದರೀಗ, ಬಹುತೇಕರು ಗೂಗಲ್ ಮ್ಯಾಪ್ Read more…

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ. 34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು Read more…

ವರದಕ್ಷಿಣೆ ಕಿರುಕುಳ: ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದು ರೈಲಿಗೆ ತಲೆ ಕೊಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ವಾದಕುಂಟೆ ಬಳಿ ಘಟನೆ ನಡೆದಿದೆ. ಲಕ್ಕಪ್ಪನಹಳ್ಳಿ ನಿವಾಸಿ Read more…

ಪೊಲೀಸ್ ಪತಿಯಿಂದಲೇ ಪತ್ನಿಗೆ ಕಿರುಕುಳ; ದೂರು ದಾಖಲು; ತನಿಖೆಗೆ ಆದೇಶಿಸಿದ ಎಸ್ ಪಿ

ತುಮಕೂರು: ಪೊಲೀಸ್ ಸಿಬ್ಬಂದಿಯೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಹಿಂಸಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪತಿ ಕಿರುಕುಳಕ್ಕೆ ನೊಂದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತುಮಕೂರು ಸಂಚಾರಿ ಪೊಲೀಸ್ Read more…

ಪತಿಯಿಂದಲೇ ಪೈಶಾಚಿಕ ಕೃತ್ಯ: ಪತ್ನಿ ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ

ಜೈಪುರ: ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆಯ ಹಳ್ಳಿಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದಾನೆ. ಮಹಿಳೆ ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆ ಎಂದು ಪ್ರಾಥಮಿಕ Read more…

ವಿದ್ಯಾರ್ಥಿಗಳ ಎದುರೇ ಶಾಲಾ ಶಿಕ್ಷಕಿಗೆ ಪತಿಯಿಂದ ‘ತ್ರಿವಳಿ ತಲಾಕ್’….!

ಪತಿಯೊಬ್ಬ ಶಿಕ್ಷಕಿಯಾಗಿರುವ ತನ್ನ ಪತ್ನಿಯ ಶಾಲೆಗೆ ನುಗ್ಗಿ ವಿದ್ಯಾರ್ಥಿಗಳ ಎದುರೇ ಆಕೆಗೆ ತ್ರಿವಳಿ ತಲಾಕ್ ನೀಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಸೌದಿ ಅರೇಬಿಯಾದಲ್ಲಿ ಉದ್ಯೋಗ Read more…

ಪತಿ ತನ್ನ ಪತ್ನಿಯನ್ನು ಹಿಂಸಿಸುವ ಹಕ್ಕನ್ನು ಯಾವುದೇ ಕಾನೂನು ನೀಡುವುದಿಲ್ಲ; ಹೈಕೋರ್ಟ್ ಮಹತ್ವದ ಹೇಳಿಕೆ

ಸದಾಕಾಲ ಕಿರುಕುಳ ನೀಡಿ ಹಿಂಸಿಸುತ್ತಿದ್ದ ತನ್ನ ಪತಿಯಿಂದ ವಿಚ್ಛೇದನ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರ ಮಹಿಳೆ ವಿಚ್ಛೇದನ Read more…

ಲೈಂಗಿಕ ಕಿರುಕುಳದಿಂದ ಸೊಸೆ ರಕ್ಷಿಸಲು ಪತಿಯ ಕತ್ತು ಸೀಳಿದ ಮಹಿಳೆ

ಉತ್ತರ ಪ್ರದೇಶದ ಬದೌನ್‌ನಲ್ಲಿ ತನ್ನ ಸೊಸೆಯನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದಿದ್ದಾಳೆ. ಪತಿ ಮನೆಯ ಹೊರಗೆ ಮಂಚದ ಮೇಲೆ ಮಲಗಿದ್ದಾಗ ಕೊಡಲಿಯಿಂದ ಹೊಡೆದು ಕತ್ತು Read more…

ಶುಗರ್ ಇದೆ, ಜೀವನಾಂಶ ಕೊಡಲ್ಲ ಎಂದ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮಧುಮೇಹ ಇರುವ ಕಾರಣಕ್ಕೆ ಜೀವನಾಂಶ ಕೊಡಲು ಆಗುವುದಿಲ್ಲ ಎನ್ನುವ ಪತಿಯ ವಾದ ತಿರಸ್ಕರಿಸಿದ ಹೈಕೋರ್ಟ್ ಪತ್ನಿ, ಮಕ್ಕಳಿಗೆ ಜೀವನಾಂಶ ಕೊಡುವಂತೆ ಮಹತ್ವದ ಆದೇಶ ನೀಡಿದೆ. ಕೌಟುಂಬಿಕ ನ್ಯಾಯಾಲಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...