alex Certify Husband | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿದವನನ್ನು ಮದುವೆಯಾಗಲು ಗಂಡನನ್ನು ಬಿಟ್ಟಿದ್ದ ನೇಪಾಳಿ ಮಹಿಳೆಗೆ ಕಾದಿತ್ತು ಶಾಕ್; ಭಾರತಕ್ಕೆ ಬಂದಾಗ ಬಯಲಾಯ್ತು ಅಸಲಿಯತ್ತು…!

ಭಾರತ – ನೇಪಾಳ ಗಡಿಭಾಗದ ರಕ್ಸೌಲ್‌ ನ ಫೈನಾನ್ಸ್ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ದರ್ಭಾಂಗ ಜಿಲ್ಲೆಯ ವ್ಯಕ್ತಿಯನ್ನು ಮದುವೆಯಾಗಲು ತನ್ನ ಗಂಡ ಹಾಗೂ ಮಕ್ಕಳನ್ನು ಬಿಟ್ಟಿದ್ದ ನೇಪಾಳಿ Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಕೌಟುಂಬಿಕ ವ್ಯಾಜ್ಯಗಳಲ್ಲಿ ಮಗುವಿನ ಹಿತವೇ ಪ್ರಮುಖ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕೌಟುಂಬಿಕ ವ್ಯಾಜ್ಯಗಳಲ್ಲಿ ದಂಪತಿ ವಿಚ್ಛೇದನ ಪಡೆದುಕೊಂಡ ವೇಳೆ ಮಗು ಯಾರ ಸುಪರ್ದಿಯಲ್ಲಿ ಇರಬೇಕು ಎಂಬುದನ್ನು ನಿರ್ಧರಿಸುವ ಸಂದರ್ಭದಲ್ಲಿ ಮಗುವಿನ ಹಿತವನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಬಾಂಬೆ ಹೈಕೋರ್ಟ್ ಮಹತ್ವದ Read more…

ಮದುವೆಯಾದ ಕೇವಲ ಆರು ತಿಂಗಳಲ್ಲೇ ಪತಿಯೇ ತನ್ನ ಶತ್ರು ಅಂದಿದ್ರು ನಟಿ ಮನೀಶಾ…! ಇದರ ಹಿಂದಿತ್ತು ಈ ಕಾರಣ

ಮನಿಶಾ ಕೊಯಿರಾಲಾ ಅವರು ಬಾಲಿವುಡ್‌ನ ಅತ್ಯಂತ ಅಪ್ರತಿಮ ನಟಿಯರಲ್ಲಿ ಒಬ್ಬರು. ಹಲವಾರು ಹಿಟ್ ಸಿನಿಮಾಗಳಲ್ಲಿ ಅಭಿನಯಿಸಿರುವ ಮನಿಶಾ, ಒಂದು ಕಾಲದಲ್ಲಿ ಬಹಳ ಬೇಡಿಕೆಯ ನಟಿಯಾಗಿದ್ದರು. ಆದರೆ, ತಮ್ಮ ವೃತ್ತಿಜೀವನದ Read more…

ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಪತಿ: ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್

ಬೆಂಗಳೂರು: ಮದುವೆಯಾದರೂ ಲೈಂಗಿಕ ಸಂಬಂಧ ಬೆಳೆಸದ ಗಂಡನ ವಿರುದ್ಧ ಟೆಕ್ಕಿಯಾಗಿರುವ ಮಹಿಳೆ ದೂರು ನೀಡಿದ್ದಾರೆ. ಪತಿ ಸಲಿಂಗಿಯಾಗಿದ್ದು, ಆತನ ವರ್ತನೆಯಿಂದ ಬೇಸತ್ತು ಜ್ಞಾನ ಭಾರತಿ ಠಾಣೆ ಪೊಲೀಸರಿಗೆ ದೂರು Read more…

ಪ್ರಿಯಕರನನ್ನು ಭೇಟಿಯಾಗಲು ಚಿನ್ನಾಭರಣಗಳೊಂದಿಗೆ ವಿವಾಹಿತ ಮಹಿಳೆ ಕುವೈತ್ ಗೆ ಪರಾರಿ…!

ಇತ್ತೀಚೆಗಷ್ಟೇ ರಾಜಸ್ಥಾನದ ಅಂಜು ಎಂಬ ಮಹಿಳೆ ತನ್ನ ಕುಟುಂಬವನ್ನು ತೊರೆದು ಪ್ರಿಯಕರನಿಗಾಗಿ ಪಾಕಿಸ್ತಾನಕ್ಕೆ ತೆರಳಿದ್ದ ಘಟನೆ ನಡೆದಿತ್ತು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಮತ್ತೊಬ್ಬ ಮಹಿಳೆ Read more…

ದಾಂಪತ್ಯ ಸಂತೋಷಮಯವಾಗಿರಬೇಕೆಂದ್ರೆ ಈ ‘ರಾಶಿ’ಯ ಹುಡುಗ್ರು ಸಿಕ್ಕರೆ ಬಿಡಬೇಡಿ

ಗಂಡ-ಹೆಂಡತಿಗೆ ಉನ್ನತ ಸ್ಥಾನ ನೀಡ್ತಾನೆ. ಹಾಗೆ ನೀಡಿದ್ರೆ ಮಾತ್ರ ಸಂಸಾರ ಸುಖಕರವಾಗಿರಲು ಸಾಧ್ಯ. ದಾಂಪತ್ಯ ಸಂತೋಷಮಯವಾಗಿರಬೇಕೆಂದ್ರೆ ಹೊಂದಾಣಿಕೆ ಬಹಳ ಮುಖ್ಯ. ಪತಿ-ಪತ್ನಿ ಸಂಬಂಧ ಸೂಜಿ-ದಾರದಂತೆ. ಎರಡೂ ಬಂಧಿಯಾಗಿದ್ರೆ ಮಾತ್ರ Read more…

ಪತ್ನಿ, ಪ್ರಿಯಕರನ ಕೊಂದ ಪತಿ, ಸಹಚರರಿಗೆ ಜೀವಾವಧಿ ಶಿಕ್ಷೆ, ದಂಡ

ಶಿವಮೊಗ್ಗ: ಪತ್ನಿ ಹಾಗೂ ಆಕೆಯ ಪ್ರೇಮಿಯನ್ನು ಕೊಲೆ ಮಾಡಿದ ಗಂಡ ಮತ್ತು ಆತನ ಗೆಳೆಯರಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಕಾರಾಗೃಹ ವಾಸ ಶಿಕ್ಷೆ Read more…

ಮೃತ ತಂದೆಯ ಪತ್ನಿಯಂತೆ ದಾಖಲೆ ರಚಿಸಿ 12 ಲಕ್ಷ ರೂ. ಪಿಂಚಣಿ ಪಡೆದ ಮಹಿಳೆ ಅರೆಸ್ಟ್

ಮಹಿಳೆಯೊಬ್ಬಳು, ಮೃತ ತಂದೆಯ ಪತ್ನಿಯಂತೆ ನಟಿಸಿ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ರೂಪಾಯಿ ಪಿಂಚಣಿಯನ್ನು ಪಡೆದಿರುವ ಘಟನೆ ಉತ್ತರ ಪ್ರದೇಶದ ಇಟಾಹ್ ಜಿಲ್ಲೆಯಲ್ಲಿ ನಡೆದಿದೆ. ಮೊಹ್ಸಿನಾ ಪರ್ವೇಜ್ Read more…

ಪತ್ನಿಯನ್ನು ಜನ ಹೀಯಾಳಿಸುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಂದ ಪತಿ

ಬೆಂಗಳೂರು: ಪತ್ನಿಯನ್ನು ಜನರು ಹೀಯಾಳಿಸುತ್ತಿರುವುದನ್ನು ಸಹಿಸಲಾಗದೇ ಆಕೆಯನ್ನೇ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಪತಿಮಹಾಶಯ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ತಾರಾನಾಥ್ ಪತ್ನಿಯನ್ನೇ Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಪತಿ, ಜೈಪುರ ಮೇಯರ್ ಸ್ಥಾನದಿಂದ ವಜಾಗೊಂಡ ಪತ್ನಿ

ರಾಜಸ್ಥಾನ ಸರ್ಕಾರ ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ವಜಾಗೊಳಿಸಿದೆ, ಅವರ ಪತಿ ಸುಶೀಲ್ ಗುರ್ಜಾರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ Read more…

BIG NEWS: ಮಹಿಳಾ ಅಧಿಕಾರಿ ಮೇಲೆಯೇ ಪತಿಯಿಂದ ಹಲ್ಲೆ; ಕಚೇರಿಗೆ ನುಗ್ಗಿ ಕೃತ್ಯ

ಶಿವಮೊಗ್ಗ: ಮಹಿಳಾ ಅಧಿಕಾರಿ ಮೇಲೆಯೇ ಪತಿಮಹಾಶಯ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಎಂಬುವವರ ಮೇಲೆ ಅವರ ಪತಿ ಶ್ರೀನಿವಾಸ Read more…

ದಂಪತಿ ಜಗಳದ ವೇಳೆ ಆಘಾತಕಾರಿ ಕೃತ್ಯ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಗಲಾಟೆ ವೇಳೆಯಲ್ಲಿ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದಾನೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಪುಷ್ಪಾ ಎಡಗೈ ಬೆರಳನ್ನೇ ಪತಿ ವಿಜಯಕುಮಾರ್ Read more…

BIG NEWS: ಪತ್ನಿ ಹತ್ಯೆಗೈದು ಆತ್ಮಹತ್ಯೆ ಎಂದು ಹೈಡ್ರಾಮಾ ಮಾಡಿದ ಪತಿ ಅರೆಸ್ಟ್

ಬೆಂಗಳೂರು: ಮದುವೆಯಾದ 6 ತಿಂಗಳಲ್ಲೇ ಪತ್ನಿಯನ್ನು ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೈಡ್ರಾಮಾ ಮಾಡಿದ್ದ ಕಿರಾತಕ ಪತಿಯನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪ ಬಸವರಾಜ್ ಬೆನ್ನೂರು ಬಂಧಿತ Read more…

ಪತ್ನಿ ಹಾಗೂ ಸ್ನೇಹಿತನ ವಿರುದ್ಧ ಆರೋಪ ಮಾಡಿ, ಆಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ಪತಿ

ತುಮಕೂರು: ಪತ್ನಿ ಹಾಗೂ ಸ್ನೇಹಿತನ ವಿರುದ್ಧ ಅನೈತಿಕ ಸಂಬಂಧ ಆರೋಪ ಮಾಡಿ ಪತಿಯೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಬುಕ್ಕಾ ಪಟ್ಟಣದಲ್ಲಿ ನಡೆದಿದೆ. Read more…

ಪತಿಯ ಪೂಜೆ ಮಾಡುವ ಭೀಮನ ಅಮಾವಾಸ್ಯೆಯಂದೇ ಗಂಡನ ಜೀವ ತೆಗೆಸಿದ ಪತ್ನಿ

ಬೆಳಗಾವಿ: ಪತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಭೀಮನ ಅಮಾವಾಸ್ಯೆ ದಿನ ಗಂಡನ ಪಾದ ಪೂಜೆ ಮಾಡುವ ಸಂಪ್ರದಾಯವಿದೆ. ಬೆಳಗಾವಿಯಲ್ಲಿ ಭೀಮನ ಅಮಾವಾಸ್ಯೆ ದಿನವೇ ಮಹಿಳೆಯೊಬ್ಬಳು ಪ್ರಿಯಕರನಿಂದ ಪತಿಯನ್ನು ಕೊಲೆ Read more…

BREAKING: ಮನೆಯಲ್ಲೇ ಮಹಿಳಾ ಟೆಕ್ಕಿ ಆತ್ಮಹತ್ಯೆ: ಪತಿ ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಮಹಿಳಾ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ದಿವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಿಪಾಳ್ಯ ಪತಿಯ ಮನೆಯ Read more…

Shivamogga : ಭೀಮನ ಅಮವಾಸ್ಯೆ ದಿನವೇ ಪತ್ನಿಯನ್ನು ಕಿಡ್ನಾಪ್ ಮಾಡಿದ ಪತಿ

ಶಿವಮೊಗ್ಗ : ಭೀಮನ ಅಮವಾಸ್ಯೆ ದಿನವೇ ಪತ್ನಿಯನ್ನು ಪತಿ ಕಿಡ್ನಾಪ್ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ದಿವ್ಯಾ (23) ಎಂಬ ಮಹಿಳೆಯನ್ನು ಪತಿ ರವಿ ಎಂಬಾತ ಕಿಡ್ನಾಪ್ ಮಾಡಿದ್ದಾನೆ Read more…

ಶೀಲ ಶಂಕಿಸಿ ಜಗಳದ ವೇಳೆ ಕೈ ತಿರುಚಿದ ಪತಿ: ಅಡುಗೆ ಮನೆಯಿಂದ ಚಾಕು ತಂದು ಎದೆಗೆ ಇರಿದ ಪತ್ನಿ

ತಿರುವನಂತಪುರಂ: ಕೇರಳದ ತ್ರಿಶೂರ್‌ ನಲ್ಲಿ ಪತಿಯನ್ನು ಹತ್ಯೆಗೈದ ಮಹಿಳೆಯನ್ನು ಪೊಲೀಸರು ಭಾನುವಾರ ಬೆಳಗ್ಗೆ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ತ್ರಿಶೂರ್ ಜಿಲ್ಲೆಯ ವರಂತಪಲ್ಲಿ ಮೂಲದ ನಿಶಾ ಎಂದು ಗುರುತಿಸಲಾಗಿದೆ. ಪೊಲೀಸರ Read more…

ಮನೆಗೆ ಬರಲೊಪ್ಪದ ಪತ್ನಿ, ಚಾಕುವಿನಿಂದ ಇರಿದು ಕೊಂದ ಪತಿ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ. 21 ವರ್ಷದ ಹರ್ಷಿತಾ ಮೃತಪಟ್ಟ ಮಹಿಳೆ. ಪತಿ ಮಾದೇಶ್(30) ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ಸ್ನೇಹಿತನ ಜೊತೆ ಪತ್ನಿ ಎಕ್ಸ್​ಚೇಂಜ್​ ಮಾಡಿದ ಪತಿ : ಪೊಲೀಸ್​ ಠಾಣೆ ಮೆಟ್ಟಿಲೇರಿದ ಹೆಂಡತಿ…!

ಹೌಸ್​ ಪಾರ್ಟಿಯೊಂದರಲ್ಲಿ ಬಲವಂತವಾಗಿ ನನ್ನ ಪತಿ ಹಾಗೂ ಆತನ ಸ್ನೇಹಿತನ ಜೊತೆ ಸೇರಿ ಪತ್ನಿಯರನ್ನು ಅದಲು ಬದಲು ಮಾಡಿಕೊಂಡಿದ್ದಾರೆ. ಅಲ್ಲದೇ ನನಗೆ ಬಲವಂತವಾಗಿ ಮದ್ಯಪಾನ ಮಾಡಿಸಿ ಸ್ನೇಹಿತನೊಂದಿಗೆ ಲೈಂಗಿಕ Read more…

ಅಡುಗೆಗೆ ʼಟೊಮೆಟೊʼ ಬಳಸಿದ ಪತಿ; ಕೋಪಗೊಂಡು ಮನೆ ಬಿಟ್ಟು ಹೋದ ಪತ್ನಿ….!

ಗಗನಕ್ಕೇರುತ್ತಿರುವ ಟೊಮೆಟೊ ಬೆಲೆಯಿಂದ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತ ಬಿದ್ದಿದ್ದಂತೂ ಸುಳ್ಳಲ್ಲ. ಆದರೆ, ಈ ಬೆಲೆ ಏರಿಕೆಯು ಗಂಡ – ಹೆಂಡತಿಯ ನಡುವೆ ಜಗಳಕ್ಕೆ ಕಾರಣವಾಗಿರುವ ಘಟನೆ Read more…

ಡ್ಯೂಟಿಯಿಂದ ಮನೆಗೆ ಬಂದ ಪತಿಗೆ ಬಿಗ್ ಶಾಕ್: ರಕ್ತದ ಮಡುವಿನಲ್ಲಿ ಪತ್ನಿ, ಮಗು ನಾಪತ್ತೆ

ಬೆಂಗಳೂರು: ಮನೆಯಲ್ಲಿದ್ದ ಗೃಹಿಣಿ ಕೊಲೆ ಮಾಡಿ 5 ವರ್ಷದ ಮಗು ಅಪಹರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಕೋಳೂರು ಗ್ರಾಮದ ನಿವಾಸಿಯಾಗಿರುವ Read more…

BREAKING: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಬ್ಯಾಹಟ್ಟಿಯಲ್ಲಿ ನಡೆದಿದೆ. ಭೀಮಪ್ಪ ಮುತ್ತಲಗಿ ಎಂಬಾತ, ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದಿದ್ದಾನೆ. Read more…

‘ಹಮ್ ದಿಲ್ ದೇ ಚುಕೆ ಸನಮ್’ ಸಿನಿಮಾದಂತೆ ಪ್ರಿಯಕರನೊಂದಿಗೆ ಪತ್ನಿಯ ಮದುವೆ ಮಾಡಿಸಿದ ಪತಿ

ಪಾಟ್ನಾ: ‘ಹಮ್ ದಿಲ್ ದೇ ಚುಕೆ ಸನಮ್’ ಹಿಂದಿ ಸಿನಿಮಾ ರೀತಿಯಲ್ಲೇ ವ್ಯಕ್ತಿಯೊಬ್ಬ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿಸಿದ ಘಟನೆ ನಡೆದಿದೆ. ಬಿಹಾರದ ನವಾಡ ಜಿಲ್ಲೆಯಲ್ಲಿ Read more…

SHOCKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ನವವಿವಾಹಿತೆ

ಚಿಕ್ಕಮಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಅಮಾಯಕ ಪತ್ನಿ ಬಲಿಯಾದ ಘಟನೆಯಿದು. ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತಿಯ ಅನೈತಿಕ ಸಂಬಂಧಕ್ಕೆ ಆತನ ಪ್ರಿಯತಮೆಯಿಂದಲೇ ಪತ್ನಿ ಕೊಲೆಯಾಗಿದ್ದಾಳೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು Read more…

ಮದ್ಯದ ಅಮಲಲ್ಲಿ ಘೋರ ಕೃತ್ಯ: ಪತ್ನಿ, ಎರಡು ವರ್ಷದ ಮಗು ಮೇಲೆ ಮಚ್ಚಿನಿಂದ ಹಲ್ಲೆ

ಮಡಿಕೇರಿ: ಎರಡು ವರ್ಷದ ಮಗು, ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೋಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಭರತ್(35) ಎಂಬಂತ ಹಲ್ಲೆ Read more…

ದಾರಿ ತಪ್ಪಿದ ಪತ್ನಿ, ಜೊತೆಗಿದ್ದ ಪ್ರಿಯಕರನ ಕೊಡಲಿಯಿಂದ ಕೊಚ್ಚಿ ಕೊಂದ ವ್ಯಕ್ತಿ

ವಿಜಯಪುರ: ಅಕ್ಕತಂಗಿಯರಹಾಳದಲ್ಲಿ ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಪ್ರಿಯಕರನನ್ನು ಹತ್ಯೆ ಮಾಡಲಾಗಿದೆ. ರೇಣುಕಾ ಮಾಳಗಿ(40), ಮಲ್ಲಿಕಾರ್ಜುನ ಜಗದಾರ(35) ಅವರು ಹತ್ಯೆಗೀಡಾವರು ಎಂದು ಹೇಳಲಾಗಿದೆ. ರೇಣುಕಾ ಜೊತೆ ಮಲ್ಲಿಕಾರ್ಜುನ ಅನೈತಿಕ Read more…

ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ Read more…

BIG NEWS: ಪತ್ನಿಯನ್ನು ಕೊಲೆಗೈದು ಪರಾರಿಯಾದ ಪತಿ; ಅನಾಥವಾದ ಒಂದುವರೆ ತಿಂಗಳ ಕಂದಮ್ಮ

ಹುಬ್ಬಳ್ಳಿ: ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಸುಧಾ ಹಿರೇಮಠ ಪತಿಯಿಂದಲೇ ಕೊಲೆಯಾದ ಮಹಿಳೆ. ಪತಿ ಶಿವಯ್ಯ ಹಿರೇಮಠ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...