alex Certify Hyderabad | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬ್ ಸಿಎಂ ಚನ್ನಿ ಬಳಿಕ ತೆಲಂಗಾಣ ಸಿಎಂ KCR ರಿಂದ ಪ್ರಧಾನಿಗೆ ಅವಮಾನ: ಬಿಜೆಪಿ ಆಕ್ರೋಶ

ಹೈದರಾಬಾದ್: 11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ‘ಸಮಾನತೆಯ ಪ್ರತಿಮೆ’ಯನ್ನು ರಾಷ್ಟ್ರಕ್ಕೆ ಸಮರ್ಪಿಸಲು ಪ್ರಧಾನಿ ನರೇಂದ್ರ ಮೋದಿ ಹೈದರಾಬಾದ್‌ ಗೆ ಆಗಮಿಸಿದ ಸಂದರ್ಭದಲ್ಲಿ ತೆಲಂಗಾಣ ಸಿಎಂ Read more…

ಫುಟ್ ಪಾತ್ ಮೇಲೆ ಕಾರು ಚಲಾಯಿಸಿ ನಾಲ್ವರ ಸಾವಿಗೆ ಕಾರಣನಾದ ಬಾಲಕ….!

ಹೈದರಾಬಾದ್ : ಅಪ್ರಾಪ್ತ ಬಾಲಕನೊಬ್ಬ ತಾನೇ ಕಾರು ಚಲಾಯಿಸಿಕೊಂಡು ಹೋಗಿ, ಫುಟ್ ಪಾತ್ ಮೇಲೆ ಹತ್ತಿಸಿ ನಾಲ್ವರ ಸಾವಿಗೆ ಕಾರಣನಾಗಿದ್ದಾನೆ. ಈ ಘಟನೆ ತೆಲಂಗಾಣದ ಕರೀಮ್ ನಗರ ಜಿಲ್ಲೆಯಲ್ಲಿ Read more…

ದಕ್ಷಿಣ ಭಾರತದ ವಾಯುಮಾಲಿನ್ಯ ನಗರಗಳ ಪಟ್ಟಿಯಲ್ಲಿ ವಿಶಾಖಪಟ್ಟಣಂಗೆ ಅಗ್ರಸ್ಥಾನ

ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಗಾಳಿಯು ದಕ್ಷಿಣ ಭಾರತದಲ್ಲಿ ಎರಡನೇ ಅತಿ ಹೆಚ್ಚು ಮಾಲಿನ್ಯಪೂರಿತವಾಗಿದೆ ಎಂದು ಗ್ರೀನ್‌ಪೀಸ್ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ಪಿಎಂ2.5 ಮತ್ತು ಪಿಎಂ10 ಮಾಲಿನ್ಯಕಾರಕಗಳ Read more…

200 ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್ ಕಳ್ಳ ಕೊನೆಗೂ ಅಂದರ್..!

ಹೈದರಾಬಾದ್: ಕಳ್ಳನೊಬ್ಬ ನಗರದೊಳಗೆ ನುಗ್ಗಿ ನಾಜೂಕಾಗಿ ಚಿನ್ನ ಎಗರಿಸಿ ಅಷ್ಟೇ ಸಲೀಸಲಾಗಿ ಪರಾರಿಯಾಗುತ್ತಿದ್ದ. ಈತನಿಗಾಗಿ ಪೊಲೀಸರು ಬಲೆ ಬೀಸಿದ್ದರೂ ಅವರ ಕೈಗೆ ಸಿಕ್ಕಿರಲಿಲ್ಲ. ಹೀಗಾಗಿ ಇಲ್ಲಿಯ ಕಮೀಷನರೇಟ್ ವ್ಯಾಪ್ತಿಯಲ್ಲಿ Read more…

BIG NEWS: ದೂರು ದಾಖಲಾದ ನಾಲ್ಕು ಗಂಟೆಯಲ್ಲೇ ದರೋಡೆ ಪ್ರಕರಣ ಭೇದಿಸಿದ ಪೊಲೀಸರು

ದೂರು ದಾಖಲಾದ ಕೆಲ ಗಂಟೆಗಳಲ್ಲೆ ಆರೋಪಿಗಳನ್ನ ಹಿಡಿಯುವುದು ಯಾವುದೇ ಪೊಲೀಸರಿಗು, ದೊಡ್ಡ ಸಾಧನೆಯೆ ಸರಿ. ಈಗ ಹೈದರಾಬಾದ್ ಪೊಲೀಸರು ಈ ಸಾಧನೆ ಮಾಡಿದ್ದಾರೆ. ದೂರು ವರದಿಯಾದ ನಾಲ್ಕು ಗಂಟೆಗಳಲ್ಲೆ Read more…

ಗಣರಾಜ್ಯೋತ್ಸವ ದಿನದಂದು ನಡೆದಿದೆ ಒಂದು ಅತ್ಯಮೂಲ್ಯ ಕಾರ್ಯ

ಗಣತಂತ್ರೋತ್ಸವದ ದಿನದಂದು ಹೈದರಾಬಾದ್‌ನ ಬೇಗಂಪೇಟೆ ವಿಮಾನ ನಿಲ್ದಾಣದಿಂದ ಕೃಷ್ಣಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಆಸ್ಪತ್ರೆ, ಸಿಕಂದರಾಬಾದ್‌ಗೆ ಮತ್ತು ಯಶೋಧಾ ಆಸ್ಪತ್ರೆ ಮಲಕ್‌ಪೇಟ್‌ ಶಾಖೆಯಿಂದ (ಶ್ವಾಸಕೋಶ) ಸಿಕಂದರಾಬಾದ್‌ನ ಶಾಖೆಗೆ Read more…

ವ್ಯಾಯಾಮ ಮಾಡಬೇಡ ಎಂದಿದ್ದಕ್ಕೆ ಡಂಬೆಲ್ಸ್​ ಎಸೆದು ತಾಯಿಯನ್ನೇ ಕೊಂದ ಪಾಪಿ..!

ಮಾನಸಿಕ ಅಸ್ವಸ್ಥನಾಗಿದ್ದ ಪುತ್ರ ತನ್ನ ತಾಯಿ ಹಾಗೂ ಸಹೋದರಿಯ ಮೇಲೆ ಡಂಬೆಲ್​​ನಿಂದ ಹಲ್ಲೆ ನಡೆಸಿದ್ದಾನೆ. ತೆಲಂಗಾಣದ ಹೈದರಾಬಾದ್​​ ಸುಲ್ತಾನ್​ ಬಜಾರ್​ನಲ್ಲಿ ಈ ಶಾಕಿಂಗ್​ ಘಟನೆಯು ವರದಿಯಾಗಿದೆ. 24 ವರ್ಷದ Read more…

ಹೈದರಾಬಾದ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾನೆ ಈ ಖತರ್ನಾಕ್ ಕಳ್ಳ

ಹೈದರಾಬಾದ್ ಪೊಲೀಸರಿಗೆ ಖತರ್ನಾಕ್ ಕಳ್ಳನೊಬ್ಬ ತಲೆನೋವಾಗಿ ಪರಿಣಮಿಸಿದ್ದಾನೆ. ಈತನನ್ನು ಹಿಡಿಯಲು ಪೊಲೀಸರು ಹಗಲು – ರಾತ್ರಿ ಎನ್ನದೆ ಮೈಯೆಲ್ಲ ಕಣ್ಣಾಗಿಸಿಕೊಂಡರೂ ಈ ಕಳ್ಳ ಮಾತ್ರ ಬಲೆಗೆ ಬೀಳುತ್ತಿಲ್ಲ. ಈ Read more…

ಪತಿ ತೊರೆದು ಬೇರೊಬ್ಬನನ್ನ ಮದುವೆಯಾದ ಪತ್ನಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ ಪತಿ…!

ಹೈದರಾಬಾದ್‌ನ ಹೊರವಲಯದಲ್ಲಿರುವ ಅಬ್ದುಲ್ಲಾಪುರಮೆಟ್‌ನ ಜೆಎನ್‌ಆರ್ ಕಾಲೋನಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬ ಅದೃಷ್ಟವಶಾತ್ ಬಚಾವಾಗಿದ್ದಾನೆ. ಗಾಯಾಳು ವ್ಯಕ್ತಿಯನ್ನ 43 ವರ್ಷದ ನರಸಿಂಹ ಎಂದು ಗುರುತಿಸಲಾಗಿದೆ. ಈ ಘಟನೆ ಮಂಗಳವಾರ Read more…

ಹೆಲ್ಮೆಟ್ ಧಾರಣೆಯ ಮಹತ್ವ ತಿಳಿಸಲು ’ಪುಷ್ಪ’ನ ಕರೆತಂದ ಹೈದರಾಬಾದ್ ಪೊಲೀಸ್

ಅಲ್ಲು ಅರ್ಜುನ್ ನಟನೆಯ ’ಪುಷ್ಪ’ ಚಿತ್ರದ ಜನಪ್ರಿಯತೆಯನ್ನು ಬಳಸಿಕೊಂಡಿರುವ ಹೈದರಾಬಾದ್ ಸಂಚಾರಿ ಪೊಲೀಸರು ದ್ವಿಚಕ್ರ ವಾಹನ ಸವಾರರಲ್ಲಿ ಹೆಲ್ಮೆಟ್ ಧಾರಣೆಯ ಮಹತ್ವ ಸಾರಿ ಹೇಳಿದ್ದಾರೆ. ಪೊಲೀಸ್ ಇಲಾಖೆ ಹಾಕಿರುವ Read more…

ಪ್ರತಿಷ್ಟಿತ ಸಿಕಂದರಾಬಾದ್ ಕ್ಲಬ್ ನಲ್ಲಿ ಅಗ್ನಿ ಅವಘಡ, 20 ಕೋಟಿ ರೂ.ಗಳಿಗೂ ಅಧಿಕ ಆಸ್ತಿ ಸುಟ್ಟು ಭಸ್ಮ

ತೆಲಂಗಾಣದ ಸಿಕಂದರಾಬಾದ್ ಕ್ಲಬ್‌ನಲ್ಲಿ ಭಾನುವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ಬೆಂಕಿ ಅವಘಡದಲ್ಲಿ 20 ಕೋಟಿ ರೂ. ಗಳಿಗೂ ಅಧಿಕ ಆಸ್ತಿ ಹಾನಿಯಾಗಿದೆ ಎಂದು Read more…

ನೊಂದವರ ಧ್ವನಿಯಾಗಲು ಲಕ್ಷಾಂತರ ರೂ. ಸಂಬಳದ ಹುದ್ದೆ ತೊರೆದ ಯುವತಿ….!

ಮೇಸ್ತ್ರಿಯೊಬ್ಬರ ಮಗಳಾಗಿ ಭಾರೀ ಅಸಮಾನತೆ ಹಾಗೂ ಬಡತನದ ಬೇಗೆಯನ್ನು ಕಂಡ ಯುವತಿಯೊಬ್ಬರು ಚಾರ್ಟರ್ಡ್ ಅಕೌಂಟೆಂಟ್ ಆಗಿ ಲಕ್ಷಾಂತರ ರೂಪಾಯಿಗಳ ಸಂಪಾದನೆಯನ್ನೂ ಕಂಡು ಇದೀಗ ಪೊಲೀಸ್ ಪೇದೆಯಾಗಿ ತಿಂಗಳಿಗೆ 13,000 Read more…

SHOCKING NEWS: ಸಂಪೂರ್ಣ ಲಸಿಕೆ ಸ್ವೀಕರಿಸಿದರೂ ಐಐಟಿಯಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸೋಂಕು ಧೃಡ

ಕಳೆದ ಕೆಲವು ದಿನಗಳಿಂದ ಕೋವಿಡ್​ ಸೋಂಕಿಗೆ ಒಳಗಾಗಿರುವ ಹೈದರಾಬಾದ್​​ನ ಐಐಟಿಯ ಎಲ್ಲಾ ವಿದ್ಯಾರ್ಥಿಗಳು ಸಂಪೂರ್ಣವಾಗಿ ಕೊರೊನಾ ಲಸಿಕೆಯನ್ನು ಸ್ವೀಕರಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಒಂದು ವಾರದಲ್ಲಿ Read more…

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕನ್ನ, ಕೊರೊನಾ ಲಸಿಕೆಗಳನ್ನು ಕದ್ದು ಕಳ್ಳರು ಪರಾರಿ…!

ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವ್ಯಾಕ್ಸಿನ್ ಗಳನ್ನ ಕದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್ ನ ಜಾಮ್ ಬಾಗ್ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿದ ದುಷ್ಕರ್ಮಿಗಳು, ಕೇಂದ್ರದಲ್ಲಿದ್ದ 24 Read more…

ತೆಲಂಗಾಣದಲ್ಲಿ ವಿವಾಹ ಸಮಾರಂಭಗಳ ದಿಢೀರ್ ಏರಿಕೆ…! ಇದರ ಹಿಂದಿದೆ ಈ ಕಾರಣ

ಹೈದರಾಬಾದ್ ಹಾಗೂ ತೆಲಂಗಾಣದ ಮುಸ್ಲಿಂ ಕುಟುಂಬದವರು ತಮ್ಮ ಹೆಣ್ಣುಮಕ್ಕಳ ಮದುವೆಯನ್ನ ತರಾತುರಿಯಲ್ಲಿ ನಡೆಸುತ್ತಿದ್ದಾರೆ. ಕಳೆದ ತಿಂಗಳು ರಾಜ್ಯಸಭೆಯಲ್ಲಿ ಚರ್ಚೆಯಾದ ಬಾಲ್ಯವಿವಾಹ ಕಾನೂನು ತಿದ್ದುಪಡಿ ಹೆಣ್ಣುಮಕ್ಕಳ ಮದುವೆ ವಯಸ್ಸನ್ನ 18 Read more…

‘ಲವ್ ಸ್ಟೋರಿ’ ಹಂಚಿಕೊಂಡ ಭಾರತದ ಮೊದಲ ಸಲಿಂಗ ದಂಪತಿ

ಹೈದರಾಬಾದ್‌ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಪ್ರಿಯೋ ಮತ್ತು ಅಭಯ್ ನಿಮಗೆ ನೆನಪಿರಬಹುದು. ತೆಲಂಗಾಣದಲ್ಲಿ ವಿವಾಹವಾದ ಮೊದಲ ಸಲಿಂಗ ಜೋಡಿ ಎಂದು ಹೆಡ್ ಲೈನ್ಸ್ ಬರೆದದ್ದು Read more…

ಕುಟುಂಬಸ್ಥರ ಸಮ್ಮುಖದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಲಿಂಗಕಾಮಿ ಜೋಡಿ..!

ಹೈದರಾಬಾದ್​ನ ಸಲಿಂಗಕಾಮಿ ಜೋಡಿ ತಮ್ಮ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಕಾಲಿಟ್ಟಿದ್ದಾರೆ. ಈ ಖಾಸಗಿ ಕಾರ್ಯಕ್ರಮವು ಹೈದರಾಬಾದ್​​ನ ಹೊರವಲಯದಲ್ಲಿರುವ ರೆಸಾರ್ಟ್​ನಲ್ಲಿ ಶನಿವಾರ ನಡೆದಿದೆ. 31 Read more…

ರೋಗಿ ಕಿಡ್ನಿಯಿಂದ ಬರೋಬ್ಬರಿ 156 ಕಲ್ಲುಗಳನ್ನು ಹೊರತೆಗೆದ ವೈದ್ಯರು…!

ಹೈದರಾಬಾದ್‌ನ ರೆನಲ್ ಕೇರ್‌ ಆಸ್ಪತ್ರೆಯೊಂದರ ವೈದ್ಯರು ಕಿಡ್ನಿ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ’ಕೀಹೋಲ್ ಓಪನಿಂಗ್’ ಮಾಡಿ 156 ಕಲ್ಲುಗಳನ್ನು ಹೊರತೆಗೆದಿದ್ದಾರೆ. ಒಬ್ಬ ರೋಗಿಯ ದೇಹದಿಂದ, ಲ್ಯಾಪರಾಸ್ಕೋಪಿ ಮತ್ತು Read more…

’ಉಸಿರಾಡುವ ಶ್ವಾಸಕೋಶʼದ ಕಸಿ ಮಾಡಿ ಇತಿಹಾಸ ಸೃಷ್ಟಿಸಿದ ವೈದ್ಯರು

ಭಾರತದ ವೈದ್ಯಕೀಯ ಲೋಕದಲ್ಲೇ ಮೊದಲನೆಯದ್ದದೊಂದನ್ನು ಸಾಧಿಸಿರುವ ಸಿಕಂದರಾಬಾದ್‌ನ ಆಸ್ಪತ್ರೆಯೊಂದರ ವೈದ್ಯರು, ಮಧ್ಯ ವಯಸ್ಕ ರೋಗಿಯೊಬ್ಬರಿಗೆ ’ಉಸಿರಾಡುವ ಶ್ವಾಸಕೋಶದ’ ಕಸಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ನಗರದ ಕೃಷ್ಣಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ Read more…

BIG NEWS: ಜನವರಿ ವೇಳೆ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚಳವಾಗುವ ಸಾಧ್ಯತೆ

ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 21 ಮುಟ್ಟಿದ್ದು, ಜನವರಿ, ಫೆಬ್ರವರಿ ವೇಳೆಗೆ ಭಾರೀ ಸಂಖ್ಯೆಯಲ್ಲಿ‌ ಕೋವಿಡ್ ಪ್ರಕರಣಗಳು ದಾಖಲಾಗಲಿವೆ ಎಂದು ತೆಲಂಗಾಣದ ಆರೋಗ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ. “ಈ ವೈರಾಣುವಿನ ಕಾಟದಿಂದ Read more…

ಬ್ಲೌಸ್ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಬ್ಲೌಸ್‌ ವಿಚಾರವಾಗಿ ಪತಿಯೊಂದಿಗೆ ಜಗಳವಾಡಿಕೊಂಡ ಮಹಿಳೆಯೊಬ್ಬರು, ಇದರ ಬೆನ್ನಿಗೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತನ್ನ ಇಚ್ಛೆಯಂತೆ ಬ್ಲೌಸ್‌ ಅನ್ನು ಹೊಲೆಸಿಕೊಂಡು ಬಂದಿಲ್ಲ ಎಂಬ ಕಾರಣಕ್ಕೆ ಈ Read more…

ತೊಂದರೆಗೊಳಗಾದ ತಂದೆಗೆ ನೆರವಾಗಲು ಪತ್ರಿಕೆ ವಿತರಣೆಗೆ ಮುಂದಾದ ಸಹೋದರಿಯರು…!

ಹೈದರಾಬಾದಿನ ಮೋತಿ ನಗರದ ಪ್ರಮೀಳಾ ಮತ್ತು ಪವಿತ್ರಾಗೆ ಇನ್ನೂ ಹುಡುಗಾಟದ ವಯಸ್ಸು. ಒಬ್ಬಳಿಗೆ 15 ಮತ್ತೊಬ್ಬಳಿಗೆ 13 ಮಾತ್ರ. ಆದರೆ ಕೊರೊನಾ ಸಂಕಷ್ಟದಲ್ಲಿ ಅವರ ತಂದೆ ರಾಮ್‌ ದಾಸ್‌ Read more…

ವಿಶ್ವ ದರ್ಜೆ ಆಟಗಾರರು ಕೋಚ್‌ಗಳಾದಾಗ ನಿವೃತ್ತನಾಗುವೆಯೆಂದ ಗೋಪಿಚಂದ್

ದೇಶದ ಬ್ಯಾಡ್ಮಿಂಟನ್ ಲೋಕದ ದಂತಕಥೆ ಪುಲ್ಲೇಲ ಗೋಪಿಚಂದ್‌ರ ಆತ್ಮಚರಿತ್ರೆ, ’ಶಟರ್ಸ್ ಫ್ಲಿಕ್: ಮೇಕಿಂಗ್‌ ಎವೆರಿ ಮ್ಯಾಚ್‌ ಕೌಂಟ್‌’ ಕಳೆದ ವಾರ ಪುಸ್ತಕ ಮಳಿಗೆಗಳಿಗೆ ಲಗ್ಗೆ ಇಟ್ಟಿದೆ. ಈ ಪುಸ್ತಕವನ್ನು Read more…

ಪ್ರೀತಿ ನಿರಾಕರಿಸಿದ ಯುವತಿಗೆ ಬರೋಬ್ಬರಿ 18 ಬಾರಿ ಇರಿದ ಪಾಗಲ್​ ಪ್ರೇಮಿ……!

ಮದುವೆ ಆಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಕೋಪಗೊಂಡ ಭಗ್ನಪ್ರೇಮಿ ತನ್ನ ಪ್ರಿಯತಮೆಗೆ 18 ಬಾರಿ ಇರಿದ ಶಾಕಿಂಗ್​ ಘಟನೆಯು ಹೈದರಾಬಾದ್​ನಲ್ಲಿ ನಡೆದಿದೆ. ಯುವತಿಯನ್ನು ಶಿರಿಶಾ ಎಂದು ಗುರುತಿಸಲಾಗಿದ್ದು ಈಕೆಯನ್ನು Read more…

ಸಾಲ ಕೊಟ್ಟಿಲ್ಲ ಎಂಬ ಕಾರಣಕ್ಕೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆ..!

ಮಹಿಳೆಯರಿಗೆ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಕಾನೂನಿನ ಅಡಿಯಲ್ಲಿ ಸಾಕಷ್ಟು ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ತೆಲಂಗಾಣದ ಹೈದರಾಬಾದ್​ನಲ್ಲಿ ಮಹಿಳೆಯೊಬ್ಬಳು ಕ್ಷುಲ್ಲಕ ಕಾರಣಕ್ಕೆ ತನ್ನ ನೆರೆಹೊರೆಯವರು ಹಾಗೂ ಸ್ನೇಹಿತರ Read more…

ಬರೋಬ್ಬರಿ 33 ಕೋಟಿ ರೂ. ಮೌಲ್ಯದ ಬಂಗಲೆ ಖರೀದಿ ಮಾಡಿದ ಮಾರುತಿ ಕಾರ್ ಡೀಲರ್‌

ಮಾರುತಿ ಕಾರಿಗೆ ದೇಶದಲ್ಲೇ ಅತಿ ದೊಡ್ಡ ಡೀಲರ್‌ ಎಂಬ ಹೆಗ್ಗಳಿಕೆ ಹೊಂದಿರುವ ವರುಣ್ ಮೋಟಾರ್ಸ್‌ನ ವಳ್ಳೂರುಪಳ್ಳಿ ವರುಣ್ ದೇವ್‌ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ಬರೋಬ್ಬರಿ 33 ಕೋಟಿ Read more…

OMG: ಒಂದೇ ಹೆರಿಗೆಯಲ್ಲಿ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!

27 ವರ್ಷದ ಮಹಿಳೆಯು ಒಂದೇ ಬಾರಿಗೆ ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ವಿಸ್ಮಯಕಾರಿ ಘಟನೆಯು ಹೈದರಾಬಾದ್​​ನಲ್ಲಿ ನಡೆದಿದೆ. ಹೈದರಾಬಾದ್​​​ನ ಹಫೀಜ್​ಬಾಬಾ ನಗರದ ನಿವಾಸಿಯಾದ ಮಹಿಳೆಯು ಒಂದೇ ಬಾರಿಗೆ ಒಂದು Read more…

ಹೈದರಾಬಾದ್‌ನಿಂದ ಲಡಾಖ್‌ಗೆ ʼಹೋಂಡಾ ಆಕ್ಟಿವಾʼದಲ್ಲೇ ಪ್ರಯಾಣಿಸಿದ ಸಾಹಸಿಗ…..!

ಲಡಾಖ್‌ನ ಸೌಂದರ್ಯವನ್ನು ಬ್ಲಾಗರ್‌ಗಳು ಇಂಚಿಂಚಾಗಿ ಕಣ್ಣ ಮುಂದೆ ಇಡುತ್ತಿರುವಂತೆ ದೇಶಾದ್ಯಂತ ಅಲ್ಲಿಗೆ ಹೋಗಿ ಬರಬೇಕೆನ್ನುವ ಬಯಕೆ ಜನರಲ್ಲಿ ಹೆಚ್ಚಾಗುತ್ತಿದೆ. ಉತ್ತರ ಭಾರತದ ಈ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲು Read more…

ʼಐಫೋನ್‌ʼ ಆರ್ಡರ್‌ ಮಾಡಿದಾತನಿಗೆ ಬಂತು ಬೆಚ್ಚಿ ಬೀಳಿಸುವ ವಸ್ತು

ಅಮೆಜ಼ಾನ್ ಮೂಲಕ ಆಪಲ್‌ ಐಫೋನ್ 12ಅನ್ನು ಆರ್ಡರ್‌ ಮಾಡಿದ ವ್ಯಕ್ತಿಯೊಬ್ಬರಿಗೆ ಬಂದ ಪಾರ್ಸೆಲ್‌ನಲ್ಲಿ 5ರೂ. ಬೆಲೆಯ ಡಿಶ್‌ವಾಶಿಂಗ್ ಸೋಪು ಹಾಗೂ 5ರೂ. ನಾಣ್ಯ ಬಂದ ಘಟನೆ ಕೇರಳದ ಅಳುವಾದಲ್ಲಿ Read more…

ಲೆಹಂಗಾದಲ್ಲಿ ಅಡಗಿಸಿಟ್ಟಿದ್ದ ವಸ್ತು ನೋಡಿ ದಂಗಾದ ಅಧಿಕಾರಿಗಳು…!

ಮೂರು ಕಿಲೋನಷ್ಟು ಸಿಂಥೆಟಿಕ್ ಡ್ರಗ್ಸ್ ಹಾಗೂ ಮಾರಿಯಾನಾದ ಕಳ್ಳಸಾಗಾಟದಲ್ಲಿ ನಿರತರಾಗಿದ್ದ ಆರು ಮಂದಿಯನ್ನು ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲ ಘಟನೆಯಲ್ಲಿ, ಎನ್‌ಸಿಬಿಯ ಹೈದರಾಬಾದ್ ಉಪವಿಭಾಗದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...