alex Certify Hyderabad | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಫೆಯಲ್ಲಿ ಸಿಗುವ ಈ ಚಹಾದ ಬೆಲೆ ಕೇಳಿದ್ರೆ ದಂಗಾಗ್ತೀರಿ…..!

ಒಂದು ಕಪ್ ಚಹಾಗೆ ನೀವು ಎಷ್ಟು ದುಡ್ಡು ಕೊಡಲು ಸಿದ್ಧವಿದ್ದೀರಿ? ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ನೀಲೌಫರ್‌ ಕೆಫೆಯು ಒಂದು ಕಪ್‌ಗೆ 1,000ರೂ ಮೌಲ್ಯದ ಚಹಾವೊಂದನ್ನು ಪರಿಚಯಿಸಿದ್ದು, ಇಷ್ಟು ದುಡ್ಡು Read more…

ಆಟೋದಲ್ಲಿ ಮಹಿಳೆ ಅಪಹರಿಸಿ ಲೈಂಗಿಕ ದೌರ್ಜನ್ಯ, ಮೂವರಿಂದ ದುಷ್ಕೃತ್ಯ

ಹೈದರಾಬಾದ್: ಪೊಲೀಸ್ ಅಕಾಡೆಮಿಯ ಬಳಿ ನಿಂತಿದ್ದ ಮಹಿಳೆಯನ್ನು ಮೂವರು ಆರೋಪಿಗಳು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬುಧವಾರ ರಾತ್ರಿ ಹೈದರಾಬಾದ್ ನ ಹಿಮಾಯತ್ ಸಾಗರದಲ್ಲಿ ಆಟೋ ರಿಕ್ಷಾದಲ್ಲಿ ಮಹಿಳೆಯನ್ನು Read more…

ವೈರಲ್ ಚಾಲೆಂಜ್‌ ಗೆ ಹೊಸ ಟ್ವಿಸ್ಟ್ ಕೊಟ್ಟ ಸಾನಿಯಾ ಮಿರ್ಜ಼ಾ

ಕಿಡೀಸ್‌ನ ಜನಪ್ರಿಯ ಟ್ರ‍್ಯಾಕ್ ’ಟಚ್‌ ಇಟ್‌’ ಇದೀಗ ನೆಟ್ಟಿಗರಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಫನ್‌ ಚಾಲೆಂಜ್‌ ಸ್ವೀಕರಿಸಿ ಮಾಡಿ ಹಾಕಲಾದ ವಿಡಿಯೋಗಳು ಇನ್‌ಸ್ಟಾಗ್ರಾಂನಲ್ಲಿ ತುಂಬಿ ತುಳುಕುತ್ತಿವೆ. ಅಭಿಮಾನಿಗಳಿಗ್ಯಾಕೋ ಇಷ್ಟವಾಗ್ತಿಲ್ಲ Read more…

ಫೋನ್​​ ಕಸಿದುಕೊಂಡ ತಂದೆ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕಿ….!

ಸ್ಮಾರ್ಟ್​ಫೋನ್​​ ಅತಿಯಾಗಿ ಬಳಕೆ ಮಾಡದಂತೆ ತಂದೆ ತಾಕೀತು ಮಾಡಿದ್ದರಿಂದ ಮನನೊಂದ 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಮಂಗಳವಾರ ಬೆಂಕಿ ಹಚ್ಚಿಕೊಂಡಿದ್ದ ಬಾಲಕಿಯನ್ನು Read more…

65 ಮರಗಳಿಗೆ ಕೊಡಲಿ ಪೆಟ್ಟು ನೀಡಿದ ರಿಯಲ್​ ಎಸ್ಟೇಟ್​ ಕಂಪನಿಗೆ ದಂಡ..!

ಅನುಮತಿ ಇಲ್ಲದೇ ಮರಗಳನ್ನು ಕತ್ತರಿಸಿದ ಹಿನ್ನೆಲೆ ರಿಯಲ್ ಎಸ್ಟೇಟ್​ ಕಂಪನಿಗೆ ಅರಣ್ಯ ಇಲಾಖೆ 4 ಲಕ್ಷ ರೂಪಾಯಿ ದಂಡ ವಿಧಿಸಿದ ಘಟನೆ ಹೈದರಾಬಾದ್​ನ ಮೊಯಿನಾಬಾದ್​ನಲ್ಲಿ ನಡೆದಿದೆ. ಇ-ಶ್ರಮ್ ಪೋರ್ಟಲ್‌ Read more…

Shocking: ಕೋವ್ಯಾಕ್ಸಿನ್‌ ಲಸಿಕೆಗೆ ಇನ್ನೂ ಸಿಕ್ಕಿಲ್ಲ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ

ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಸಿಗಬೇಕಿದ್ದ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆಯು ಮತ್ತೊಮ್ಮೆ ತಡವಾಗಿದೆ. ಹೈದರಾಬಾದ್ ಮೂಲದ ಭಾರತ್‌ ಬಯೋಟೆಕ್‌ ಉತ್ಪಾದಿಸಿರುವ ಕೋವ್ಯಾಕ್ಸಿನ್‌ ಅನ್ನು ಇನ್ನಷ್ಟು Read more…

ಪತ್ನಿ ಶೀಲ ಶಂಕಿಸಿ ಹತ್ಯೆಗೈದ ಟೆಕ್ಕಿ, ವಿವಾಹವಾದ ತಿಂಗಳಲ್ಲೇ ಘೋರ ಕೃತ್ಯ

ಪತ್ನಿಯ ಮೇಲೆ ಸಂಶಯಪಟ್ಟ ಪತಿಯೊಬ್ಬ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿ ತನ್ನನ್ನೂ ಕೊಂದುಕೊಳ್ಳಲು ಮುಂದಾದ ಘಟನೆ ಹೈದರಾಬಾದ್‌ನ ಬಾಚುಪಲ್ಲಿಯಲ್ಲಿ ಜರುಗಿದೆ. ಸಾಫ್ಟ್‌ವೇರ್‌ ಇಂಜಿನಿಯರ್‌ ಕಿರಣ್ ಕುಮಾರ್‌ ಹಾಗೂ Read more…

ಮುಸ್ಲಿಂ ಯುವತಿಯನ್ನು ಬೈಕ್​ನಲ್ಲಿ ಕೂರಿಸಿಕೊಂಡ ಹಿಂದೂ ಯುವಕನಿಗೆ ಥಳಿತ..!

ಮುಸ್ಲಿಂ ಯುವತಿಯ ಜೊತೆ ಬೈಕ್​ನಲ್ಲಿ ತೆರಳಿದ್ದ ಕಾರಣಕ್ಕೆ ಹಿಂದೂ ಹುಡುಗನಿಗೆ ಜನರ ಗುಂಪು ಥಳಿಸಿದ ಆಘಾತಕಾರಿ ಘಟನೆಯು ಹೈದರಾಬಾದ್​ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿಯನ್ನು ತಡೆದ ಮುಸ್ಲಿಂ ವ್ಯಕ್ತಿಯು Read more…

ಗಂಡ – ಹೆಂಡತಿ ಜಗಳದಲ್ಲಿ ಪ್ರಾಣತೆತ್ತ 22 ದಿನದ ಹಸುಗೂಸು..!

ಗಂಡ – ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿದೆ. ಆದರೆ ಹೈದರಾಬಾದ್​ನಲ್ಲಿ ಗಂಡ ಹೆಂಡತಿಯ ಕಲಹದ ನಡುವೆ ಕೂಸು ಪ್ರಾಣವನ್ನೇ ಕಳೆದುಕೊಂಡಿದೆ..! ಹೌದು, ಮಗುವಿಗೆ ಹಾಲುಣಿಸುವುದು Read more…

ಸಮಂತಾ-ನಾಗ ಚೈತನ್ಯ ವಿರಸದ ನಡುವೆ ಸದ್ದು ಮಾಡಿದ ಅಮೀರ್‌ ಖಾನ್‌ ಮಾತು

ವಿಚ್ಚೇದನದ ವದಂತಿಗಳಿಂದ ಸುದ್ದಿಯಲ್ಲಿರುವ ತೆಲುಗು ಚಿತ್ರರಂಗದ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಅಕ್ಕಿನೇನಿ ಹೋದಲ್ಲಿ ಬಂದಲ್ಲೆಲ್ಲಾ ಈ ಕುರಿತ ಪ್ರಶ್ನೆಗಳಿಗೆ ಸ್ಪಷ್ಟನೆ ಕೊಡುವಂತೆ ಆಗಿದೆ. ಈ Read more…

ಹೈದರಾಬಾದ್: ಕೋವಿಡ್ ಲಸಿಕೆಯ ಜಾಗೃತಿ ಮೂಡಿಸಲು ಬಂದ ಪರಿಸರ ಸ್ನೇಹಿ ಗಣೇಶ

ಈ ಬಾರಿಯ ಗಣೇಶೋತ್ಸವವನ್ನು ಕೋವಿಡ್ ವಿರುದ್ಧ ಜಾಗೃತಿ ಮೂಡಿಸುವ ಥೀಂನಲ್ಲಿ ಆಚರಿಸಲು ಮುಂದಾದ ಹೈದರಾಬಾದ್‌ನ ಸಮುದಾಯವೊಂದು, ಕೋವಿಡ್-19 ಲಸಿಕೆಯ ಪ್ರತಿಕೃತಿ ಮೇಲೆ ನಿಂತಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು Read more…

ಕೊರೊನಾ ಮೂರನೇ ಅಲೆ ತಡೆಗೆ ಭರ್ಜರಿ ಪ್ಲಾನ್​ ಜಾರಿಗೊಳಿಸಲು ಮುಂದಾದ ತೆಲಂಗಾಣ ಸರ್ಕಾರ….!

ಕೋವಿಡ್​ 19 ಸೋಂಕನ್ನು ತಡೆಗಟ್ಟುವ ಸಲುವಾಗಿ ತೆಲಂಗಾಣ ಸರ್ಕಾರ ರಾಜಧಾನಿ ಹೈದರಾಬಾದ್​ನಲ್ಲಿ ಮಾಲ್​, ಮಲ್ಟಿಪ್ಲೆಕ್ಸ್​​ ಹಾಗೂ ಪಬ್​ಗಳಂತಹ ಸಾರ್ವಜನಿಕ ಪ್ರದೇಶಗಳಲ್ಲಿ ಕೇವಲ ಲಸಿಕೆ ಪಡೆದ ಜನರಿಗೆ ಮಾತ್ರ ಪ್ರವೇಶಕ್ಕೆ Read more…

ಒಳ ಉಡುಪಿನಲ್ಲಿತ್ತು ಬರೋಬ್ಬರಿ 43 ಲಕ್ಷ ರೂ. ಮೌಲ್ಯದ ಚಿನ್ನ

ಶಾರ್ಜಾದಿಂದ ಹೈದರಾಬಾದ್‌ಗೆ ಆಗಮಿಸುತ್ತಿದ್ದ ಭಾರತೀಯ ಪ್ರಜೆಯೊಬ್ಬರ ಒಳುಡುಪಿನಲ್ಲಿ 43.55 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪೇಸ್ಟ್‌ ರೂಪದಲ್ಲಿದ್ದ 895.2 ಗ್ರಾಂ ಚಿನ್ನವನ್ನು ಈತ Read more…

ಈ ಪಾರ್ಕ್​ಗೆ ಎಂಟ್ರಿ ಕೊಡಬೇಕೆಂದರೆ ಆಗಿರಬೇಕು ಮದುವೆ…! ವಿಚಿತ್ರ ಷರತ್ತು ಕಂಡು ದಂಗಾದ ಜನ

ಪಾರ್ಕ್​ ಅಂದಮೇಲೆ ಸಾರ್ವಜನಿಕ ಬಳಕೆಗೆ ಇರುವಂತದ್ದು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಆದರೆ ಹೈದರಾಬಾದ್​ನಲ್ಲಿರುವ ಪಾರ್ಕ್​ ಒಂದರ ಆವರಣದಲ್ಲಿ ‘ಅವಿವಾಹಿತ ಜೋಡಿಗೆ ಪ್ರವೇಶವಿಲ್ಲ’ ಎಂಬ ಬೋರ್ಡ್​ನ್ನು ಅಂಟಿಸುವ ಮೂಲಕ ಸುದ್ದಿಯಾಗಿದೆ. Read more…

ಜಲ ಕ್ರೀಡಾಕೂಟದ ಟ್ರೆಂಡ್‌ ಹುಟ್ಟಿಹಾಕುತ್ತಿರುವ ಮುತ್ತಿನ ನಗರಿ

ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವದ ಹಿಂದಿನ ದಿನದಂದು ಮೊದಲ ಬಾರಿಗೆ ಸೇಲಿಂಗ್ ಚಟುವಟಿಕೆ ಕಂಡ ಹೈದರಾಬಾದ್‌ನ ದುರ್ಗಂ ಚೆರುವು ಕೆರೆಯಲ್ಲಿ ಸಾಹಸ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಈ ಕೆರೆಯಲ್ಲಿ ಸೇಲಿಂಗ್, ಕಯಾಕಿಂಗ್ Read more…

ದೇಸೀ ಧಿರಿಸಿನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಪವರ್‌ಸ್ಟಾರ್‌

ಮತ್ತೊಮ್ಮೆ ಸುದ್ದಿಯಲ್ಲಿರುವ ಪವರ್‌ಸ್ಟಾರ್‌ ಪವನ್ ಕಲ್ಯಾಣ್‌ರ ಮುಂಬರುವ ಚಿತ್ರದ ಫಸ್ಟ್‌-ಲುಕ್‌ಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ರಾಣಾ ದಗ್ಗುಬಾಟಿ ಜೊತೆಗೆ ಈ ಚಿತ್ರದಲ್ಲಿ ಪವನ್ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 15ರಂದು ದೊಡ್ಡದೊಂದು Read more…

ಅನಾಥ ಸಹೋದರಿಯರನ್ನು ಒಗ್ಗೂಡಿಸಿದ ಫೋಟೋ

ಹೈದರಾಬಾದ್‌ನ ಅನಾಥಾಶ್ರಮದಲ್ಲಿ ವಾಸಿಸುತ್ತಿರುವ 12 ಮತ್ತು 14 ವರ್ಷದ ಸಹೋದರಿಯರಿಬ್ಬರು ಫೋಟೋವೊಂದನ್ನು ನೋಡಿ ತಮ್ಮ ಕಿರಿಯ ಸಹೋದರಿಯನ್ನು ಗುರುತಿಸಿದ್ದಾರೆ. ವಿಜ್ಞಾನ ಮೇಳದ ಚಿತ್ರವೊಂದರಲ್ಲಿ ತಮ್ಮಂತೆ ಕಂಡ ಬಾಲಕಿಯೊಬ್ಬಳು ತಮ್ಮ Read more…

ವಿಡಿಯೋ: ಹೆದ್ದಾರಿ ನಡುವೆಯೇ ದಾರಿಹೋಕನ ಡಾನ್ಸ್

ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ನಮಗೂ ಇತರರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರಿಗೆ ರಸ್ತೆ ನಡವೆ ಸ್ಟಂಟ್ ಮಾಡುತ್ತಾ ಇರುವುದು ಒಂಥರಾ ಶೋಕಿ ಎನಿಸಿಬಿಟ್ಟಿದೆ. ಇಂಥದ್ದೇ Read more…

ಹೈದರಾಬಾದ್: ಒಲಿಂಪಿಕ್ ಪದಕ ವಿಜೇತೆ ಸಿಂಧುಗೆ ಭರ್ಜರಿ ಸ್ವಾಗತ

ಟೋಕಿಯೋ ಒಲಿಂಪಿಕ್ಸ್‌ನ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು ಹೈದರಾಬಾದ್‌ಗೆ ಬಂದಿಳಿಯುತ್ತಲೇ ಅವರಿಗೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್:‌ ಗೋಲ್ಡ್​​ಮನ್​ ಸ್ಯಾಚ್ಸ್ ನಲ್ಲಿ 2000ಕ್ಕೂ ಅಧಿಕ ಉದ್ಯೋಗಾವಕಾಶ

ಗೋಲ್ಡ್​​ಮನ್​ ಸ್ಯಾಚ್ಸ್​ ಕಂಪನಿಯು 2023ರ ವೇಳೆಗೆ 2000 ಹೊಸ ಉದ್ಯೋಗಿಗಳನ್ನ ನೇಮಿಸಿಕೊಳ್ಳೋದಾಗಿ ಹೇಳಿದೆ. ಭಾರತದಲ್ಲಿ ತನ್ನ ಜಾಗತಿಕ ಕೇಂದ್ರವನ್ನ ವಿಸ್ತರಿಸುವ ಸಲುವಾಗಿ ಈ ಕಂಪನಿಯು ಹೈದರಾಬಾದ್​ನಲ್ಲಿ ಹೊಸ ಕಚೇರಿಯನ್ನ Read more…

ಹೈದರಾಬಾದ್ ನಲ್ಲಿ ಅದ್ದೂರಿ ಮನೆ ಖರೀದಿಸಿದ ನಟ ಸೋನು ಸೂದ್

ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಹಲವಾರು ಜನರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ನಟ ಸೋನು ಸೂದ್ ಅವರು ಇದೀಗ ದೇಶದಾದ್ಯಂತ ಜನಪ್ರಿಯರಾಗಿದ್ದಾರೆ. ಇದೀಗ ಅವರಿಗೆ ಹೆಚ್ಚು ಹೆಚ್ಚು Read more…

ಮತ್ತೊಮ್ಮೆ ಮಾನವೀಯತೆ ಮೆರೆದ ಸೋನು ಸೂದ್

ಕೋವಿಡ್ ಸಂಕಟ ಕಾಲದಲ್ಲಿ ಅಸಹಾಯಕರ ನೆರವಿಗೆ ನಿಂತಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದೆಹಲಿಯ ಹಿತೇಶ್ ಶರ್ಮಾ ಹೆಸರಿನ ರೋಗಿಯೊಬ್ಬರನ್ನು ಶ್ವಾಸಕೋಶ ಕಸಿ ಚಿಕಿತ್ಸೆಗೆ ಹೈದರಾಬಾದ್‌ಗೆ ಏರ್‌ಲಿಫ್ಟ್ Read more…

ಸ್ಟಿರಾಯ್ಡ್‌ಗಳ ಅನಗತ್ಯ ಬಳಕೆ ಕುರಿತು ಶಾಕಿಂಗ್ ಮಾಹಿತಿ ಬಹಿರಂಗ

ಕೋವಿಡ್-19 ಸೋಂಕಿನ ಕಾಟದೊಂದಿಗೆ ಸಾಂಕ್ರಮಿಕದ ನಂತರದ ಪರಿಣಾಮಗಳು ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳ ಪೈಕಿ 40% ಮಂದಿಯಲ್ಲಿ ಕಂಡು ಬರುತ್ತಿದೆ. ಅನಗತ್ಯವಾಗಿ ಸ್ಟಿರಾಯ್ಡ್‌ಗಳನ್ನು ಕೋವಿಡ್ ಪೀಡಿತರ ಶುಶ್ರೂಷೆಗೆ ಬಳಸುತ್ತಿರುವ ಕಾರಣ Read more…

‘ಪಿಂಚಣಿ’ ಹಣದಿಂದ ರಸ್ತೆ ಹಳ್ಳಗಳ ಮುಚ್ಚಲು ಮುಂದಾದ ನಿವೃತ್ತ ರೈಲ್ವೇ ಎಂಜಿನಿಯರ್‌

ದೇಶದ ರಸ್ತೆಗಳ ಮೇಲಿರುವ ಗುಂಡಿಗಳು ಪ್ರತಿ ವರ್ಷ ಸಾವಿರಾರು ಮಂದಿಯ ಜೀವ ತೆಗೆದುಕೊಳ್ಳುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಅದೆಷ್ಟೇ ವರದಿಗಳು ಬಂದರೂ ಆಡಳಿತಗಳು ದಿವ್ಯ ನಿರ್ಲಕ್ಷ್ಯ Read more…

ಬಿದ್ದುಬಿದ್ದು ನಗುವಂತೆ ಮಾಡುತ್ತೆ ಈ ವಿಡಿಯೋ

ಮನಸೋಯಿಚ್ಛೆ ಮಿನಿ ಟ್ರಕ್ ಚಾಲನೆ ಮಾಡುತ್ತಿದ್ದ ಚಾಲಕನಿಂದಾಗಿ ಅದರಲ್ಲಿದ್ದ ಪ್ರಯಾಣಿಕರಿಗೆ ’ಧರ್ಮದೇಟು’ ಬಿದ್ದ ಘಟನೆಯೊಂದು ಟೋಲ್ ಪ್ಲಾಜ಼ಾ ಒಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಕ್ಲಿಪ್‌ Read more…

ಲಿಂಗ ಬದಲಿಸಿಕೊಂಡ ಮೊಮ್ಮಗಳ ರಕ್ಷಣೆಗೆ ನಿಂತ ಅಜ್ಜಿ

ಸಲಿಂಗಿಗಳಿರುವ ಕುಟುಂಬಸ್ಥರಿಗೆ ಭಾರತೀಯ ಸಮುದಾಯದಲ್ಲಿ ಭಾರೀ ಮುಜುಗರಭರಿತ ಸನ್ನಿವೇಶಗಳನ್ನು ಎದುರಿಸಬೇಕಾಗಿ ಬರುತ್ತದೆ. ಹೈದರಾಬಾದ್ ಮೂಲದ ಕಾಲಿ ಹೆಸರಿನ ವ್ಯಕ್ತಿಯೊಬ್ಬರು ಲಿಂಗ ಬದಲಾವಣೆ ಮಾಡಿಕೊಂಡು ಮಹಿಳೆಯಾದ ಮೇಲೆ ಆಕೆಯ ಕುಟುಂಬದ್ದೂ Read more…

ಸೋನುಸೂದ್‌ಗೆ ಸಚಿವರಿಂದ ವೆಜ್ ಬಿರಿಯಾನಿ ಟ್ರೀಟ್

ಹೈದ್ರಾಬಾದ್‌ನ ಬಿರಿಯಾನಿ ವರ್ಲ್ಡ್ ಫೇಮಸ್ಸು. ಈಗ ಹೈದ್ರಾಬಾದ್‌ನ ‘ವೆಜ್ ಬಿರಿಯಾನಿ’ ನಟ ಸೋನುಸೂದ್ ಕಾರಣದಿಂದ ನೆಟ್ಟಿಗರ ಚರ್ಚೆಗೆ, ಟ್ರೋಲ್‌ಗೆ ಒಳಗಾಗಿದೆ. ಇತ್ತೀಚೆಗೆ ತೆಲಂಗಾಣ ಸಿಎಂ‌ ಪುತ್ರ ಮತ್ತು ಸಚಿವ Read more…

161 ವರ್ಷಗಳಿಂದ ಬಗೆಹರಿಸಲಾಗದ ಗಣಿತ ಸಮಸ್ಯೆಗೆ ಕೊನೆಗೂ ಸಿಕ್ತು ಪರಿಹಾರ…!

ಹೈದರಾಬಾದ್​ನ ಭೌತಶಾಸ್ತ್ರಜ್ಞ ಕುಮಾರ್​ ಈಶ್ವರನ್​ ಎಂಬವರು ಬರೋಬ್ಬರಿ 161 ವರ್ಷದಿಂದ ಯಾರಿಂದಲೂ ಬಗೆಹರಿಸಲು ಸಾಧ್ಯವಾಗದ ರೈಮನ್​ ಹೈಪೋಥಿಸ್​ಗೆ ಪರಿಹಾರ ಕಂಡು ಹಿಡಿದಿದ್ದೇನೆ ಎಂದು ಹೇಳಿದ್ದಾರೆ. 1859ರಲ್ಲಿ ಬರ್ನ್​ಹಾರ್ಡ್​ ರೀಮನ್​ Read more…

ಮನ ಕಲಕುತ್ತೆ ಬಡ ಕೂಲಿ ಕಾರ್ಮಿಕನ ಪುತ್ರಿಯ ಸ್ಟೋರಿ

ಕೊರೊನಾ ವೈರಸ್​ನಿಂದಾಗಿ ಅನೇಕರ ಜೀವನ ಅಲ್ಲೋಲಕಲ್ಲೋಲವಾಗಿದೆ. ಜೀವನ ನಿರ್ವಹಣೆಗೆ ಹಣವಿಲ್ಲದೇ ಪಡಬಾರದ ಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ದಿನಗೂಲಿ ಕಾರ್ಮಿಕರ ಬಾಳಂತೂ ಮೂರಾಬಟ್ಟೆಯಾಗಿದೆ. ಇದಕ್ಕೆ ಸಾಕಷ್ಟು ಉದಾಹರಣೆ ನೀಡಬಲ್ಲ ಘಟನೆಗಳು Read more…

ಬಡ ʼಡೆಲಿವರಿ ಬಾಯ್‌ʼ ಗಾಗಿ ಮಿಡಿಯಿತು ನೆಟ್ಟಿಗರ ಹೃದಯ

ಹೈದರಾಬಾದ್​ನ ಕಿಂಗ್​ ಕೋಟಿ ನಿವಾಸಿಯಾಗಿದ್ದ ರಾಬಿನ್​ ಮುಕೇಶ್​ ಎಂಬವರು ಸೋಮವಾರ ರಾತ್ರಿ ಜೊಮ್ಯಾಟೋದಲ್ಲಿ ಆರ್ಡರ್​ ಒಂದನ್ನ ಮಾಡಿದ್ದಾರೆ. ಅವರು ಆರ್ಡರ್​ ಮಾಡಿದ 20 ನಿಮಿಷಗಳಲ್ಲೇ ಆಹಾರ ಅವರ ಕೈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...