alex Certify IAS | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

HMT ಅರಣ್ಯ ಭೂಮಿ ವಿವಾದ: ಐಎಎಸ್, ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಬೆಂಗಳೂರು: ಹೆಚ್ ಎಂಟಿ ಅರಣ್ಯ ಬೂಮಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ಶೋಕಾಸ್ ನೊಟಿಸ್ ಜಾರಿ ಮಡಲಾಗಿದೆ. ಸುಪ್ರೀಂ Read more…

ಸುಪ್ರೀಂಕೋರ್ಟ್ ನಲ್ಲೂ ಪಟ್ಟು ಬಿಡದ ರೋಹಿಣಿ ಸಿಂಧೂರಿ – ಡಿ. ರೂಪಾ: ಮಾನನಷ್ಟ ಕೇಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಾಪಸ್

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ಹಿಂಪಡೆದಿದ್ದಾರೆ. ಮಾನನಷ್ಟ ಕೇಸ್ Read more…

ʻIAS, KAS, ಬ್ಯಾಂಕಿಂಗ್ʼ ತರಬೇತಿಗೆ ಪರೀಕ್ಷೆ : ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಹಿಂದುಳಿದ ವರ್ಗಗಳ ಇಲಾಖೆ / ಸಮಾಜ ಕಲ್ಯಾಣ ಇಲಾಖೆ ರವರು ಐಎಎಸ್/ಕೆಎಎಸ್/ಬ್ಯಾಂಕಿಂಗ್‌ ಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಬರೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದು, Read more…

ರಾಜ್ಯದಲ್ಲಿ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ತರಬೇತಿ ಕೋಚಿಂಗ್ ಸೆಂಟರ್ ಗಳ ನೋಂದಣಿ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ: 15 ದಿನ ಗಡುವು

ಬೆಂಗಳೂರು: ರಾಜ್ಯದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದೆ. ಇದುವರೆಗೆ ನೋಂದಾಯಿಸಿಕೊಳ್ಳದ ಕೋಚಿಂಗ್ ಸೆಂಟರ್ ಗಳು ಮುಂದಿನ Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 12 ‘IAS’ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ ಶರ್ಮಾ ಅವರನ್ನು Read more…

IAS ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: UPSC ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆ ಫಲಿತಾಂಶ ಪ್ರಕಟ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC) ಇಂದು ಡಿಸೆಂಬರ್ 8, 2023 ರಂದು ಸಿವಿಲ್ ಸರ್ವೀಸಸ್ ಮೇನ್ಸ್ ಪರೀಕ್ಷೆಯ(CSE) ಫಲಿತಾಂಶ ಪ್ರಕಟಿಸಿದೆ. IAS ಅಭ್ಯರ್ಥಿಗಳು www.upsc.gov.in ನಲ್ಲಿ ಅಧಿಕೃತ Read more…

ಗಮನಿಸಿ : ‘KSOU’ ನಿಂದ IAS, KAS ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ Read more…

BREAKING : ಇಬ್ಬರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಇಬ್ಬರು ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ ಮಂಜುಶ್ರೀ (2010)   ಹಾಗೂ ಡಾ.ಮಂಜುಳಾ ಎನ್ (2002)   ಇವರನ್ನು ವರ್ಗಾವಣೆಗೊಳಿಸಿ Read more…

BREAKING NEWS: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: 6 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ವಿಷಯ ಆಯುಕ್ತ(ಕಂದಾಯ) ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಯಾದ ಅಧಿಕಾರಿಗಳು ಮುನೀಶ್ Read more…

6 ‘IAS’ ಅಧಿಕಾರಿಗಳಿಗೆ ‘BBMP’ ಯಲ್ಲಿ ಹೆಚ್ಚುವರಿ ಜವಾಬ್ದಾರಿ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 6 ‘IAS’ ಅಧಿಕಾರಿಗಳಿಗೆ ಬಿಬಿಎಂಪಿಯಲ್ಲಿ ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ Read more…

ವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ಸಂಬಂಧ “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

ಅಲ್ಪಸಂಖ್ಯಾತರ ಸಮುದಾಯದವರಿಗೆ IAS,KAS ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ : ಅರ್ಜಿ ಸಲ್ಲಿಸಲು ಸೆ.25 ಕೊನೆಯ ದಿನ

ಬೆಂಗಳೂರು : ಪ್ರಸ್ತಕ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಕರ್ನಾಟಕ ಹಜ್ ಭವನ ಇಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, Read more…

ಅಲ್ಪಸಂಖ್ಯಾತರ ಸಮುದಾಯದವರಿಗೆ ಗುಡ್ ನ್ಯೂಸ್ : `IAS, KAS’ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು :  ಪ್ರಸ್ತಕ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಕರ್ನಾಟಕ ಹಜ್ ಭವನ ಇಲ್ಲಿ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, Read more…

BREAKING : ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ಪರ್ವ ಮುಂದುವರೆದಿದ್ದು, ಇಂದು ಮತ್ತೆ ಏಳು ಮಂದಿ ‘IAS’ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ IAS ಅಧಿಕಾರಿಗಳ Read more…

ವಿದ್ಯಾರ್ಥಿಗಳ ಗಮನಕ್ಕೆ : IAS/KAS ಪರೀಕ್ಷಾ ಪೂರ್ವಭಾವಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ರಾಜ್ಯಾದ್ಯಾಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಬೆಂಗಳೂರಿನ ಹಜ್ ಭವನದಲ್ಲಿ 10 ತಿಂಗಳ ವಸತಿಸಹಿತ ಐಎಎಸ್/ಕೆಎಎಸ್ ಪರೀಕ್ಷಾ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `IAS,KAS’ ಪರೀಕ್ಷೆಗಳಿಗೆ `ವಸತಿ ಸಹಿತ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ  ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿರುವ ಕರ್ನಾಟಕ ಹಜ್ Read more…

BIGG NEWS : ರಾಜ್ಯ ಸರ್ಕಾರದಿಂದ ಐವರು `IAS’, 16 `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ್ದು, ಮತ್ತೆ ಐವರು ಐಎಎಸ್ ಹಾಗೂ 16 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ Read more…

ಪುತ್ರ ಐಎಎಸ್ ಅಧಿಕಾರಿಯಾದ್ರೂ ಇನ್ನೂ ಲಸ್ಸಿ ಮಾರಾಟ ಮಾಡ್ತಾರೆ ಈ ವ್ಯಕ್ತಿ…!

ಪುತ್ರ ಐಎಎಸ್ ಅಧಿಕಾರಿಯಾದ್ರೂ, ವ್ಯಕ್ತಿಯೊಬ್ಬರು ಇನ್ನೂ ಲಸ್ಸಿ ಮಾರಾಟ ಮಾಡುತ್ತಾ ಸ್ವಾಭಿಮಾನದ ಜೀವನ ಮಾಡುತ್ತಿದ್ದಾರೆ. ಸುಮಾರು 35 ವರ್ಷಗಳಿಂದ, ಅಶೋಕ್ ಸ್ವಾಮಿ ಎಂಬುವವರು ಹರಿಯಾಣದ ದಾದ್ರಿಯಲ್ಲಿರುವ ರೋಹ್ಟಕ್ ಚೌಕ್‌ನಲ್ಲಿ Read more…

BREAKING NEWS : 9 ಮಂದಿ ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳಾದ Read more…

ಇಲ್ಲಿದೆ ಹೋಟೆಲ್‌ ವೇಯ್ಟರ್‌ ಆಗಿದ್ದ ಬಡ ಯುವಕ ಐಎಎಸ್‌ ಅಧಿಕಾರಿಯಾದ ಸ್ಪೂರ್ತಿದಾಯಕ ಕಥೆ….!

ಇಂದು ನಾವು ನಿಮ್ಮೊಂದಿಗೆ ಹೋಟೆಲ್​ ಮಾಣಿಯಾಗಿ ಕೆಲಸ ಮಾಡಿದ ಐಎಎಸ್ ಕೆ. ಜಯಗಣೇಶ್ ಅವರ ಪ್ರೇರಕ ಕಥೆಯನ್ನು ಹಂಚಿಕೊಳ್ಳುತ್ತಿದ್ದೇವೆ. ಕಠಿಣ ಪರಿಶ್ರಮದಿಂದ ಇವರು 2007 ರ ಯುಪಿಎಸ್‌ಸಿ ಸಿಎಸ್‌ಇ Read more…

IAS ಅಧಿಕಾರಿ ವಿರುದ್ಧ ವರದಕ್ಷಿಣೆ ಕಿರುಕುಳದ ಕೇಸ್

ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ಅವರ ಪತ್ನಿ ವರದಕ್ಷಿಣೆ ಕಿರುಕುಳದ ದೂರು ದಾಖಲಿಸಿದ್ದು, ಈ ಸಂಬಂಧ ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ Read more…

ಹಿರಿಯ ವಿಕಲಚೇತನ ವ್ಯಕ್ತಿ ನೆರವಿಗೆ ಬಂದ ಐಎಎಸ್ ಅಧಿಕಾರಿ; ಫೋಟೋ ವೈರಲ್

ಉತ್ತರ ಪ್ರದೇಶದ ಅಮರೂಧಾ ನಗರದಲ್ಲಿ ವಿಶೇಷ ಚೇತನ ವ್ಯಕ್ತಿಯೊಬ್ಬರ ನೆರವಿಗೆ ಬಂದ ಭಾರತೀಯ ಆಡಳಿತ ಸೇವೆ (ಐಎಎಸ್‌) ಅಧಿಕಾರಿ ಸೌಮ್ಯಾ ಪಾಂಡೇ ಆನ್ಲೈನ್‌ನಲ್ಲಿ ಭಾರೀ ಸುದ್ದಿ ಮಾಡಿದ್ದಾರೆ. ಎಲೆಕ್ಟ್ರಾನಿಕ್ Read more…

ತನ್ನ ಯಶಸ್ಸಿನ ಕಥೆಯನ್ನು ಬಿಚ್ಚಿಟ್ಟ ಬಿಹಾರದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ

ದೇಶದಲ್ಲಿ ಅಧಿಕಾರಶಾಹಿ ವರ್ಗ ಅನುಭವಿಸುತ್ತಿರುವ ಐಷಾರಾಮಿ ಜೀವನ ಹಾಗೂ ಪಡೆಯುತ್ತಿರುವ ಸವಲತ್ತುಗಳಿಗೆ ಆಕರ್ಷಿತರಾಗಿ ಪ್ರತಿ ವರ್ಷ ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಗಳನ್ನು ಪಡೆಯುವವರ Read more…

Viral Video | ಲಂಟಾನಾದಿಂದ ಆನೆಗಳ ಜೀವಗಾತ್ರದ ಕಲಾಕೃತಿ; ಬುಡಕಟ್ಟು ಜನಾಂಗದ ಅದ್ಭುತ ಕೌಶಲ್ಯ

ತಮಿಳುನಾಡಿನ ಕಡಲೂರಿನ ಬುಡಕಟ್ಟು ಜನಾಂಗವೊಂದು ತನ್ನ ಕಲಾಕೃತಿಗಳ ಮೂಲಕ ಸುದ್ದಿಯಲ್ಲಿದೆ. ಲಂಟಾನಾದಿಂದ ಮಾಡಲ್ಪಟ್ಟ ಆನೆಗಳ ಜೀವಗಾತ್ರದ ಕಲಾಕೃತಿಗಳ ಮೂಲಕ ನೀಲಗಿರಿಯ ಈ ಬುಡಕಟ್ಟು ಜನಾಂಗ ಸುದ್ದಿಯಲ್ಲಿದೆ. ಐಎಎಸ್ ಅಧಿಕಾರಿ Read more…

ಯಶಸ್ಸಿನ ಕಥೆ: UPSC ಯಲ್ಲಿ 19ನೇ ರ‍್ಯಾಂಕ್‌ ಪಡೆದು ಐಎಎಸ್ ಅಧಿಕಾರಿಯಾದ ದಿನಸಿ ಅಂಗಡಿ ಮಾಲೀಕನ ಪುತ್ರಿ

ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ಕನಸನ್ನು ದೇಶದ ಕೋಟ್ಯಂತರ ಯುವಕರು ಕಾಣುತ್ತಾರೆ. ಆದರೆ ಈ ವಿಚಾರವಾಗಿ ದಣಿವರಿಯದ ಅಧ್ಯಯನದ ಜೊತೆಗೆ ಒಂದು ಮಟ್ಟಿಗೆ ಅದೃಷ್ಟವೂ ಬೇಕಾಗುತ್ತದೆ. Read more…

ರೂಪ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ರೋಹಿಣಿ ಸಿಂಧೂರಿ

ಬೆಂಗಳೂರು: ಸಾಮಾಜಿಕ ಜಾಲತಾಣ ಸೇರಿದಂತೆ ಸುದ್ದಿ ಮಾಧ್ಯಮಗಳ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಮಾನಹಾನಿ ಮಾಡಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ವಿರುದ್ಧ ಕ್ರಿಮಿನಲ್‌ Read more…

ಲ್ಯಾಂಡ್‌ ಲೈನ್‌ ಫೋಟೋ ಹಂಚಿಕೊಂಡು ಆಕರ್ಷಕ ಅಡಿಬರಹ ನೀಡಿದ ಐಎಎಸ್‌ ಅಧಿಕಾರಿ

ಕೆಲವೇ ದಶಕಗಳಲ್ಲಿ ತಂತ್ರಜ್ಞಾನದಲ್ಲಿ ಬಹಳಷ್ಟು ಬದಲಾವಣೆಯಾಗಿವೆ. ಲ್ಯಾಂಡ್​ಲೈನ್ ಫೋನ್​ನಿಂದ ಹಿಡಿದು ಸ್ಮಾರ್ಟ್​ಫೋನ್​ ಬಂದ ಬಗೆ ನೋಡಿದರೆ ನಿಜಕ್ಕೂ ಅಚ್ಚರಿ ಮೂಡುತ್ತದೆ. 2-3 ದಶಕಗಳಲ್ಲಿ ಇಷ್ಟೊಂದು ಬದಲಾವಣೆ ಆಗುತ್ತದೆ ಎಂದು Read more…

BIG NEWS: ಮತ್ತೊಂದು ಸ್ಪೋಟಕ ಆರೋಪ ಮಾಡಿದ ಡಿ. ರೂಪಾ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೋಟಿಸ್‌ ನೀಡುವಂತೆ ಸೂಚನೆ ನೀಡಿದ್ದರೂ ಸಹ ಐಪಿಎಸ್‌ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಮಾತಿನ ಕಾಳಗ ನಿಂತಿಲ್ಲ. Read more…

ನೀವಿಬ್ಬರು ಏನಾದರೂ ಕಿತ್ತಾಡಿಕೊಳ್ಳಿ, ನನ್ನ ಮಗನ ಹೆಸರು ತರಬೇಡಿ: ಡಿ. ರೂಪಾ – ರೋಹಿಣಿ ಸಿಂಧೂರಿಗೆ ಡಿ.ಕೆ. ರವಿ ತಾಯಿ ತಾಕೀತು

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಹೇಳಿಕೆಗಳ ಕಾರಣಕ್ಕೆ ಈಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು, ಈ ಇಬ್ಬರೂ ಅಧಿಕಾರಿಗಳು ಪರಸ್ಪರ ಆರೋಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...