alex Certify illegal case | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: PSI ನೇಮಕಾತಿ ಹಗರಣ; ವೈರಲ್ ಆಗಿರುವ ಆಡಿಯೋ ನನ್ನದೇ; ಆದರೆ ನಾನು ಹಣ ಪಡೆದಿಲ್ಲ ಎಂದ ಶಾಸಕ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಕನಕಗಿರಿ ಶಾಸಕ ಬಸವರಾಜ ದಡೇಸಗೂರು ಅವರ ಆಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಶಾಸಕ ಬಸವರಾಜ್ ದಡೇಸಗೂರು ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: KPTCL ಪರೀಕ್ಷಾ ಅಕ್ರಮ; ಓರ್ವ ಅಭ್ಯರ್ಥಿ ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆ ಗೋಕಾಕ್ ಪೊಲಿಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಗೋಕಾಕ್ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ Read more…

BIG NEWS: PSI ನೇಮಕಾತಿ ಅಕ್ರಮದಲ್ಲಿ ಮೊದಲ ತಲೆದಂಡ; ನೇಮಕಾತಿ ವಿಭಾಗದ ADGP ಅಮೃತ್ ಪೌಲ್ ಎತ್ತಂಗಡಿ

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂಡವಾಗಿದ್ದು, ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. Read more…

BIG NEWS: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ; ಮತ್ತೋರ್ವ ಅಭ್ಯರ್ಥಿ ಬಂಧನ.

ಕಲಬುರ್ಗಿ: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಅಭ್ಯರ್ಥಿ ಸುನೀಲ್ ಕುಮಾರ್ ಎಂದು ತಿಳಿದು Read more…

BIG NEWS: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಪರೀಕ್ಷೆಯಲ್ಲಿ ಅಕ್ರಮ; ಆರೋಪಿ ಸೌಮ್ಯ ಅರೆಸ್ಟ್

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದ ಸಾಲು ಸಾಲು ಅಕ್ರಮಗಳು ಬಯಲಿಗೆ ಬರುತ್ತಿದ್ದು, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿಯೂ Read more…

BIG NEWS: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ; ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದ ಕಿಂಗ್ ಪಿನ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಪ್ರಕರಣದ ಕಿಂಗ್ ಪಿನ್ ಕೋವಿಡ್ ನಿಂದ ಮೃತಪಟ್ಟ ನೌಕರನ ಮೊಬೈಲ್ ಬಳಸಿ ಕೃತ್ಯವೆಸಗಿದ್ದಾನೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಕರಣದ ಪ್ರಮುಖ Read more…

BIG NEWS: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಪರೀಕ್ಷೆಯಲ್ಲಿಯೂ ಅಕ್ರಮ; KEA ನಿರ್ದೇಶಕರಿಂದ ದೂರು ದಾಖಲು

ಬೆಂಗಳೂರು: ಪಿಎಸ್ಐ, ಪಿಡಬ್ಲ್ಯುಡಿ ನೇಮಕಾತಿ ಪರೀಕ್ಷೆ ಅಕ್ರಮದ ಬಳಿಕ ಇದೀಗ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. 2022 ಮಾರ್ಚ್ 14ರಂದು Read more…

BIG BREAKING: ಪಿಎಸ್ಐ ಪರೀಕ್ಷೆ ಬೆನ್ನಲ್ಲೇ ಸಾಲು ಸಾಲು ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಬಯಲು; PWD JE ಪರೀಕ್ಷೆಯಲ್ಲಿಯೂ ಮೋಸ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಬಯಲು ಬೆನ್ನಲ್ಲೇ ಇದೀಗ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅಕ್ರಮ ನಡೆದಿರುವುದು ಬಯಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಪರೀಕ್ಷೆಯಲ್ಲಿಯೂ ಮೋಸ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. Read more…

BIG NEWS: ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲೆ ನಡೆದಿದ್ದು ವ್ಯವಸ್ಥಿತ ದಾಳಿ; ಗಲಭೆ ಹಿಂದೆ ಬೇರೆ ಶಕ್ತಿಗಳ ಕೈವಾಡ ಶಂಕೆ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಹಿಂದೆ ಬೇರೆ ಶಕ್ತಿಯ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಆ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG BREAKING: PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು

ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ Read more…

BIG NEWS: 545 PSI ಹುದ್ದೆ ನೇಮಕಾತಿಯಲ್ಲಿ ಅಕ್ರಮ; ಸರ್ಕಾರಕ್ಕೆ ಮಾಹಿತಿ ನೀಡಿಯೇ ಅಕ್ರಮವೆಸಗಲಾಗಿದೆ; ಆಡಿಯೋ ರಿಲೀಸ್ ಮಾಡಿದ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: 545 ಪಿಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಆಡಿಯೋ ಬಿಡುಗಡೆ ಮಾಡಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಸರ್ಕಾರಕ್ಕೆ ಮಾಹಿತಿ ಇದ್ದೇ ಅಕ್ರಮವೆಸಗಲಾಗಿದೆ. ಆಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...