alex Certify immunity | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ದೇಹದಲ್ಲಿನ ʼರೋಗ ನಿರೋಧಕ ಶಕ್ತಿʼ ತಿಳಿದುಕೊಳ್ಳುವುದು ಹೇಗೆ…? ಡಾ. ರಾಜು ನೀಡಿದ್ದಾರೆ ಮಹತ್ವದ ಸಲಹೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾದರೂ ಕಾನ್ಶಿಯಸ್ ಆಗುವ ಪರಿಸ್ಥಿತಿ. ಅದರಲ್ಲೂ ಕೋವಿಡ್ ನಂತರದ ದಿನಗಳಲ್ಲಿ ಸಾಮಾನ್ಯ ಜ್ವರ, ನೆಗಡಿ, ಕೆಮ್ಮು ಬಂದರೂ ಆತಂಕ ಪಡಬೇಕಾದ Read more…

ಕೊರೊನಾ ಲಸಿಕೆ ಪರಿಣಾಮ ಎಷ್ಟು ದಿನಗಳವರೆಗಿರುತ್ತೆ ಗೊತ್ತಾ….?

ಕೊರೊನಾ ನಿಯಂತ್ರಣಕ್ಕೆ ಲಸಿಕೆ ದೊಡ್ಡ ಅಸ್ತ್ರವಾಗಿದೆ. ಆದ್ರೆ ಕೊರೊನಾ ಲಸಿಕೆ ಪರಿಣಾಮದ ಬಗ್ಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸುಮಾರು ಶೇಕಡಾ 30ರಷ್ಟು ಅಂದರೆ ಪ್ರತಿ 10 ಜನರಲ್ಲಿ 3 Read more…

BIG NEWS: ಸಂಶೋಧನೆಯಲ್ಲಿ ಬಯಲಾಯ್ತು ಕೊರೋನಾ ಲಸಿಕೆಯ ರೋಗನಿರೋಧಕ ಶಕ್ತಿ ಎಷ್ಟು ದಿನ ಇರುತ್ತೆ ಎಂಬ ಮಾಹಿತಿ

ನವದೆಹಲಿ: ಕೊರೋನಾ ಲಸಿಕೆಯ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಇರುತ್ತದೆ ಎಂಬುದರ ಬಗ್ಗೆ ಭಾರತದಲ್ಲಿ ನಡೆಸಿದ ಸಂಶೋಧನೆಯೊಂದರಲ್ಲಿ ಮುಖ್ಯ ಮಾಹಿತಿ ಗೊತ್ತಾಗಿದೆ. ಸುಮಾರು 30 ಪ್ರತಿಶತ ಅಂದರೆ Read more…

ಕೋವಿಡ್-19 ಲಸಿಕಾಕರಣ ವೇಗದ ಕುರಿತು ಆರೋಗ್ಯ ಸಚಿವಾಲಯದಿಂದ ಮಹತ್ವದ ಮಾಹಿತಿ

ಕೋವಿಡ್-19 ಲಸಿಕಾಕರಣದ ಗುರಿಯನ್ನು ಭಾರತ ತಲುಪಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಆರೋಗ್ಯ ಇಲಾಖೆ, “ಇಂಥ ವರದಿಗಳು ದಾರಿ ತಪ್ಪಿಸುತ್ತಿದ್ದು, ಸಂಪೂರ್ಣ ಚಿತ್ರಣವನ್ನು ಕಟ್ಟಿಕೊಟ್ಟಿಲ್ಲ,” ಎಂದಿದೆ. Read more…

ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಭರ್ಜರಿ ಗುಡ್‌ ನ್ಯೂಸ್

ಕೋವಿಶೀಲ್ಡ್‌ನ ಎರಡು ಡೋಸ್‌ಗಳನ್ನು ಪಡೆದವರ ಪೈಕಿ ಮೂರರಿಂದ ಏಳು ತಿಂಗಳ ಬಳಿಕವೂ ಕೋವಿಡ್‌-19 ವಿರುದ್ಧ ಪ್ರತಿರೋಧದ ಶಕ್ತಿ ಉತ್ತಮವಾಗಿರುವ ವಿಚಾರವು 500ರಷ್ಟು ಆರೋಗ್ಯ ಸೇವಾ ಸಿಬ್ಬಂದಿ ಮೇಲೆ ನಡೆಸಿರುವ Read more…

ಮಾರಣಾಂತಿಕವಲ್ಲದ ಕೊರೊನಾ ವೈರಾಣು ಸೋಂಕಿನಿಂದಾಗಿ ಹೆಚ್ಚುತ್ತೆ ದೇಹದ ರೋಗ ನಿರೋಧಕ ಶಕ್ತಿ..! ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೇವಲ ಶೀತ ಅಥವಾ ಸ್ವಲ್ಪ ಜ್ವರ ಮಾತ್ರ ಉದ್ಭವಿಸುವಂತೆ ಮಾಡುವ ಕೊರೊನಾ ವೈರಾಣು ರೂಪಾಂತರಿಗಳು ನಮ್ಮ ದೇಹಕ್ಕೆ ಸೋಕಿದಲ್ಲಿ, ಅವುಗಳಿಂದಾಗಿ ಮಾರಣಾಂತಿಕವಾದ ಕೋವಿಡ್‌-19 ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುವ ಶಕ್ತಿ Read more…

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ‘ಬಜ್ರಾ ರಾಬ್’ ಸವಿಯಿರಿ

ಕೊರೋನಾ ಸಾಂಕ್ರಾಮಿಕ ರೋಗ ಕಾಲಿಟ್ಟ ನಂತರ ಎಲ್ಲರೂ ತಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುವತ್ತ ಗಮನಕೊಡುತ್ತಿದ್ದಾರೆ. ಇದೀಗ ನಾವು ಹೇಳಿಕೊಡಲಿರುವ ಈ ಪಾಕವಿಧಾನವು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ Read more…

ಪಾಲಕರಿಗೆ ಖುಷಿ ಸುದ್ದಿ…..! ಬಂದಿದೆ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕಿಟ್

ಕೊರೊನಾ ವೈರಸ್‌ನ ಮೂರನೇ ಅಲೆ ಮಕ್ಕಳನ್ನು ಕಾಡಲಿದೆ ಎಂಬ ಭಯವಿದೆ. ಮಕ್ಕಳಿಗೆ ಇನ್ನೂ ಕೊರೊನಾ ಲಸಿಕೆ ಬಂದಿಲ್ಲ. ಹಾಗಾಗಿ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅವಶ್ಯಕತೆಯಿದೆ. ಅಖಿಲ Read more…

BIG NEWS: ಈ ಹಂತದಲ್ಲಿ ʼಬೂಸ್ಟರ್‌ ಡೋಸ್ʼ ಬಗ್ಗೆ ಚಿಂತಿಸುವ ಅಗತ್ಯವಿಲ್ಲವೆಂದ ತಜ್ಞರು

ಕೋವಿಡ್ ವಿರುದ್ಧ ಅಗತ್ಯವಿರುವ ರೋಗನಿರೋಧಕ ಶಕ್ತಿಯನ್ನು ಬೂಸ್ಟರ್‌ ಡೋಸ್ ಮೂಲಕ ವರ್ಧಿಸಬಹುದೇ ಎಂಬ ಪ್ರಶ್ನೆ ಎಲ್ಲೆಡೆ ಹಬ್ಬಿದ್ದು, ಡೆಲ್ಟಾ ವೈರಸ್‌ ಆಟಾಟೋಪ ಹೆಚ್ಚಾಗುತ್ತಿದ್ದಂತೆಯೇ ಭಾರತಕ್ಕೂ ಬೂಸ್ಟರ್‌ ಡೋಸ್ ಬೇಕೇ Read more…

ಕೋವಿಡ್ ವಿರುದ್ಧ ರೋಗ ನಿರೋಧಕ ಶಕ್ತಿ ಬಂದಿದ್ದರೂ ಎಚ್ಚರಿಕೆಯಿಂದಿರಲು ತಜ್ಞರ ಸಲಹೆ

ಕೋವಿಡ್ ಸೋಂಕಿಗೆ ದೇಶದ ಬಹುತೇಕ ಜನರು ರೋಗ ನಿರೋಧಕ ಶಕ್ತಿಯನ್ನು ಅದಾಗಲೇ ಬೆಳೆಸಿಕೊಂಡಿದ್ದರೂ ಸಹ, ಎರಡನೇ ಅಲೆಯಂಥ ಸಂಕಷ್ಟ ಕಾಲವನ್ನು ಮುಂದೆ ಎದುರಿಸಲು ಜನರು ಇನ್ನಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾದ Read more…

ಕೊರೊನಾ ಚೇತರಿಕೆ ನಂತ್ರ ಲಸಿಕೆ ಹಾಕಿಸಿಕೊಂಡವರಿಗೆ ಖುಷಿ ಸುದ್ದಿ

ಭಾರತದಲ್ಲಿ ಕೊರೊನಾ ಎರಡನೇ ಅಲೆ ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿದೆ. ಹೊಸ ಪ್ರಕರಣಗಳಲ್ಲಿ ಭಾರಿ ಕುಸಿತ ಕಂಡುಬಂದಿದೆ. ಆದರೆ ದೇಶದ ಆರೋಗ್ಯ ತಜ್ಞರು ಕೊರೊನಾದ ಮೂರನೇ ಅಲೆ ತಡೆಯಲು ಈಗಿನಿಂದಲೇ Read more…

ಕೊರೊನಾ ಕಾಲದಲ್ಲಿ ನೆರವಾಗಲಿದೆ ಈ ಕಷಾಯ

ಕೊರೊನಾ ಸಂದರ್ಭದಲ್ಲಿ ಸಣ್ಣ ನೆಗಡಿ, ಕೆಮ್ಮು ಕಾಣಿಸಿಕೊಂಡರೂ ಭಯ ಕಾಡುತ್ತದೆ. ಕೊರೊನಾ ಲಸಿಕೆ ಹಾಕಿಸಿಕೊಂಡವರು ಕೂಡ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಋತು ಬದಲಾದಂತೆ ಜ್ವರ, Read more…

ಪೋಷಕರೇ ಎಚ್ಚರ: ವಿಪರೀತ ತೂಕ ಹೆಚ್ಚಳದಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕ್ಷೀಣ

ಕೋವಿಡ್ ಲಾಕ್‌ಡೌನ್ ನಡುವೆ ಮಕ್ಕಳ ಆರೋಗ್ಯದಲ್ಲಿ ಏರುಪೇರಾದ ವೇಳೆ ಪೋಷಕರು ವೈದ್ಯರ ಬಳಿ ಆತಂಕದಿಂದ ಧಾವಿಸುತ್ತಿರುವುದು ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಕೋವಿಡ್‌ನ ಮೂರನೇ ಅಲೆಯು ಹೆತ್ತವರಿಗಿಂತ ಮಕ್ಕಳ ಮೇಲೆ ದುಷ್ಪರಿಣಾಮ Read more…

ಕೊರೊನಾದಿಂದ ರಕ್ಷಣೆ ಬೇಕಾದಲ್ಲಿ ಈ ಹಣ್ಣುಗಳ ಸೇವನೆ ಶುರು ಮಾಡಿ

ಕೊರೊನಾ ವೈರಸ್ ಸಂದರ್ಭದಲ್ಲಿ ವಿಟಮಿನ್ ಸಿ ಆಹಾರ ಸೇವನೆಗೆ ಮಹತ್ವ ನೀಡಲಾಗ್ತಿದೆ. ವಿಟಮಿನ್ ಸಿ ಹೆಚ್ಚಿರುವ ಆಹಾರ ಸೇವನೆ ಮಾಡುವುದ್ರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಕೊರೊನಾ ವೈರಸ್ Read more…

ಮನೆಯಲ್ಲೇ ಕುಳಿತು ರೋಗ ನಿರೋಧಕ ಶಕ್ತಿಯನ್ನು ಹೀಗೆ ಹೆಚ್ಚಿಸಿಕೊಳ್ಳಿ

ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಕೊರೊನಾ ಬರದಂತೆ ತಡೆಯಲು ರೋಗನಿರೋಧಕ ಶಕ್ತಿ ಮಹತ್ವದ ಪಾತ್ರ ವಹಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡಲ್ಲಿ Read more…

ಕೊರೊನಾ ಗೆಲ್ಲಲು ನಟನಿಗೆ ನೆರವಾಯ್ತಂತೆ ಈ ‘ಕಷಾಯ’

ಕೊರೊನಾ ವೈರಸ್ ಬಾಲಿವುಡ್ ನ ಅನೇಕ ಕಲಾವಿದರನ್ನು ಕಾಡ್ತಿದೆ. ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಭೂಮಿ ಪೆಡ್ನೇಕರ್, ರೂಪಾ ಗಂಗೂಲಿ, ಆಲಿಯಾ ಭಟ್ ಸೇರಿದಂತೆ ಅನೇಕ ಕಲಾವಿದರು ಕೊರೊನಾ Read more…

ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗಿಸಲಿರುವ ಆಕ್ಸ್‌ಫರ್ಡ್

ತನ್ನ ಅಸ್ಟ್ರಾಜೆಂಕಾ ಕೋವಿಡ್-19 ಲಸಿಕೆಯ ಸುರಕ್ಷತೆ ಹಾಗೂ ಪ್ರಭಾವವನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲು ಆಕ್ಸ್‌ಫರ್ಡ್ ವಿವಿ ನಿರ್ಧರಿಸಿದೆ. ಇದೇ ತಿಂಗಳಲ್ಲಿ ಈ ಸಂಬಂಧ ಪ್ರಯೋಗಗಳನ್ನು ಮಾಡುವ ನಿರೀಕ್ಷೆ Read more…

ಕೊರೊನಾದಿಂದ ಚೇತರಿಸಿಕೊಂಡವರಿಗೆ ಶುಭ ಸುದ್ದಿ: ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೋವಿಡ್-19 ಸೋಂಕಿನಿಂದ ಚೇತರಿಕೆ ಕಂಡ ರೋಗಿಗಳ ದೇಹದಲ್ಲಿ ಈ ವೈರಾಣುವಿನ ವಿರುದ್ಧ ಎಂಟು ತಿಂಗಳ ಮಟ್ಟಿಗೆ ಹೋರಾಡಲು ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿರುತ್ತದೆ ಎಂದು ಹೊಸ ಸಂಶೋಧನೆಯೊಂದು ತಿಳಿಸಿದೆ. ವೈರಾಣುವಿನ Read more…

ಸಾರ್ವಜನಿಕರ ಜೀವನ ವಿಧಾನವನ್ನೇ ಬದಲಾಯಿಸಿದ ಕೊರೊನಾ…! ಸಮೀಕ್ಷೆಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ಕೋವಿಡ್-19 ಸಾಂಕ್ರಮಿಕ ತಂದಿಟ್ಟಿರುವ ಸಂಕಷ್ಟದ ಹಿನ್ನೆಲೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕಾದ ಕುರಿತಂತೆ ಜನರಲ್ಲಿ ಜಾಗೃತಿ ತುಸು ಹೆಚ್ಚೇ ಆಗಿದೆ. ಲೈಫ್‌ಸ್ಟೈಲ್‌ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ ಈ ವೈರಸ್‌ Read more…

ಭರ್ಜರಿ ಗುಡ್ ನ್ಯೂಸ್: ಕೊನೆಗೂ ಸಿಕ್ತು ಕೊರೋನಾಗೆ ಕಡಿವಾಣ ಹಾಕುವ ಯಶಸ್ವಿ ಲಸಿಕೆ

ಲಂಡನ್: ಆಕ್ಸ್ ಫರ್ಡ್ ನ ಕೊರೊನಾ ಲಸಿಕೆ ವಯಸ್ಸಾದವರಿಗೆ ರಾಮಬಾಣವಾಗಿದೆ. ಶೇಕಡ 99 ರಷ್ಟು ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಹೇಳಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ, ಆಸ್ಟ್ರಾಝೆನೆಕಾ Read more…

ಇವರಲ್ಲಿ ಕಡಿಮೆ ಇರುತ್ತಂತೆ ‘ಕೊರೊನಾ’ ಸೋಂಕಿನ ತೀವ್ರತೆ…!

ಸಾಮಾನ್ಯ ಶೀತಕ್ಕೆ ಕಾರಣವಾಗುತ್ತಿದ್ದ ಕೊರೊನಾ ವೈರಸ್ ಜಾತಿಯ ವೈರಾಣುಗಳ (SARS-CoV-2) ಬಾಧೆಗೆ ತುತ್ತಾಗಿದ್ದ ಜನರಿಗೆ ಕೋವಿಡ್-19 ಸೋಂಕಿನ ತೀವ್ರತೆ ಕಡಿಮೆ ಇರಲಿದೆ ಎಂದು ಸಂಶೋಧಕರು ತಿಳಿಸಿದ್ದಾರೆ. Journal of Read more…

ಮಾಸ್ಕ್‌ ಧರಿಸುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ

ಮಾಸ್ಕ್ ಗಳು ಕೊರೊನಾದಿಂದ ರಕ್ಷಣೆ ನೀಡುವುದಲ್ಲದೆ, ರೋಗ ನಿರೋಧಕ ಶಕ್ತಿಯನ್ನೂ ನೀಡಬಲ್ಲದು. ಮಾಸ್ಕ್ ಧರಿಸುವುದರಿಂದ ವೈರಾಣುಗಳ ನಿಗ್ರಹ ಸಾಧ್ಯ ಎಂದು ಸಂಶೋಧನೆಯೊಂದು ಹೇಳಿದ್ದು, ನ್ಯೂ ಇಂಗ್ಲೆಂಡ್ ಜರ್ನಲ್ ಆಫ್ Read more…

BIG NEWS: ಈ ಖಾಯಿಲೆ ಕಾಡಿದ್ದವರಿಗೆ ಬರಲ್ಲ ‘ಕೊರೊನಾ’

ಚೀನಾದಿಂದ ಹರಡಿದ ಕೊರೊನಾ ವೈರಸ್ ಇಡೀ ವಿಶ್ವವನ್ನೇ ಆವರಿಸಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿನಿಂದ ಗುಣಮುಖರಾಗ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಕೊರೊನಾಕ್ಕೆ Read more…

ಕೊರೊನಾ ವಿರುದ್ಧದ ಸಮರದಲ್ಲಿ ಭರ್ಜರಿ ಗುಡ್ ನ್ಯೂಸ್: ಭಾರತೀಯರಿಗೆ ಮತ್ತೊಂದು ಶುಭ ಸುದ್ದಿ

ನವದೆಹಲಿ: ತೀವ್ರ ಆತಂಕ ಮೂಡಿಸುತ್ತಿರುವ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಲಸಿಕೆ ಕಂಡು ಹಿಡಿಯಲಾಗುತ್ತಿದ್ದು, ಅನೇಕ ಪ್ರಯೋಗಗಳು ಅಂತಿಮ ಹಂತದಲ್ಲಿವೆ. ಇದೇ ವೇಳೆ ದೇಶದ ಜನರಿಗೆ ಶುಭ ಸುದ್ದಿ Read more…

ಕೊರೊನಾ ಎಫೆಕ್ಟ್: ಅಮೂಲ್‌ ನಿಂದ ʼಅರಿಶಿನʼದ ‌ಐಸ್‌ ಕ್ರೀಂ

ಕೊರೊನಾ ಕಾರಣದಿಂದಾಗಿ ಜನರಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸಿಕೊಳ್ಳಲು ಹಿಂದೆಂದಿಗಿಂತಲೂ ಈಗ ಸಾಕಷ್ಟು ಆಸಕ್ತಿ ಬಂದಿದೆ. ಇದೇ ವಿಚಾರವಾಗಿ ಕೆಲಸ ಮಾಡಿರುವ ಅಮೂಲ್, ಇತ್ತೀಚೆಗೆ ತುಳಸಿ, ಅರಿಶಿನ, ಶುಂಠಿ Read more…

ಕ್ಷಣ ಮಾತ್ರದಲ್ಲಿ ಗಿಡಗಳೇ ಮಾಯ..! ರೋಗ ನಿರೋಧಕ ಶಕ್ತಿ ಹೆಚ್ಚಿರುವ ತುಳಸಿಗೆ ಫುಲ್ ಡಿಮ್ಯಾಂಡ್ – ಗಿಡಕ್ಕೆ 250 ರೂ.

ನವದೆಹಲಿ: ರೋಗನಿರೋಧಕ ಶಕ್ತಿ ಹೆಚ್ಚಾಗಿರುವ ತುಳಸಿ ಗಿಡಕ್ಕೆ ಭಾರಿ ಬೇಡಿಕೆ ಬಂದಿದೆ. ಒಂದು ಗಿಡ 250 ರೂಪಾಯಿವರೆಗೂ ಮಾರಾಟವಾಗುತ್ತಿದೆ. ತುಳಸಿಗೆ ರೋಗನಿರೋಧಕ ಶಕ್ತಿ ಹೆಚ್ಚಾಗಿರುವುದರಿಂದ ಕೊರೋನಾ ಕಾಲದಲ್ಲಿ ಫುಲ್ Read more…

ಕೊರೊನಾ ಕುರಿತು ಅಚ್ಚರಿಯ ‘ಭವಿಷ್ಯ’ ನುಡಿದ ಬ್ರಹ್ಮಾಂಡ ಗುರೂಜಿ

ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಗೆ ಮದ್ದು ಕಂಡು ಹಿಡಿಯಲು ಎಲ್ಲ ರಾಷ್ಟ್ರಗಳು ಪೈಪೋಟಿ ನಡೆಸುತ್ತಿವೆ. ಶೀಘ್ರದಲ್ಲೇ ಲಸಿಕೆ ಮಾರುಕಟ್ಟೆಗೆ ಬರಲಿದೆ ಎಂದು ಹೇಳುತ್ತಿರುವ ಮಧ್ಯೆ ಬ್ರಹ್ಮಾಂಡ ಗುರೂಜಿ Read more…

ಕೊರೊನಾ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಐಸಿಎಂಆರ್..!

ಕೊರೊನಾ ಮಹಾಮಾರಿಯ ಕರಿ ನೆರಳು ಇನ್ನೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಸೋಂಕಿಗೆ ತುತ್ತಾಗುವವರ ಸಂಖ್ಯೆ ಹೆಚ್ಚಾಗ್ತಾನೆ ಇದೆ. ಒಂದೇ ದಿನಕ್ಕೆ ಸಾವಿರಾರು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ಸರ್ಕಾರಕ್ಕೂ Read more…

ಮಾರುಕಟ್ಟೆಗೆ ಬಂತು ‘ಆರೋಗ್ಯ’ಕರ ಐಸ್ ಕ್ರೀಂ…!

ಆಹಾರ ಉತ್ಪನ್ನಗಳಲ್ಲಿ ಪ್ರತಿನಿತ್ಯ ಹೊಸತನ್ನು ಪ್ರಯೋಗಿಸಿ ನೋಡುವುದು ಇತ್ತೀಚಿಗೆ ಭಾರೀ ಟ್ರೆಂಡ್ ಆಗುತ್ತಿದೆ. ನ್ಯುಟೆಲ್ಲಾ ಬಿರಿಯಾನಿಯಿಂದ ಮ್ಯಾಗಿ ಪಾನಿ ಪೂರಿವರೆಗೂ ಚಿತ್ರವಿಚಿತ್ರ ಫ್ಯೂಶನ್‌ಗಳನ್ನೆಲ್ಲಾ ನಾವು ಕೇಳುತ್ತಿದ್ದೇವೆ, ನೋಡುತ್ತಿದ್ದೇವೆ, ತಿನ್ನುತ್ತಿದ್ದೇವೆ. Read more…

ಮಿಡತೆ ತಿನ್ನಿ ಕೊರೊನಾ‌ ವಿರುದ್ಧ ಹೋರಾಡಿ ಎಂದ‌ ಪಾಕ್ ಸಂಸದ…!

ಈಗಾಗಲೇ ಆರ್ಥಿಕವಾಗಿ‌ ಬೀದಿಗೆ‌ ಬಿದ್ದಿರುವ‌ ಪಾಕಿಸ್ತಾನಕ್ಕೆ ಇದೀಗ‌ ಕೊರೊನಾ ಹಾಗೂ ಮಿಡತೆಗಳು‌ ಎಗ್ಗಿಲ್ಲದೇ ಕಾಡುತ್ತಿದೆ. ಆದರೆ ಈ ಎರಡಕ್ಕೂ ಒಂದೇ ಪರಿಹಾರವನ್ನು ಪಾಕ್‌ನ‌ ಸಂಸದರೊಬ್ಬರು ನೀಡಿದ್ದಾರೆ. ಹೌದು, ಪಾಕಿಸ್ತಾನದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...