alex Certify Implemented | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ: ಬಸವರಾಜ ರಾಯರೆಡ್ಡಿ

ಕೊಪ್ಪಳ: 65 ವರ್ಷ ಮೇಲ್ಪಟ್ಟ ಪುರುಷರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕುಕನೂರಿನಲ್ಲಿ ಮಾತನಾಡಿದ Read more…

ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್: ಕಣ್ಣಿನ ಆರೈಕೆಗೆ ‘ಆಶಾಕಿರಣ ಯೋಜನೆ’ ಜಾರಿ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆ ಸಿಬ್ಬಂದಿ ಕಣ್ಣಿನ ಆರೈಕೆಗಾಗಿ ಆಶಾಕಿರಣ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ Read more…

BIG NEWS: ಲೋಕಸಭಾ ಚುನಾವಣೆಗೆ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ 2024ರಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಜಾರಿಗೆ ತರಲಾಗಿದೆ. ವಿವಾದಾತ್ಮಕ ಶಾಸನವನ್ನು ಜಾರಿಗೊಳಿಸುವ ಬಗ್ಗೆ ವ್ಯಾಪಕ ನಿರೀಕ್ಷೆ ಮತ್ತು Read more…

ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ, ಸಿಐಡಿ, ಸೈಬರ್ ಕ್ರೈಂ Read more…

ರಾಜ್ಯದಲ್ಲಿ ಇಂದಿನಿಂದ ಕ್ರಾಂತಿಕಾರಕ ಬದಲಾವಣೆಯ ಸಿವಿಲ್ ಪ್ರಕ್ರಿಯೆ ಸಂಹಿತೆ ಜಾರಿ: ಇನ್ನು ಬಡವರ ವ್ಯಾಜ್ಯ ಶೀಘ್ರ ಇತ್ಯರ್ಥ

ಗದಗ: ಮಾರ್ಚ್ 4ರಿಂದ ರಾಜ್ಯದಲ್ಲಿ ಸಿವಿಲ್ ಪ್ರಕ್ರಿಯೆ ಸಂಹಿತೆ(ಕರ್ನಾಟಕ ತಿದ್ದುಪಡಿ) ಅಧಿನಿಯಮ 2023 ಜಾರಿಯಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ ತಿಳಿಸಿದ್ದಾರೆ. ನ್ಯಾಯಾಲಯಗಳಲ್ಲಿ Read more…

500 ರೂ.ಗೆ LPG ಸಿಲಿಂಡರ್, ಉಚಿತ ವಿದ್ಯುತ್ ಯೋಜನೆ ಫೆ. 27 ರಂದು ಜಾರಿ: ತೆಲಂಗಾಣ ಸಿಎಂ ಮಾಹಿತಿ

ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಗ್ಯಾರಂಟಿಗಳನ್ನು ಫೆಬ್ರವರಿ 27ರಂದು ಜಾರಿಗೊಳಿಸಲಾಗುವುದು. 500 ರೂಪಾಯಿಗೆ ಅಡುಗೆ ಅನಿಲ Read more…

ರಾಜಕೀಯ ಇಚ್ಛಾಶಕ್ತಿಯಿಂದ ಕೋರ್ಟ್ ಆದೇಶ ಇಲ್ಲದೆಯೂ ಒಳ ಮೀಸಲಾತಿ ಜಾರಿ ಸಾಧ್ಯ: ಕೇಂದ್ರ ಸಚಿವ ನಾರಾಯಣಸ್ವಾಮಿ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಇಲ್ಲದೆಯೂ ಒಳ ಮೀಸಲಾತಿ ಜಾರಿ ಮಾಡಬಹುದು ಎಂದು ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಹೇಳಿದ್ದಾರೆ. ಅಖಿಲ ಕರ್ನಾಟಕ ಆದಿ ಜಾಂಬವ ಸಂಘದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಜಾರಿ

ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಬಡವರಿಗಾಗಿ ಇನ್ನಷ್ಟು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದ್ದಾರೆ. ಹಿರಿಯೂರಿನಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಹಣವನ್ನು Read more…

ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿ

ಮಂಗಳೂರು: ರಾಜ್ಯದಲ್ಲಿ ಗ್ರೀನ್ ಹೈಡ್ರೋಜನ್ ವಿದ್ಯುತ್ ಉತ್ಪಾದನೆಗೆ ಹೊಸ ನೀತಿ ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್: ಗ್ರಾಚ್ಯುಟಿ ಮೊತ್ತಕ್ಕೆ ವಿಮೆ ರಕ್ಷಣೆ ಕಡ್ಡಾಯ

ಬೆಂಗಳೂರು: ಖಾಸಗಿ ಸಂಸ್ಥೆಗಳ ಉದ್ಯೋಗಿಗಳ ಗ್ರಾಚ್ಯುಟಿ ಮೊತ್ತಕ್ಕೆ ವಿಮೆ ರಕ್ಷಣೆ ಒದಗಿಸಲು ಕೇಂದ್ರ ಸರ್ಕಾರ ಕಾಯ್ದೆಗೆ ತಿದ್ದುಪಡಿ ಮಾಡಿದ 25 ವರ್ಷಗಳ ನಂತರ ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿದೆ. ಕಾರ್ಮಿಕ Read more…

ಹೊಸ ವರ್ಷಕ್ಕೆ ಚಾಲಕರು, ಕ್ಲೀನರ್ ಸೇರಿ 30 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಗಿಫ್ಟ್

ಬೆಂಗಳೂರು: ಖಾಸಗಿ ಬಸ್, ಸರಕು ಸಾಗಣೆ ವಾಹನ, ಆಟೋ, ಟ್ಯಾಕ್ಸಿ ಚಾಲಕರು, ನಿರ್ವಾಹಕರು, ಕ್ಲೀನರ್ ಸೇರಿ ರಾಜ್ಯದಲ್ಲಿನ ಸುಮಾರು 30 ಲಕ್ಷ ಖಾಸಗಿ ವಾಣಿಜ್ಯ ವಾಹನಗಳ ಸಿಬ್ಬಂದಿಗೆ ಹೊಸ Read more…

ಗ್ಯಾರಂಟಿ ಯೋಜನೆಗಳು ಸಂಪೂರ್ಣ ಯಶಸ್ವಿ: ಡಿಸೆಂಬರ್ ಅಂತ್ಯದಲ್ಲಿ ‘ಯುವನಿಧಿ’ಗೆ ನೋಂದಣಿ: ಸುರ್ಜೇವಾಲಾ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ಕೂಡಲೇ ಐದು ಗ್ಯಾರಂಟಿ ಜಾರಿ ಮಾಡುವ ಭರವಸೆ ನೀಡಲಾಗಿತ್ತು. ಜಾರಿಗೊಳಿಸಲಾದ ನಾಲ್ಕು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಡಿಸೆಂಬರ್ ಅಂತ್ಯದಲ್ಲಿ Read more…

BIG NEWS: ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಕೋಟಾ ರದ್ದು: ಅಮಿತ್ ಶಾ

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ರಾಜ್ಯದಲ್ಲಿ ಸುಧಾರಣೆಯನ್ನು ಜಾರಿಗೆ Read more…

BIG NEWS: ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡುವ ‘ಪುನೀತ್ ಹೃದಯ ಜ್ಯೋತಿ ಯೋಜನೆ’ ಜಾರಿ ಶೀಘ್ರ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡುವ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮಾಸಾಂತ್ಯಕ್ಕೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನವೆಂಬರ್ Read more…

BIG NEWS: ಎಪಿಎಂಸಿ ಕಾಯ್ದೆ ವಾಪಸ್, ಮೊದಲಿದ್ದಂತೆ ರೈತ ಪರ ಕಾಯ್ದೆ ಜಾರಿ: ಸಚಿವ ಶಿವಾನಂದ ಪಾಟೀಲ್

ಕೋಲಾರ: ಎಪಿಎಂಸಿ ಕಾಯ್ದೆ ವಾಪಸ್ ಪಡೆದು ಹಿಂದಿನಂತೆ ರೈತ ಪರ ಕಾಯ್ದೆ ಜಾರಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಹಳೆಯ ಪಿಂಚಣಿ ಯೋಜನೆ : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ತುಮಕೂರು : ರಾಜ್ಯ ಸರ್ಕಾರಿ ನೌಕರರಿಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಎನ್ ಪಿಎಸ್ ನಿಂದ ಒಪಿಎಸ್ ಜಾರಿ ಮಾಡುತ್ತೇವೆ Read more…

ವಿವಾಹ ನೋಂದಣಿ ಇನ್ನಷ್ಟು ಸರಳ: ಕುಳಿತಲ್ಲೇ ಆನ್ ಲೈನ್ ಮೂಲಕ ಎಲ್ಲಾ ಪ್ರಕ್ರಿಯೆ ಶೀಘ್ರ

ಬೆಂಗಳೂರು: ವಿವಾಹ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿ ಆನ್ಲೈನ್ ಮೂಲಕವೂ ಪಡೆದುಕೊಳ್ಳುವ ಸುಧಾರಿತ ವ್ಯವಸ್ಥೆ ಶೀಘ್ರವೇ ಜಾರಿಯಾಗಲಿದೆ. ಎಲ್ಲಾ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದ್ದು, ಕಚೇರಿ ಅಲೆದಾಟಕ್ಕೆ ಬ್ರೇಕ್ Read more…

ರೈತರಿಗೆ ಗುಡ್ ನ್ಯೂಸ್: ಮಹಾರಾಷ್ಟ್ರ ರೀತಿ ಕಬ್ಬು ಬೆಳೆಗಾರರ ರಕ್ಷಣೆಗೆ ಕಾಯ್ದೆ

ಬೆಂಗಳೂರು: ಕಬ್ಬು ಬೆಳೆಗಾರರ ರಕ್ಷಣೆಗೆ ಮಹಾರಾಷ್ಟ್ರ ರೀತಿ ಕಾಯ್ದೆ ಜಾರಿಗೊಳಿಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೆಳೆಗಾರರ ಕಬ್ಬು ಮಾರಾಟದ ವೇಳೆ ತೂಕದಲ್ಲಿ ವ್ಯತ್ಯಾಸ, ವಂಚನೆ Read more…

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧ

ಮಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಹುಪತ್ನಿತ್ವ ನಿಷೇಧಿಸುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಮರಲ್ಲಿ ಬಹುಪತ್ನಿತ್ವ ಪದ್ಧತಿಯಿದ್ದು, ಮುಸ್ಲಿಂ Read more…

ESI ಯೋಜನೆ: ನೌಕರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ನವದೆಹಲಿ: ನೌಕರರ ರಾಜ್ಯ ವಿಮೆ, ಇ.ಎಸ್‌.ಐ. ಯೋಜನೆಯನ್ನು ಈ ವರ್ಷದ ಅಂತ್ಯದೊಳಗೆ ಇಡೀ ದೇಶದಲ್ಲಿ ಜಾರಿಗೆ ತರಲು ಸರ್ಕಾರ ನಿರ್ಧರಿಸಲಾಗಿದೆ. ಪ್ರಸ್ತುತ, ಇಎಸ್‌ಐ ಯೋಜನೆಯನ್ನು 443 ಜಿಲ್ಲೆಗಳಲ್ಲಿ ಸಂಪೂರ್ಣವಾಗಿ Read more…

BIG NEWS: ದೇಶದಲ್ಲಿ ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ಸಿಎಎ ಜಾರಿ: ಅಮಿತ್ ಶಾ ಘೋಷಣೆ

ತೃಣಮೂಲ ಕಾಂಗ್ರೆಸ್ ಸಿಎಎ ಜಾರಿಗೆ ತರುವುದಿಲ್ಲ ಎಂದು ವದಂತಿಗಳನ್ನು ಹರಡುತ್ತಿದೆ. ಆದರೆ, ಕೋವಿಡ್ ಅಲೆ ಕೊನೆಗೊಂಡ ನಂತರ ಸಿಎಎ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವರ ಅಮಿತ್ Read more…

BIG BREAKING NEWS: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಶೀಘ್ರ -ಅಮಿತ್ ಶಾ ಘೋಷಣೆ

ನವದೆಹಲಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಹಾಗೂ ನಾಯಕ ಅಮಿತ್ ಶಾ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆಯೋಜಿಸಿದ್ದ ಪಕ್ಷದ ರ್ಯಾಲಿಯಲ್ಲಿ ಅವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...