alex Certify Import | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಬೆಲೆ ಏರಿಕೆ ನಡುವೆಯೂ 3 ತಿಂಗಳಲ್ಲಿ 75 ಸಾವಿರ ಕೋಟಿ ರೂ. ಚಿನ್ನ ಮಾರಾಟ, 180 ಟನ್ ಚಿನ್ನ ಆಮದು

ನವದೆಹಲಿ: ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದರೂ ಪ್ರಸಕ್ತ ಆರ್ಥಿಕ ವರ್ಷದ ಮೊದಲ ಮೂರು ತಿಂಗಳಲ್ಲಿ ಭಾರತ ಬರೋಬ್ಬರಿ 179.4 ಟನ್ ಚಿನ್ನ ಆಮದು ಮಾಡಿಕೊಂಡಿದೆ. ಈ ಅವಧಿಯಲ್ಲಿ 75,000 Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು

ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಡಿಕೆ ಆಮದು ಒಪ್ಪಂದ ರದ್ದು ಮಾಡಲಿದೆ ಎಂದು ಮಾಜಿ ಸಿಎಂ ಎಂ. ವೀರಪ್ಪ ಮೊಯಿಲಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ Read more…

ಅಡಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿ ಡೀಲ್: ದರ ಕುಸಿತ ಆತಂಕ

ನವದೆಹಲಿ: ಅಡಕೆ ಮಾರಾಟ ಆರಂಭವಾಗಿರುವ ಸಂದರ್ಭದಲ್ಲಿಯೇ ಶ್ರೀಲಂಕಾದಿಂದ 5 ಲಕ್ಷ ಟನ್ ಅಡಕೆ ಆಮದಿಗೆ ಖಾಸಗಿ ಕಂಪನಿಯೊಂದು ಮುಂದಾಗಿದ್ದು, ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಎಸ್ ರಾಂ Read more…

ಆಹಾರಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ: 2027ರೊಳಗೆ ಬೇಳೆ ಆಮದು ಸಂಪೂರ್ಣ ಸ್ಥಗಿತ

ಬೆಂಗಳೂರು: ಆಹಾರಧಾನ್ಯ ಉದ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಾಗಿದ್ದು, 2027 ರೊಳಗೆ ಬೇಳೆ ಆಮದು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಕೃಷಿ ಸಚಿವ Read more…

ವಿದೇಶಿ ಎಲೆಕ್ಟ್ರಿಕ್ ವಾಹನ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ಸುಂಕ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

BIGG NEWS : ಕೇಂದ್ರ ಸರ್ಕಾರದಿಂದ `ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್’!

ನವದೆಹಲಿ : ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ Read more…

BIG NEWS: ಕಳ್ಳಸಾಗಾಣಿಗೆದಾರರಿಂದ ವಶಪಡಿಸಿಕೊಂಡ ಚಿನ್ನದಲ್ಲಿ ಶೇ.47 ರಷ್ಟು ಏರಿಕೆ

ಕಳ್ಳಸಾಗಾಟದ ವೇಳೆ ಜಪ್ತಿ ಮಾಡಲಾಗುವ ಚಿನ್ನದ ಮೊತ್ತವು 2022ರಲ್ಲಿ 47% ನಷ್ಟು ಹೆಚ್ಚಳ ಕಂಡಿದೆ. 2021ರಲ್ಲಿ ಸರ್ಕಾರವು 2,383.38 ಕೆಜಿ ಚಿನ್ನವನ್ನು ಕಳ್ಳಸಾಗಾಟಗಾರರಿಂದ ವಶಕ್ಕೆ ಪಡೆದರೆ, 2020ರಲ್ಲಿ 2,154.58 Read more…

ತೊಗರಿ ಉತ್ಪಾದನೆ ಕುಂಠಿತ: 10 ಲಕ್ಷ ಟನ್ ತೊಗರಿ ಬೇಳೆ ಆಮದು ಮಾಡಿಕೊಳ್ಳಲು ಸರ್ಕಾರ ನಿರ್ಧಾರ

ನವದೆಹಲಿ: ಕೊರತೆಯನ್ನು ನೀಗಿಸಲು ಸರ್ಕಾರ ಈ ವರ್ಷ 10 ಲಕ್ಷ ಟನ್‌ ಗಳಷ್ಟು ತೊಗರಿಬೇಳೆಯನ್ನು ಆಮದು ಮಾಡಿಕೊಳ್ಳಲು ಯೋಜಿಸಿದೆ ಈ ವರ್ಷ ಖಾಸಗಿ ವ್ಯಾಪಾರದ ಮೂಲಕ ಸುಮಾರು 10 Read more…

ಹೊಸ ವರ್ಷದ ಹೊತ್ತಲ್ಲೇ ಅಡುಗೆ ಎಣ್ಣೆ ಗ್ರಾಹಕರಿಗೆ ಗುಡ್ ನ್ಯೂಸ್: ಆಮದು ಸುಂಕ ವಿನಾಯಿತಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಅಡುಗೆ ಎಣ್ಣೆ ಆಮದು ಸುಂಕ ವಿನಾಯಿತಿಯನ್ನು 2024ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಸೋಯಾ ಎಣ್ಣೆ, ತಾಳೆ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಆಮದು ಸುಂಕಕ್ಕೆ 2023ರ ಮಾರ್ಚ್ Read more…

ಮೂರು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದ ಚಿನ್ನದ ಕಳ್ಳಸಾಗಾಣಿಕೆ

ನವದೆಹಲಿ: ಸರ್ಕಾರವು ಅಮೂಲ್ಯವಾದ ಲೋಹದ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿದ ನಂತರ ಮತ್ತು ಕೋವಿಡ್‌-19 ನಿರ್ಬಂಧಗಳ ನಂತರ ಅಂತರಾಷ್ಟ್ರೀಯ ವಿಮಾನಗಳು ಪುನರಾರಂಭಗೊಂಡ ನಂತರ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನದ Read more…

‘ಎಲೆ ಚುಕ್ಕಿ’ ರೋಗ ನಿರ್ವಹಣೆ ಕುರಿತಂತೆ ತೋಟಗಾರಿಕಾ ವಿವಿಯಿಂದ ಮಹತ್ವದ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ Read more…

ಬೆಲೆ ಕುಸಿತದ ಆತಂಕದಲ್ಲಿರುವ ಅಡಿಕೆ ಬೆಳೆಗಾರರಿಗೆ ಮತ್ತೊಂದು ‘ಶಾಕ್’

ಭೂತಾನ್ ಅಡಿಕೆ ಅಮದು ಮಾಡಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿರುವುದರಿಂದ ಮುಂದಿನ ದಿನಗಳಲ್ಲಿ ಅಡಿಕೆ ಬೆಲೆ ಕುಸಿತವಾಗಬಹುದು ಎಂಬ ಭೀತಿ ಬೆಳೆಗಾರರನ್ನು ಕಾಡುತ್ತಿದ್ದು, ಇದರ ಮಧ್ಯೆ ಅಡಕೆಗೆ ಕಾಣಿಸಿಕೊಂಡಿರುವ ಎಲೆ Read more…

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್: ಅಡಿಕೆ ಆಮದು ನಿಷೇಧ ಆದೇಶ ತೆರವು, ದರ ಕುಸಿತದ ಆತಂಕ

ವಿದೇಶದಿಂದ ಅಡಿಕೆ ಬೆಳೆ ಆಮದು ಮಾಡಿಕೊಳ್ಳಲು ಇದ್ದ ನಿಷೇಧ ಆದೇಶವನ್ನು ಕೇಂದ್ರ ಸರ್ಕಾರ ತೆರವುಗೊಳಿಸಿದೆ. ಈ ಮೂಲಕ ಅಡಿಕೆ ಧಾರಣೆ ಏರು ಗತಿಯಲ್ಲಿದ್ದ ಹೊತ್ತಲ್ಲೇ ಮತ್ತೊಮ್ಮೆ ದಿಢೀರ್ ಬಲೆ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ ಸಾಧ್ಯತೆ; 5 ತಿಂಗಳ ನಂತರ ಸೂರ್ಯಕಾಂತಿ ಎಣ್ಣೆ ಆಮದು

ನವದೆಹಲಿ: ಅಡುಗೆ ಎಣ್ಣೆ ದರ ಇಳಿಕೆಗೆ ಕೇಂದ್ರ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ವಿವಿಧ ಕ್ರಮ ಕೈಗೊಂಡ ಕಾರಣ ಅಡುಗೆ ಎಣ್ಣೆ ದರ ಪ್ರತಿ ಲೀಟರ್ ಗೆ 20 Read more…

ಆಭರಣ ಪ್ರಿಯರಿಗೆ ಬಿಗ್ ಶಾಕ್……!‌ ಮತ್ತಷ್ಟು ಏರಿಕೆಯಾಗಲಿದೆ ಚಿನ್ನದ ಬೆಲೆ

ಆಭರಣ ಅಥವಾ ಚಿನ್ನ ಖರೀದಿ ಮಾಡುವ ಯೋಚನೆಯಲ್ಲಿದ್ರೆ ನಿಮಗೆಲ್ಲಾ ಬೇಸರದ ಸಂಗತಿಯಿದೆ. ಸದ್ಯದಲ್ಲೇ ಬಂಗಾರದ ಬೆಲೆ ಮತ್ತಷ್ಟು ಏರಿಕೆಯಾದ್ರೂ ಅಚ್ಚರಿಯಿಲ್ಲ. ಯಾಕಂದ್ರೆ ಭಾರತವು ಚಿನ್ನದ ಮೇಲಿನ ಮೂಲ ಆಮದು Read more…

ಭಾರತದಿಂದ 192 ಸಾವಿರ ಕೆಜಿ ಸಗಣಿ ತರಿಸಿಕೊಂಡ ಕುವೈತ್

ಸಾವಯವ ಕೃಷಿಗಾಗಿ ಕುವೈತ್ ನ ಖಾಸಗಿ ಕಂಪನಿಯೊಂದು ಭಾರತದಿಂದ 192 ಸಾವಿರ ಕೆಜಿ ಸಗಣಿಯನ್ನು ಆಮದು ಮಾಡಿಕೊಂಡಿದೆ. ಜೈಪುರದ ಗೋಶಾಲೆಯಿಂದ ಸಗಣಿಯನ್ನು ರಫ್ತು ಮಾಡಲಾಗುತ್ತಿದ್ದು, ಜೂನ್ 15ರಂದು ಮೊದಲ Read more…

‘ಉಚಿತ’ ಪರಿಷ್ಕರಿಸಿದ ಸರ್ಕಾರ: ಅ. 1 ರಿಂದ ಕಾಗದ ಆಮದು ನೋಂದಣಿ ಕಡ್ಡಾಯ

ನವದೆಹಲಿ: ಅಕ್ಟೋಬರ್ 1 ರಿಂದ ಕಾಗದದ ಆಮದನ್ನು ಕಡ್ಡಾಯ ನೋಂದಣಿಗೆ ಸರ್ಕಾರ ತಂದಿದೆ. ಪ್ರಮುಖ ಕಾಗದ ಉತ್ಪನ್ನಗಳ ಆಮದು ನೀತಿಯನ್ನು ‘ಉಚಿತ’ದಿಂದ ‘ಪೇಪರ್ ಆಮದು ಮಾನಿಟರಿಂಗ್ ಸಿಸ್ಟಮ್ ಅಡಿಯಲ್ಲಿ Read more…

ರಂಜಾನ್‌ ಬಂತಂದ್ರೆ ಖರ್ಜೂರದ್ದೇ ಹಬ್ಬ, ಭಾರತಕ್ಕೆ ಎಲ್ಲಿಂದ ಆಮದಾಗುತ್ತೆ ಇಷ್ಟೊಂದು ಫ್ರೂಟ್ ಗೊತ್ತಾ….?‌

ಭಾರತದಲ್ಲಿ ಖರ್ಜೂರಕ್ಕೆ ಸಾಕಷ್ಟು ಬೇಡಿಕೆಯಿದೆ. ಅದರಲ್ಲೂ ರಂಜಾನ್‌ ತಿಂಗಳಿನಲ್ಲಿ ಖರ್ಜೂರಕ್ಕೆ ಡಿಮ್ಯಾಂಡ್‌ ಮತ್ತಷ್ಟು ಹೆಚ್ಚಾಗುತ್ತದೆ. ರಂಜಾನ್‌ ನಲ್ಲಿ ಇಸ್ಲಾಂ ಧರ್ಮದವರು ಖರ್ಜೂರವನ್ನು ತಿನ್ನುವ ಮೂಲಕ ತಮ್ಮ ಉಪವಾಸವನ್ನು ಮುರಿಯುತ್ತಾರೆ. Read more…

ಆಫ್ರಿಕನ್ ಹಂದಿ ಜ್ವರ ಪ್ರಕರಣ ಪತ್ತೆ ಬೆನ್ನಲ್ಲೇ ಹಂದಿ ಮಾಂಸ ಬ್ಯಾನ್ ಮಾಡಿದ ಮಿಜೋರಾಂ

ರಾಜ್ಯದಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಹೊಸ ಪ್ರಕರಣಗಳು ಪತ್ತೆಯಾದ ನಂತರ ಮಿಜೋರಾಂ ಸರ್ಕಾರ ಹಂದಿಗಳು ಮತ್ತು ಹಂದಿ ಉತ್ಪನ್ನಗಳ ಆಮದು ನಿಷೇಧಿಸಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ, ಮುಂದಿನ ಆದೇಶದವರೆಗೆ Read more…

ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಕೊರತೆ, ದಿನದಿಂದ ದಿನಕ್ಕೆ ಬೆಲೆ ಏರಿಕೆ

ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಿಂದ ಕಚ್ಚಾ ಸೂರ್ಯಕಾಂತಿ ಎಣ್ಣೆ ಸರಬರಾಜು ನಿಂತಿದೆ. ಅಲ್ಲಿ ಕಚ್ಚಾ ಸೂರ್ಯಕಾಂತಿ ಎಣ್ಣೆಯನ್ನು ನೌಕೆಗಳಿಗೆ ತುಂಬಿಸಲಾಗದಂತಹ ಪರಿಸ್ಥಿತಿ ಇದೆ. ಈ ಕಾರಣದಿಂದ ರಷ್ಯಾದಿಂದ ದುಬಾರಿ Read more…

BIG BREAKING: ಬೆಲೆ ಇಳಿಕೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಮುಂದಿನ ವರ್ಷದವರೆಗೆ ಬೇಳೆ ಆಮದು ‘ಉಚಿತ ವರ್ಗ’ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರ ಬೇಳೆ ಆಮದು ಮಾಡಿಕೊಳ್ಳುವುದನ್ನು ‘ಉಚಿತ ವರ್ಗ’ದ ಅಡಿಯಲ್ಲಿ ಮಾರ್ಚ್ 2023 ರವರೆಗೆ ವಿಸ್ತರಿಸಿದೆ. ದೇಶೀಯ ಪೂರೈಕೆಯನ್ನು ಹೆಚ್ಚಿಸುವ ಮತ್ತು ಬೆಲೆಗಳನ್ನು ನಿಯಂತ್ರಣದಲ್ಲಿಡುವ ಕ್ರಮದ ಭಾಗವಾಗಿ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: ರಷ್ಯಾ –ಉಕ್ರೇನ್ ವಾರ್ ಎಫೆಕ್ಟ್, ಅಡುಗೆ ಎಣ್ಣೆ ದರ ಏರಿಕೆ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲಿ ಅಡುಗೆ ಎಣ್ಣೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಶೇಕಡ 90 ರಷ್ಟು ಸೂರ್ಯಕಾಂತಿ ಎಣ್ಣೆ ಈ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. Read more…

BIG NEWS: ಚಿನ್ನ, ಬೆಳ್ಳಿ ಆಮದು ಸುಂಕ ಇಳಿಕೆ ಬಗ್ಗೆ ಕೇಂದ್ರದಿಂದ ಸಿಹಿ ಸುದ್ದಿ ಸಾಧ್ಯತೆ

ಚಿನ್ನ, ಬೆಳ್ಳಿ ಮತ್ತು ಪ್ಲಾಟಿನಂಗಳಂಥ ಅಮೂಲ್ಯವಾದ ಲೋಹಗಳ ಮೇಲಿನ ಆಮದು ಸುಂಕವನ್ನು 7.5%ದಿಂದ 4%ಗೆ ಇಳಿಸಲು ಕೇಂದ್ರ ಸರ್ಕಾರವನ್ನು ರತ್ನಗಳು ಮತ್ತು ಆಭರಣ ರಫ್ತು ಉತ್ತೇಜನ ಮಂಡಳಿ (ಜಿಜೆಇಪಿಸಿ) Read more…

ಹಬ್ಬದ ಹೊತ್ತಲ್ಲೇ ಜನ ಸಾಮಾನ್ಯರಿಗೆ ಸಿಹಿ ಸುದ್ದಿ: ಖಾದ್ಯ ತೈಲ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ದೀಪಾವಳಿ ಹಬ್ಬದ ಹೊತ್ತಲ್ಲಿ ಕೊಂಚ ಸಮಾಧಾನದ ಸುದ್ದಿ ಸಿಕ್ಕಿದೆ. ದೇಶದ ದೊಡ್ಡ ಖಾದ್ಯ ತೈಲ ಕಂಪನಿಗಳು ದರ ಕಡಿತಕ್ಕೆ ಚಿಂತನೆ ನಡೆಸಿದ್ದು, Read more…

ಸಾರ್ವಜನಿಕರಿಗೆ ಗುಡ್‌ ನ್ಯೂಸ್: ಶೀಘ್ರದಲ್ಲೇ ಕಡಿಮೆಯಾಗಲಿದೆ ಏರ್ಟೆಲ್ ಸೆಟ್ ಟಾಪ್ ಬಾಕ್ಸ್ ಬೆಲೆ

ಏರ್ಟೆಲ್,‌ ಭಾರತೀಯರಿಗೆ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಏರ್ಟೆಲ್ 2021 ರ ಅಂತ್ಯದ ವೇಳೆಗೆ ಹೈ-ಡೆಫಿನಿಷನ್ ಸೆಟ್-ಟಾಪ್ ಬಾಕ್ಸ್ ಗಳ ಆಮದು ನಿಲ್ಲಿಸಲಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಕಂಪನಿ, ಸೆಟ್ Read more…

BIG BREAKING NEWS: ಭಾರತಕ್ಕೆ ತಾಲಿಬಾನ್ ನಿರ್ಬಂಧ, ಆಮದು -ರಫ್ತು ವ್ಯವಹಾರಕ್ಕೆ ಉಗ್ರರ ತಡೆ

ನವದೆಹಲಿ: ಆಫ್ಘಾನಿಸ್ಥಾನ ವಶಕ್ಕೆ ಪಡೆದುಕೊಂಡ ತಾಲಿಬಾನ್ ಉಗ್ರರು ಭಾರತದೊಂದಿಗಿನ ಎಲ್ಲಾ ಆಮದು, ರಫ್ತು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದಾರೆ. ಪಾಕಿಸ್ತಾನದ ಮಾರ್ಗವಾಗಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ನಡೆಯುತ್ತಿದ್ದ ಎಲ್ಲಾ Read more…

BIG NEWS: ಪೆಟ್ರೋಲ್ 100 ರೂ.ಗೆ ಏರಿಕೆಯಾದ ರಹಸ್ಯ ಬಿಚ್ಚಿಟ್ಟ ಮೋದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರತೊಡಗಿದೆ. ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ತಲುಪಿದೆ. ಭಾರಿ ಏರಿಕೆಯಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿಯಂತ್ರಿಸಬೇಕೆಂದು ಒತ್ತಾಯ Read more…

ಬಜೆಟ್ 2021: ಹೆಚ್ಚಾಗಲಿದೆ ಸ್ಮಾರ್ಟ್ಫೋನ್, ಟಿವಿ, ಫ್ರಿಜ್ ಬೆಲೆ

ಫೆಬ್ರವರಿ ಒಂದರಂದು ಬಜೆಟ್ ಮಂಡನೆಯಾಗಲಿದೆ. ಬಜೆಟ್‌ನಲ್ಲಿ ಸ್ಮಾರ್ಟ್‌ಫೋನ್‌, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಸುಮಾರು 50 ವಸ್ತುಗಳ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. ಬಜೆಟ್ ನಲ್ಲಿ ಈ ಎಲ್ಲ ವಸ್ತುಗಳ ಆಮದು Read more…

BIG NEWS: ಸ್ಮಾರ್ಟ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿ 50 ವಸ್ತುಗಳ ಆಮದು ಸುಂಕ ಹೆಚ್ಚಳ..?

ನವದೆಹಲಿ: 50 ವಸ್ತುಗಳ ಆಮದು ಸುಂಕವನ್ನು ಶೇಕಡ 5 ರಿಂದ 10 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಬಜೆಟ್ನಲ್ಲಿ ಸ್ಮಾರ್ಟ್ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ Read more…

BIG NEWS: ಲಸಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ – ಆಮದು, ರಫ್ತಿಗೆ ಮುಕ್ತ ಅವಕಾಶ

ನವದೆಹಲಿ: ಲಸಿಕೆ ಆಮದು, ರಫ್ತು ಮಾಡಲು ಕೇಂದ್ರ ಸರ್ಕಾರ ಮುಕ್ತ ಅವಕಾಶ ನೀಡಿದೆ. ಲಸಿಕೆ ವಿತರಣೆ ಹಾಗೂ ದಾಸ್ತಾನು ಸಂಬಂಧ ಮಿತಿ ಇರುವುದಿಲ್ಲ ಎಂದು ಹೇಳಲಾಗಿದೆ. ಯಾವುದೇ ಮಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...