alex Certify Inaugurate | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 3 ರಾಷ್ಟ್ರಪತಿಗಳಿಂದ ಬೆಳಗಾವಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ

ಬೆಳಗಾವಿ: ಬೆಳಗಾವಿಯಲ್ಲಿ ಕೆಎಲ್ಇ ಸಂಸ್ಥೆಯಿಂದ ನಿರ್ಮಿಸಿದ ಡಾ. ಸಂಪತ್ ಕುಮಾರ್ ಎಸ್. ಶಿವಣಗಿ ಕ್ಯಾನ್ಸರ್ ಆಸ್ಪತ್ರೆ ಲೋಕಾರ್ಪಣೆ ಕಾರ್ಯಕ್ರಮ ಡಿಸೆಂಬರ್ 30ರ ಬದಲಾಗಿ ಜನವರಿ 3ರಂದು ನಡೆಯಲಿದೆ. ಕೆಎಲ್ಇ Read more…

“ಅಸ್ಮಿತೆ ವ್ಯಾಪಾರಮೇಳ-2024”: ಸ್ವ-ಸಹಾಯ ಗುಂಪಿನ ಮಹಿಳೆಯರ, ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ, ಮಾರಾಟಕ್ಕೆ ನಾಳೆ ಸಿಎಂ ಚಾಲನೆ

ಬೆಳಗಾವಿ: ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ರಾಜ್ಯ ಸರ್ಕಾರದ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ Read more…

ದೆಹಲಿಯಲ್ಲಿಂದು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ: ಪ್ರಧಾನಿ ಮೋದಿ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(NASC) ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32 ನೇ ಅಂತರರಾಷ್ಟ್ರೀಯ ಸಮ್ಮೇಳನವನ್ನು(ICAE) ಉದ್ಘಾಟಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ Read more…

ಜು. 4 ರಾಜ್ಯ ಬಿಜೆಪಿ ಕಾರ್ಯಕಾರಿಣಿ: ನಿತಿನ್ ಗಡ್ಕರಿ ಉದ್ಘಾಟನೆ

ಬೆಂಗಳೂರು: ಜುಲೈ 4ರ ಗುರುವಾರದಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಭೆ ಉದ್ಘಾಟಿಸಲಿದ್ದಾರೆ. ಅರಮನೆ ಮೈದಾನದ Read more…

ಇಂದಿನಿಂದ ಒಂದು ವಾರ 15ನೇ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’: ಸಿಎಂ ಸಿದ್ದರಾಮಯ್ಯ ಉದ್ಘಾಟನೆ

ಬೆಂಗಳೂರು: ಇಂದಿನಿಂದ ಒಂದು ವಾರ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಲಿದ್ದಾರೆ. ಖ್ಯಾತ ನಟ ಜಬ್ಬಾರ್ Read more…

ಫೆ. 29 ರಿಂದ ಮಾ. 7 ರವರೆಗೆ ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’

ಬೆಂಗಳೂರು: ಫೆಬ್ರವರಿ 29 ರಿಂದ 15ನೇ ಆವೃತ್ತಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ. ಮಾರ್ಚ್ 7ರವರೆಗೆ ನಡೆಯಲಿರುವ ಚಲನಚಿತ್ರೋತ್ಸವಕ್ಕೆ ಫೆಬ್ರವರಿ 29ರಂದು ವಿಧಾನಸೌಧ ಮುಂಭಾಗ ನಡೆಯುವ ಕಾರ್ಯಕ್ರಮದಲ್ಲಿ Read more…

ಜ. 12ರಂದು ಪ್ರಧಾನಿ ಮೋದಿಯಿಂದ ಭಾರತದ ಅತಿ ಉದ್ದದ ಸಮುದ್ರ ಸೇತುವೆ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ ಉದ್ಘಾಟನೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(ಎಂಟಿಹೆಚ್‌ಎಲ್) ಅನ್ನು ಜನವರಿ 12 ರಂದು ಉದ್ಘಾಟಿಸಲಿದ್ದಾರೆ ಎಂದು ಮಹಾರಾಷ್ಟ್ರ Read more…

BIG NEWS: ಡಿ. 17ರಂದು ಸೂರತ್ ನಲ್ಲಿ ಪ್ರಧಾನಿ ಮೋದಿಯಿಂದ ವಿಶ್ವದಲ್ಲೇ ಅತಿದೊಡ್ಡ ಕಚೇರಿ ಕಟ್ಟಡ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 17 ರಂದು ಗುಜರಾತ್‌ ನಲ್ಲಿ ಡೈಮಂಡ್ ರಿಸರ್ಚ್ ಅಂಡ್ ಮರ್ಕೆಂಟೈಲ್(ಡ್ರೀಮ್) ನಗರದ ಭಾಗವಾಗಿ ಹೊಸದಾಗಿ ನಿರ್ಮಿಸಲಾದ ಸೂರತ್ ಡೈಮಂಡ್ ಬೋರ್ಸ್(SDB) Read more…

BIG NEWS: ದೇಶದ ಮೊದಲ ದ್ರವ ನ್ಯಾನೋ ಡಿಎಪಿ ರಸಗೊಬ್ಬರ ಘಟಕ ಇಂದು ಉದ್ಘಾಟನೆ

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರು ಇಂದು ಗಾಂಧಿನಗರದ ಕಲೋಲ್‌ನಲ್ಲಿ IFFCO ಸ್ಥಾಪಿಸಿದ ಭಾರತದ ಮೊದಲ ದ್ರವ ನ್ಯಾನೋ ಡಿ-ಅಮೋನಿಯಾ ಫಾಸ್ಫೇಟ್ (ಡಿಎಪಿ) ಸ್ಥಾವರವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ Read more…

BIG NEWS: ಪ್ರಧಾನಿ ಮೋದಿಯಿಂದ ಶುಕ್ರವಾರ ದೇಶದ ಮೊದಲ ಪ್ರಾದೇಶಿಕ RAPIDX ರೈಲು ಉದ್ಘಾಟನೆ: ಗಂಟೆಗೆ 160 ಕಿ.ಮೀ. ವೇಗ, ಐಷಾರಾಮಿ ಸೌಲಭ್ಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ಸಾಹಿಬಾಬಾದ್‌ನಿಂದ ಭಾರತದ ಮೊದಲ ಪ್ರಾದೇಶಿಕ ರೈಲು RAPIDX ಉದ್ಘಾಟಿಸಲಿದ್ದಾರೆ. ಮೊದಲ ಹಂತವು ಸಾಹಿಬಾಬಾದ್, ಗಾಜಿಯಾಬಾದ್, ಗುಲ್ಧರ್, ದುಹೈ Read more…

ಮೇ 28 ರಂದು ಪ್ರಧಾನಿ ಮೋದಿಯಿಂದ ನೂತನ ಸಂಸತ್ ಕಟ್ಟಡ ಉದ್ಘಾಟನೆ ಸಾಧ್ಯತೆ

ನವದೆಹಲಿ: ಈ ತಿಂಗಳ ಅಂತ್ಯದ ವೇಳೆಗೆ ನೂತನ ಸಂಸತ್ ಭವನ ಔಪಚಾರಿಕವಾಗಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಹೊಸ ರಚನೆಯ ಉದ್ಘಾಟನೆಯು ತಾತ್ಕಾಲಿಕವಾಗಿ ಮೇ 28 ರಂದು ನಡೆಯಲಿದೆ. 970 Read more…

ವಿಐಪಿಗಳ ಬದಲು ಬೀದಿ ಮಕ್ಕಳಿಂದ ದುರ್ಗಾ ಪೆಂಡಾಲ್ ಉದ್ಘಾಟನೆ

ದಕ್ಷಿಣ ಕೋಲ್ಕತ್ತಾದ ದುರ್ಗಾಪೂಜಾ ಪೆಂಡಾಲ್ ದುರ್ಗೆಯನ್ನು ಸ್ವಾಗತಿಸಲು ಬೀದಿ ಮಕ್ಕಳನ್ನು ಆಹ್ವಾನಿಸಿ ಹೊಸ ಪರಂಪರೆಗೆ ನಾಂದಿ ಹಾಡಿದೆ. ಟ್ರೈಕಾನ್ ಪಾರ್ಕ್ ಸರ್ಬೋಜನಿನ್ ದುರ್ಗೋತ್ಸವದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಸಿದ್ಧ ಸೆಲೆಬ್ರಿಟಿಗಳ Read more…

‘ದುರ್ಗಾ ಪೆಂಡಾಲ್’ ಉದ್ಘಾಟಿಸಿದ ಪೊಲೀಸ್‌ ಶ್ವಾನದಳದ ಸದಸ್ಯರು

ದಸರಾ ಬಂಗಾಳಿಗಳಿಗೆ ದೊಡ್ಡ ಹಬ್ಬ. ಮಾ ದುರ್ಗೆಯ ಆಗಮನಕ್ಕೆ ಕೋಲ್ಕತ್ತಾ ಸಜ್ಜಾಗಿದೆ. ನಗರದ ವಿವಿಧ ಭಾಗಗಳಲ್ಲಿ ವಿವಿಧ ವಿಶಿಷ್ಟ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಹಲವಾರು ಪೆಂಡಾಲ್‌ಗಳಿಗೆ ಈಗಾಗಲೇ ಜನರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...