alex Certify Increase | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಕಲಚೇತನರಿಗೆ ಗುಡ್ ನ್ಯೂಸ್: ಮಾಸಾಶನ ಮೊತ್ತ ಹೆಚ್ಚಳಕ್ಕೆ ಕ್ರಮ: ಸಿಎಂ ಮಾಹಿತಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚುವಂತೆ ಕೋರಿ ಪತ್ರ ಬರೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಶೇ.40 ರಿಂದ Read more…

ಹಣವಂತರಾಗಬೇಕೆಂದು ಬಯಸಿದರೆ ನವರಾತ್ರಿಯಲ್ಲಿ ಈ  ಕೆಲಸ ಮಾಡಿ..…!

ತಾಯಿ ದುರ್ಗೆಯ ಕೃಪೆಯಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಸಿಗುತ್ತದೆ. ಕೆಲಸದಲ್ಲಿ ಯಶಸ್ಸು ಪಡೆಯಬಹುದು. ವ್ಯಕ್ತಿಯ ಜೀವನದಲ್ಲಿ ಪ್ರಗತಿಯ ಹಾದಿಗಳು ತೆರೆದುಕೊಳ್ಳುತ್ತವೆ. ಆದ್ದರಿಂದ ನವರಾತ್ರಿಯಲ್ಲಿ ಜನರು ದುರ್ಗಾದೇವಿಯನ್ನು Read more…

BIG NEWS: ಸಕ್ಕರೆ ಎಂಎಸ್‌ಪಿ, ಎಥೆನಾಲ್ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: 2024-25 ನೇ ಸಾಲಿನಲ್ಲಿ ಎಥೆನಾಲ್ ಬೆಲೆಯನ್ನು ಮತ್ತು ಸಕ್ಕರೆಯ ಕನಿಷ್ಠ ಮಾರಾಟದ ಬೆಲೆಯನ್ನು ಹೆಚ್ಚಿಸಲು ಸರ್ಕಾರ ಪರಿಗಣಿಸುತ್ತಿದೆ ಎಂದು ಆಹಾರ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಹೇಳಿದ್ದಾರೆ. Read more…

BREAKING: ಕಾರ್ಮಿಕರಿಗೆ ಕೇಂದ್ರದಿಂದ ಭರ್ಜರಿ ಸುದ್ದಿ: ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಅಸಂಘಟಿತ ವಲಯದ ಕಾರ್ಮಿಕರನ್ನು ಬೆಂಬಲಿಸುವ ಮಹತ್ವದ ಕ್ರಮದಲ್ಲಿ ಇಂದು ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು(ವಿಡಿಎ) ಪರಿಷ್ಕರಿಸುವ ಮೂಲಕ ಕನಿಷ್ಠ ವೇತನ ದರಗಳಲ್ಲಿ ಹೆಚ್ಚಳ ಘೋಷಿಸಿದೆ. ಈ Read more…

ಈ ಕೆಟ್ಟ ಅಭ್ಯಾಸದಿಂದ್ಲೇ ಹೆಚ್ಚಾಗುತ್ತೆ ಬೊಜ್ಜು; ಅದನ್ನು ಸರಿಪಡಿಸಿಕೊಳ್ಳಲು ಇಲ್ಲಿದೆ ಟಿಪ್ಸ್‌

ಸ್ಥೂಲಕಾಯ ಬಹುದೊಡ್ಡ ಸಮಸ್ಯೆ. ಬಹುತೇಕರು ಇದರಿಂದ್ಲೇ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸ್ತಿದ್ದಾರೆ. ಅದರಲ್ಲೂ ಹೊಟ್ಟೆಯ ಬೊಜ್ಜು ಬೇಸರ ಮೂಡಿಸಿಬಿಡುತ್ತದೆ. ಎಷ್ಟು ಕಸರತ್ತು ಮಾಡಿದ್ರೂ ಹೊಟ್ಟೆ ಕರಗುವುದೇ ಇಲ್ಲ. ಹಾಗಾಗಿ Read more…

ದಿನಗೂಲಿ ನೌಕರರಿಗೆ ದಸರಾ ಗಿಫ್ಟ್: ವೇತನ ಶ್ರೇಣಿ, ಆರ್ಥಿಕ ಸೌಲಭ್ಯ ಹೆಚ್ಚಳ

ಬೆಂಗಳೂರು: ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅನ್ವಯ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಅನ್ವಯ ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?

ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ. ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆಗಸ್ಟ್ ನಿಂದ ಪರಿಷ್ಕೃತ ಭತ್ಯೆ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಗ್ರೂಪ್ ಡಿ Read more…

ನಾಲ್ಕುಪಟ್ಟು ಹೆಚ್ಚಾಗಿದೆ 35ರ ನಂತರ ತಾಯಿಯಾಗುವ ಪ್ರವೃತ್ತಿ; ಮಹಿಳೆಯರೇಕೆ ತಡವಾಗಿ ಗರ್ಭಿಣಿಯಾಗಲು ನಿರ್ಧರಿಸುತ್ತಿದ್ದಾರೆ….?

ಮಹಿಳೆಯರ ಬದುಕಿನಲ್ಲಿ ತಾಯ್ತನ ಬಹಳ ಮಹತ್ವದ ಘಟ್ಟ. ಆದ್ರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು 35ರ ನಂತರ ತಾಯ್ತನಕ್ಕೆ ಮುಂದಾಗ್ತಿದ್ದಾರೆ. ಅಧ್ಯಯನದ ಪ್ರಕಾರ 35 ವರ್ಷದ ನಂತರ ತಾಯಂದಿರಾಗುವ ಮಹಿಳೆಯರ Read more…

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

BIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಜಿ ಮೆಡಿಕಲ್ ವಿದ್ಯಾರ್ಥಿಗಳ ಹೋರಾಟ, ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಸ್ಟೈ ಫಂಡ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸ್ಟೈ ಫಂಡ್ Read more…

‘ಹೃದಯಾಘಾತ’ ಅಪಾಯವನ್ನು 4 ಪಟ್ಟು ಹೆಚ್ಚಿಸುತ್ತೆ ಬಾಲ್ಯದಲ್ಲಿ ಕಾಡುವ ಈ ಸಮಸ್ಯೆ….!

ಬಾಲ್ಯ ಮತ್ತು ಹದಿಹರೆಯದಲ್ಲಿ ಅಧಿಕ ರಕ್ತದೊತ್ತಡದ ತೊಂದರೆ ಇದ್ದರೆ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಬಾಲ್ಯದಲ್ಲೇ ಕಾಡುವ ಬಿಪಿ ಸಮಸ್ಯೆ  ಪ್ರೌಢಾವಸ್ಥೆಯಲ್ಲಿ ಹೃದಯಾಘಾತದ ಅಪಾಯವನ್ನು Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ವೈದ್ಯಕೀಯ ಕಾಲೇಜು ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ Read more…

ರಾಜ್ಯದಲ್ಲಿ ಭೂಸ್ವಾಧೀನ ಪರಿಹಾರ ಮೊತ್ತ ಹೆಚ್ಚಳಕ್ಕೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನದ ಎಲ್ಲಾ ಪ್ರಕರಣಗಳಲ್ಲಿ ನಿಗದಿತ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ, ಮೈಸೂರು ಹೊರವಲಯದ Read more…

ವಿವಾಹಿತ ಪುರುಷರು ಈ ಕಾರಣಕ್ಕೆ ಸೇವಿಸಬೇಕು ಕುಂಬಳಕಾಯಿ ಬೀಜ

ಕುಂಬಳ ಕಾಯಿ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೊದು ನಿಮ್ಗೆಲ್ಲ ಗೊತ್ತೇ ಇದೆ. ಕುಂಬಳ ಕಾಯಿಯನ್ನು ಮೇಲೋಗರಕ್ಕೆ ಬಳಸುವ ನಾವು ಅದರ ಬೀಜವನ್ನು ಎಸೆದು ಬಿಡುತ್ತೇವೆ. ಆದ್ರೆ ಆ ಬೀಜಗಳನ್ನು Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚಾಗಲಿದೆ ಇಎಂಐ ಹೊರೆ: ಬಡ್ಡಿ ದರ ಹೆಚ್ಚಿಸಿದ ಬರೋಡಾ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾ ಸಾಲದ ದರವನ್ನು 5 ಬಿಪಿಎಸ್ ಹೆಚ್ಚಿಸಿದೆ. ಆಗಸ್ಟ್ 12, 2024 ರಿಂದ ಜಾರಿಗೆ ಬರುವಂತೆ, 3-ತಿಂಗಳು, 6-ತಿಂಗಳು ಮತ್ತು 1-ವರ್ಷದ ಅಧಿಕಾರಾವಧಿಯಲ್ಲಿ 5 ಬೇಸಿಸ್ Read more…

ಸೌಂದರ್ಯ ವೃದ್ಧಿಗೂ ಸಹಕಾರಿ ಪ್ರತಿ ದಿನ ಸಂಗಾತಿ ಜೊತೆ ಮಾಡುವ ಈ ಕೆಲಸ

ಲೈಂಗಿಕತೆ ಮನುಷ್ಯನ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಮನುಷ್ಯನ ಜೀವನದ ಒಂದು ಭಾಗ. ಸೌಂದರ್ಯ ವರ್ಧನೆಗೆ ನೀವು ಜಿಮ್, ವ್ಯಾಯಾಮ, ಪಾರ್ಲರ್ ಏನೇ ಕಸರತ್ತು ಮಾಡಿ ಸೆಕ್ಸ್ Read more…

BIG NEWS: ಮಹಿಳೆಯರ ನಾಪತ್ತೆ ಪ್ರಕರಣ: ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ನಡೆದಿದೆ. ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ 7,550 ಮಹಿಳೆಯರು Read more…

ಮಗುವಿಗೆ ಎದೆಹಾಲು ನೀಡದ ಮಹಿಳೆಯರಲ್ಲಿ ಹೆಚ್ಚಾಗಬಹುದು ಸ್ತನ ಕ್ಯಾನ್ಸರ್‌ ಅಪಾಯ.…!

ಮಗುವಿಗೆ ತಾಯಿಯ ಎದೆಹಾಲು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಮಗುವಿಗೆ ಸ್ತನ್ಯಪಾನ ಮಾಡಿಸುವುದು ತಾಯಿಗೂ ಪ್ರಯೋಜನಕಾರಿ. ತಾಯಿ ತನ್ನ ಮಗುವಿಗೆ ಹಾಲುಣಿಸದಿದ್ದರೆ ಸ್ತನ Read more…

‘ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚುತ್ತಿರುವುದು ಆತಂಕಕಾರಿ’: ಹೈಕೋರ್ಟ್ ಕಳವಳ

ಮುಂಬೈ: ಉನ್ನತ ಶಿಕ್ಷಣದ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಳ “ಆತಂಕಕಾರಿಯಾಗಿದೆ” ಮತ್ತು ಸಂಬಂಧಪಟ್ಟ ಎಲ್ಲರೂ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ. ಮಾನಸಿಕ ಯೋಗಕ್ಷೇಮ ಸೇರಿದಂತೆ ಪ್ರತಿಯೊಬ್ಬರ Read more…

ಮದ್ಯದ ದರ ಹೆಚ್ಚಳ ವಿರೋಧಿಸಿ ಇಂದು ಸರ್ಕಾರಕ್ಕೆ ಮನವಿ

ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ Read more…

ನಿಮ್ಮ ʼಬೈಕ್ ಮೈಲೇಜ್ʼ ಹೆಚ್ಚಿಸಲು ಇಲ್ಲಿದೆ ಟಿಪ್ಸ್

ಮೈಲೇಜ್ ಆಟೋಮೊಬೈಲ್‌ನ ಪ್ರಮುಖ ಕಾರ್ಯಕ್ಷಮತೆ ಸೂಚಕವಾಗಿದೆ. ಬೈಕಿನ ಮೈಲೇಜ್ ಸುಧಾರಿಸೋದು ಹೇಗೆ ಅಂತ ಪ್ರತಿಯೊಬ್ಬರು ಚಿಂತಿಸುತ್ತಾರೆ. ಅವರಿಗೆ ಒಂದಿಷ್ಟು ಟಿಪ್ಸ್‌ ಇಲ್ಲಿದೆ. ಸ್ಥಿರ ವೇಗದಲ್ಲಿ ನಿಮ್ಮ ಬೈಕು ಸವಾರಿ Read more…

ರಾಜ್ಯದ ಜನತೆಗೆ ದಿನಕ್ಕೊಂದು ಬೆಲೆ ಏರಿಕೆ ಬರೆ! ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ನೀರಿನ ದರ ಎರಿಕೆ ಮಾಡುವ ಬಗ್ಗೆ Read more…

ಅತಿಯಾದ ಅನ್ನ ಸೇವನೆಯಿಂದಾಗುತ್ತೆ ʼಆರೋಗ್ಯʼಕ್ಕೆ ಹಾನಿ

ಬೇರೆ ಏನು ತಿಂದ್ರೂ ಅನ್ನ ಊಟ ಮಾಡಿದ ಹಾಗೆ ಆಗಲ್ಲ ಎನ್ನುವವರಿದ್ದಾರೆ. ಮೂರು ಹೊತ್ತು ಅನ್ನ ತಿನ್ನುವ ಜನರೂ ನಮ್ಮಲ್ಲಿದ್ದಾರೆ. ಕೆಲವರಿಗೆ ಅನ್ನವೆಂದ್ರೆ ಪ್ರಾಣ. ಆದ್ರೆ ಪ್ರತಿದಿನ ಅನ್ನ Read more…

ಪೋಷಕರು, ವಿದ್ಯಾರ್ಥಿಗಳಿಗೆ ಶಾಕ್: ಇಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳ ಶುಲ್ಕವನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗುವಂತೆ ಶೇಕಡ 10ರಷ್ಟು ಹೆಚ್ಚಳ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. Read more…

ಇಲ್ಲಿದೆ ಪುರುಷರಲ್ಲಿ ವೀರ್ಯಾಣು ಸಂಖ್ಯೆ ಹೆಚ್ಚಿಸಬಲ್ಲ ಸರಳ ದಿನಚರಿ

ಮಕ್ಕಳನ್ನು ಹೊಂದಬೇಕು ಅನ್ನೋದು ಬಹುತೇಕ ಎಲ್ಲಾ ದಂಪತಿಗಳ ಆಸೆ. ಆದರೆ ಕೆಲವೊಂದು ಆರೋಗ್ಯ ಸಂಬಂಧಿ ತೊಂದರೆಗಳಿಂದಾಗಿ ಅನೇಕರಿಗೆ ಮಕ್ಕಳಾಗುವುದಿಲ್ಲ. ಪುರುಷರಲ್ಲಿ ವೀರ್ಯದ ಕೊರತೆ ಕೂಡ ಬಂಜೆತನಕ್ಕೆ ಪ್ರಮುಖ ಕಾರಣ. Read more…

ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ ಟೆಸ್ಟಿಂಗ್ ಬೆಲೆ ಹೆಚ್ಚಿಸಿದ್ರೆ ಲೈಸೆನ್ಸ್ ರದ್ದು

ಮಂಗಳೂರು: ಡೆಂಘೀ ಟೆಸ್ಟಿಂಗ್ ಬೆಲೆ ಹೆಚ್ಚಳ ಕಂಡು ಬಂದಲ್ಲಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಂಡು ಪರವಾನಿಗೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ Read more…

ಅಪಘಾತದಲ್ಲಿ 13 ಮಂದಿ ಸಾವು: ಪರಿಹಾರ ಮೊತ್ತ ಹೆಚ್ಚಳ: ಗೀತಾ ಶಿವರಾಜ್ ಕುಮಾರ್ ದಂಪತಿಯಿಂದಲೂ ತಲಾ 1 ಲಕ್ಷ ರೂ.

ಶಿವಮೊಗ್ಗ: ಶಿವಮೊಗ್ಗ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ Read more…

ಅರಣ್ಯದಲ್ಲಿ ಕಳ್ಳ ಬೇಟೆ ನಿಗ್ರಹ ಶಿಬಿರ ಸಿಬ್ಬಂದಿಗೆ 2000 ರೂ. ಪ್ರೋತ್ಸಾಹ ಧನ, ಆಹಾರ ಧಾನ್ಯ ಭತ್ಯೆ ಹೆಚ್ಚಳ

ಬೆಂಗಳೂರು: ಹುಲಿ ಸಂರಕ್ಷಿತ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಕಳ್ಳ ಬೇಟೆ ನಿಗ್ರಹ ಶಿಬಿರಗಳಲ್ಲಿನ ಸಿಬ್ಬಂದಿಗೆ ದಿನವೊಂದಕ್ಕೆ ನೀಡುವ ಆಹಾರಧಾನ್ಯ ಭತ್ಯೆಯನ್ನು ಪ್ರಸ್ತುತ 80 ರೂ.ನಿಂದ 100 ರೂ.ಗೆ ಹೆಚ್ಚಿಸಲಾಗಿದ್ದು, ಇನ್ನಷ್ಟು Read more…

ಮಧ್ಯಮ ವರ್ಗಕ್ಕೆ ಸಿಹಿ ಸುದ್ದಿ: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ ಸಾಧ್ಯತೆ

ನವದೆಹಲಿ: ಆದಾಯ ತೆರಿಗೆ ಇಳಿಕೆಯಾದರೆ ಅನುಭೋಗ ಪ್ರಮಾಣದಲ್ಲಿ ಏರಿಕೆಯಾಗಲಿದ್ದು, ಮಧ್ಯಮ ವರ್ಗಕ್ಕೆ ವರದಾನವಾಗುತ್ತದೆ. ಇದು ಸಬ್ಸಿಡಿ, ಕಲ್ಯಾಣ ಯೋಜನೆಗಳಿಗಿಂತ ಮಿಗಿಲಾಗಿದ್ದು, ಮುಂದಿನ ತಿಂಗಳು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...