alex Certify Increased | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಜನನ, ಮರಣ ಪ್ರಮಾಣ ಪತ್ರ ಶುಲ್ಕ 10 ಪಟ್ಟು ಹೆಚ್ಚಳ

ಬೆಂಗಳೂರು: ಮಹತ್ವದ ದಾಖಲೆಗಳಾಗಿರುವ ಜನನ ಮತ್ತು ಮರಣ ಪ್ರಮಾಣಪತ್ರ ಶುಲ್ಕವನ್ನು ಒಮ್ಮೆಲೇ 10 ಪಟ್ಟು ಹೆಚ್ಚಳ ಮಾಡಲಾಗಿದೆ. ಪ್ರತಿ ಪ್ರಮಾಣಪತ್ರಕ್ಕೆ 5 ರೂಪಾಯಿ ಶುಲ್ಕವಿದ್ದು, ಇದನ್ನು 50 ರೂಪಾಯಿಗೆ Read more…

ಪತ್ರಿಕಾ ವಿತರಕರಿಗೆ ವಿಮೆ ಸೌಲಭ್ಯ: ವಯೋಮಿತಿ ಏರಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಅಪಘಾತ ವಿಮೆ ವಯೋಮಿತಿ ಏರಿಕೆ ಮಾಡಲಾಗಿದೆ. ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ವಿಶೇಷ ಅಪಘಾತ ವಿಮಾ ಯೋಜನೆಯ ವಯೋಮಿತಿ ಹೆಚ್ಚಳ ಮಾಡಲಾಗಿದೆ. Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೇಡಿಕೆಯಂತೆ ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಘೋಷಣೆ

ನವದೆಹಲಿ: 2025 ನೇ ಸಾರಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 422 ರೂ. ನಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದಕ್ಕಾಗಿ 855 ಕೋಟಿ Read more…

ವಾಣಿಜ್ಯ LPG ಸಿಲಿಂಡರ್ ಬೆಲೆ 16.5 ರೂ. ಏರಿಕೆ: ಗೃಹಬಳಕೆ ಗ್ಯಾಸ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣವೇ ಜಾರಿಗೆ ಬರುವಂತೆ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ. ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ Read more…

BIG NEWS: ಉಪಚುನಾವಣೆ ಗೆಲುವಿನೊಂದಿಗೆ ವಿಧಾನಸಭೆಯಲ್ಲಿ 138ಕ್ಕೆ ಏರಿದ ಕಾಂಗ್ರೆಸ್ ಸದಸ್ಯ ಬಲ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಇದರೊಂದಿಗೆ ಕಾಂಗ್ರೆಸ್ ಸದಸ್ಯ ಬಲ ವಿಧಾನಸಭೆಯಲ್ಲಿ 136 ರಿಂದ 138ಕ್ಕೆ ಹೆಚ್ಚಳವಾಗಿದೆ. ಜೆಡಿಎಸ್ ನ ಮಾಜಿ Read more…

BREAKING: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷ ರೂ.ಗೆ ಹೆಚ್ಚಳ: ಸರ್ಕಾರ ಆದೇಶ

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. 20 ಸಾವಿರ ರೂಪಾಯಿ ಇದ್ದ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. Read more…

ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್: ವೈದ್ಯಕೀಯ ವೆಚ್ಚ 5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಕಟ್ಟಡ ಕಾರ್ಮಿಕರ ವೈದ್ಯಕೀಯ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಕ್ಯಾನ್ಸರ್, ಹೃದ್ರೋಗ ಚಿಕಿತ್ಸೆ ಪಡೆಯಲು ವೈದ್ಯಕೀಯ ವೆಚ್ಚ ಸಹಾಯಧನವನ್ನು 2 ಲಕ್ಷ ರೂಪಾಯಿಯಿಂದ 5 ಲಕ್ಷ Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಜ್ವರ ಪ್ರಕರಣ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ: ನಿಯಮ ಪಾಲಿಸದಿದ್ದರೆ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲರಾದವರ ಮೇಲೆ ದಂಡಾಸ್ತ್ರ Read more…

ಪೊಲೀಸ್ ಕಸ್ಟಡಿ ಆರೋಪಿಗಳಿಗೆ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳಿಗೆ ಪ್ರತಿ ನಿತ್ಯದ ಆಹಾರ ಭತ್ಯೆಯನ್ನು 75 ರೂ.ನಿಂದ 150 ರೂಪಾಯಿಗೆ ಹೆಚ್ಚಳ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಷ್ಟ್ರೀಯ ಮಾನವ Read more…

ಹಿರಿಯ ಕಲಾವಿದರಿಗೆ ಗುಡ್ ನ್ಯೂಸ್: ಮಾಶಾಸನ ಮೊತ್ತ 3 ಸಾವಿರ ರೂ.ಗೆ ಹೆಚ್ಚಳ

ಬೆಂಗಳೂರು: ಹಿರಿಯ ಕಲಾವಿದರಿಗೆ ಮಾಸಾಶನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಇನ್ನು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ‘ಗರೀಬ್ ಕಲ್ಯಾಣ ಅನ್ನ ಯೋಜನೆ’ಯಡಿ ಹೆಚ್ಚುವರಿ ಗೋಧಿ ವಿತರಣೆ

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಫಲಾನುಭವಿಗಳಿಗೆ ಅನುಕೂಲ ಕಲ್ಪಿಸಲು ಅಕ್ಟೋಬರ್ ನಿಂದ ಗೋಧಿ ಹಂಚಿಕೆಯನ್ನು ಹೆಚ್ಚಳ ಮಾಡಲಾಗಿದೆ. 2022ರ ಮೇನಿಂದ ಯೋಜನೆಗೆ ನಿಗದಿಯಾಗಿದ್ದ 1.82 Read more…

ರಾಜ್ಯದಲ್ಲಿ ಮಹಾಮಾರಿ ಡೆಂಘೀ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಚಿಕೂನ್ ಗುನ್ಯಾ ಕೇಸ್ ಗಳೂ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಡೆಂಘೀ ಜ್ವರ ಆತಂಕಕ್ಕೆ ಕಾರಣವಾಗಿರುವ ಹೊತ್ತಲ್ಲೇ ಚಿಕೂನ್ ಗುನ್ಯಾ ಕೇಸ್ ಗಳೂ ಕೂಡ ಹೆಚ್ಚಾಗಿವೆ. ರಾಜ್ಯದಲ್ಲಿ ಒಟ್ಟು Read more…

ಕೇಂದ್ರ ಸರ್ಕಾರದ ಸಾಲ 171.78 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಒಟ್ಟು ಸಾಲ 2024ರ ಮಾರ್ಚ್ ಅಂತ್ಯದ ವೇಳೆಗೆ 171.78 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2023ರ ಡಿಸೆಂಬರ್ ಕೊನೆಯಿಂದ ಆರಂಭವಾಗಿ ಮಾರ್ಚ್ 2024ರ ಅವಧಿಯಲ್ಲಿ Read more…

ರಾಜ್ಯದಲ್ಲಿ ಹೆಚ್ಚಿದ ವಿದ್ಯುತ್ ಬೇಡಿಕೆ: ಹಲವೆಡೆ ಅನಧಿಕೃತ ಲೋಡ್ ಶೆಡ್ಡಿಂಗ್: ವಿದ್ಯಾರ್ಥಿಗಳಿಗೆ ಓದಲು ತೊಂದರೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇದರ ಜೊತೆಗೆ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದ್ದು, ಪೂರೈಕೆ ಸಾಧ್ಯವಾಗದೆ ಹಲವು ಕಡೆ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದೆ. ಪ್ರತಿದಿನ Read more…

ಹೆಚ್ಚಿದ ಉದ್ಯೋಗಾವಕಾಶ: ಭಾರತದಲ್ಲಿ ನಿರುದ್ಯೋಗ ದರ ಶೇಕಡ 3.1ಕ್ಕೆ ಇಳಿಕೆ

ನವದೆಹಲಿ: ದೇಶದಲ್ಲಿ ಉದ್ಯೋಗಾವಕಾಶಗಳ ಹೆಚ್ಚಳದಿಂದ ನಿರುದ್ಯೋಗ ದರ ಇಳಿಮುಖವಾಗಿದೆ. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರ ನಿರುದ್ಯೋಗ ದರ 2023ರಲ್ಲಿ ಶೇ. 3.1ಕ್ಕೆ ಇಳಿಕೆಯಾಗಿದೆ. ಇದು Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಂದಿನಿಂದ ಬಿಯರ್ ದರ 12 ರೂ.ವರೆಗೆ ಹೆಚ್ಚಳ

ಬೆಂಗಳೂರು: ಇಂದಿನಿಂದ ಬಿಯರ್ ದರ ದುಬಾರಿಯಾಗಲಿದೆ. ಪ್ರತಿ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ ಬಿಯರ್ ದರ ಹೆಚ್ಚಳವಾಗಿದೆ. ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ Read more…

BIG NEWS: ದೇಶದಲ್ಲಿ ಶೇ.60ರಷ್ಟು ಹೆಚ್ಚಾಯ್ತು ರಾಷ್ಟ್ರೀಯ ಹೆದ್ದಾರಿ ಜಾಲ

ನವದೆಹಲಿ: ದೇಶದ ರಾಷ್ಟ್ರೀಯ ಹೆದ್ದಾರಿ ಜಾಲವು 2014 ರಲ್ಲಿ 91,000 ಕಿಲೋಮೀಟರ್‌ಗಳಿಂದ 2023 ರಲ್ಲಿ 1.46 ಲಕ್ಷ ಕಿಲೋಮೀಟರ್‌ಗಳಿಗೆ 60 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ರಸ್ತೆ ಸಾರಿಗೆ ಮತ್ತು Read more…

ಹಾಲು ಉತ್ಪಾದನೆ 51% ಹೆಚ್ಚಳ: ಭಾರತಕ್ಕೆ ಮೊದಲ ಸ್ಥಾನ: ವಿಶ್ವದಲ್ಲೇ ಅತ್ಯಂತ ವೇಗದ ಬೆಳವಣಿಗೆ: ಅಮಿತ್ ಶಾ

ನವದೆಹಲಿ: ಭಾರತವು ವಿಶ್ವದ ಹಾಲು ಉತ್ಪಾದನೆಯಲ್ಲಿ 24 ಶೇಕಡ ಪಾಲನ್ನು ಹೊಂದುವ ಮೂಲಕ ಮೊದಲ ಸ್ಥಾನ ತಲುಪಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Read more…

ರಾಜ್ಯಾದ್ಯಂತ ಕುಸಿದ ತಾಪಮಾನ: ಕೊರೆಯುವ ಮಾಗಿಯ ಚಳಿಗೆ ಜನ ಹೈರಾಣ

ಬೆಂಗಳೂರು: ರಾಜ್ಯಾದ್ಯಂತ ತಾಪಮಾನ ಕುಸಿದಿದ್ದು, ಮಾಗಿ ಚಳಿ ತೀವ್ರತೆ ಹೆಚ್ಚಾಗಿದೆ. ಹಿಂಗಾರು ಮಳೆ ದೂರವಾಗುತ್ತಿದ್ದಂತೆ ಬಿಸಿಲ ಬೇಗೆ ಹೆಚ್ಚಿತ್ತು. ಕಳೆದ ವಾರದಿಂದ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ. ಬೆಂಗಳೂರು ಸೇರಿದಂತೆ Read more…

ರಾಜ್ಯದ ಜನತೆಗೆ ಶಾಕ್: ಮಾರ್ಗಸೂಚಿ ದರ ಹೆಚ್ಚಳ ಬಳಿಕ ಮುದ್ರಾಂಕ ಶುಲ್ಕ ಏರಿಕೆ ಬರೆ

ಬೆಳಗಾವಿ(ಸುವರ್ಣಸೌಧ): ಭೂಮಿಯ ಮಾರ್ಗಸೂಚಿ ದರವನ್ನು ಇತ್ತೀಚೆಗಷ್ಟೇ ಹೆಚ್ಚಳ ಮಾಡಿದ್ದ ಸರ್ಕಾರ ಇದೀಗ ಮುದ್ರಾಂಕ ಶುಲ್ಕ(ಸ್ಟ್ಯಾಂಪ್ ಶುಲ್ಕ) ಹೆಚ್ಚಿಸಲು ಮುಂದಾಗಿದೆ. ಗುರುವಾರ ವಿಧಾನಸಭೆಯಲ್ಲಿ ಈ ಬಗ್ಗೆ ವಿಧೇಯಕ ಮಂಡಿಸಲಾಗಿದೆ. ಕಂದಾಯ Read more…

ರಾಜ್ಯದಲ್ಲಿ ಮಕ್ಕಳು, ವೃದ್ದರಲ್ಲಿ ಹೆಚ್ಚಿದ ವೈರಾಣು ಜ್ವರ ಬಾಧೆ: ಆಸ್ಪತ್ರೆಗಳಲ್ಲಿ ದಾಖಲಾತಿ ಪ್ರಮಾಣ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಲೇರಿಯಾ, ಚಿಕೂನ್ ಗುನ್ಯ, ಡೆಂಗಿ ಸೇರಿದಂತೆ ವೈರಾಣು ಜ್ವರ ಬಾಧೆ ಪ್ರಕರಣಗಳು ತೀವ್ರ ಏರಿಕೆಯಾಗಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಆಸ್ಪತ್ರೆಗಳಲ್ಲಿ Read more…

ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಾಲೆಗಳ ನಿರ್ವಹಣಾ ಮೊತ್ತ ಹೆಚ್ಚಳ: 120 ಕೋಟಿ ರೂ. ಅನುದಾನ

ಬೆಂಗಳೂರು: ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ಮೊತ್ತವನ್ನು ಸರ್ಕಾರ ಹೆಚ್ಚಳ ಮಾಡಿದೆ. ಪ್ರಸಕ್ತ ಸಾಲಿಗೆ ಶಾಲೆಗಳ ನಿರ್ವಹಣೆಗೆ 120 ಕೋಟಿ ರೂಪಾಯಿ ಅನುದಾನ Read more…

ಮನೆ, ಸೈಟ್, ಜಮೀನು ಖರೀದಿದಾರರಿಗೆ ಶಾಕಿಂಗ್ ನ್ಯೂಸ್: ಮಾರ್ಗಸೂಚಿ ದರ ಶೇ. 30ರಷ್ಟು ಹೆಚ್ಚಳ

ಬೆಂಗಳೂರು: ಸ್ಥಿರಾಸ್ತಿ ಖರೀದಿ ದರ ದುಬಾರಿ ಆಗಲಿದೆ. ಮಾರ್ಗಸೂಚಿ ಬೆಲೆ ಶೇಕಡ 30ರಷ್ಟು ಹೆಚ್ಚಳವಾಗಲಿದ್ದು, ಅಕ್ಟೋಬರ್ 1ರಿಂದ ಹೊಸ ದರ ಜಾರಿಗೆ ಬರಲಿದೆ. ಜಮೀನು, ನಿವೇಶನ, ಮನೆ ಖರೀದಿ Read more…

BIG NEWS: ಚೀನಾದಲ್ಲಿ ಮತ್ತೊಮ್ಮೆ ಆವರಿಸಿದೆ ಕೊರೊನಾ ಭೀತಿ, ವಿನಾಶಕಾರಿಯಾಗಲಿದೆಯೇ ಹೊಸ ಅಲೆ….?

ಚೀನಾದಲ್ಲಿ ಮತ್ತೆ ಕೊರೊನಾ ಭೀತಿ ಶುರುವಾಗಿದೆ. ಮುಂಬರುವ ಕೆಲವು ತಿಂಗಳುಗಳಲ್ಲಿ ಕೊರೊನಾ ವೈರಸ್ ಸಕ್ರಿಯವಾಗಬಹುದು ಎಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿದೆ. ಕಾರಣ ಚೀನಾದಲ್ಲಿ ಕೊರೋನಾ ಸಬ್‌ವೇರಿಯಂಟ್ ಎಕ್ಸ್‌ಬಿಬಿಯ Read more…

ದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ

ನವದೆಹಲಿ: ದೇಶದಲ್ಲಿ ಮುಸ್ಲಿಂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು Read more…

ಕಾಶಿಯಾತ್ರೆ ಕೈಗೊಳ್ಳುವ ಸಾಮಾನ್ಯ ಭಕ್ತರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ನೌಕರರಿಗೆ ಗುಡ್ ನ್ಯೂಸ್: ರಜೆ ನಗದೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ

ನವದೆಹಲಿ: ರಜೆ ನಗರೀಕರಣ ತೆರಿಗೆ ವಿನಾಯಿತಿ ಮಿತಿ 25 ಲಕ್ಷ ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಖಾಸಗಿ ವಲಯದ ನೌಕರರು ನಿವೃತ್ತಿ ವೇಳೆ ಪಡೆಯುವ ರಜೆ Read more…

BIG NEWS: ಗಗನಕ್ಕೇರಿದೆ ಶುಂಠಿ ಬೆಲೆ, ಮುಂದಿನ ದಿನಗಳಲ್ಲಿ ಆಗಲಿದೆ ಮತ್ತಷ್ಟು ದುಬಾರಿ….!

ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಶುಂಠಿ ಬಳಸ್ತಾರೆ. ಶುಂಠಿ ಬಳಕೆ ಶತಶತಮಾನಗಳಿಂದಲೂ ರೂಢಿಯಲ್ಲಿದೆ. ಕೇವಲ ಮಸಾಲೆಯಾಗಿ ಮಾತ್ರವಲ್ಲದೆ ಇದನ್ನು ಔಷಧ ರೂಪದಲ್ಲಿಯೂ ಸೇವನೆ ಮಾಡಲಾಗುತ್ತದೆ. ಇದರಲ್ಲಿರುವ ಗುಣಲಕ್ಷಣಗಳು ನಮ್ಮ Read more…

‘ಮನ್ ಕಿ ಬಾತ್’: ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲು ಕರೆ ನೀಡಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 99 ನೇ ಸಂಚಿಕೆಯಲ್ಲಿ ಅಂಗಾಂಗ ದಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸುವಂತೆ Read more…

SC, ST ಸಮುದಾಯದವರಿಗೆ ಸಿಹಿ ಸುದ್ದಿ: ಮೀಸಲಾತಿ ಹೆಚ್ಚಳ ಶೆಡ್ಯೂಲ್ 9 ರಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 24ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ರೂಪಿಸಿದ ಶಾಸನವನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರ್ಪಡೆ ಮಾಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se