Tag: independence day

ಸ್ವಾತಂತ್ರ್ಯ ದಿನಾಚರಣೆ: ಶೌರ್ಯ ಮೆರೆದ 1037 ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಸಿಬ್ಬಂದಿಗೆ ಪದಕ ಘೋಷಣೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ 1,037 ಪೊಲೀಸ್ ಸಿಬ್ಬಂದಿ, ಅಗ್ನಿಶಾಮಕ ಸೇವಾ ಸಿಬ್ಬಂದಿ, ಗೃಹ ರಕ್ಷಕರು…

ನಾಳೆ ಸ್ವಾತಂತ್ರ್ಯೋತ್ಸವ ದಿನ ಪ್ರಧಾನಿ ಮೋದಿ ಮತ್ತೊಂದು ದಾಖಲೆ

ನವದೆಹಲಿ: ಜೂನ್ 9ರಂದು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಜವಾಹರಲಾಲ್ ನೆಹರು…

ಆ. 15 ಸ್ವಾತಂತ್ರ್ಯ ದಿನಾಚರಣೆಯಂದು ಇಸ್ರೋದಿಂದ ಉಪಗ್ರಹ ಉಡಾವಣೆ

ನವದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಉಪಗ್ರಹ ಉಡಾವಣೆ ಮಾಡಲಿದೆ.…

ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ…

BIG NEWS: ಭಾರತ ಸ್ವಾತಂತ್ರ್ಯ ಹೋರಾಟದ ದಿನಗಳಿಗೆ ಸಾಕ್ಷಿಯಾಗಿದ್ದ ‘ಇಂಡಿಯಾ ಕ್ಲಬ್’ ಗೆ ಇಂದು ಬೀಗ ಮುದ್ರೆ…!

ಬ್ರಿಟಿಷರು ಭಾರತವನ್ನು ಆಳುತ್ತಿದ್ದ ಸಂದರ್ಭದಲ್ಲಿ ಅವರ ನೆಲದಿಂದಲೇ ಸ್ವಾತಂತ್ರ ಹೋರಾಟದ ಕಹಳೆ ಮೊಳಗಿಸಲು ಕಾರಣಕರ್ತವಾಗಿದ್ದ ಐತಿಹಾಸಿಕ…

ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚನೆ

ಮಂಡ್ಯ: ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಷಮೆಯಾಚಿಸಿದ್ದಾರೆ. ಅಮೆರಿಕದಿಂದ ಬರಲು ಕೆಲವು ತಾಂತ್ರಿಕ ಕಾರಣದಿಂದ…

ಬಸ್ ನಿಲ್ದಾಣದಲ್ಲಿ ಯತ್ನಾಳ್ ಗಿಳಿ ಶಾಸ್ತ್ರ ಹೇಳಲಿ; ಸಚಿವ ಮಧು ಬಂಗಾರಪ್ಪ ವ್ಯಂಗ್ಯ

ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳೊಳಗಾಗಿ ಪತನಗೊಳ್ಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…

BIGG NEWS : ಬಡತನ ನಿವಾರಣೆಗೆ `ಗ್ಯಾರಂಟಿ ಯೋಜನೆ’ ಜಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ; ಬಡತನ ನಿವಾರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ…

ಭಾರತೀಯ ಯೋಧರ ಸಾಹಸಗಾಥೆಯ ಈ ಸಿನಿಮಾಗಳನ್ನು ನೀವು ವೀಕ್ಷಿಸಲೇಬೇಕು…!

ವೀರ ಯೋಧರ ಕಥೆಗಳು, ಅವರ ಶೌರ್ಯ, ಸಾಹಸದ ಕಥೆಗಳನ್ನು ನೀವು ಕೇಳಿರಬಹುದು. ದೇಶವನ್ನು ರಕ್ಷಿಸಲು ಯಾವುದೇ…

Independence Day : ಇಂದಿನ ಪೀಳಿಗೆಗೆ ತ್ಯಾಗ, ಬಲಿದಾನ, ಹೋರಾಟಗಳ ಸ್ಮರಣೆ ಅಗತ್ಯ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಪರಕೀಯರ ಆಡಳಿತದಿಂದ ದೇಶವು ಬಿಡುಗಡೆಗೊಂಡ ಈ ಸುದಿನದಂದು, ಜನ ಸಾಮಾನ್ಯರಲ್ಲಿ ರಾಷ್ಟ್ರೀಯ ಪ್ರಜ್ಞೆ…