alex Certify independence day | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಗ್ರಾ.ಪಂ. ಗ್ರಂಥಾಲಯಗಳಲ್ಲಿ ತಿಂಗಳಿಡಿ `ಸ್ವಾತಂತ್ರ್ಯೋತ್ಸವ’ ಆಚರಣೆ : ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ Read more…

BIG NEWS: ವೃತ್ತಕ್ಕೆ ಸಾವರ್ಕರ್ ಹೆಸರಿಡಲು ಉಡುಪಿ ನಗರಸಭೆ ನಿರ್ಣಯ

ರಾಜ್ಯದ ಕೆಲವು ಕಡೆ ಸಾವರ್ಕರ್ ಫ್ಲೆಕ್ಸ್ ಕಿತ್ತ ಘಟನೆಗೆ ಸಂಬಂಧಿಸಿದಂತೆ ಗೊಂದಲ ಉಂಟಾಗಿತ್ತು. ಅಲ್ಲದೆ ಸಾವರ್ಕರ್ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಕುರಿತಂತೆ ಪರ – ವಿರೋಧದ ಅಭಿಪ್ರಾಯಗಳು ರಾಜಕೀಯ Read more…

‘ಪುನೀತ್’ ಹೆಸರಿನ ಉಪಗ್ರಹ ಉಡಾವಣೆಗೆ ಸಿದ್ಧತೆ; ಶಾಲಾ ಮಕ್ಕಳಿಂದಲೇ ನಿರ್ಮಾಣ

ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದರೂ ಸಹ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದ್ದಾರೆ. ಅವರ ನೆನಪಿನಲ್ಲಿ ಪ್ರತಿನಿತ್ಯವೂ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಪ್ರತಿಯೊಂದು Read more…

ಸಿಗರೇಟ್ ನಿಂದ ರಾಷ್ಟ್ರಧ್ವಜ ಸುಟ್ಟ ಆರೋಪಿ ‘ಅಂದರ್’

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರು ರಾಷ್ಟ್ರಧ್ವಜವನ್ನು ತಮ್ಮ Read more…

ನಾನು ಕ್ರಿಶ್ಚಿಯನ್‌, ಧ್ವಜಾರೋಹಣ ಮಾಡುವುದಿಲ್ಲ ಎಂದ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಿ; ಧ್ವಜಕ್ಕೆ ಗೌರವ ಸಲ್ಲಿಸಲೂ ನಕಾರ

ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿ ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರಧ್ವಜಾರೋಹಣ ಮಾಡಲು ಹಾಗೂ ಗೌರವ ವಂದನೆ ಸಲ್ಲಿಸಲು ನಿರಾಕರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ತಾನು ಕ್ರಿಶ್ಚಿಯನ್‌, ಹಾಗಾಗಿ Read more…

BIG NEWS: ಶಾಲೆಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ; ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಆದೇಶ ಸಾಧ್ಯತೆ

ಎರಡು ದಿನಗಳ ಹಿಂದಷ್ಟೇ ದೇಶದಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ನೀಡಿದ ಕರೆಯಂತೆ Read more…

‘ಹರ್ ಘರ್ ತಿರಂಗಾ’ ಅಭಿಯಾನದಿಂದ ಧ್ವಜ ತಯಾರಕರು – ಮಾರಾಟಗಾರರಿಗೆ ಬಂಪರ್

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು, ಮೂರು ದಿನಗಳ ಕಾಲ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗಿಯಾಗುವಂತೆ ದೇಶವಾಸಿಗಳಿಗೆ ಕರೆ ನೀಡಿದ್ದರು. ಇದಕ್ಕೆ Read more…

ಸನ್ನಡತೆ ಆಧಾರದ ಮೇಲೆ ಜೈಲಿನಲ್ಲಿದ್ದ ಬಿಲ್ಕೀಸ್ ಬಾನು ಹಂತಕರ ಬಿಡುಗಡೆ

2002ರಲ್ಲಿ ಗುಜರಾತ್ ನಲ್ಲಿ ನಡೆದಿದ್ದ ಗೋಧ್ರೋತ್ತರ ಹಿಂಸಾಚಾರದ ವೇಳೆ 21 ವರ್ಷದ ಗರ್ಭಿಣಿ ಬಿಲ್ಕೀಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರ Read more…

BIG NEWS: ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ; ಬಿಕೋ ಎನ್ನುತ್ತಿವೆ ರಸ್ತೆಗಳು

144 ಸೆಕ್ಷನ್ ಜಾರಿಯಲ್ಲಿರುವ ಕಾರಣ ಜನರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಸಹ ಬಂದ್ ಮಾಡಿಸಲಾಗಿದ್ದು, ಹೀಗಾಗಿ ಇಡೀ ಶಿವಮೊಗ್ಗ ನಗರ ಬಿಕೋ ಎನ್ನುತ್ತಿದೆ. Read more…

ಭೂಮಿಯಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಮಕ್ಕಳಿಗೆ ಬಾಹ್ಯಾಕಾಶ ವಿಜ್ಞಾನವನ್ನು ಉತ್ತೇಜಿಸಲು ಹೆಸರುವಾಸಿಯಾದ ಸಂಸ್ಥೆಯಾದ ಸ್ಪೇಸ್​ ಕಿಡ್ಜ್​ ಇಂಡಿಯಾ ಭಾರತೀಯ ತ್ರಿವರ್ಣ ಧ್ವಜವನ್ನು ಭೂಮಿಯಿಂದ ಸುಮಾರು 30 ಕಿಲೋಮೀಟರ್​ ಎತ್ತರದಲ್ಲಿ ಹಾರಿಸಿದೆ. ʼಹರ್​ ಘರ್​ ತಿರಂಗಾʼ Read more…

ಸ್ವಾತಂತ್ರ್ಯ ದಿನದಂದು ʼಜನ ಗಣ ಮನʼ ನುಡಿಸಿದ ಪಾಕ್​ ಕಲಾವಿದ

ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಸಂಭ್ರಮಾಚರಣೆ ಮೇರೆ ಮೇರಿದೆ. ವಿದೇಶಗಳಲ್ಲೂ ಸಹ ಭಾರತದ ಈ ಸಂಭ್ರಮಕ್ಕೆ ಬೆಂಬಲವಾಗಿ ಕಾರ್ಯಕ್ರಮ ನಡೆದು ಆ ಮೂಲಕ ಶುಭ Read more…

Independence Day 2022: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳ ಪ್ರವಾಹ

ಭಾರತವು 76ನೇ ಸ್ವಾತಂತ್ರ್ಯ ದಿನ ಆಚರಿಸುತ್ತಿರುವಾಗ ʼಹರ್​ ಘರ್​ ತಿರಂಗಾʼ ಅಭಿಯಾನ ದೇಶದ ಮೂಲೆ ಮೂಲೆಯಲ್ಲಿ ಸದ್ದು ಮಾಡಿದೆ. ಈ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಿಸಿದ ಫೋಟೋ ಹಾಗೂ Read more…

ಲೇಹ್ ​ನಿಂದ ಮನಾಲಿವರೆಗೆ 430 ಕಿಮೀ ʼಫ್ರೀಡಂ ರನ್ʼ ಪೂರ್ಣಗೊಳಿಸಿದ ಎರಡು ಮಕ್ಕಳ ತಾಯಿ

ಇದೇ ವರ್ಷದ ಜೂನ್ ​ನಲ್ಲಿ ಲೇಹ್ ​ನಿಂದ ಮನಾಲಿಗೆ ಏಕಾಂಗಿಯಾಗಿ 55 ಗಂಟೆ 13 ನಿಮಿಷಗಳಲ್ಲಿ ಸೈಕ್ಲಿಂಗ್​ ಮಾಡಿ ಗಿನ್ನೆಸ್​ ದಾಖಲೆ ನಿರ್ಮಿಸಿದ್ದ ಪುಣೆಯ ಪ್ರೀತಿ ಮಾಸ್ಕೆ ಈಗ Read more…

‘ಸ್ವಾತಂತ್ರ್ಯೋತ್ಸವ’ ದ ಬಳಿಕ ತ್ರಿವರ್ಣ ಧ್ವಜವನ್ನು ಸಂರಕ್ಷಿಸಿಡುವ ಕುರಿತು ಇಲ್ಲಿದೆ ಮಾಹಿತಿ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ದೇಶವಾಸಿಗಳು ಅಭೂತಪೂರ್ವ ಪ್ರತಿಕ್ರಿಯೆ ನೀಡಿದ್ದಾರೆ. Read more…

ಜಾಹೀರಾತಿನಲ್ಲಿ ನೆಹರು ಚಿತ್ರ ಹಾಕಬೇಕಿತ್ತು ಎಂದ ಸಚಿವ ಬಿ.ಸಿ. ಪಾಟೀಲ್

ಸ್ವಾತಂತ್ರ್ಯೋತ್ಸವದ ಮುನ್ನಾ ದಿನ ರಾಜ್ಯ ಸರ್ಕಾರ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಕೊಕ್ ನೀಡಲಾಗಿತ್ತು. ಇದು ತೀವ್ರ ವಿರೋಧಕ್ಕೆ Read more…

ವಿಶ್ವ ವಿಖ್ಯಾತ ‘ಜೋಗ ಜಲಪಾತ’ ವೀಕ್ಷಣೆಗೆ ಹರಿದು ಬಂದ ಜನಸಾಗರ

ಆಗಸ್ಟ್ 13 ಶನಿವಾರ, ಆಗಸ್ಟ್ 14 ಭಾನುವಾರ ವಾರಾಂತ್ಯದ ರಜಾ ದಿನಗಳಾಗಿದ್ದು, ಇದರ ಜೊತೆಗೆ ಆಗಸ್ಟ್ 15ರ ಸೋಮವಾರ ಸ್ವಾತಂತ್ರ್ಯೋತ್ಸವದ ಕಾರಣಕ್ಕೆ ಶಾಲಾ – ಕಾಲೇಜು, ಕಾರ್ಖಾನೆ, ಕಚೇರಿಗಳಿಗೆ Read more…

ಆಟೋದಲ್ಲಿ ಬಂದು ಧ್ವಜಾರೋಹಣ ನೆರವೇರಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಸೋಮವಾರದಂದು ದೇಶದಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಪ್ರೇಮ Read more…

ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಹಾಕಿದ್ದವನು ‘ಅಂದರ್’

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು 56 ವರ್ಷದ ವಿಷ್ಣು Read more…

75 ಅಡಿ ನೀರಿನಾಳದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಸ್ಕೂಬಾ ತರಬೇತುದಾರ

ಇಡೀ ದೇಶದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆ ನಡೆಯುತ್ತಿದೆ. ಜನರು ಕಳೆದ ಕೆಲವು ದಿನಗಳಿಂದ ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ಕೆಲವರು ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ್ದರೆ, Read more…

ʼಮನ್ನತ್‌ʼ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಶಾರುಖ್​ ಕುಟುಂಬ

ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ನಡೆದಿದೆ. ಹಿರಿಯ ಕಿರಿಯರೆನ್ನದೇ, ಬಡವ ಬಲ್ಲಿದ ಎನ್ನದೇ ಎಲ್ಲರೂ ಆಚರಿಸುತ್ತಿದ್ದಾರೆ. ಬಾಲಿವುಡ್​ ಸೂಪರ್​ ಸ್ಟಾರ್​ ಶಾರುಖಾನ್​ ತಮ್ಮ ಮನೆಯಲ್ಲಿ ಕುಟುಂಬದೊಂದಿಗೆ Read more…

ದಾವಣಗೆರೆ ಜಿಲ್ಲೆಯಾಗಿ ಇಂದಿಗೆ 25 ವರ್ಷ; ಹೊನ್ನಾಳಿ ತಾಲೂಕಿನ ಜನತೆಗೆ ಈಗಲೂ ಶಿವಮೊಗ್ಗವೇ ಅಚ್ಚುಮೆಚ್ಚು

ಜೆ.ಎಚ್. ಪಟೇಲ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1997 ಆಗಸ್ಟ್ 15ರಂದು ಅವಿಭಜಿತ ಶಿವಮೊಗ್ಗ ಜಿಲ್ಲೆಯನ್ನು ವಿಭಜಿಸಿ ಹೊನ್ನಾಳಿ ಹಾಗೂ ಚನ್ನಗಿರಿಯನ್ನು ದಾವಣಗೆರೆಗೆ ಸೇರಿಸುವ ಮೂಲಕ ದಾವಣಗೆರೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿದ್ದರು. Read more…

ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ: ಜಮೀರ್ ಭಾಗಿ, ಸ್ಥಳೀಯರ ಸಂಭ್ರಮಾಚರಣೆ

ಬೆಂಗಳೂರು: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಇಂದು ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಗಿದೆ. ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್ ಹಾಗೂ ಗಣ್ಯರು, Read more…

ಪ್ರತಿ ಮನೆಗೂ ಸ್ವಾತಂತ್ರ್ಯದ ಸಂಭ್ರಮ, ಭಾರತ ದೊಡ್ಡ ಶಕ್ತಿ ಪ್ರಜಾಪ್ರಭುತ್ವ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ

ನವದೆಹಲಿ: ಭಾರತದ ಬಳಿ ಪ್ರಜಾಪ್ರಭುತ್ವ ಎಂಬ ದೊಡ್ಡ ಶಕ್ತಿ ಇದೆ. ಕೆಂಪುಕೋಟೆಯಿಂದ ಪ್ರತಿ ಮನೆಗೂ ಸ್ವಾತಂತ್ರ್ಯದ ಸಂಭ್ರಮ ತೆಗೆದುಕೊಂಡು ಹೋಗಿದ್ದೇವೆ. ಭಾರತದ ಬಳಿ ಒಂದು ಆಂತರಿಕ ಶಕ್ತಿ ಇದೆ Read more…

ಸರ್ಕಾರಿ ಅಧಿಕಾರಿಗಳು ‘ಹಲೋ’ ಬದಲು ಹೇಳಬೇಕು ‘ವಂದೇ ಮಾತರಂ’

ದೇಶ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ. ಮಹಾರಾಷ್ಟ್ರದ ಸರ್ಕಾರಿ Read more…

ಆಕರ್ಷಕ ತ್ರಿವರ್ಣ ಪೇಟದಲ್ಲಿ ಮಿಂಚಿದ ಮೋದಿ: ರಾಷ್ಟ್ರಪಿತ ಗಾಂಧೀಜಿಗೆ ನಮಿಸಿ ಧ್ವಜಾರೋಹಣ: ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಶಯ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣಕ್ಕೆ ಮುನ್ನ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ Read more…

ಸತತ 9ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ: ದೇಶದ ಜನತೆಗೆ ಬಂಪರ್ ಕೊಡುಗೆ ಘೋಷಣೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸತತ 9ನೇ ಬಾರಿಗೆ ಪ್ರಧಾನಿ ಮೋದಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. Read more…

ಸ್ವಾತಂತ್ರ್ಯ ದಿನದಿಂದ ಓಲಾ ಎಲೆಕ್ಟ್ರಿಕ್​ ಕಾರು ಅನಾವರಣ….?‌ ಮಹತ್ವದ ಸುಳಿವು ನೀಡಿದ ಸಿಇಒ ಭವಿಶ್​ ಅಗರ್ವಾಲ್​

ಓಲಾ ಎಲೆಕ್ಟ್ರಿಕ್​ ದ್ವಿಚಕ್ರ ವಾಹನ ದೇಶಾದ್ಯಂತ ಸಂಚಲನ ಮೂಡಿಸಿದೆ. ಜನರ ಬೇಡಿಕೆಯನ್ನು ಪೂರೈಸಲಾಗದೇ ಓಲಾ ಪರದಾಡುತ್ತಿದೆ. ಈ ನಡುವೆಯೇ ಸ್ವಾತಂತ್ರ್ಯ ದಿನಾಚರಣೆ ವೇಳೆ ಎಲೆಕ್ಟ್ರಿಕ್​ ಕಾರಿನ ಬಗ್ಗೆ ಮಹತ್ವದ Read more…

ಜಿಯೋ ಗ್ರಾಹಕರಿಗೆ ಬಂಪರ್: ಸ್ವಾತಂತ್ರೋತ್ಸವದ ಕೊಡುಗೆಯಾಗಿ ಆಕರ್ಷಕ ಡೇಟಾ ಆಫರ್​

75ನೇ ಸ್ವಾತಂತ್ರ್ಯ ದಿನಾಚರಣೆಗೆ ದೇಶಾದ್ಯಂತ ಭರದ ಸಿದ್ಧತೆ ನಡೆದಿದೆ. ಈ ನಡುವೆ ವಿವಿಧ ಕಂಪನಿಗಳು ಈ ಸಂಭ್ರಮಾಚರಣೆ ಭಾಗವಾಗಿ ಆಫರ್ ​ಗಳನ್ನು ಪ್ರಕಟಿಸುತ್ತಿದೆ. ಪ್ರಮುಖ ಟೆಲಿಕಾಂ ಸೇವೆಗಳ ಪ್ಲೇಯರ್​ Read more…

ಭೋಪಾಲ್​ ರಸ್ತೆಯನ್ನು ಧ್ವಜಗಳಿಂದ ಅಲಂಕರಿಸಿದ ವಿಡಿಯೋ ವೈರಲ್​

75 ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆ ಸಂಭ್ರಮಾಚರಣೆ ಹೆಚ್ಚಾಗುತ್ತಿದೆ. ವಿವಿಧ ನಗರಗಳಲ್ಲಿ ಬಗೆ ಬಗೆಯ ಅಲಂಕಾರ ನಡೆಯುತ್ತಿದೆ. ಇದೇ ರೀತಿ ಭೋಪಾಲ್​ ನಗರದ ಅದ್ಭುತ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ Read more…

ಸ್ವಾತಂತ್ರ್ಯ ಸಂಭ್ರಮ; ಈ ಹೋಟೆಲ್ ​ನಲ್ಲಿ ಸಿಗಲಿದೆ ತ್ರಿವರ್ಣದ ತಿಂಡಿ ತಿನಿಸು

ದೇಶ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ಎಲ್ಲೆಡೆ ತಯಾರಿ ನಡೆಯುತ್ತಿದೆ. ಪ್ರತಿ ಮನೆ ಮೇಲೂ ದೇಶದ ಧ್ವಜ ಹಾರಬೇಕೆಂದು ಸರ್ಕಾರ ಬಯಸಿದ್ದು, ಧ್ವಜ ತಲುಪಿಸುವ ಕೆಲಸ ಕೂಡ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...