alex Certify independence day | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ 75 ನೇ ಸ್ವಾತಂತ್ರೋತ್ಸವ ಸಂಭ್ರಮ; ಸಿಎಂ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ Read more…

ʼಸ್ವಾತಂತ್ರ್ಯ ದಿನಾಚರಣೆʼ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಭಾರತದಲ್ಲಿ ಇಂದು 75ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಒಂದಷ್ಟು ಇತಿಹಾಸ ಹಾಗೂ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳೋಣ….. ಭಾರತಕ್ಕೆ ಸ್ವಾತಂತ್ರ್ಯ ಆಗಸ್ಟ್ 15,1947 ರಂದು ಬಂದಿರುವುದು ನಿಮಗೆಲ್ಲಾ ಗೊತ್ತೇ Read more…

75 ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಸಂಭ್ರಮ: ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ದು, ಕೊರೋನಾ ನಿಯಮಾವಳಿ ಪಾಲಿಸಿ ಸ್ವಾತಂತ್ರ್ಯೋತ್ಸವ ಆಚರಿಸಿ ಎಂದು ಕರೆ ನೀಡಿದ್ದಾರೆ. Read more…

ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ ನಿರೀಕ್ಷೆಯಲ್ಲಿದ್ದವರಿಗೆ ಖುಷಿ ಸುದ್ದಿ

75ನೇ ಸ್ವಾತಂತ್ರ‍್ಯೋತ್ಸವ ದಿನ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ ಗಳನ್ನು ಬಿಡುಗಡೆ ಮಾಡಲು ಸನ್ನದ್ಧವಾಗಿರುವ ಓಲಾ ಎಲೆಕ್ಟ್ರಿಕ್, ಆಗಸ್ಟ್‌ 15, 2021ರಂದು ಬಿಡುಗಡೆಯಾಗಲಿರುವ ಎಲ್ಲಾ ಬಣ್ಣದ ಒಂದೊಂದು ಸ್ಕೂಟರ್‌ನ ಚಿತ್ರವೊಂದನ್ನು Read more…

BIG BREAKING: ಆ. 15 ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಚಿವರ ನೇಮಕ

ಬೆಂಗಳೂರು: ಆಗಸ್ಟ್ 15 ರಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಧ್ವಜಾರೋಹಣಕ್ಕೆ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ -ಗೋವಿಂದ ಕಾರಜೋಳ ಶಿವಮೊಗ್ಗ -ಕೆಎಸ್ Read more…

BREAKING NEWS: ರಾಜ್ಯದ ಜನತೆಗೆ ಸಿಹಿ ಸುದ್ದಿ, ಯಾರೂ ನಿರೀಕ್ಷಿಸದ ಹೊಸ ಯೋಜನೆ ಜಾರಿ

ಮಂಡ್ಯ: ಸ್ವಾತಂತ್ರ್ಯ ದಿನಾಚರಣೆಯ ದಿನ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಎಂದು ಸಚಿವ ಸೋಮಣ್ಣ ಸುಳಿವು ನೀಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಯಾರೂ ನಿರೀಕ್ಷೆ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: BPL ಕುಟುಂಬದ ರೀತಿ ಗ್ಯಾಸ್ ಸಂಪರ್ಕ ಉಚಿತ

ಉಜ್ವಲ ಯೋಜನೆಯಡಿ ಬಿಪಿಎಲ್ ಕುಟುಂಬದವರಿಗೆ ಉಚಿತವಾಗಿ ಅನಿಲ ಸಂಪರ್ಕ ನೀಡಲಾಗಿದ್ದು ಇದೇ ಮಾದರಿಯಲ್ಲಿ 75 ವರ್ಷದ ಹಿರಿಯರಿಗೆ ಉಚಿತವಾಗಿ ಅನಿಲ ಸಂಪರ್ಕ ನೀಡಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ Read more…

ಕೆನಡಾದ ಪ್ರಸಿದ್ಧ ಹೋಟೆಲ್​ನ ಎದುರು ನಿರ್ಮಾಣವಾಯ್ತು ರಾಷ್ಟ್ರಪಿತನ ಭವ್ಯ ಪ್ರತಿಮೆ..!

ಭಾರತ ತನ್ನ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಲು ಕೆಲವೇ ತಿಂಗಳುಗಳ ಮೊದಲು ಕೆನಡಾದ ಹೋಟೆಲ್​ ಡಿ ಗ್ಲೇಸ್​ ಎಂಬ ಪ್ರಸಿದ್ಧ ಹೋಟೆಲ್​ ಮಹಾತ್ಮ ಗಾಂಧಿಯ ಮಂಜುಗಡ್ಡೆಯ ಪ್ರತಿಮೆಯನ್ನ ನಿರ್ಮಿಸಿದೆ. ಕ್ವಿಬೆಕ್​ Read more…

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ವಿಶಿಷ್ಟ ರೀತಿ ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಪ್ರಾಣಿಗಳೂ ಸ್ವಾತಂತ್ರ್ಯ ದಿನದ ಸವಿಯುಂಡವು. ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಪರಿಕಲ್ಪನೆಯೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ನೀಡಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ Read more…

MSD ಥರ ಯಾರೂ ಇಲ್ಲ, ಇರಲಿಲ್ಲ ಹಾಗೂ ಬರುವುದಿಲ್ಲ ಎಂದ ಸೆಹ್ವಾಗ್

ಸ್ವಾತಂತ್ರ‍್ಯ ದಿನಾಚರಣೆ ಸಂದರ್ಭದಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಎಲ್ಲೆಡೆಯಿಂದ ಭಾವನಾತ್ಮಕ ಸ್ಪಂದನೆ ಸಿಕ್ಕಿದೆ. ಈ Read more…

ಜಲಪಾತದಲ್ಲಿ ಮೂಡಿದ ತ್ರಿವರ್ಣ

ಸಾಮಾನ್ಯವಾಗಿ ಜಲಪಾತವೆಂದರೆ ಬೆಳ್ನೊರೆಯುಕ್ಕಿಸುತ್ತಾ ಧುಮ್ಮಿಕ್ಕುವ ನೀರಿನ ಚಿತ್ರವೇ ಮನದಲ್ಲಿ ಮೂಡುತ್ತದೆ. ಆದರೆ ಸ್ವಾತಂತ್ರ‍್ಯೋತ್ಸವದ ಹಿಗ್ಗಿನಲ್ಲಿದ್ದ ದೇಶವಾಸಿಗಳಿಗೆ ಇಲ್ಲೊಂದು ತ್ರಿವರ್ಣ ಜಲಪಾತದ ಚಿತ್ರವು ಮೈನವಿರೇಳಿಸುತ್ತಿದೆ. ನಮ್ಮ ರಾಷ್ಟ್ರ ಧ್ವಜದಲ್ಲಿರುವ ಕೇಸರಿ, Read more…

13 ನಿಮಿಷಗಳಲ್ಲಿ 111 ಬಾಣ ಉಡಾಯಿಸಿದ 5ರ ಬಾಲೆ

ಕೇವಲ 13 ನಿಮಿಷಗಳಲ್ಲಿ 111 ಬಾಣಗಳನ್ನು ಉಡಾಯಿಸುವ ಮೂಲಕ ಚೆನ್ನೈ ಮೂಲದ 5 ವರ್ಷದ ಬಾಲಕಿ ಸಂಜನಾ ವಿಶ್ವದಾಖಲೆ ನಿರ್ಮಿಸಿದ್ದಾಳೆ. ಅಚ್ಚರಿಯ ವಿಚಾರ ಇಲ್ಲಿಗೇ ನಿಲ್ಲದು. ಆಕೆ ಈ Read more…

ಉದ್ಯಮಿಯ ಹೃದಯ ಗೆದ್ದ ರಾಷ್ಟ್ರಗೀತೆ ಹಾಡುತ್ತಿರುವ ಪುಟ್ಟ ಪೋರ

ಸ್ವಾತಂತ್ರ‍್ಯೋತ್ಸದ ಪ್ರಯುಕ್ತ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿರುವ ಉದ್ಯಮಿ ಆನಂದ್ ಮಹಿಂದ್ರಾ, ಪುಟಾಣಿ ಬಾಲನೊಬ್ಬದ ದೇಶಭಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅರುಣಾಚಲ ಪ್ರದೇಶದ ಮಗುವೊಂದು ಬಹಳ ರಾಷ್ಟ್ರಭಕ್ತಿಯಿಂದ ರಾಷ್ಟ್ರಗೀತೆ ಹಾಡುತ್ತಿರುವುದನ್ನು ಈ Read more…

ಗಾಂಧೀಜಿಯ ಬೃಹತ್ ಚಿತ್ರ ಬಿಡಿಸುವ ಮೂಲಕ ಚೆನ್ನೈ ಕಲಾವಿದನಿಂದ ದಾಖಲೆ

ಸ್ವಾತಂತ್ರ‍್ಯ ಹೋರಾಟಗಾರ ಮಹಾತ್ಮಾ ಗಾಂಧಿ ಅವರ ಅತಿ ದೊಡ್ಡ ಚಿತ್ರವನ್ನು ರಚಿಸುವ ಮೂಲಕ ಚೆನ್ನೈ ಮೂಲದ ಕಲಾವಿದ ಶಿವರಾಮನ್ ಗಿನ್ನೆಸ್ ದಾಖಲೆ ಸೃಷ್ಟಿಸಲು ಮುಂದಾಗಿದ್ದಾರೆ. ನಗರದ ಗಿಂಡಿ ಪ್ರದೇಶದಲ್ಲಿರುವ Read more…

ಬಟನ್‌ ಗಳಿಂದಲೇ ಮಹಾತ್ಮಾ ಗಾಂಧಿ ಚಿತ್ರ ರಚಿಸಿದ NRI ಮಹಿಳೆ

UAEನಲ್ಲಿ ನೆಲೆಸಿರುವ ಭಾರತ ಮೂಲದ ಕಲಾವಿದರೊಬ್ಬರು ಮರುಬಳಕೆ ಮಾಡಲಾದ 5000 ಬಟನ್ ‌ಗಳನ್ನು ಬಳಸಿಕೊಂಡು ಮಹಾತ್ಮಾ ಗಾಂಧಿ ಚಿತ್ರವನ್ನು ರಚಿಸಿದ್ದಾರೆ. ಕಳೆದ 29 ವರ್ಷಗಳಿಂದ ಈ ದೇಶದಲ್ಲಿ ನೆಲೆಸಿರುವ Read more…

ಪ್ರಧಾನಿಯ ಈ ಮಾತಿಗೆ ಮೆಚ್ಚುಗೆಯ ಸುರಿಮಳೆ

ಕೋವಿಡ್-19 ಸಾಂಕ್ರಮಿಕದ ನಡುವೆಯೇ ಈ ಬಾರಿ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೆಂಪು ಕೋಟೆಯ ಪ್ರಾಂಗಣದಲ್ಲಿ ನಿಂತು ತ್ರಿವರ್ಣವನ್ನು ಆರೋಹಣ ಮಾಡಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಈ Read more…

ಕೊರೊನಾ ಎಫೆಕ್ಟ್: ಇದ್ರ ಮಾರಾಟದಲ್ಲಿ ಭಾರೀ ಇಳಿಕೆ

ದೇಶದಲ್ಲಿ ಕೊರೊನಾ ರಾಷ್ಟ್ರಧ್ವಜದ ಮಾರಾಟದ ಮೇಲೂ ಪರಿಣಾಮ ಬೀರಿದೆ. ಕೋವಿಡ್ 19 ರ ಕಾರಣದಿಂದಾಗಿ ದೇಶದ ತ್ರಿವರ್ಣ ಧ್ವಜಗಳ ಮಾರಾಟವು ಶೇಕಡಾ 50 ರಷ್ಟು ಕಡಿಮೆಯಾಗಿದೆ. ಇಂದು ಇಡೀ Read more…

ಉದ್ಯೋಗಾಕಾಂಕ್ಷಿಗಳಿಗೆ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಸಿಎಂ BSY ಗುಡ್ ನ್ಯೂಸ್

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲರಿಗೂ ನಮನಗಳು. ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ರಾಮ ರಾಜ್ಯದ ಕನಸು Read more…

ಕೊರೊನಾ ಲಸಿಕೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಭಾರತದಲ್ಲಿ ಕೊರೊನಾಗೆ ಮೂರು ಲಸಿಕೆಗಳು ಪರೀಕ್ಷೆಯ ಹಂತದಲ್ಲಿದ್ದು ವಿಜ್ಞಾನಿಗಳು ಗ್ರೀನ್ ಸಿಗ್ನಲ್ ನೀಡಿದ ನಂತರ ಲಸಿಕೆಯನ್ನು ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಕೊಡುಗೆ

 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ನ್ಯಾಷನಲ್ ಡಿಜಿಟಲ್ ಮಿಷನ್ ಯೋಜನೆಯನ್ನು ಇಂದಿನಿಂದ ದೇಶದಲ್ಲಿ ಜಾರಿಗೊಳಿಸಲಾಗುವುದು ಎಂದು Read more…

ಬಿಗ್ ನ್ಯೂಸ್: ಸತತ 7 ನೇ ಬಾರಿಗೆ ಕೆಂಪುಕೋಟೆ ಮೇಲೆ ಮೋದಿ ಧ್ವಜಾರೋಹಣ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮ ಮನೆ ಮಾಡಿದ್ದು, ಕೊರೋನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸತತ ಏಳನೇ ಬಾರಿಗೆ Read more…

ಕೊರೋನಾ ವಿರುದ್ಧ ಜಯ, ಆತ್ಮ ನಿರ್ಭರ್ ಭಾರತ್ ಸಂಕಲ್ಪ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಸಂಭ್ರಮಾಚರಣೆ ಸರಳವಾಗಿ ನಡೆದಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಮುಂದಿನ ವರ್ಷ 75 ನೇ Read more…

74 ನೇ ಸ್ವಾತಂತ್ರ್ಯೋತ್ಸವ, ದೇಶದ ಜನತೆಗೆ ಮೋದಿ ಶುಭಾಶಯ

ನವದೆಹಲಿ: ದೇಶಾದ್ಯಂತ 74 ನೇ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಯಮಾನುಸಾರ ಸರಳವಾಗಿ ಸ್ವಾತಂತ್ರ್ಯದಿನ ಆಚರಿಸಲಾಗುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಸ್ವಾತಂತ್ರೋತ್ಸವದ ಶುಭಾಶಯ ಕೋರಿದ್ದಾರೆ. ದೇಸದೆಲ್ಲೆಡೆ Read more…

ಉಚಿತ ಆಹಾರ ಧಾನ್ಯ ಸೇರಿ ಹಲವು ಯೋಜನೆ: ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ರಾಷ್ಟ್ರಪತಿ ಮಹತ್ವದ ಮಾಹಿತಿ

ನವದೆಹಲಿ: 74 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ಬಾರಿ ಸ್ವಾತಂತ್ರ್ಯೋತ್ಸವ ಎಂದಿನಂತೆ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ Read more…

ನಿಮ್ಮ ರಾಷ್ಟ್ರಗೀತೆ ದನಿಗೆ ಗೂಗಲ್ ವಾದ್ಯ ಸಹಯೋಗ

ಸದಾ ಹೊಸತನಗಳನ್ನು ಪರಿಚಯಿಸುವ ಗೂಗಲ್ ಅಗಸ್ಟ್ 15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಭಾರತೀಯರಿಗೆ ವಿಶೇಷ ಕೊಡುಗೆಯನ್ನು ನೀಡುತ್ತಿದೆ. ಅಂದು ರಾಷ್ಟ್ರಗೀತೆ ಹಾಡುವಾಗ ಅದು ವಾದ್ಯ ಸಂಗೀತದ ಹಿಮ್ಮೇಳವನ್ಮು Read more…

ಇಲ್ಲಿದೆ ‘ರಾಷ್ಟ್ರ ಧ್ವಜ’ದ ಇತಿಹಾಸ ಮತ್ತದರ ಮಹತ್ವ

ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲ ತಯಾರಿ ನಡೆಯುತ್ತಿದೆ. ಈ ಬಾರಿ 74 ನೇ ಸ್ವಾತಂತ್ರ್ಯ ದಿನವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುವುದು. 1947, ಆಗಸ್ಟ್ 15 ರಂದು Read more…

ಕೊರೋನಾ ಎಫೆಕ್ಟ್: ಮನೆಯಲ್ಲೇ ಸ್ವಾತಂತ್ರ್ಯ ದಿನಾಚರಣೆ – ಕಿಟಕಿ, ಬಾಲ್ಕನಿ, ಮಹಡಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ಸಂಭ್ರಮಿಸಿ

ನವದೆಹಲಿ: ಕೊರೋನಾ ಕಾರಣದಿಂದ ಎಲ್ಲರೂ ಮನೆಯಲ್ಲಿ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾಗಿಯಾಗುವಂತೆ ತಿಳಿಸಲಾಗಿದೆ. ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವೈದ್ಯರು, ನರ್ಸ್ ಗಳು ಪೌರಕಾರ್ಮಿಕರು ಮೊದಲಾದ ಕೊರೋನಾ ವಾರಿಯರ್ಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...