alex Certify India | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ `ಕಾಂಪೌಂಡ್ ಆರ್ಚರ್’ ನಲ್ಲಿ ಭಾರತದ ಜ್ಯೋತಿ ಸುರೇಖಾಗೆ ಚಿನ್ನದ ಪದಕ

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಕಾಂಪೌಂಡ್ ಆರ್ಚರ್ ನಲ್ಲಿ ಭಾರತದ ಜ್ಯೋತಿ ಸುರೇಖಾ ಚಿನ್ನದ ಪದಕ ಗೆದ್ದಿದ್ದಾರೆ. ಖೇಲೋ ಇಂಡಿಯಾ ಅಥ್ಲೀಟ್ Read more…

BREAKING : ಏಷ್ಯನ್ ಗೇಮ್ಸ್ `ರಿಕರ್ವ್ ಪುರುಷರ ಆರ್ಚರಿ’ಯಲ್ಲಿ `ಭಾರತ’ ತಂಡ ಫೈನಲ್ ಗೆ ಪ್ರವೇಶ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಭರ್ಜರಿ ಪ್ರದರ್ಶನ ಮುಂದುವರೆಸಿದ್ದು, ಪುರುಷರ ರಿಕರ್ವ್ ಆರ್ಚರಿಯಲ್ಲಿ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ. ಏಷ್ಯನ್ ಗೇಮ್ಸ್ ರಿಕರ್ವ್ Read more…

BREAKING : ಏಷ್ಯನ್ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತದ `HS ಪ್ರಣಯ್’ ಗೆ ಕಂಚಿನ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಪುರುಷರ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಭಾರತ ಶೆಟ್ಲರ್ ಪ್ರಣಯ್ ಅವರು ಕಂಚಿನ ಪದಕ ಪಡೆದಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ಮಹಿಳಾ `ಆರ್ಚರಿ ರಿಕರ್ವ್’ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ|Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಆರ್ಚರಿ ಮಹಿಳಾ ರಿಕರ್ವ್ ಸ್ಪರ್ಧೆಯಲ್ಲಿ ಭಾರತದ ವನಿತೆಯರು ಕಂಚಿನ ಪದಕ ಪಡೆದಿದ್ದಾರೆ. ಟಾಪ್ ಸ್ಕೀಮ್ ಬಿಲ್ಲುಗಾರ್ತಿಗಳಾದ Read more…

BREAKING : ಏಷ್ಯನ್ ಗೇಮ್ಸ್ `ಮಹಿಳಾ ಕಬಡ್ಡಿ’ಯಲ್ಲಿ ನೇಪಾಳದ ವಿರುದ್ಧ ಭಾರತಕ್ಕೆ ಭರ್ಜರಿ ಜಯ : ಫೈನಲ್ ಗೆ ಲಗ್ಗೆ

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಹಿಳಾ ಕಬಡ್ಡಿ ಸೆಮಿಫೈನಲ್ ನಲ್ಲಿ ಭಾರತ ತಂಡವು ನೇಪಾಳದ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ Read more…

BREAKING : ಏಷ್ಯನ್ ಗೇಮ್ಸ್ ಮಹಿಳಾ `ಆರ್ಚರಿ ರಿಕರ್ವ್’ ಸ್ಪರ್ಧೆಯಲ್ಲಿ ಭಾರತ ಸೆಮಿಫೈನಲ್ ಗೆ ಎಂಟ್ರಿ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಹಿಳಾ ರಿಕರ್ವ್ ಸ್ಪರ್ಧೆಯಲ್ಲಿ ಭಾರತದ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಅಂಕಿತಾ, ಭಜನ್ ಕೌರ್ Read more…

BREAKING : ಏಷ್ಯನ್ ಗೇಮ್ಸ್ 2023 : ಪುರುಷರ ಬಿಲ್ಲುಗಾರಿಕೆಯಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ

ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಪುರುಷರ ಕಾಂಪೌಂಡ್ ಬಿಲ್ಲುಗಾರಿಕೆಯಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಹ್ಯಾಂಗ್ಝೌನಲ್ಲಿ ಓಜಸ್ ಡಿಯೋಟಾಲೆ, ಅಭಿಷೇಕ್ ವರ್ಮಾ ಮತ್ತು ಪ್ರಥಮೇಶ್ ಜಾವ್ಕರ್ ಅವರ Read more…

BREAKING : ಏಷ್ಯನ್ ಗೇಮ್ಸ್ ನ `ಮಹಿಳಾ ಕಾಂಪೌಂಡ್ ಆರ್ಚರಿ’ಯಲ್ಲಿ ಭಾರತಕ್ಕೆ ಚಿನ್ನದ ಪದಕ| Asian Games

ಹಾಂಗ್ಝೌ : 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಮಹಿಳಾ ಬಿಲ್ಲುಗಾರಿಕೆ ತಂಡ 19ನೇ ಚಿನ್ನದ ಪದಕ ಗೆದ್ದಿದೆ. ಜ್ಯೋತಿ ಸುರೇಖಾ ವೆನ್ನಮ್, ಅದಿತಿ ಸ್ವಾಮಿ ಮತ್ತು ಪ್ರಣೀತ್ ಕೌರ್ Read more…

BIGG NEWS : ಭಾರತದ ಈ ಭಾಗದಲ್ಲಿ ಭಾರೀ ಭೂಕಂಪನಗಳು ಸಂಭವಿಸಬಹುದು : ಐಐಟಿ ಭೂಕಂಪಶಾಸ್ತ್ರಜ್ಞ ಎಚ್ಚರಿಕೆ

ನವದೆಹಲಿ : ಉತ್ತರ ಪ್ರದೇಶದ ಗಂಗಾ ನದಿಯ ದಡದಲ್ಲಿರುವ ಪಟ್ಟಣಗಳಲ್ಲಿ ಭವಿಷ್ಯದಲ್ಲಿ ದೊಡ್ಡ ಭೂಕಂಪಗಳು ಸಂಭವಿಸಬಹುದು ಎಂದು ಐಐಟಿ ಕಾನ್ಪುರದ ಭೂಕಂಪ ತಜ್ಞ ಪ್ರೊಫೆಸರ್ ಜಾವೇದ್ ಮಲಿಕ್ ಎಚ್ಚರಿಕೆ Read more…

ಪಾಕ್ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಸೇರಿ ವಿಶ್ವಕಪ್ ನಲ್ಲಿ ಭಾರತದ ಪಂದ್ಯಗಳ ದಿನಾಂಕ, ಸಮಯ, ಸ್ಥಳಗಳ ಬಗ್ಗೆ ಇಲ್ಲಿದೆ ಡಿಟೇಲ್ಸ್

ನವದೆಹಲಿ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) 2023ರ ವಿಶ್ವಕಪ್‌ಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, 9 ಪಂದ್ಯಗಳ ದಿನಾಂಕಗಳನ್ನು ಬದಲಾಯಿಸಲಾಗಿದೆ. ಇದು ಭಾರತ ಮತ್ತು ಪಾಕಿಸ್ತಾನ ನಡುವಿನ ಬ್ಲಾಕ್ ಬಸ್ಟರ್ ಘರ್ಷಣೆ Read more…

BREAKING : ಏಷ್ಯನ್ ಗೇಮ್ಸ್ `ಆರ್ಚರಿ’ಯಲ್ಲಿ ಭಾರತ ಮಹಿಳಾ ತಂಡ ಫೈನಲ್ ಗೆ ಲಗ್ಗೆ | Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಆರ್ಚರಿಯಲ್ಲಿ ಭಾರತದ ಮಹಿಳೆಯರ ತಂಡ ಫೈನಲ್ ಗೆ ಎಂಟ್ರಿ ಕೊಟ್ಟಿದ್ದು, ಈ ಮೂಲಕ ಮತ್ತೊಂದು Read more…

`ಬುದ್ಧಿವಂತನ’ ನಾಯಕತ್ವದಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸಿದೆ : `ನಮೋ’ ಹಾಡಿ ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಬಹಳ ಬುದ್ಧಿವಂತ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ ಮತ್ತು ಅವರ ನಾಯಕತ್ವದಲ್ಲಿ ಭಾರತ ಸಾಕಷ್ಟು ಪ್ರಗತಿ ಸಾಧಿಸಿದೆ Read more…

ಭಾರತಕ್ಕೆ ಮತ್ತೊಂದು ದೊಡ್ಡ ಯಶಸ್ಸು : ಇನ್ಮುಂದೆ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲೂ `RuPay’ ಕಾರ್ಡ್ ವಹಿವಾಟು!

  ನವದೆಹಲಿ : ಅಂತರರಾಷ್ಟ್ರೀಯ ವ್ಯಾಪಾರ ಕ್ಷೇತ್ರದಲ್ಲಿ ಭಾರತವು ಹೆಚ್ಚಿನ ಯಶಸ್ಸನ್ನು ಸಾಧಿಸಿದೆ. ಎಲ್ಲವೂ ಸರಿಯಾಗಿ ನಡೆದರೆ, ಶೀಘ್ರದಲ್ಲೇ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿಯೂ ರುಪೇ ಕಾರ್ಡ್ ವಹಿವಾಟು ಸಾಧ್ಯವಾಗಲಿದೆ. Read more…

BREAKING : ಏಷ್ಯನ್ ಗೇಮ್ಸ್ 75 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ` ಲೊವ್ಲಿನಾ’ಗೆ ಬೆಳ್ಳಿ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಒಟ್ಟು 5 ಪದಕಗಳನ್ನು ಗೆದ್ದ ಭಾರತ ತಂಡ,  ಇದೀಗ ಮತ್ತೆ ಮಹಿಳಾ ಬಾಕ್ಸಿಂಗ್ 75 Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ : 57 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ `ಪರ್ವೀನ್’ಗೆ ಕಂಚು

ಹಾಂಗ್ಝೌ :  ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಸ್ಕ್ವಾಷ್ ಮಿಶ್ರ ಡಬಲ್ಸ್ ಹಾಗೂ 57 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತಕ್ಕೆ ಕಂಚಿನ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ `ಸ್ಕ್ವಾಷ್ ಮಿಶ್ರ ಡಬಲ್ಸ್’ ನಲ್ಲಿ ಭಾರತದ ಅಭಯ್, ಅನಾಹತ್ ಗೆ ಕಂಚಿನ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಬೆನ್ನಲ್ಲೇ ಸ್ವಾಕ್ವ ಮಿಶ್ರ ಡಬಲ್ಸ್ ನಲ್ಲಿ ಭಾರತದ ಜೋಡಿ Read more…

BREAKING : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು `ಚಿನ್ನ’ : ಬಿಲ್ಲುಗಾರಿಕೆಯಲ್ಲಿ ಓಜಾಸ್, ವಿಜೆ ಸುರೇಖಾಗೆ ಚಿನ್ನದ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ   ಚಿನ್ನದ ಪದಕ ಸಿಕ್ಕಿದೆ. ಏಷ್ಯನ್ ಗೇಮ್ಸ್ ನ Read more…

BREAKING : ಏಷ್ಯನ್ ಗೇಮ್ಸ್ 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತಕ್ಕೆ ಕಂಚಿನ ಪದಕ

ನವದೆಹಲಿ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, 35 ಕಿ.ಮೀ ರೇಸ್ವಾಕ್ ಸ್ಪರ್ಧೆಯಲ್ಲಿ ಭಾರತದ ಅಥ್ಲೀಟ್ ಗಳು ಕಂಚಿನ ಪದಕ ಪಡೆದಿದ್ದಾರೆ. ಭಾರತದ ಅಥ್ಲೀಟ್ಗಳಾದ Read more…

ಏಷ್ಯನ್ ಗೇಮ್ಸ್ : `ಅರ್ಚರಿ ಮಿಶ್ರ ಡಬಲ್ಸ್’ ನಲ್ಲಿ ಭಾರತದ ಜೋಡಿ ಸೆಮಿಫೈನಲ್ ಗೆ ಎಂಟ್ರಿ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಸ್ಪರ್ಧಿಗಳ ಅದ್ಭುತ ಪ್ರದರ್ಶನ ಮುಂದುವರೆದಿದ್ದು, ಅರ್ಚರಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜೋಡಿ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಬಿಲ್ಲುಗಾರಿಕೆಯಲ್ಲಿ Read more…

ಪದೇ ಪದೇ ʼಭೂಕಂಪʼ ಸಂಭವಿಸುವುದೇಕೆ ? ಇಲ್ಲಿದೆ ಭಾರತದ ಅತ್ಯಂತ ಅಪಾಯಕಾರಿ ಜಾಗ ಕುರಿತ ಮಾಹಿತಿ

ಜಗತ್ತಿನ ವಿವಿಧೆಡೆ ಆಗಾಗ ಭೂಕಂಪಗಳು ಸಂಭವಿಸುತ್ತಲೇ ಇರುತ್ತವೆ. ದೆಹಲಿಯ ಎನ್‌ಸಿಆರ್‌ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿಯೂ ಭೂಮಿ ನಡುಗಿದೆ. ಈ ಭೂಕಂಪದ ಕೇಂದ್ರಬಿಂದು ನೇಪಾಳ Read more…

BIGG NEWS : 2023-24ರ ಭಾರತದ ಜಿಡಿಪಿ ಬೆಳವಣಿಗೆ ಶೇ. 6.3 ಕ್ಕೆ ಉಳಿಸಿಕೊಳ್ಳಲಿದೆ : ವರದಿ

ನವದೆಹಲಿ : 2023-24ರ ಭಾರತದ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಶೇಕಡಾ 6.3 ಕ್ಕೆ ಉಳಿಸಿಕೊಂಡಿದೆ ಮತ್ತು ಸವಾಲಿನ ಜಾಗತಿಕ ವಾತಾವರಣದ ಹಿನ್ನೆಲೆಯಲ್ಲಿ ದೇಶವು ತನ್ನ ಕಾರ್ಯಕ್ಷಮತೆಯಲ್ಲಿ ಸ್ಥಿತಿಸ್ಥಾಪಕತ್ವವನ್ನು ತೋರಿಸುವುದನ್ನು Read more…

BIGG NEWS : ಅ.10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ : ಕೆನಡಾಕ್ಕೆ ಭಾರತ ಸರ್ಕಾರ ಎಚ್ಚರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾದ ಆಧಾರರಹಿತ ಆರೋಪಗಳ ನಂತರ, ಭಾರತ ಸರ್ಕಾರವು ದೊಡ್ಡ ಕ್ರಮ ಕೈಗೊಂಡಿದೆ ಮತ್ತು ಕೆನಡಾಕ್ಕೆ ಬಹಿರಂಗವಾಗಿ Read more…

BREAKING : ಏಷ್ಯನ್ ಗೇಮ್ಸ್ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ `ಪ್ರೀತಿ’ಗೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಮಹಿಳಾ ಬಾಕ್ಸಿಂಗ್ 54 ಕೆಜಿ ವಿಭಾಗದಲ್ಲಿ ಭಾರತದ ಪ್ರೀತಿ ಕಂಚಿನ ಪದಕ ಗೆದ್ದಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ಪುರುಷರ ಕ್ಯಾನೊ 1000 ಮೀಟರ್ ಡಬಲ್ಸ್ ನಲ್ಲಿ ಭಾರತದ ಅರ್ಜುನ್, ಸುನಿಲ್ ಗೆ ಕಂಚಿನ ಪದಕ

ಹಾಂಗ್ಝೌ : ಇಂದು 2023ರ ಏಷ್ಯನ್ ಗೇಮ್ಸ್ ನ 10ನೇ ದಿನ. ಇಲ್ಲಿಯವರೆಗೆ ಭಾರತ ಒಟ್ಟು 61 ಪದಕಗಳನ್ನು ಗೆದ್ದಿದೆ. ೧೦ ನೇ ದಿನದ ಮೊದಲ ಪದಕ ನೌಕಾಯಾನದಲ್ಲಿ Read more…

ಏಷ್ಯನ್ ಗೇಮ್ಸ್ : ಹಾಂಕಾಂಗ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ 13-0 ಅಂತರದಲ್ಲಿ ಜಯ : ಸೆಮಿಫೈನಲ್ ಗೆ ಪ್ರವೇಶ

ಹಾಂಗ್ಝೌ: ಏಷ್ಯನ್ ಗೇಮ್ಸ್ನ ಕೊನೆಯ ಲೀಗ್ ಪಂದ್ಯದಲ್ಲಿ ಹಾಂಕಾಂಗ್ ತಂಡವನ್ನು 13-0 ಅಂತರದಿಂದ ಮಣಿಸಿದ >ಭಾರತ ಮಹಿಳಾ ಹಾಕಿ ತಂಡ ಸೆಮಿಫೈನಲ್ಗೆ ಪ್ರವೇಶಿಸಿದೆ. ಭಾರತ ತನ್ನ ಲೀಗ್ ಪಂದ್ಯಗಳನ್ನು Read more…

BREAKING : ಏಷ್ಯನ್ ಗೇಮ್ಸ್ ಕ್ರಿಕೆಟ್ ನಲ್ಲಿ ನೇಪಾಳದ ವಿರುದ್ಧ ಭಾರತಕ್ಕೆ ಭರ್ಜರಿ ಜಯ : ಸೆಮಿ ಫೈನಲ್ ಗೆ ಎಂಟ್ರಿ

ಹಾಂಗ್ಝೌ : ಏಷ್ಯನ್ ಗೇಮ್ಸ್ ನ ಪುರುಷರ ಟಿ20 ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿ Read more…

ಏಷ್ಯನ್ ಗೇಮ್ಸ್ : ಕಬಡ್ಡಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು|Asian Games 2023

ಹಾಂಗ್ಝೌ : 2023ರ ಏಶ್ಯನ್ ಗೇಮ್ಸ್ ಟೂರ್ನಿಗೆ ಭಾರತ ಕಬಡ್ಡಿ ತಂಡ ಇಂದಿನಿಂದ (ಅಕ್ಟೋಬರ್ 3) ಅಭಿಯಾನ ಆರಂಭಿಸಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಬಾಂಗ್ಲಾದೇಶದಿಂದ ಸವಾಲು ಎದುರಾಗಿತ್ತು. Read more…

BIGG NEWS : ದೆಹಲಿ ಸೇರಿದಂತೆ ದೇಶದ 18 ಸ್ಥಳಗಳಲ್ಲಿ ಕೆಮಿಕಲ್ ಬಾಂಬ್ ಸ್ಪೋಟಕ್ಕೆ `ಐಸಿಸ್’ ಸಂಚು!

ನವದೆಹಲಿ : ದೆಹಲಿ ಪೊಲೀಸ್ ವಿಶೇಷ ಸೆಲ್ ನಿಂದ ಸಿಕ್ಕಿಬಿದ್ದ ಮೂವರು ಭಯೋತ್ಪಾದಕರಿಂದ ಅನೇಕ ಪ್ರಮುಖ ಸಂಗತಿಗಳು ಬಹಿರಂಗಗೊಂಡಿವೆ. ಪ್ರಮುಖ ಆರೋಪಿ ಶಹನವಾಜ್ ತನ್ನ ಸಹಚರರೊಂದಿಗೆ ದೆಹಲಿ-ಎನ್ಸಿಆರ್ ಸೇರಿದಂತೆ Read more…

BIG NEWS: ವಿಶ್ವದ ನಂಬರ್ ಒನ್ ಆಟೋಮೊಬೈಲ್ ಉತ್ಪಾದನಾ ಕೇಂದ್ರವಾಗಲಿದೆ ಭಾರತ

ನವದೆಹಲಿ: ಮುಂದಿನ 3-4 ವರ್ಷಗಳಲ್ಲಿ ಭಾರತ ವಿಶ್ವದ ನಂಬರ್ ಒನ್ ಆಟೋಮೊಬೈಲ್ ಉತ್ಪಾದನಾ ಕೇಂದ್ರವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. Read more…

BREAKING : ಏಷ್ಯನ್ ಗೇಮ್ಸ್ ನ `ಸ್ಪೀಡ್ ಸ್ಕೇಟಿಂಗ್’ 3,000 ರಿಲೇ ನಲ್ಲಿ ಭಾರತದ ಪುರುಷ, ಮಹಿಳಾ ತಂಡಕ್ಕೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ಸ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಭಾರತದ ಪುರುಷರ ಸ್ಪೀಡ್ ಸ್ಕೇಟಿಂಗ್ ರಿಲೇ ತಂಡ ಭರ್ಜರಿ ಪ್ರದರ್ಶನದ ಮೂಲಕ ಕಂಚಿನ ಪದಕ ಗೆದ್ದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...