alex Certify India | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಬುಲೆಟ್‌ ಪ್ರಿಯರಿಗೆ ಮತ್ತೊಂದು ಗುಡ್‌ ನ್ಯೂಸ್: ರಾಯಲ್ ಎನ್‌ಫೀಲ್ಡ್ 450 cc ಪವರ್ ಕ್ರೂಸರ್ ಭಾರತದಲ್ಲಿ ಬಿಡುಗಡೆಗೆ ಸಿದ್ದತೆ

ರಾಯಲ್ ಎನ್‌ಫೀಲ್ಡ್‌ಯು ಡುಕಾಟಿ ಡಯಾವೆಲ್‌ನಿಂದ ಪ್ರೇರಿತವಾದ ಹೊಸ ಪವರ್ ಕ್ರೂಸರ್ ಅನ್ನು ಬಿಡುಗಡೆ ಮಾಡಲು ಯೋಜಿಸುತ್ತಿದೆ. ಭಾರತೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಗಳನ್ನು ಗುರಿಯಾಗಿರಿಸಿಕೊಂಡು ಟೈಮ್‌ಲೈನ್ ಸಿದ್ಧಗೊಳ್ಳುತ್ತಿದ್ದು, ಹೊಸ ವಾಹನದ Read more…

ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಭಾರತ: ವಿಂಡೀಸ್ ವಿರುದ್ಧದ ಟಿ20ಯಲ್ಲಿ ಸೋಲು

ತರುಬಾ: ವೆಸ್ಟ್‌ ಇಂಡೀಸ್ ವಿರುದ್ಧ ಗುರುವಾರ ಇಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ನಾಲ್ಕು ರನ್‌ಗಳಿಂದ ಸೋತಿದೆ. ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ಟೊಮೆಟೊ, ಹಾಲು ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಶಾಕ್, ದೇಶದಲ್ಲಿ ಇದೀಗ ಬೇಳೆಕಾಳುಗಳ ಬೆಲೆಯೂ ಹೆಚ್ಚಳವಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, ಸಾಮಾನ್ಯ Read more…

ಪ್ರಿಯಕರನಿಗಾಗಿ ಪಾಕ್ ನಿಂದ ಭಾರತಕ್ಕೆ ಬಂದಿದ್ದ ಮಹಿಳೆಗೆ ಬಂಪರ್ ‘ಆಫರ್’

PUBG ಗೇಮ್ ಆಡುವ ವೇಳೆ ಆನ್ಲೈನ್ ಮೂಲಕ ಪರಿಚಿತನಾಗಿದ್ದ ಭಾರತೀಯ ಪ್ರಿಯಕರನಿಗಾಗಿ ತನ್ನ ಇಬ್ಬರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಸೀಮಾ ಹೈದರ್ ಗೆ ಬಾಲಿವುಡ್ ನಿರ್ದೇಶಕರೊಬ್ಬರು Read more…

BIGG NEWS : `ಪಾಸ್ ಪೋರ್ಟ್’ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ : ಆಗಸ್ಟ್ 5 ರಿಂದಲೇ ಜಾರಿ

ನವದೆಹಲಿ : ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪಾಸ್ಪೋರ್ಟ್ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ, ಇದು ಆಗಸ್ಟ್ 5, 2023 ರಿಂದ ಜಾರಿಗೆ ಬರಲಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ Read more…

ಇವರೇ ನೋಡಿ ಭಾರತದ ಟಾಪ್-10 `ಶ್ರೀಮಂತ ಮುಖ್ಯಮಂತ್ರಿ’ಗಳು : ಆಂಧ್ರ ಸಿಎಂ ನಂ.1

ನವದೆಹಲಿ :ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಭಾರತದ 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ಮುಖ್ಯಮಂತ್ರಿಗಳ ಆರ್ಥಿಕ ಸ್ಥಿತಿಯ ಬಗ್ಗೆ ತನ್ನ ಇತ್ತೀಚಿನ ವರದಿಯನ್ನು Read more…

ಇಲ್ಲಿದೆ ನೋಡಿ 2014-2023 ರವರೆಗೆ ವಿದೇಶಗಳಿಂದ ಭಾರತಕ್ಕೆ ಬಂದ ಪ್ರಾಚೀನ ವಸ್ತುಗಳ ಪಟ್ಟಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ, ಕಳೆದ ವರ್ಷಗಳಲ್ಲಿ ಕಳುವಾದ 105 ಕ್ಕೂ ಹೆಚ್ಚು Read more…

ಭಾರತ – ವೆಸ್ಟ್ ಇಂಡೀಸ್ ನಡುವಣ ಅಂತಿಮ ಏಕದಿನ ಪಂದ್ಯ; ಸರಣಿಗಾಗಿ ಉಭಯ ತಂಡಗಳ ಹೋರಾಟ

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಏಕದಿನ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳು ಮುಕ್ತಾಯಗೊಂಡಿದ್ದು, ಎರಡು ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯಭೇರಿ ಸಾಧಿಸಿವೆ. ಇಂದು ಅಂತಿಮ Read more…

ರೈತ ಸಮುದಾಯಕ್ಕೆ ನೆಮ್ಮದಿಯ ಸುದ್ದಿ : `ಮಳೆ ಕೊರತೆ’ ನೀಗಿದ ಜುಲೈನಲ್ಲಿ ಸುರಿದ ಭಾರಿ ಮಳೆ!

ನವದೆಹಲಿ : ರೈತ ಸಮುದಾಯಕ್ಕೆ ಹವಾಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದ್ದು, ಜೂನ್ ತಿಂಗಳ ಮಳೆ ಕೊರತೆಯನ್ನು ಜುಲೈ ತಿಂಗಳಲ್ಲಿ ನೀಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದಲ್ಲಿ Read more…

ಅಪರೂಪದ ಪ್ರಾಚೀನ ವಸ್ತುಗಳನ್ನು ಭಾರತಕ್ಕೆ ಹಿಂದಿರುಗಿಸಿದ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ, ಕಳೆದ ವರ್ಷಗಳಲ್ಲಿ ಕಳುವಾದ 105 ಕ್ಕೂ ಹೆಚ್ಚು Read more…

BIG BREAKING : ಏಕದಿನ ವಿಶ್ವಕಪ್ ನಲ್ಲಿ `ಭಾರತ –ಪಾಕ್’ ಕ್ರಿಕೆಟ್ ಪಂದ್ಯದ ದಿನಾಂಕ ಬದಲು

ಮುಂಬೈ : ಮುಂಬರುವ ಏಕದಿನ ವಿಶ್ವಕಪ್ ನಲ್ಲಿ  ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯವನ್ನು ಮರು ನಿಗದಿಪಡಿಸುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, Read more…

BIGG NEWS : ಭಾರತದ ರಾಷ್ಟ್ರೀಯ ಹೆದ್ದಾರಿ `ಟೋಲ್’ಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ಹಣ ಎಷ್ಟು ಗೊತ್ತಾ?

  ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು Read more…

SHOCKING: 3 ವರ್ಷದಲ್ಲಿ 13 ಲಕ್ಷಕ್ಕೂ ಹೆಚ್ಚು ಯುವತಿಯರು, ಮಹಿಳೆಯರು ನಾಪತ್ತೆ

ನವದೆಹಲಿ: 2019 ಮತ್ತು 2021 ರ ನಡುವೆ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಹೆಚ್ಚಿನವರು ಮಧ್ಯಪ್ರದೇಶದವರು, ನಂತರ ಪಶ್ಚಿಮ Read more…

ಶ್ರೀಲಂಕಾ ಅಥ್ಲೆಟಿಕ್ಸ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 2ನೇ ದಿನ ಮೂರು ಚಿನ್ನ ಸೇರಿದಂತೆ ನಾಲ್ಕು ಪದಕ

ನಿನ್ನೆ ಶ್ರೀಲಂಕಾ ಅಥ್ಲೆಟಿಕ್ಸ್ ರಾಷ್ಟ್ರೀಯ ಚಾಂಪಿಯನ್‌ಶಿಪ್ 2023 ರಲ್ಲಿ ಭಾರತದ ಅಥ್ಲೀಟ್‌ಗಳು ಮೂರು ಚಿನ್ನ ಮತ್ತು ಒಂದು ಬೆಳ್ಳಿಯೊಂದಿಗೆ ನಾಲ್ಕು ಪದಕಗಳನ್ನು ಗೆದ್ದಿದ್ದಾರೆ. ಮಹಿಳೆಯರ 3000 ಮೀಟರ್ ಸ್ಟೀಪಲ್‌ Read more…

‘ಇಂಡಿಯಾ’ ಸಂಸದರ ಮಣಿಪುರ ಭೇಟಿಯ 2ನೇ ದಿನ ಶಾಂತಿ ಮರು ಸ್ಥಾಪನೆಗೆ ರಾಜ್ಯಪಾಲರಿಗೆ ಮನವಿ

‘ಇಂಡಿಯಾ’ ಸಂಸದರು ಶಾಂತಿ ಮರುಸ್ಥಾಪಿಸಲು ಕೋರಿ ಮಣಿಪುರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಬಿಕ್ಕಟ್ಟು ಪೀಡಿತ ಈಶಾನ್ಯ ರಾಜ್ಯವಾದ ಮಣಿಪುರಕ್ಕೆ ತಮ್ಮ ಭೇಟಿಯ ಎರಡನೇ ದಿನದಂದು, ಇಂಡಿಯಾ ಮೈತ್ರಿಕೂಟದ ವಿರೋಧ Read more…

BIGG NEWS : ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನಕ್ಕೆ 150 ಕೋಟಿ ರೂ.ದಾಟಿದ `ಟೋಲ್ ಸಂಗ್ರಹ’ : ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ Read more…

BIGG NEWS : ಭಾರತದಲ್ಲೂ `ಉಗ್ರ ಸಂಘಟನೆ’ ಆರಂಭಕ್ಕೆ `ಅಲ್ ಖೈದಾ’ ಸಿದ್ಧತೆ : ಸ್ಪೋಟಕ ಮಾಹಿತಿ ಬಹಿರಂಗ

ನವದೆಹಲಿ: ಭಯೋತ್ಪಾದಕ ಗುಂಪು ಅಲ್-ಖೈದಾ ಭಾರತೀಯ ಉಪಖಂಡದಲ್ಲಿ ತನ್ನ ಪ್ರಾದೇಶಿಕ ಅಂಗಸಂಸ್ಥೆಯನ್ನು ಜಮ್ಮು ಮತ್ತು ಕಾಶ್ಮೀರ, ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ಗೆ ವಿಸ್ತರಿಸಲು ರೂಪಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ Read more…

BIGG NEWS : 2022ರ ಹುಲಿಗಣತಿ ಬಿಡುಗಡೆ : ಮಧ್ಯಪ್ರದೇಶ ನಂ.1, ಕರ್ನಾಟಕ ನಂ.2

ನವದೆಹಲಿ : 2022 ನೇ ಸಾಲಿನ ರಾಷ್ಟ್ರೀಯ ಹುಲಿ ಗಣತಿ ವರದಿ ಬಿಡುಗಡೆಯಾಗಿದ್ದು, ದೇಶದ ಅರಣ್ಯ ಪ್ರದೇಶಗಳಲ್ಲಿ ಒಟ್ಟು 3,682 ಹುಲಿಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 785 Read more…

ಡ್ರೋನ್ ಮೂಲಕ ಭಾರತಕ್ಕೆ ‘ಡ್ರಗ್ಸ್’ ರವಾನೆ; ಪಾಕ್ ಅಧಿಕಾರಿಯಿಂದ ಸ್ಪೋಟಕ ಹೇಳಿಕೆ

ನೆರೆ ರಾಷ್ಟ್ರ ಪಾಕಿಸ್ತಾನ, ಭಾರತದ ಜೊತೆ ಪದೇ ಪದೇ ಕ್ಯಾತೆ ತೆಗೆಯಲು ಯತ್ನಿಸುವುದು ಹೊಸ ವಿಷಯವೇನಲ್ಲ. ಜೊತೆಗೆ ಭಾರತದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಲು ಕುಟಿಲೋಪಾಯ ಮಾಡುತ್ತಿರುತ್ತದೆ. ಇದಕ್ಕಾಗಿ ಹಲವು ವಾಮ Read more…

ಇಂದು ಎರಡನೇ ಏಕದಿನ ಪಂದ್ಯ: ಭಾರತಕ್ಕೆ ವಿಂಡೀಸ್ ವಿರುದ್ಧ ಸತತ 13ನೇ ಸರಣಿ ಗೆಲುವಿನ ಗುರಿ

ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಜಯಿಸಿದ ಭಾರತ ಇಂದು ಎರಡನೇ ಪಂದ್ಯ ಎದುರು ನೋಡುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಸತತ 12 ಏಕದಿನ ಸರಣಿ Read more…

APJ Abdul Kalam Death Anniversary: ಭಾರತದ ಹೆಮ್ಮೆಯ ಪುತ್ರ ` ಎಪಿಜೆ ಅಬ್ದುಲ್ ಕಲಾಂ’ ಕುರಿತ ಇಂಟ್ರೆಸ್ಟಿಂಗ್ ಮಾಹಿತಿ

ಇಂದು ಭಾರತದ ಹೆಮ್ಮೆಯ ಪುತ್ರ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 8 ನೇ ಪುಣ್ಯ ಸ್ಮರಣೆ ದಿನ. ಅವರ ಸರಳತೆ ಹಾಗೂ ಸಜ್ಜನಿಕೆಗೆ ಆನೇಕ ಉದಾಹರಣೆಗಳಿವೆ. ಅವರು Read more…

BIG BREAKING NEWS: ನನ್ನ 3ನೇ ಅವಧಿಯಲ್ಲಿ ವಿಶ್ವದ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ; ‘ಯೇ ಮೋದಿ ಕಿ ಗ್ಯಾರಂಟಿ ಹೈ’: ಪ್ರಧಾನಿ ಮೋದಿ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು Read more…

BIG BREAKING: ಮೂರನೇ ಅವಧಿಗೆ ನಾನೇ ಪ್ರಧಾನಿ ಎಂದು ಹಕ್ಕು ಸಾಧಿಸಿದ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು Read more…

BIG BREAKING : ಸರ್ಕಾರದ ವಿರುದ್ಧ `INDIA’ ಮಂಡಿಸಿದ `ಅವಿಶ್ವಾಸ ಗೊತ್ತುವಳಿ’ ಅಂಗೀಕರಿಸಿದ ಲೋಕಸಭಾ ಸ್ಪೀಕರ್

ನವದೆಹಲಿ : ಇಂಡಿಯಾ ಮೈತ್ರಿಕೂಟದ ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಸರ್ಕಾರದ ವಿರುದ್ಧ ಮಂಡಿಸಿದ ಅವಿಶ್ವಾಸ ಗೊತ್ತುವಳಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ Read more…

ಪರ – ವಿರೋಧದ ಚರ್ಚೆಗೆ ಕಾರಣವಾಗಿದೆ ‘ಆಹಾರ’ ಕುರಿತ ಸುಧಾ ಮೂರ್ತಿಯವರ ಈ ಹೇಳಿಕೆ…!

ಉದ್ಯಮಿ, ಲೇಖಕಿ ಹಾಗೂ ಸಮಾಜ ಸೇವಕಿ ಸುಧಾ ಮೂರ್ತಿ ಇತ್ತೀಚೆಗಷ್ಟೇ ಖಾನೆ ಮೇ ಕೌನ್​ ಹೈ ಎಂಬ ಯುಟ್ಯೂಬ್​​​ ಸರಣಿಯ ಇತ್ತೀಚಿನ ಸಂಚಿಕೆಯಲ್ಲಿ ಶುದ್ಧ ಸಸ್ಯಾಹಾರಿಗಳಿಗೆ ಎದುರಾಗುವ ದೊಡ್ಡ Read more…

Kargil Vijay Diwas 2023 : ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತೀಯ ವೀರ ಯೋಧರ ಸಾಹಸಕ್ಕೆ ಭರ್ತಿ 24 ವರ್ಷ!

  ಇಂದು ದೇಶಾದ್ಯಂತ ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧರನ್ನು ಸ್ಮರಿಸಲಾಗ್ತಿದೆ. ಕಾರ್ಗಿಲ್‌ ವಿಜಯ್‌ ದಿವಸವನ್ನು ಆಚರಿಸಲಾಗುತ್ತಿದೆ. ಪಾಕಿಸ್ತಾನಿ ಅತಿಕ್ರಮಣಕಾರರು ವಶಪಡಿಸಿಕೊಂಡಿದ್ದ ಕಾಶ್ಮೀರವನ್ನು ಮರಳಿ ಪಡೆಯಲು ತಮ್ಮ ಪ್ರಾಣವನ್ನೇ Read more…

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಪಾಕ್​ ವ್ಯಕ್ತಿಯನ್ನು ವರಿಸಿದ ಭಾರತೀಯ ಮಹಿಳೆ !

ಫೇಸ್​​ಬುಕ್​ ಸ್ನೇಹಿತನಿಗಾಗಿ ಕಾನೂನು ಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ ಭಾರತೀಯ ಮಹಿಳೆಯು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ತನ್ನ ಎಫ್​​ಬಿ ಸ್ನೇಹಿತನನ್ನು ಮದುವೆಯಾಗಿದ್ದಾರೆ ಎಂದು ಪೊಲೀಸ್​ ಹಿರಿಯ ಅಧಿಕಾರಿ ಮಾಹಿತಿ Read more…

ಬಾಂಬ್​ ಪ್ರೂಫ್​​ ಮರ್ಸಿಡೀಸ್ ಕಾರು ಖರೀದಿಸಿದ ಮುಖೇಶ್​ ಅಂಬಾನಿ : ಬೆರಗಾಗಿಸುವಂತಿದೆ ಇದರ ಬೆಲೆ…!

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿರುವ ಮುಖೇಶ್​ ಅಂಬಾನಿ ರಿಲಯನ್ಸ್​​ ಇಂಡಸ್ಟ್ರೀಸ್​ ಮಾಲೀಕತ್ವ ಹೊಂದಿರೋದು ಎಲ್ಲರಿಗೂ ತಿಳಿದಿರೋ ವಿಚಾರ. ಈ ಕಂಪನಿಯು ಸದ್ಯ 17.69 ಟ್ರಿಲಿಯನ್​ ಮಾರುಕಟ್ಟೆ ಕ್ಯಾಪ್​ Read more…

ದೇಶ ಕೊಳ್ಳೆ ಹೊಡೆದ ಈಸ್ಟ್ ‘ಇಂಡಿಯಾ’ ಕಂಪನಿ, ಉಗ್ರ ಸಂಘಟನೆಗಳೂ ‘ಇಂಡಿಯಾ’ ಹೆಸರು ಹೊಂದಿವೆ: ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟಕ್ಕೆ ಮೋದಿ ಚಾಟಿ

ನವದೆಹಲಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ನಾಮಕರಣ ಮಾಡಿರುವ ಬಗ್ಗೆ ಪ್ರಧಾನಿ ಮೋದಿ ಟೇಕಿಸಿದ್ದಾರೆ. ಬಿಜೆಪಿ ಸಂಸದೀಯ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕೆ Read more…

DRDO Recruitment : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `DRDO’ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ

  ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...