alex Certify India | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ವರ್ಷದಲ್ಲಿ 3ನೇ ಬಾರಿಗೆ ವಾಹನಗಳ ದರ ಏರಿಕೆಗೆ ಮುಂದಾದ ಟಾಟಾ ಮೋಟರ್ಸ್

ಈ ವರ್ಷ ಬಹುತೇಕ ಎಲ್ಲಾ ಆಟೋ ಮೇಕರ್​ ಕಂಪನಿಗಳು ದೇಶದಲ್ಲಿ ತಮ್ಮ ಉತ್ಪನ್ನಗಳ ಬೆಲೆಯನ್ನ ಏರಿಕೆ ಮಾಡಿವೆ. ಫೋಲ್ಕ್ಸ್, ಟಾಟಾ ಮೋಟರ್ಸ್​ ಕೂಡ ಇದೇ ಸಾಲಿಗೆ ಸೇರಿವೆ. ಟಾಟಾ Read more…

ಕಾರ್ಗಿಲ್ ಹೀರೋಗಳಿಗೆ ಗ್ರೀಟಿಂಗ್ ಕಾರ್ಡ್: ಅಭಿಯಾನಕ್ಕೆ ಚಾಲನೆ ಕೊಟ್ಟ ಎನ್‌ಸಿಸಿ ಕೆಡೆಟ್ಸ್

ಗುಜರಾತ್‌ನಲ್ಲಿರುವ ರಾಷ್ಟ್ರೀಯ ಕೆಡೆಟ್ ಕೋರ್‌ (ಎನ್‌ಸಿಸಿ) ಅಭ್ಯರ್ಥಿಗಳು ಕಾರ್ಗಿಲ್ ಹೀರೋಗಳಿಗೆ ಧನ್ಯವಾದದ ಪತ್ರ ಕಳುಹಿಸುವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 1999ರ ಕಾರ್ಗಿಲ್ ಕದನದಲ್ಲಿ ಪಾಕಿಸ್ತಾನ ಅತಿಕ್ರಮಿಸಿಕೊಂಡಿದ್ದ ಕಾಶ್ಮೀರದ ಕೆಲವೊಂದು Read more…

ಜುಲೈ 14ರಂದು ಟೋಕಿಯೋಗೆ ತೆರಳಲಿದೆ ಭಾರತೀಯ ಒಲಿಂಪಿಕ್ಸ್ ಮೊದಲ ತಂಡ

ಟೋಕಿಯೋದತ್ತ ಧಾವಿಸಲಿರುವ ಭಾರತೀಯ ಒಲಿಂಪಿಕ್ ಪಡೆಯ ಮೊದಲ ತಂಡ ಜುಲೈ 14ರಂದು ಜಪಾನ್‌ನತ್ತ ಹೊರಡಲಿದೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆಯ ಮಹಾಕಾರ್ಯದರ್ಶಿ ರಾಜೀವ್‌ ಮೆಹ್ತಾ ತಿಳಿಸಿದ್ದಾರೆ. ಏರ್‌ ಇಂಡಿಯಾದ Read more…

‘ಬ್ಯಾಟಲ್ ಗ್ರೌಂಡ್’ ಮೊಬೈಲ್ ಬಳಕೆದಾರರಿಗೆ ಇಲ್ಲಿದೆ ಮಹತ್ವದ ಸುದ್ದಿ

ಬ್ಯಾಟಲ್ ಗ್ರೌಂಡ್ ಮೊಬೈಲ್ ಇಂಡಿಯಾ ಭಾರತದಲ್ಲಿ ಪ್ರಾರಂಭವಾಗಿದೆ. ಗೂಗಲ್ ಪ್ಲೇ ಸ್ಟೋರ್ ನಿಂದ ಇದನ್ನು ಡೌನ್‌ಲೋಡ್ ಮಾಡಬಹುದು. ಬ್ಯಾಟಲ್ ಗ್ರೌಂಡ್ ಮೊಬೈಲ್ ಪ್ರಾರಂಭಿಸಿದ ಕಂಪನಿ, ಬಳಕೆದಾರರಿಗೆ ಮಹತ್ವದ ಮಾಹಿತಿ Read more…

ಇಂದು ಭಾರತ ಹಾಗೂ ಇಂಗ್ಲೆಂಡ್ ಮಹಿಳಾ ಏಕದಿನ ಸರಣಿಯ ಅಂತಿಮ ಪಂದ್ಯ

ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಏಕದಿನ ಸರಣಿಯ ಮೂರನೇ ಪಂದ್ಯ ವರ್ಸೆಸ್ಟರ್ ನ ನ್ಯೂ ರೋಡ್ ನಲ್ಲಿ ನಡೆಯಲಿದೆ. ಈಗಾಗಲೇ  ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡ ಎರಡು Read more…

BIG NEWS: ವಾಯುಪ್ರದೇಶ ಸುರಕ್ಷತೆ ಕುರಿತಂತೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್​ ರಾವತ್​​​ ಮಹತ್ವದ ಹೇಳಿಕೆ

ಜಮ್ಮು ಕಾಶ್ಮೀರದಲ್ಲಿ ಡ್ರೋನ್​​ನಿಂದ ದಾಳಿ ನಡೆಸುವ ಆಘಾತಕಾರಿ ಸಂಚು ಬಯಲಾದ ಬಳಿಕ ಭಾರತೀಯ ಯೋಧರು ಅಲರ್ಟ್ ಆಗಿದ್ದಾರೆ. ಈ ಹೊಸ ಸವಾಲನ್ನ ಎದುರಿಸುವ ಸಲುವಾಗಿ ಭಾರತೀಯ ಸೇನೆಯು ಏರ್​ Read more…

GOOD NEWS: 2,95,48,302 ಜನರು ಕೋವಿಡ್ ನಿಂದ ಗುಣಮುಖ; ಸೋಂಕಿತರ ಸಂಖ್ಯೆ ಇನ್ನಷ್ಟು ಇಳಿಕೆ; ಕೊರೊನಾ ಅಪ್ ಡೇಟ್ ಕುರಿತ ಸಂಪೂರ್ಣ ಮಾಹಿತಿ…

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 46,617 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,04,58,251ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 853 Read more…

BIG NEWS: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕು; ಒಂದೇ ದಿನದಲ್ಲಿ 48 ಸಾವಿರಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 48,786 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 1005 Read more…

ನಗು ತರಿಸುವುದರ ಜೊತೆಗೆ ವಿಷಾದ ಮೂಡಿಸುತ್ತೆ ಈ ಚಿತ್ರ

ಶಿಸ್ತು ಪಾಲನೆಯಲ್ಲಿ ಜಗತ್ತಿನಲ್ಲೇ ಕಡೆಯ ಸ್ಥಾನದಲ್ಲಿರುವ ದೇಶಗಳ ಪಟ್ಟಿಯಲ್ಲಿ ಭಾರತೀಯರು ಭಾರೀ ಪೈಪೋಟಿ ಮಾಡುತ್ತಾರೆ ಎಂದು ಬಿಡಿಸಿ ಹೇಳಬೇಕಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಪಂಚಾಯಿತಿಯಿಂದ ವಿಚಿತ್ರ ತೀರ್ಪು ನಿಯಮ ಪಾಲನೆ Read more…

ʼಡ್ರೋನ್ʼ ಗಳನ್ನ ಯಾರ್ಯಾರು ಬಳಕೆ ಮಾಡಬಹುದು..? ಇಲ್ಲಿದೆ ಉಪಯುಕ್ತ ಮಾಹಿತಿ

ತಂತ್ರಜ್ಞಾನ ಲೋಕದಲ್ಲಿ ಡ್ರೋನ್​ಗಳು ದೊಡ್ಡ ಕ್ರಾಂತಿಯನ್ನೇ ಮಾಡುತ್ತಿವೆ. ಸರಳ ಫೋಟೋಗ್ರಫಿಯಿಂದ ಹಿಡಿದು ಗಡಿಯ ಮೇಲೆ ಕಣ್ಣಿಡುವವರೆಗೂ ಡ್ರೋನ್​​ನ ಸಾಮರ್ಥ್ಯ ಇಡೀ ಜಗತ್ತಿಗೇ ತಿಳಿದಿದೆ. ಈಗಂತೂ ಫುಡ್​ ಡೆಲಿವರಿ ಅಪ್ಲಿಕೇಶನ್​ಗಳೂ Read more…

BIG NEWS: ಕೊರೊನಾದ ಮತ್ತೊಂದು ಹೊಸ ಲಕ್ಷಣಕ್ಕೆ ವ್ಯಕ್ತಿ ಬಲಿ

ಕೊರೊನಾ ಮಾಡಿರುವ ಅವಾಂತರ ಒಂದೆರಡಲ್ಲ. ಕೊರೊನಾದಿಂದ ಗುಣಮುಖರಾದವರಿಗೆ ಮತ್ತೊಂದಿಷ್ಟು ಸಮಸ್ಯೆ ಕಾಡ್ತಿದೆ. ಬ್ಲಾಕ್ ಫಂಗಸ್, ವೈಟ್ ಫಂಗಸ್, ಯಲ್ಲೋ ಫಂಗಸ್ ನಂತ್ರ ಮತ್ತೊಂದು ಸಮಸ್ಯೆ ಎದುರಾಗಿದೆ. ಕೊರೊನಾದಿಂದ ಗುಣಮುಖರಾದವರಿಗೆ Read more…

ಮುಂಬೈನ ಇಂಧನ ಬೆಲೆ ನ್ಯೂಯಾರ್ಕ್‌ ಗಿಂತ ʼದುಬಾರಿʼ

ಕೋವಿಡ್-19 ಸಾಂಕ್ರಮಿಕದ ನಡುವೆಯೇ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ದಾಟಿರುವುದು ಭಾರೀ ಆತಂಕದ ವಿಚಾರವಾಗಿದೆ. ಬ್ರೆಂಟ್ ಬೆಲೆಗಳಲ್ಲಿ ಏರಿಕೆಯಾಗುವುದರೊಂದಿಗೆ ಇಂಧನದ ಮೇಲೆ ಕೇಂದ್ರ ಹಾಗೂ ರಾಜ್ಯ Read more…

ಗಮನಿಸಿ: ಇನ್ನೆರಡು ದಿನಗಳಲ್ಲಿ ಬದಲಾಗಲಿದೆ ಬ್ಯಾಂಕ್ ಗೆ ಸಂಬಂಧಿಸಿದ ಈ ನಿಯಮ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೆ ಮಹತ್ವದ ಸುದ್ದಿಯಿದೆ. ಜುಲೈ ಒಂದರಿಂದ ಬ್ಯಾಂಕ್ ದೊಡ್ಡ ಬದಲಾವಣೆ ಮಾಡ್ತಿದೆ. ಗ್ರಾಹಕರು ಬ್ಯಾಂಕ್ ಗೆ ಸಂಬಂಧಿಸಿದ ಕೆಲ ಸೇವೆಗಳಿಗೆ Read more…

ಭಾರತದ ನಕಾಶೆಯನ್ನು ತಪ್ಪಾಗಿ ತೋರಿಸಿ ಸಂಕಷ್ಟಕ್ಕೆ ಸಿಲುಕಿದ ‘ಟ್ವಿಟರ್’

ದೇಶದ ನಕ್ಷೆಯನ್ನು ತಪ್ಪಾಗಿ ತೋರಿಸಿದ ಮೈಕ್ರೋಬ್ಲಾಗಿಂಗ್ ದಿಗ್ಗಜ ಟ್ವಿಟರ್‌, ಜಮ್ಮು & ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳನ್ನು ಭಾರತದ ಹೊರಗೆ ತೋರಿ ಭಾರೀ ಟೀಕೆಗೆ ಗ್ರಾಸವಾಗಿದೆ. ಹೊಸ Read more…

BIG NEWS: ಕೊರೊನಾ ಲಸಿಕೆ ಅಭಿಯಾನದಲ್ಲಿ ನಂಬರ್ 1 ಸ್ಥಾನಕ್ಕೇರಿದ ಭಾರತ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆ ಕಾಣ್ತಿದೆ. ಆದ್ರೆ ಡೆಲ್ಟಾ ಪ್ಲಸ್ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದ ವೇಗ ಹೆಚ್ಚಾಗಿದೆ. ಭಾರತದಲ್ಲಿ 32 Read more…

ವಿಶಿಷ್ಟ ದಾಖಲೆಗೆ ಪಾತ್ರರಾದ ಕ್ರಿಕೆಟರ್ ಶೆಫಾಲಿ ವರ್ಮಾ

ಇಂಗ್ಲೆಂಡ್ ಮಹಿಳೆಯರ ತಂಡದ ವಿರುದ್ಧ ಏಕದಿನ ಕ್ರಿಕೆಟ್ ಸರಣಿಗೆ ಭಾರತದ ವನಿತೆಯರ ತಂಡಕ್ಕೆ ಆಯ್ಕೆಯಾದ ಶೆಫಾಲಿ ವರ್ಮಾ ವಿಶಿಷ್ಟ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ತಮ್ಮ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ Read more…

ಟೋಕಿಯೋ ಒಲಂಪಿಕ್ಸ್ ಅರ್ಹತಾ ಕೂಟದ ವಂಚನೆ ಬಿಚ್ಚಿಟ್ಟ ಭಾರತೀಯ ಈಜುಗಾರ

ಟೋಕಿಯೋ ಒಲಿಂಪಿಕ್ಸ್‌ನ ಈಜು ಸ್ಫರ್ಧೆಯ ಆರ್ಹತಾ ಸುತ್ತಿನ ಪಂದ್ಯಗಳನ್ನು ಫಿಕ್ಸ್ ಮಾಡುವ ಮೂಲಕ ಉಜ್ಬೆಕಿಸ್ತಾನದ ಆಯೋಜಕರು ದ್ರೋಹ ಬಗೆದಿದ್ದಾರೆ ಎಂದು ಭಾರತದ ಈಜುಗಾರ ಎಸ್.ಪಿ. ಲಿಖಿತ್‌ ಆಪಾದನೆ ಮಾಡಿದ್ದಾರೆ. Read more…

ಹೋಟೆಲ್ ತಾಜ್ ಮುಡಿಗೆ ಮತ್ತೊಂದು ಗರಿ

ದಕ್ಷಿಣ ಏಷ್ಯಾದ ಅತಿ ದೊಡ್ಡ ಆತಿಥ್ಯ ಸಮೂಹವಾದ ಇಂಡಿಯಾ ಹೊಟೇಲ್ಸ್‌ ನಿಯಮಿತ (ಐಎಚ್‌ಸಿಎಲ್) ತನ್ನ ಪ್ರಖ್ಯಾತ ʼತಾಜ್ʼ ಜಗತ್ತಿನ ಅತ್ಯಂತ ಬಲಿಷ್ಠ ಹೊಟೇಲ್ ಬ್ರಾಂಡ್ ಆಗಿದೆ ಎಂದು ಘೋಷಿಸಿದೆ. Read more…

ಕ್ರಿಕೆಟ್ ಪ್ರೇಮಿಗಳ ಮನಗೆದ್ದ ಕೊಹ್ಲಿ – ವಿಲಿಯಮ್ಸನ್ ಅಪ್ಪುಗೆಯ ಫೋಟೋ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯದಲ್ಲಿ ಸೋಲು ಕಂಡ ಭಾರತ ತಂಡದ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿರುವುದು ಸಹಜ. ಆದರೆ ನ್ಯೂಜಿಲೆಂಡ್ ತಂಡದ ಆಟಗಾರರ ಕ್ರೀಡಾಸ್ಪೂರ್ತಿಯಿಂದ ದೇಶೀ ಕ್ರಿಕೆಟ್ ಪ್ರೇಮಿಗಳ Read more…

ಸಿಸಿ ಟಿವಿ ಮೇಲೆ ನಿಗಾ ಇರಿಸುವವರಿಗೆ ಹಣ ನೀಡ್ತಿದೆ ಈ ಕಂಪನಿ..!

ಕೊರೊನಾ ವೈರಸ್​​ ಸಾಂಕ್ರಾಮಿಕದಿಂದಾಗಿ ವರ್ಕ್​ ಫ್ರಮ್​ ಹೋಮ್​ ಅನ್ನೋದು ಕಾಮನ್​ ಆಗಿಬಿಟ್ಟಿದೆ. ಈ ನಡುವೆ ಅನೇಕರು ಕಚೇರಿಗೆ ಹೋಗಲು ಉತ್ಸುಕರಾಗಿದ್ದರೆ ಇನ್ನು ಕೆಲವರು ವರ್ಕ್ ಫ್ರಮ್​ ಹೋಂ ಅನ್ನೇ Read more…

ಫೈನಲ್ ನಲ್ಲಿ ಮುಗ್ಗರಿಸಿದ ಕೊಹ್ಲಿ ಪಡೆ: ಭಾರತಕ್ಕೆ ಭಾರೀ ನಿರಾಸೆ, ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್

ಸೌತಾಂಪ್ಟನ್ ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಗಳಿಸಿದೆ. ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ಪಡೆ ನಿರಾಸೆ ಅನುಭವಿಸಿದೆ. ನ್ಯೂಜಿಲೆಂಡ್ ಚೊಚ್ಚಲ Read more…

ತಲೆಕೆಳಗಾದ ಟೀಂ ಇಂಡಿಯಾ ಲೆಕ್ಕಾಚಾರ, ನ್ಯೂಜಿಲೆಂಡ್ ಗೆಲುವಿಗೆ 139 ರನ್ ಸಾಧಾರಣ ಗುರಿ

ಸೌತಾಂಪ್ಟನ್ ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎರಡನೇ ಇನಿಂಗ್ಸ್ ನಲ್ಲಿ 170 ರನ್ ಗಳಿಗೆ ಆಲೌಟ್ ಆಗಿದ್ದು, ನ್ಯೂಜಿಲೆಂಡ್ ಗೆಲುವಿಗೆ Read more…

ಈ 10 ದೇಶಗಳಲ್ಲೂ ಮಾನ್ಯತೆ ಹೊಂದಿದೆ ಭಾರತದ ʼಡ್ರೈವಿಂಗ್ ಲೈಸೆನ್ಸ್ʼ

ಡ್ರೈವಿಂಗ್ ಮಾಡುವುದು ಅನೇಕ ಮಂದಿಗೆ ಭಾರೀ ಮೆಚ್ಚಿನ ಹವ್ಯಾಸ. ಆದರಲ್ಲೂ ರಜೆಯಲ್ಲಿರುವ ವೇಳೆ ವಿದೇಶೀ ನೆಲಗಳಲ್ಲಿ ಡ್ರೈವಿಂಗ್ ಮಾಡುವುದು ಉಳ್ಳವರ ಕಾಸ್ಟ್ಲಿ ಹವ್ಯಾಸಗಳಲ್ಲಿ ಒಂದು. ಭಾರತದ ಚಾಲನಾ ಪರವನಾಗಿ Read more…

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಿದ್ದು, ರಿಕವರಿ ರೇಟ್ ಶೇ.96.56ರಷ್ಟು ಹೆಚ್ಚಿದೆ. ಆದರೆ ಮೊನ್ನೆಗಿಂತ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 50,848 Read more…

ಭಾರತದಲ್ಲಿ ಭರ್ಜರಿ ಯಶಸ್ಸು ಕಂಡ ‘ಕೋ –ವಿನ್’ ಬಗ್ಗೆ 20 ದೇಶಗಳ ಆಸಕ್ತಿ

ನವದೆಹಲಿ: ದೇಶಾದ್ಯಂತ ಕೋವಿಡ್ -19 ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಆರಂಭಿಸಲು ಮತ್ತು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ನೆರವಾದ ಡಿಜಿಟಲ್ ಪ್ಲಾಟ್ಫಾರಂ ‌ಕೋ -ವಿನ್ ಯಶಸ್ಸಿನ ಮಾಹಿತಿಯನ್ನು 20 ಕ್ಕೂ ಹೆಚ್ಚು ದೇಶಗಳೊಂದಿಗೆ Read more…

ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್ ಪಂದ್ಯ ‌ʼಡ್ರಾʼ ಆದಲ್ಲಿ ಭಾರತಕ್ಕೆ ನಷ್ಟ

ಭಾರತ, ನ್ಯೂಜಿಲೆಂಡ್ ಮಧ್ಯೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಡ್ರಾನತ್ತ ಸಾಗ್ತಿದೆ. ಸೌತಾಂಪ್ಟನ್‌ ಹವಾಮಾನ ಕೈಕೊಟ್ಟಿದೆ. ಮಳೆಯಿಂದಾಗಿ ಪಂದ್ಯ ಡ್ರಾನಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಹೆಚ್ಚಿದೆ. ಪಂದ್ಯ Read more…

ಖಾತೆ ತೆರೆಯಲು 36 ಎಸೆತ ತೆಗೆದುಕೊಂಡ ಪೂಜಾರಾ: ಸೋಷಿಯಲ್‌ ಮೀಡಿಯಾದಲ್ಲಿ ಮೀಮ್ಸ್‌ ಸುರಿಮಳೆ

ಭಾರತ ಮತ್ತು ನ್ಯೂಜಿಲೆಂಡ್‌ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಭದ್ರ ಬುನಾದಿ Read more…

ಮಹಿಳೆಯರಿಗೆ ತಪ್ಪದೆ ತಿಳಿದಿರಲಿ ಈ ʼಕಾನೂನುʼ

ಅಶಿಕ್ಷಿತರಿರಲಿ ಇಲ್ಲ ಶಿಕ್ಷಿತರಿರಲಿ ಬಹುತೇಕ ಮಹಿಳೆಯರಿಗೆ ಕಾನೂನಿನ ಬಗ್ಗೆ ಜ್ಞಾನವಿಲ್ಲ. ಇದ್ರಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರತಿಯೊಬ್ಬ ಮಹಿಳೆಯೂ ತಮ್ಮ ಅನುಕೂಲಕ್ಕಿರುವ ಕಾನೂನನ್ನು ತಿಳಿದಿರಬೇಕಾಗುತ್ತದೆ. ಗೌಪ್ಯತೆ ಹಕ್ಕು : Read more…

SHOCKING NEWS: 6-8 ವಾರಗಳಲ್ಲಿ ದೇಶಕ್ಕೆ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ; ಏಮ್ಸ್ ಮುಖ್ಯಸ್ಥರ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಅಪ್ಪಳಿಸುವುದನ್ನು ತಪ್ಪಿಸಲು ಸಾಧ್ಯವೇ ಇಲ್ಲ. ಮುಂದಿನ 6-8 ವಾರಗಳಲ್ಲಿ ದೇಶದಲ್ಲಿ ಮೂರನೇ ಅಲೆ ಆರಂಭವಾಗಲಿದೆ ಎಂದು ಏಮ್ಸ್ ಮುಖ್ಯಸ್ಥ ರಣದೀಪ್ ಗುಲೇರಿಯಾ Read more…

ಯಾವಾಗ ಅಪ್ಪಳಿಸಲಿದೆ ಕೊರೊನಾ 3ನೇ ಅಲೆ…? ಇಲ್ಲಿದೆ ತಜ್ಞರು ನೀಡಿರುವ ಮಹತ್ವದ ಮಾಹಿತಿ

ದೇಶದಲ್ಲಿ ಕೊರೊನಾ ಎರಡನೆ ಅಲೆಯು ಇಳಿಮುಖವಾಗುತ್ತಿರೋದರ ನಡುವೆಯೇ ಆರೋಗ್ಯ ತಜ್ಞರು ಮೂರನೆ ಅಲೆಯ ಮುನ್ಸೂಚನೆಯನ್ನ ನೀಡಿದ್ದಾರೆ. ಈ ವರ್ಷದ ಅಕ್ಟೋಬರ್ ತಿಂಗಳ ವೇಳೆಗೆ ಮೂರನೆ ಅಲೆಯು ದೇಶದಲ್ಲಿ ಶುರುವಾಗಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...