alex Certify India | Kannada Dunia | Kannada News | Karnataka News | India News - Part 83
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕಷ್ಟಕ್ಕೆ ಸಿಲುಕಿದ್ದಾರೆ ಕೊಲ್ಲಿ ರಾಷ್ಟ್ರದಲ್ಲಿ ಅನಧಿಕೃತವಾಗಿ ನೆಲೆಸಿರುವ ಭಾರತೀಯರು

ವಿಶ್ವದಲ್ಲಿ ಕರೋನಾ ವೈರಸ್ ಆರ್ಭಟಿಸುತ್ತಿರುವ ಕಾರಣ ಎಲ್ಲೆಡೆ ಆತಂಕ ಮನೆ ಮಾಡಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ 2 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸೋಂಕು ವ್ಯಾಪಿಸುವ ಭಯದಿಂದ Read more…

ಬಿಗ್ ನ್ಯೂಸ್: ವಿಶ್ವದಾದ್ಯಂತ ಏರುತ್ತಲೇ ಇದೆ ಕರೋನಾ ಸೋಂಕಿತರ ಸಂಖ್ಯೆ – ಮಹಾಮಾರಿಗೆ ಈವರೆಗೆ 2.71 ಲಕ್ಷ ಮಂದಿ ಬಲಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ತನ್ನ ಆರ್ಭಟ ಮುಂದುವರಿಸಿದ್ದು, ಈ ಮಾರಣಾಂತಿಕ ಸೋಂಕಿಗೆ ಈವರೆಗೆ 2.71 ಲಕ್ಷ ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ Read more…

ಕರೊನಾದಿಂದ ಬಚಾವಾದ 106 ವರ್ಷದ ಮಹಿಳೆ

ಕರೊನಾವು ಪ್ರಪಂಚದಾದ್ಯಂತ ದೊಡ್ಡ ಪ್ರಮಾಣದಲ್ಲಿ ಜೀವ ಹಾನಿಗೆ ಕಾರಣವಾಗಿದೆ. ಇದು ನಿಜಕ್ಕೂ ಆತಂಕದ ವಿಚಾರ. ಈ ಚಿಂತಾಜನಕ ಪರಿಸ್ಥಿತಿಯಲ್ಲಿ ಅನೇಕರು ಚೇತರಿಸಿಕೊಳ್ಳುತ್ತಿರುವ ಉದಾಹರಣೆಗಳು ಕಂಡುಬಂದಿದೆ. ಇಂಥ ಒಂದು ಸರಣಿಯಲ್ಲಿ Read more…

ಬಿಗ್‌ ನ್ಯೂಸ್:‌ ಭಾರತೀಯ ಸೇನೆಗೆ ಸೇರಿದ ಯುದ್ಧ ವಿಮಾನ ಪತನ

ಭಾರತೀಯ ವಾಯುಸೇನೆಯ ಯುದ್ಧ ವಿಮಾನ ಪಂಜಾಬ್‌ನಲ್ಲಿ ಅಪಘಾತಕ್ಕೀಡಾಗಿದೆ. ನವಾನ್ ‌ಶಹರ್ ಜಿಲ್ಲೆಯ ಚುಹಾದ್‌ಪುರದಲ್ಲಿ ಶುಕ್ರವಾರ ಮಧ್ಯಾಹ್ನ ಮಿಗ್ -29 ಅಪಘಾತಕ್ಕೀಡಾಗಿದೆ. ಪೈಲಟ್ ಎಂ.ಕೆ. ಪಾಂಡೆಟ್ ಅವರ ಸ್ಥಿತಿ ಗಂಭೀರವಾಗಿದೆ. Read more…

FD ಗ್ರಾಹಕರಿಗೆ ಶಾಕ್ ನೀಡಿದೆ ಈ ಬ್ಯಾಂಕ್

ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡಿ ಇಎಂಐ ಕಡಿಮೆ ಮಾಡಿದ್ದ ಎಸ್‌ಬಿಐ, ಎಫ್ ಡಿ ಗ್ರಾಹಕರಿಗೆ ಶಾಕ್ ನೀಡಿದೆ. ಎಸ್‌ಬಿಐ ಬ್ಯಾಂಕ್ ನಲ್ಲಿ ಸ್ಥಿರ ಠೇವಣಿಯಿಟ್ಟಿರುವ ಗ್ರಾಹಕರಿಗೆ Read more…

ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿರುವುದರ ಹಿಂದಿದೆ ಈ ‘ಕಾರಣ’

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ವೈರಸ್ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಅಮೆರಿಕಾ, ಇಟಲಿ, ಸ್ಪೇನ್ ಮೊದಲಾದ ದೇಶಗಳಲ್ಲಿ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಕರೋನಾದಿಂದ ವಿಶ್ವದಲ್ಲಿ ಈಗಾಗಲೇ Read more…

ಆತಂಕಕ್ಕೆ ಕಾರಣವಾಗಿದೆ ಸರ್ಕಾರದ ಈ ನಿರ್ಧಾರ…!

ದೇಶದಲ್ಲಿ ವ್ಯಾಪಿಸಿರುವ ಕರೋನಾ ವೈರಸ್ ಇನ್ನೂ ನಿಯಂತ್ರಣಕ್ಕೆ ಬಾರದ ಮಧ್ಯೆ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್ ಡೌನ್ ನಲ್ಲಿ ಕೊಂಚ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗಳಿಗೆ ಅನುವು Read more…

ಗುಡ್‌ ನ್ಯೂಸ್: 8ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ʼಉದ್ಯೋಗವಕಾಶʼ

ಭಾರತೀಯ ಸೇನೆಯು ವಿವಿಧ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಇದಕ್ಕಾಗಿ 8 ನೇ ತರಗತಿ ಪಾಸ್ ಆದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.  ಭಾರತೀಯ ಸೇನೆಯು ಎರಡು ರಾಜ್ಯಗಳಲ್ಲಿ ನೇಮಕಾತಿಗಾಗಿ Read more…

ಬೆಚ್ಚಿಬೀಳಿಸುವಂತಿದೆ ಭಾರತದಲ್ಲಿ ಏರಿಕೆಯಾಗುತ್ತಿರುವ ‘ಕರೋನಾ’ ಪೀಡಿತರ ಸಂಖ್ಯೆ

ಕರೋನಾ ಮಹಾಮಾರಿ ಭಾರತದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರ ಮಧ್ಯೆಯೂ ಏರಿಕೆಯಾಗುತ್ತಿರುವ ಕರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ಬೆಚ್ಚಿಬೀಳಿಸುವಂತಿದೆ. ಕಳೆದ Read more…

ಲಾಕ್‌ ಡೌನ್‌ ಸಂಕಷ್ಟದ ನಡುವೆಯೂ ಗ್ರಾಹಕರಿಗೆ ಸಿಹಿ ಸುದ್ದಿ: ಇಳಿಕೆಯಾಯ್ತು ‘ಸಿಲಿಂಡರ್’ ಬೆಲೆ

ಕೊರೊನಾ, ಲಾಕ್ ಡೌನ್, ಆರ್ಥಿಕ ಮುಗ್ಗಟ್ಟಿನ ಮಧ್ಯೆ ಜನ ಸಾಮಾನ್ಯರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಅಡುಗೆ ಸಿಲಿಂಡರ್ ಬೆಲೆ ಇಳಿಕೆಯಾಗಿದೆ. ದೇಶದ ತೈಲ ಮಾರುಕಟ್ಟೆ ಕಂಪನಿಗಳು ಸಬ್ಸಿಡಿ ರಹಿತ Read more…

ಕೊರೋನಾ ಲಾಕ್ ಡೌನ್ ಪರಿಣಾಮದ ಆಘಾತಕಾರಿ ಮಾಹಿತಿ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ

ಭಾರತದಲ್ಲಿ ಲಾಕ್ಡೌನ್ ಮುಂದುವರೆದರೆ ಹಸಿವಿನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತದೆ. ಕೊರೋನಾ ಸೋಂಕಿನಿಂದ ಮೃತಪಡುವವರ ಸಂಖ್ಯೆಗಿಂತ ಹೆಚ್ಚು ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್.  ನಾರಾಯಣಮೂರ್ತಿ ಹೇಳಿದ್ದಾರೆ. ಭಾರತದಲ್ಲಿ Read more…

ಇಡೀ ವಿಶ್ವದ ಗಮನ ಸೆಳೆದ ಭವಿಷ್ಯ: ಮೇ 21 ಕ್ಕೆ ಭಾರತದಲ್ಲಿ ಕೊರೋನಾ ಅಂತ್ಯ

ಸಿಂಗಾಪುರ್: ವಿಶ್ವವನ್ನು ವ್ಯಾಪಿಸಿರುವ ಮಹಾಮಾರಿ ಕೊರೋನಾ ವೈರಸ್ ಮುಂದಿನ ತಿಂಗಳಿಗೆ ಅಂತ್ಯವಾಗಲಿದೆ ಎಂದು ಸಂಶೋಧನೆಯೊಂದು ಹೇಳಿದೆ. ಭಾರತದಲ್ಲಿ ಮೇ 21 ರ ವೇಳೆಗೆ ಕೊರೋನಾ ಸೋಂಕು ಶೇಕಡ 97ರಷ್ಟು Read more…

ಖುಷಿ ಸುದ್ದಿ…! ಭಾರತದಲ್ಲಿ ಈ ವೇಳೆಗೆ ಕಡಿಮೆಯಾಗುತ್ತಂತೆ ಕೊರೊನಾ

ಭಾರತದಲ್ಲಿ ಕೊರೊನಾ ಸೋಂಕಿತರ  ಸಂಖ್ಯೆ ಹೆಚ್ಚಾಗ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗ್ತಿದೆ. ಈ ಮಧ್ಯೆ ಸಿಂಗಾಪುರ ವಿಶ್ವವಿದ್ಯಾಲಯ ಒಳ್ಳೆಯ ಸುದ್ದಿ ನೀಡಿದೆ. ಕೊರೊನಾ ವೈರಸ್ ಭಾರತದಲ್ಲಿ Read more…

ಉಚಿತವಾಗಿ ʼರೇಷನ್ʼ ನೀಡ್ತಿದೆ ಈ ಅಪ್ಲಿಕೇಷನ್

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಇಂದಿನಿಂದ ಕೆಲ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ಸರ್ಕಾರ ಲಾಕ್ ಡೌನ್ ಯಶಸ್ವಿಗೆ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ಮಧ್ಯೆ ಅನೇಕರಿಗೆ ಸರಿಯಾಗಿ Read more…

ಜೀವಕ್ಕೆ ಆದ್ಯತೆ ನೀಡಿದ ಮೋದಿ ಈಗ ವಿಶ್ವದ ಅಗ್ರ ನಾಯಕ, ಹಣಕ್ಕೆ ಮಣೆ ಹಾಕಿ ಪಾತಾಳಕ್ಕೆ ಕುಸಿದ ಅಮೆರಿಕ ಅಧ್ಯಕ್ಷ ಟ್ರಂಪ್

ಕೊರೋನಾ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅಗ್ರ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಕೋರೋನಾ ಸೋಂಕು ತಡೆಗೆ ಮತ್ತು ಲಾಕ್ಡೌನ್ ಪರಿಣಾಮಕಾರಿ ಜಾರಿಗೆ ಕ್ರಮ Read more…

ಈ ಕಾರಣಕ್ಕೆ ಸಚಿನ್ ಕೈಗೆ ಬಂತು ಕತ್ತರಿ….!

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಅಗತ್ಯ ವಸ್ತುಗಳನ್ನು ಬಿಟ್ಟರೆ ಮತ್ತ್ಯಾವ ವಸ್ತುವೂ ಸಿಗ್ತಿಲ್ಲ. ಮಾಲ್, ಥಿಯೇಟರ್ ಜೊತೆ ಬ್ಯೂಟಿಪಾರ್ಲರ್, ಸಲೂನ್ ಕೂಡ ತೆರೆದಿಲ್ಲ. ಹಾಗಾಗಿ ಜನರಿಗೆ ಕ್ಷೌರ ಮಾಡಿಸಿಕೊಳ್ಳುವುದು Read more…

ವಿಶ್ವವನ್ನೇ ನಿಬ್ಬೆರಗಾಗಿಸಿದ ‘ಇಸ್ರೋ’ ಕುರಿತು ಇಲ್ಲಿದೆ ಒಂದಿಷ್ಟು ಮಾಹಿತಿ

ತನ್ನ ಸಾಧನೆಗಳ ಮೂಲಕ ವಿಶ್ವವನ್ನೇ ನಿಬ್ಬೆರಗಾಗಿಸಿರುವ ಇಸ್ರೋ ಈಗ ಜಗತ್ತಿನಾದ್ಯಂತ ಮನೆಮಾತಾಗಿದೆ. ಭಾರತದ ಉಪಗ್ರಹದ ಕನಸಿನೊಂದಿಗೆ ಇಸ್ರೋ ಉದಯವಾಗಿದ್ದು 1962ರಲ್ಲಿ. ಅಹಮದಾಬಾದ್ನಲ್ಲಿ ವಿಕ್ರಂ ಸಾರಾಭಾಯ್ ಅವರ ನೇತೃತ್ವದಲ್ಲಿ ನಡೆದ Read more…

ಕೊರೊನಾ ಕಾರಣಕ್ಕೆ 10 ವರ್ಷಗಳ ಹಿಂದೆ ಹೋಗಲಿದೆ ಭಾರತ…!

ಪ್ರಪಂಚದಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿದೆ. ಸೋಂಕು ನಿಯಂತ್ರಣಕ್ಕೆ ವಿಶ್ವದ ಅನೇಕ ದೇಶಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಈ ಮಧ್ಯೆ ಯು ಎನ್ ವರದಿಯೊಂದು ಆಘಾತ ನೀಡಿದೆ. ವಿಶ್ವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...