alex Certify India | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದಲ್ಲಿ ಹೊಸ ದಾಖಲೆ ಬರೆದ ಕೊರೊನಾ

ಕೊರೊನಾ ದೇಶದಲ್ಲಿ ಪ್ರತಿದಿನ ಹೊಸ ದಾಖಲೆ ಬರೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. 681 ಜನರು ಸಾವನ್ನಪ್ಪಿದ್ದಾರೆ. ಒಂದು ದಿನದಲ್ಲಿ ಬರುವ Read more…

BIG NEWS: ಭಾರತದಲ್ಲಿ ಕೊರೋನಾ ಲಸಿಕೆ ಪ್ರಯೋಗ ಭರ್ಜರಿ ಸಕ್ಸಸ್

ಭಾರತದಲ್ಲಿ ಕೊರೋನಾ ಲಸಿಕೆ ಪ್ರಯೋಗದ ಮೊದಲ ಹಂತ ಯಶಸ್ವಿಯಾಗಿದೆ. ಲಸಿಕೆಯಿಂದ ಯಾವುದೇ ವ್ಯತಿರಿಕ್ತ ಪರಿಣಾಮ ಆಗಿಲ್ಲ. ಭಾರತ್ ಬಯೋಟೆಕ್ ನ ಕೋವಿಡ್ ಲಸಿಕೆ ಪ್ರಯೋಗ ಮಾನವನ ಮೇಲೆ ಆರಂಭವಾಗಿದೆ Read more…

ʼರಾಖಿ ಹಬ್ಬʼದ ವೇಳೆ ಚೀನಾಕ್ಕೆ ದೊಡ್ಡ ಹೊಡೆತ ನೀಡಲಿದೆ ಭಾರತ

ರೇಷ್ಮೆ ರಾಖಿಯಿಲ್ಲವೆಂದ್ರೆ ಬರೀ ದಾರ ಕಟ್ಟಿ ರಾಖಿ ಹಬ್ಬ ಆಚರಿಸಿ. ಹೀಗೆಂಬ ಸಂದೇಶದ ಜೊತೆ ಚೀನಾ ವಿರುದ್ಧ ಅಭಿಯಾನ ಶುರುವಾಗಿದೆ. ಹಿಂದೂಸ್ತಾನಿ ರಾಖಿ ಹೆಸರಿನಲ್ಲಿ ಆಚರಿಸಲಾಗ್ತಿದೆ. ಚೀನಾದಲ್ಲಿ ತಯಾರಿಸಿದ Read more…

ಕೊರೋನಾ ಆತಂಕದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: ದೇಶದಲ್ಲೇ ಕೋವಿಡ್ ತಡೆ ಲಸಿಕೆ ರೆಡಿ

ನವದೆಹಲಿ: ಕೊರೋನಾ ತಡೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ವಿಶ್ವದ ಅನೇಕ ದೇಶಗಳ ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ. ಲಸಿಕೆ ಕಂಡು ಹಿಡಿಯುವಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆಗಸ್ಟ್ Read more…

BIG NEWS: ಭಾರತ – ಆಸ್ಟ್ರೇಲಿಯಾ ಟಿ20 ಸರಣಿ ರದ್ದು ಸಾಧ್ಯತೆ

ಅಕ್ಟೋಬರ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡ, ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿತ್ತು. ಆಸ್ಟ್ರೇಲಿಯಾ ಮಧ್ಯೆ 20-ಟ್ವೆಂಟಿ, ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಬೇಕಿತ್ತು. ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಟಿ 20 ಸರಣಿ, Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್:‌ ಕೊರೊನಾ ನಡುವೆಯೂ ನಡೆಯುತ್ತಿದೆ 40 ಸಾವಿರ ಹುದ್ದೆಗಳ ನೇಮಕಾತಿ

ಟಾಟಾ ಕನ್ಸಲ್ಟನ್ಸಿ ಸರ್ವೀಸಸ್ (ಟಿಸಿಎಸ್) ದೇಶಾದ್ಯಂತ 40 ಸಾವಿರ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಕಳೆದ ಬಾರಿ ಕೂಡ ಇಷ್ಟೇ ಪ್ರಮಾಣದ ನೇಮಕಾತಿ ಮಾಡಿಕೊಂಡಿದ್ದ ಟಿಸಿಎಸ್, ಈ Read more…

ಚೀನಾದಿಂದ ಹೊರಗೆ ಬರುತ್ತಾ ʼಟಿಕ್ ಟಾಕ್ʼ ಕಂಪನಿ….?

ಇತ್ತೀಚೆಗಷ್ಟೆ ಇಂಡೋ ಚೀನಾ ಗಡಿ ಸಂಘರ್ಷ, ದೇಶದಲ್ಲಿ ಅನೇಕ ಬದಲಾವಣೆಗಳನ್ನು ಮಾಡಿದೆ. ಇದರಲ್ಲಿ ಚೀನಾ ಆಪ್‌ಗಳ ನಿಷೇಧ ಕೂಡ ಒಂದು. ಅದರಲ್ಲೂ ಭಾರತೀಯರು ಹೆಚ್ಚಾಗಿ ಬಳಸುತ್ತಿದ್ದ ಚೀನಾ ಆಪ್ Read more…

ವಿಶ್ವದ ಅಗ್ರ 10 ಶ್ರೀಮಂತರ ಪಟ್ಟಿ: ವಾರೆನ್ ಬಫೆಟ್ ಹಿಂದಿಕ್ಕಿದ ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಏಷ್ಯಾದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ವಿಶ್ವದ ಶ್ರೀಮಂತ ಉದ್ಯಮಿಗಳ ಸಾಲಿನಲ್ಲಿ 8 ನೇ ಸ್ಥಾನಕ್ಕೆ ಏರಿದ್ದಾರೆ. ಶ್ರೀಮಂತರ ಪಟ್ಟಿಯಲ್ಲಿ ವಾರನ್ ಬಫೆಟ್ Read more…

15 ಸಾವಿರಕ್ಕಿಂತ ಕಡಿಮೆ ಸಂಬಳದಾರರಿಗೆ ನೆಮ್ಮದಿ ಸುದ್ದಿ ನೀಡಿದ ಕೇಂದ್ರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಕಡಿಮೆ ಸಂಬಳ ಪಡೆಯುವ ಉದ್ಯೋಗಿಗಳಿಗೆ ನೆಮ್ಮದಿ ಸುದ್ದಿ ಸಿಕ್ಕಿದೆ. ಆಗಸ್ಟ್ ವರೆಗೆ ಶೇಕಡಾ 24ರಷ್ಟು ಇಪಿಎಫ್ ನೆರವನ್ನು Read more…

ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲಿ ಗ್ರಾಹಕರಿಗೆ ಉಡುಗೊರೆ ನೀಡಿದ SBI

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಸಾಲದ ಮೇಲಿನ ಬಡ್ಡಿ ದರವನ್ನು ಕಡಿಮೆ ಮಾಡುವ ಘೋಷಣೆ ಮಾಡಿದೆ. ಅಲ್ಪಾವಧಿಯ ಎಂಸಿಎಲ್‌ಆರ್ ದರವನ್ನು ಶೇಕಡಾ Read more…

ಕೊರೊನಾ ಸೋಂಕು: ಜಾಗತಿಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಇದೀಗ ಜಾಗತಿಕ ಮಟ್ಟದಲ್ಲಿ ಅಮೆರಿಕಾ ಮತ್ತು ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತವಿದೆ. ಭಾರತದಲ್ಲಿ ಈವರೆಗೆ 6.97 ಲಕ್ಷಕ್ಕೂ ಅಧಿಕ Read more…

ವರ್ಷದ ಕೊನೆ ‘ಚಂದ್ರ ಗ್ರಹಣ’ಕ್ಕೆ ಕ್ಷಣಗಣನೆ

ಇಂದು ವರ್ಷದ ಕೊನೆ ಚಂದ್ರ ಗ್ರಹಣ ಸಂಭವಿಸುತ್ತಿದ್ದು, ಇದಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಿಗ್ಗೆ 8.38 ರಿಂದ 11.21 ರವರೆಗೆ ಗ್ರಹಣ ಸಂಭವಿಸಲಿದೆ. ಒಂದು ತಿಂಗಳ ಅಂತರದಲ್ಲಿ ಮೂರನೇ ಗ್ರಹಣ Read more…

ಟ್ರಂಪ್ ವೀಸಾ ನೀತಿಯಿಂದ ದೂರವಾಯ್ತು ಭಾರತೀಯ ಕುಟುಂಬ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ -1 ಬಿ ವೀಸಾದಲ್ಲಿ ಬದಲಾವಣೆ ಮಾಡಿದ್ದಾರೆ. ಇದ್ರಿಂದಾಗಿ ಭಾರತೀಯ ಮೂಲದ ಕುಟುಂಬವೊಂದು ಬೇರೆ ವಾಸ ಮಾಡುವಂತಾಗಿದೆ. ಕರಣ್ ಭಾರತದ ಪ್ರಜೆ. ಮಾರ್ಚ್ Read more…

ರೈಲ್ವೇಯಲ್ಲಿ ಉದ್ಯೋಗ ಮಾಡುವ ನಿರೀಕ್ಷೆ ಹೊಂದಿದ್ದವರಿಗೊಂದು ‘ಬ್ಯಾಡ್ ನ್ಯೂಸ್’

ಕೊರೊನಾ ವೈರಸ್ ಸಂಕಟ ಉದ್ಯೋಗದ ಮೇಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿದೆ. ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲವರಿಗೆ ಸಂಬಳ ಸಿಗ್ತಿಲ್ಲ. ಇದ್ರ ಮಧ್ಯೆ ಅನೇಕ ಕಂಪನಿಗಳ ನೇಮಕಾತಿಯನ್ನು ನಿಲ್ಲಿಸಿವೆ. Read more…

‘ಕೊರೊನಾ’ ಸಕ್ರಿಯ ಪ್ರಕರಣದಲ್ಲಿ 3ನೇ ಸ್ಥಾನಕ್ಕೇರಿದ ಭಾರತ

ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗಿದೆ. ದೇಶದಲ್ಲಿ 24 ಗಂಟೆಯಲ್ಲಿ 20,903 ಹೊಸ ಪ್ರಕರಣ ಬೆಳಕಿಗೆ ಬಂದಿದೆ. 379 ಮಂದಿ 24 ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು Read more…

ಬಿಗ್‌ ನ್ಯೂಸ್:‌ ಪರಿಸ್ಥಿತಿಯನ್ನು ಅವಲೋಕಿಸಲು ಲಡಾಕ್ ಗೆ ಖುದ್ದು ಭೇಟಿ ನೀಡಿದ ಪ್ರಧಾನಿ‌

ಲಡಾಕ್‌ ನ ಗಲ್ವಾನ್‌ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ಚೀನಾ ಸೈನಿಕರು ಸಂಘರ್ಷ ನಡೆಸಿದ್ದು, ಇದರಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ಗಡಿಯಲ್ಲಿ ಉದ್ವಿಗ್ನ ಸ್ಥಿತಿ Read more…

ಆಕರ್ಷಣೆಯ ಕೇಂದ್ರ ಬಿಂದು ಈ ಸುಂದರ ʼಜಲಪಾತʼ

ಇದು ರನೇಹ್ ಎಂಬ ಹೆಸರಿನ ಜಲಪಾತ. ಮಧ್ಯಪ್ರದೇಶದ ಖುಜರಾಹೋ ಬಳಿ ಇದೆ. ದೇಶದ ಅತ್ಯುತ್ತಮ ಜಲಪಾತವೆಂಬ ಹೆಗ್ಗಳಿಕೆ ಈ ಜಲಪಾತಕ್ಕಿದೆ. ಖುಜರಾಹೋ ಒಂದು ಐತಿಹಾಸಿಕ ತಾಣ. ಅಲ್ಲಿ ಮಾನವರೇ Read more…

ಭಾರತದ ವಿರುದ್ಧ ಕುತಂತ್ರ ಬುದ್ಧಿ ತೋರಿಸಲು ಹೋಗಿ ಬೇಸ್ತುಬಿದ್ದ ಚೀನಾ

ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಯೋಧರೊಂದಿಗೆ ಚೀನಾ ಘರ್ಷಣೆ ನಡೆಸಿದ ಪರಿಣಾಮ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಾದ ಬಳಿಕವೂ ಒಂದು ಕಡೆ ಭಾರತೀಯ ಅಧಿಕಾರಿಗಳೊಂದಿಗೆ Read more…

ಸಾಮಾಜಿಕ ಅಂತರದ ಜಾಗೃತಿ ಮೂಡಿಸಲು ಅಸ್ಸಾಂ ರೈಫಲ್ಸ್‌ನಿಂದ ವಿನೂತನ ಅಭಿಯಾನ

ಕೋವಿಡ್-19 ಸೋಂಕು ಹಬ್ಬುವುದನ್ನು ತಪ್ಪಿಸಲು ಸಾಮಾಜಿಕ ಅಂತರದ ಮಹತ್ವ ತಿಳಿಸುತ್ತಿರುವ ಅಸ್ಸಾಂ ರೈಫಲ್ಸ್‌ ಈಶಾನ್ಯ ರಾಜ್ಯವಾದ ಮಿಝೋರಾಂನಲ್ಲಿ ವಿಶೇಷವಾದ ಅಭಿಯಾನಕ್ಕೆ ಮುಂದಾಗಿದೆ. ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ Read more…

‘ಕೊರೊನಾ’ ಭಯದಲ್ಲಿರುವವರಿಗೊಂದು ಖುಷಿ ಸುದ್ದಿ

ಕೊರೊನಾ  ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಬ್ರಿಟನ್, ಚೀನಾ, ಅಮೆರಿಕ ಮತ್ತು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ನಡೆಯುತ್ತಿವೆ. ಈ ಸಾಂಕ್ರಾಮಿಕ ರೋಗಕ್ಕೆ ಮೊದಲ ಲಸಿಕೆಯನ್ನು ಯಾವ ದೇಶ Read more…

ಸತತ 64 ದಿನ ಹಾಡಿ ಸಂಕಷ್ಟದಲ್ಲಿರುವ ಸಹೋದ್ಯೋಗಿಗಳ ನೆರವಿಗೆ ನಿಂತ ಗಾಯಕ

ದೇಶಾದ್ಯಂತ ಕೋವಿಡ್-19 ಸಂಕಷ್ಟ ಇರುವ ಈ ಸಂದರ್ಭದಲ್ಲಿ ದಿನನಿತ್ಯದ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಅನೇಕರು ಒದ್ದಾಡುತ್ತಿದ್ದಾರೆ. ಇಂಥವರ ನೆರವಿಗೆ ಬಂದಿರುವ ಚೆನ್ನೈ ಮೂಲದ ಹಿನ್ನೆಲೆ ಗಾಯಕರೊಬ್ಬರು ಸತತ 64 ದಿನಗಳಿಂದ Read more…

ಚೀನಾ ಉತ್ಪನ್ನ ಬಹಿಷ್ಕಾರ ಕರೆಗೆ ಏನಂತಾರೆ ಕಂಗನಾ…?

ಗಲ್ವಾನ್ ಗದ್ದಲದ ಬಳಿಕ ಚೀನಾ ವಿರೋಧಿ ಅಲೆಗಳು ದೇಶದಲ್ಲಿ ದೊಡ್ಡದಾಗಿ ಎದ್ದಿದ್ದು, ಚೀನೀ ನಿರ್ಮಿತ ವಸ್ತುಗಳ ಬಳಕೆಯನ್ನು ನಿಲ್ಲಿಸಲು ದೇಶವಾಸಿಗಳಲ್ಲಿ ಭಾರೀ ಕೂಗು ಕೇಳಿಸಲು ಆರಂಭಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ Read more…

ಬೇರೆ ದೇಶಗಳಿಗೆ ಹೋಲಿಸಿದರೆ ಭಾರತ ‘ಕೊರೊನಾ’ ನಿಯಂತ್ರಣದಲ್ಲಿ ಉತ್ತಮ ಸ್ಥಾನದಲ್ಲಿದೆ ಅಂದ್ರು ಪ್ರಧಾನಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಮಹಾಮಾರಿ ಕೊರೊನಾ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಈ ಮಾರಣಾಂತಿಕ ರೋಗಕ್ಕೆ ವಿಶ್ವದಾದ್ಯಂತ ಈಗಾಗಲೇ 4.98 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 99 Read more…

BIG NEWS: 2013 ರ ಬಳಿಕ ಇದೇ ಮೊದಲ ಬಾರಿ ಮುಂಚಿತವಾಗಿಯೇ ಇಡೀ ದೇಶ ವ್ಯಾಪಿಸಿದ ‘ಮಾನ್ಸೂನ್’

ಪುಣೆ/ನವದೆಹಲಿ: ನೈರುತ್ಯ ಮಾನ್ಸೂನ್ ಯಾವುದೇ ಅಬ್ಬರವಿಲ್ಲದೇ ಈ ಬಾರಿ ನಿಧಾನ ಗತಿಯಲ್ಲಿ ಇಡೀ ದೇಶವನ್ನು ವ್ಯಾಪಿಸಿದೆ. ಸಾಮಾನ್ಯವಾಗಿ ಜುಲೈ 8ರಂದು ದೇಶವನ್ನು ತಲುಪುತ್ತಿತ್ತು. ಈ ವರ್ಷ ಸಾಮಾನ್ಯಕ್ಕಿಂತ 12 Read more…

BIG NEWS: ಭಾರತಕ್ಕೆ ಆನೆಬಲ, ಚೀನಾ ಬಗ್ಗುಬಡಿಯಲು ಬಂತು ಅಮೆರಿಕ ಸೇನೆ

ವಾಷಿಂಗ್ಟನ್: ಗಡಿಯಲ್ಲಿ ಚೀನಾ ಕ್ಯಾತೆ ತೆಗೆಯುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಬೆಂಬಲ ನೀಡುವ ಸಲುವಾಗಿ ಅಮೆರಿಕ ಸೇನೆ ರವಾನೆ ಮಾಡಲಾಗುವುದು. ಈಗಾಗಲೇ 3 ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕ ಭಾರತ ಬೆಂಬಲಕ್ಕೆ Read more…

ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತ – ಚೀನಾ ಯೋಧರ ನಡುವೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ನಡೆದ ಸರ್ವ ಪಕ್ಷ Read more…

ಪಾಪಿ ಪಾಕಿಸ್ತಾನಕ್ಕೆ ಭಾರತದಿಂದ ಮತ್ತೊಂದು ಶಾಕ್

ನವದೆಹಲಿ: ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಭಾರತ ಸರ್ಕಾರ ಮುಂದಾಗಿದೆ. ಭಾರತದಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅರ್ಧದಷ್ಟು ಕಡಿತ ಮಾಡಲು ಸೂಚನೆ ನೀಡಲಾಗಿದೆ. ಪಾಕಿಸ್ತಾನದಲ್ಲಿರುವ Read more…

BIG SHOCKING: ಲಾಗ್ವನ್ ಗಡಿ ನಂತರ ಮತ್ತೊಂದು ಪ್ರಮುಖ ದಾಳಿಗೆ ಚೀನಾ ಸಂಚು, ಸಿಂಗಾಪುರ ಕಂಪನಿ ಆಘಾತಕಾರಿ ಮಾಹಿತಿ

ಭಾರತದ ಗಡಿಯಲ್ಲಿ ಮೊದಲಿಗೆ ಚೀನಾ ದಾಳಿ ನಡೆಸಿ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿ ದಾಳಿಯ ನಂತರ ಸೈಬರ್ ದಾಳಿಗೆ ಚೀನಾ ಸಂಚು ರೂಪಿಸಿದೆ. ಈ ಕುರಿತಾಗಿ Read more…

ತನ್ನ ಸೈನಿಕರ ಸಾವನ್ನು ಕೊನೆಗೂ ಒಪ್ಪಿಕೊಂಡ ಚೀನಾ…!

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಜೂನ್ 15ರಂದು ಭಾರತ – ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಚೀನಾ Read more…

ಶಾಕಿಂಗ್: ಕೊರೊನಾದಿಂದ ಮೃತಪಟ್ಟ ನೇಪಾಳಿ ವ್ಯಕ್ತಿ ದೇಹ ಭಾರತದಲ್ಲಿ ಸಮಾಧಿ

ಭಾರತ – ನೇಪಾಳದ ಗಡಿಯಲ್ಲಿ ಹೊಸದೊಂದು ತಲೆನೋವು ಶುರುವಾಗಿದೆ.‌ ಇತ್ತೀಚೆಗಷ್ಟೇ ಗಡಿಯಲ್ಲಿನ‌ ಕೆಲ ಪ್ರದೇಶಗಳನ್ನ ತಮ್ಮದೆಂದು ಹಕ್ಕು ಸಾಧಿಸಲು ಶುರು ಮಾಡಿರುವ ನೇಪಾಳ, ಇದೀಗ ಹೊಸ ತಲೆನೋವಿಗೆ ಕಾರಣವಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...