alex Certify Indian Army | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ‘ಭಾರತೀಯ ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : 41 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ, ಇಲ್ಲಿದೆ ಮಾಹಿತಿ

ನೀವು ಭಾರತೀಯ ಸೇನೆಗೆ ಸೇರಲು ಬಯಸುವಿರಾ? ಹಾಗಿದ್ದರೆ.. ನಿಮಗೆ ಶುಭ ಸುದ್ದಿ. ಭಾರತೀಯ ಸೇನೆಯ ಮಿಲಿಟರಿ ಎಂಜಿನಿಯರಿಂಗ್ ಸೇವೆಯಲ್ಲಿ (ಎಂಇಎಸ್) 41,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ Read more…

‘ಭಾರತೀಯ ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ Read more…

ಸೇನೆ ಸೇರಬಯಸುವವರಿಗೆ ಭರ್ಜರಿ ಗುಡ್ ನ್ಯೂಸ್ : `MES’ ನಲ್ಲಿ 41,822 ಹುದ್ದೆಗಳ ನೇಮಕಾತಿ| Indian Army MES Recruitment 2023

ನವದೆಹಲಿ : ಸೇನೆ ಸೇರಬಯಸುವವರಿಗೆ ಭರ್ಜರಿ ಸಿಹಿಸುದ್ದಿ,  ಭಾರತೀಯ ಸೇನೆಯ ಮಿಲಿಟರಿ ಎಂಜಿನಿಯರಿಂಗ್ ಸೇವೆಯಲ್ಲಿ (MES) 41,000 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. Read more…

‘ಸೇನೆ’ ಸೇರಬಯಸುವವರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ‘ಅಗ್ನಿವೀರ್’ ವಾಯು ಹುದ್ದೆ ನೋಂದಣಿಗೆ ಇಂದು ಕೊನೆಯ ದಿನ

ಕಲಬುರಗಿ : ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ ಯೋಜನೆಯಡಿ ಕೆಳಕಂಡ ಅಗ್ನಿವೀರ ವಾಯು ಹುದ್ದೆಗಳಿಗೆ ನೋಂದಾಯಿಸಲು 2023ರ ಜುಲೈ 27 ರಿಂದ ಆಗಸ್ಟ್ 17 ರವರೆಗೆ ಜಿಲ್ಲೆಯ ಹಾಗೂ Read more…

JOB ALERT : ‘ಸೇನೆ’ ಸೇರ ಬಯಸುವವರಿಗೆ ಗುಡ್ ನ್ಯೂಸ್ : 3500 ‘ಅಗ್ನಿವೀರ್’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ (ಅಗ್ನಿವೀರ್ ವಾಯು) ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, 3500 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಪ್ರಕ್ರಿಯೆಯು Read more…

ಆರ್ಮಿ ಕ್ಯಾಂಟೀನ್‌ನಲ್ಲಿ ಅಗ್ಗದ ಬೆಲೆಯಲ್ಲಿ ಸಿಗುತ್ತವೆ ಸರಕುಗಳು, ಇದರ ಹಿಂದಿನ ವಿಶೇಷ ಕಾರಣ ಏನು ಗೊತ್ತಾ ?

ನಮ್ಮ ಸೈನಿಕರು ಪ್ರತಿ ಕ್ಷಣವೂ ಗಡಿಯಲ್ಲಿ ನಿಂತು ದೇಶವನ್ನು ರಕ್ಷಿಸುತ್ತಾರೆ. ಬಯಸಿದರೂ ಈ ಉಪಕಾರಕ್ಕೆ ಪ್ರತಿಯಾಗಿ ಏನನ್ನೂ ಮಾಡಲು ನಮ್ಮಿಂದ ಎಂದಿಗೂ ಸಾಧ್ಯವಾಗುವುದಿಲ್ಲ. ಹಾಗಾಗಿಯೇ ಭಾರತ ಸರ್ಕಾರವು ದೇಶದ Read more…

BREAKING : ಬೆಳ್ಳಂಬೆಳಗ್ಗೆ ಭಾರತೀಯ ಸೇನೆಯ ಭರ್ಜರಿ ಭೇಟೆ : ನಾಲ್ವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ನ ಸಿಂಧಾರ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಪೂಂಚ್ Read more…

ಅಗ್ನಿಪಥ್ ಸೇನಾ ನೇಮಕಾತಿಗೆ `Rally’ : ಉಡುಪಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಉಡುಪಿ : ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಈ Read more…

BREAKING : ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದು, Read more…

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಜುಲೈ 17 ರಿಂದ `ಅಗ್ನಿಪಥ್’ ಸೇನಾ ನೇಮಕಾತಿ ‘Rally’

ಉಡುಪಿ: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ Read more…

BIG NEWS: ಪಿಒಕೆಯಲ್ಲಿ 15 ಭಯೋತ್ಪಾದಕರ ಸದೆಬಡಿದ ಭಾರತೀಯ ಸೇನೆ

ಭಾರತೀಯ ಸೇನೆಯು ಜೂನ್ 16 ಮತ್ತು 24 ರಂದು PoK ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 15 PAFF ಭಯೋತ್ಪಾದಕರನ್ನು ಕೊಂದಿದೆ. ಭಾರತೀಯ ಸೇನೆಯು ಜೂನ್ 16 ಮತ್ತು Read more…

ಸೇನೆ ಸೇರಲು ಐಐಎಂ ಆಫರ್‌ ತಿರಸ್ಕರಿಸಿದ ಕಾರ್ಗಿಲ್ ಹುತಾತ್ಮನ ಪುತ್ರ

1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಲ್ಯಾನ್ಸ್‌ ನಾಯಕ್ ಕೃಷ್ಣರಾಜ್ ಸಮ್ರೀತ್‌ ಪುತ್ರ ತನ್ನ ತಂದೆಯಂತೆಯೇ ಸೇನೆ ಸೇರಲು ಉದ್ದೇಶಿಸಿದ್ದಾರೆ. ತಮ್ಮ ಈ ನಿರ್ಧಾರದಲ್ಲಿ ಅಚಲತೆ ತೋರಿರುವ ಪ್ರಜ್ವಲ್, ಐಐಎಂ Read more…

ಭಾರತೀಯ ಸೇನೆ ನೆರವಿನಿಂದ ಆಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಭಾರತೀಯ ಸೇನೆಯ ವೈದ್ಯಕೀಯ ಸಿಬ್ಬಂದಿಯ ನೆರವಿನಿಂದ ಆಸ್ಪತ್ರೆಗೆ ಸಾಗಿಸುವಾಗಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕರ್ನಲ್ ಎಮ್ರಾನ್ ಮುಸಾವಿ ಅವರು Read more…

ಕರ್ತವ್ಯದಲ್ಲಿದ್ದಾಗಲೇ ಮಣಿಪುರದಲ್ಲಿ ಮೃತಪಟ್ಟ ಕರ್ನಾಟಕದ ‘ಯೋಧ’

ಮಣಿಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಸ್ಸಾಂ ರೈಫಲ್ಸ್ ನ ಕರ್ನಾಟಕ ಮೂಲದ ಯೋಧರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ 27 ವರ್ಷದ ಸಂದೀಪ್ Read more…

BREAKING NEWS: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

ನವದೆಹಲಿ: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಸೇನೆಯ ಚೀತಾ ಹೆಲಿಕಾಪ್ಟರ್ ಅರುನಾಚಲ ಪ್ರದೇಶದ ಡಿರಂಗ್ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್ ಗಾಗಿ ಸೇನೆಯಿಂದ Read more…

BREAKING NEWS: ಅಗ್ನಿವೀರರ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ದೆಹಲಿ ಹೈಕೋರ್ಟ್ ನಿಂದ ವಜಾ

ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಇಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಅಗ್ನಿವೀರರ ನೇಮಕಾತಿಯಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲವೆಂದು Read more…

‘ಅಗ್ನಿವೀರ್’​ ನೇಮಕಾತಿ ಪ್ರಕ್ರಿಯೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಭಾರತೀಯ ಸೇನೆ ‘ಅಗ್ನಿವೀರ್’ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದ್ದು, ಇನ್ನು ಮುಂದೆ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಪರೀಕ್ಷೆ ಬರೆಯುವುದನ್ನು ಕಡ್ಡಾಯವಾಗಿದೆ. ನೇಮಕಾತಿಯಲ್ಲಿ ಒಟ್ಟು ಮೂರು ಹಂತಗಳನ್ನು Read more…

‘ಅಗ್ನಿವೀರ’ ರಾಗಲು ಬಯಸಿದವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಯುವಜನತೆಯನ್ನು ಒಳಗೊಳ್ಳಲು ಭಾರತೀಯ ಸೇನೆ ‘ಅಗ್ನಿವೀರ’ ರ ನೇಮಕಾತಿಯನ್ನು ಆರಂಭಿಸಿದ್ದು, ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಗ್ನಿವೀರರ ನೇಮಕಾತಿಗೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಇ) ಈ Read more…

BIG NEWS: 2019 ರಲ್ಲಿ ಆಕಸ್ಮಿಕವಾಗಿ ಪಾಕ್ ಪ್ರವೇಶಿಸಿದ್ದ ಭಾರತೀಯ ಪ್ರಜೆ ಬಿಡುಗಡೆ

2019ರಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶಿಸಿ ಬಂಧನಕ್ಕೊಳಗಾಗಿದ್ದ ಭಾರತೀಯ ಪ್ರಜೆ ಮಧ್ಯಪ್ರದೇಶ ಮೂಲದ 44 ವರ್ಷದ ರಾಜು ಪಿಂಡಾರೆ ಎಂಬುವರನ್ನು ಈಗ ಬಿಡುಗಡೆ ಮಾಡಲಾಗಿದೆ.‌ ಮಾನಸಿಕ ಅಸ್ವಸ್ಥರಾಗಿದ್ದ ಮಧ್ಯಪ್ರದೇಶದ Read more…

Video | ಕುಸಿದು ಬಿದ್ದ ಆನೆ; ರಕ್ಷಣೆಗೆ ಕೈ ಜೋಡಿಸಿದ ಭಾರತೀಯ ಸೇನೆ

ಭಾರತೀಯ ಸೇನೆ ಮತ್ತು ವನ್ಯಜೀವಿ ಎಸ್‌ಒಎಸ್ ಎಂಬ ಲಾಭರಹಿತ ಸಂಸ್ಥೆ (ಎನ್‌ಜಿಒ) 35 ವರ್ಷದ ಮೋತಿ ಎಂಬ ಆನೆಯನ್ನು ರಕ್ಷಿಸಲು ಪರಸ್ಪರ ಕೈಜೋಡಿಸಿವೆ. ಉತ್ತರಾಖಂಡದಲ್ಲಿ ಆನೆ ಕುಸಿದು ಬಿದ್ದಿದ್ದು, Read more…

‘ಅಗ್ನಿವೀರ’ ರಾಗಲು ಬಯಸುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಬದಲಾಗಿದೆ ನೇಮಕಾತಿ ಪ್ರಕ್ರಿಯೆ

ಅಗ್ನಿವೀರರಾಗಲು ಬಯಸುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಅಭ್ಯರ್ಥಿಗಳು ಮೊದಲಿಗೆ ಆನ್ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಇದಾದ ನಂತರ Read more…

ಭಾರತೀಯ ಸೇನೆಗೆ ಸೇರಿದ ‘ಅಗ್ನಿವೀರರ’ ಮೊದಲ ಬ್ಯಾಚ್: ಜ. 1 ರಿಂದ ತರಬೇತಿ ಆರಂಭ

ಶ್ರೀನಗರ: ಭಾರತ ಸರ್ಕಾರದ ಪ್ರಾಯೋಜಿತ ಅಗ್ನಿಪಥ್ ಯೋಜನೆ ಅಡಿಯಲ್ಲಿ ಆಯ್ಕೆಯಾದ ಅಗ್ನಿವೀರರ ಮೊದಲ ಬ್ಯಾಚ್ ತರಬೇತಿಗೆ ಸೇರಿದೆ. ಭಾರತೀಯ ಸೇನೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ತಾಂತ್ರಿಕ, ಅಗ್ನಿವೀರ್ Read more…

ಮದುವೆಗೆ ಬರಲು ಭಾರತೀಯ ಸೇನೆಗೆ ನವಜೋಡಿಯಿಂದ ಆಹ್ವಾನ; ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ ಪ್ರತ್ಯುತ್ತರ

ತಿರುವನಂತಪುರ: ಮದುವೆ ಸಂದರ್ಭದಲ್ಲಿ ನೆಂಟರಿಷ್ಟರು, ಸ್ನೇಹಿತರನ್ನು ಕರೆಯುವುದು ಮಾಮೂಲು. ಆದರೆ ಇಲ್ಲೊಂದು ಜೋಡಿ ಮದುವೆಗೆ ಭಾರತೀಯ ಸೇನೆಯನ್ನು ಆಹ್ವಾನಿಸಿ ಈಗ ಭಾರಿ ಸುದ್ದಿಯಾಗಿದ್ದಾರೆ. ನಿಮ್ಮ ದೇಶಸೇವೆಗೆ ಋಣಿಯಾಗಿದ್ದೇವೆ. ನಿಮ್ಮ Read more…

22 ವರ್ಷಗಳ ಕಾಲ ಸೇನೆಯಲ್ಲಿ ಸೇವೆ; ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಅದ್ದೂರಿ ಸ್ವಾಗತ

22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಬಂದ ಸೈನಿಕ ದಿನೇಶ್ ಕುಮಾರ್ ಅವರಿಗೆ ಗ್ರಾಮಸ್ಥರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡಿದ್ದಾರೆ. ದಿನೇಶ್ Read more…

ಕರ್ತವ್ಯದ ವೇಳೆ ‘ಹುತಾತ್ಮ’ ರಾಗಿದ್ದ ಮೇಜರ್ ಕಹ್ಲೋನ್ ಅವರ ಪತ್ನಿ ಹರ್ವಿನ್ ಕೌರ್ ಸೇನೆಗೆ ಸೇರ್ಪಡೆ

ಕರ್ತವ್ಯದ ವೇಳೆ ಹುತಾತ್ಮರಾಗಿದ್ದ ಮೇಜರ್ ಒಬ್ಬರ ಪತ್ನಿ ಈಗ ಸೇನೆಗೆ ಸೇರ್ಪಡೆಗೊಂಡಿದ್ದು, ಪತಿಯಂತೆ ತಾವೂ ಕೂಡ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದಾರೆ. 2019ರಲ್ಲಿ ಹುತಾತ್ಮರಾಗಿದ್ದ ಮೇಜರ್ ಕೆಪಿಎಸ್ ಕಹ್ಲೋನ್ Read more…

BREAKING: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ Read more…

ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತೆ ‘ಜಾಸ್ಮಿನ್’ ಸೇನೆಗೆ ನೇಮಕ

ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ಪದಕ ವಿಜೇತೆ ಬಾಕ್ಸರ್ ಜಾಸ್ಮಿನ್ ಲಂಬೋರಿಯಾ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ. ಭಾರತೀಯ ಸೇನೆಯು CWG ಬಾಕ್ಸಿಂಗ್‌ ನಲ್ಲಿ ಕಂಚಿನ ಪದಕ ವಿಜೇತೆ ಜಾಸ್ಮಿನ್ Read more…

ಪಾಕ್ ಯುದ್ಧ ವಿಮಾನ ಹೊಡೆದುರುಳಿಸಿದ್ದ ‘ವಿಂಗ್ ಕಮಾಂಡರ್’ ಅಭಿನಂದನ್ ವರ್ಧಮಾನ್ ಸೇವೆಯಿಂದ ನಿವೃತ್ತಿ

ಪಾಕಿಸ್ತಾನದ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿ ಬಳಿಕ ಪಾಕ್ ಸೈನಿಕರಿಗೆ ಸೆರೆ ಸಿಕ್ಕರೂ ಸಹ ದಿಟ್ಟತನದಿಂದ ಅದನ್ನು ಎದುರಿಸಿ, ರಾಜತಾಂತ್ರಿಕ ಸಂಧಾನದ ಮೂಲಕ ಬಿಡುಗಡೆಯಾಗಿದ್ದ ವಾಯುಸೇನೆಯ ವಿಂಗ್ Read more…

BIG NEWS: ಗುಂಡೇಟಿನಿಂದ ಗಾಯಗೊಂಡ ಉಗ್ರನಿಗೆ ‘ರಕ್ತದಾನ’ ಮಾಡಿ ಮಾನವೀಯತೆ ಮೆರೆದ ಭಾರತೀಯ ಯೋಧರು

ಅಕ್ರಮವಾಗಿ ಗಡಿ ದಾಟಿ ಭಾರತ ಪ್ರವೇಶಿಸುವ ವೇಳೆ ಯೋಧರ ಗುಂಡೇಟಿನಿಂದ ಗಾಯಗೊಂಡಿರುವ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರನಿಗೆ ಭಾರತೀಯ ಯೋಧರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರಲ್ಲದೆ ಆತನ ಜೀವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...