alex Certify Injured | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: LPG ಸಿಲಿಂಡರ್ ಸ್ಪೋಟ: ಕನಿಷ್ಠ 6 ಜನರಿಗೆ ಗಾಯ

ನವದೆಹಲಿ: ಗುರುವಾರ ದೆಹಲಿಯ ನರೇಲಾ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎರಡು ಅಗ್ನಿಶಾಮಕ ವಾಹನಗಳ ಸಿಬ್ಬಂದಿ Read more…

BIG NEWS: ರಸ್ತೆ ದಾಟುತ್ತಿದ್ದ ವೇಳೆ ಭೀಕರ ಅಪಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿ ಬಿದ್ದ ಬಾಲಕ

ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪತಿಣಾಮ ಬಾಲಕ ಹಾರಿಬಿದ್ದು ಗಂಭೀರ ಸ್ಥಿತಿ ತಲುಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ. Read more…

BREAKING: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರ್: ಐವರು ವಿದ್ಯಾರ್ಥಿಗಳು ಸೇರಿ 6 ಮಂದಿಗೆ ಗಾಯ

ಧಾರವಾಡ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಹಳ್ಳಕ್ಕೆ ಬಿದ್ದು, ಐವರು ವಿದ್ಯಾರ್ಥಿಗಳು ಸೇರಿ 6 ಮಂದಿ ಗಾಯಗೊಂಡ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಬಳಿ Read more…

BREAKING: ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಉತ್ತರ ಪ್ರದೇಶದ ಅಲಿಗಢದ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಖಾಸಗಿ ಬಸ್ ಟ್ರಕ್‌ ಗೆ ಡಿಕ್ಕಿ Read more…

ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಸಾವು

ನವದೆಹಲಿ: ದೆಹಲಿಯ ಕ್ರಿಶನ್ ವಿಹಾರ್‌ನ ಆರ್‌ಡಿ ಪಬ್ಲಿಕ್ ಸ್ಕೂಲ್ ಬಳಿಯ ಕ್ಯೂ-ಬ್ಲಾಕ್ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದಿಂದ ಎರಡು ಅಂತಸ್ತಿನ ಮನೆಯ ಅರ್ಧದಷ್ಟು ಕುಸಿದಿದೆ. 24 Read more…

BREAKING: ದೆಹಲಿ ರೈಲಿನಲ್ಲಿ ನಿಗೂಢ ಸ್ಪೋಟ, ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರಿಗೆ ಗಾಯ

ನವದೆಹಲಿ: ರೋಹ್ಟಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲಿನಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ರೈಲಿನ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೋಮವಾರ ಈ ಘಟನೆ ಸಂಭವಿಸಿದ್ದು, ಸ್ಫೋಟದಲ್ಲಿ ನಾಲ್ವರು ಪ್ರಯಾಣಿಕರು ತೀವ್ರವಾಗಿ Read more…

SHOCKING: ಮಗುವಿಗೆ ಸುಟ್ಟು ಗಾಯಗೊಳಿಸಿದ ಅಂಗನವಾಡಿ ಸಹಾಯಕಿ ವಿಕೃತಿ

ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ನಿಡಘಟ್ಟದ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯೊಬ್ಬರು ಮಗುವಿಗೆ ಬೆಂಕಿಯಿಂದ ಸುಟ್ಟು ಗಾಯಗೊಳಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಶ್ರೀದೇವಿ Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಮತ್ತೊಬ್ಬರಿಗೆ ಗಾಯ

ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ Read more…

ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಮೂವರು ಸಾವು, ಹಲವರಿಗೆ ಗಾಯ

ಬರೇಲಿ: ಉತ್ತರ ಪ್ರದೇಶದ ಬರೇಲಿಯ ಹಳ್ಳಿಯೊಂದರ ಪಟಾಕಿ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಸಿರೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ Read more…

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಜೊತೆ ಗುಂಡಿನ ಚಕಮಕಿ: ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಕಾಗ್-ಮಂಡ್ಲಿ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಎನ್‌ಕೌಂಟರ್ ನಡೆದಿದೆ. ಭಯೋತ್ಪಾದಕರೊಂದಿಗಿನ ಗುಂಡಿನ Read more…

ಹಿಟ್ ಅಂಡ್ ರನ್ ಕೇಸಲ್ಲಿ ಮರಣ, ಗಾಯಗೊಂಡವರಿಗೆ ಕೇಂದ್ರದಿಂದ ಪರಿಹಾರ

ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮರಣ ಹೊಂದುವ ಸಂಸ್ರಸ್ಥರಿಗೆ ಹಾಗೂ ಗಾಯಾಳುಗಳಿಗೆ ಕಾಲಮಿತಿಯಲ್ಲಿ ಪರಿಹಾರ Read more…

BREAKING NEWS: ಲೆಬನಾನ್ ನಾದ್ಯಂತ ಸರಣಿ ಸ್ಫೋಟ: ಒಂದು ಸಾವಿರಕ್ಕೂ ಅಧಿಕ ಮಂದಿಗೆ ಗಾಯ: ಇರಾನ್ ರಾಯಭಾರ ಕಚೇರಿ ಧ್ವಂಸ

ಬೈರುತ್:  ಲೆಬನಾನ್‌ನಾದ್ಯಂತ ಸರಣಿ ಸ್ಪೋಟ ಸಂಭವಿಸಿದ್ದು, ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಸಂವಹನ ನಡೆಸಲು ಬಳಸುವ ಪೇಜರ್‌ಗಳು ಸ್ಫೋಟಗೊಂಡು ಹೆಜ್ಬೊಲ್ಲಾ ಹೋರಾಟಗಾರರು ಮತ್ತು ವೈದ್ಯರು ಸೇರಿದಂತೆ Read more…

ಈಜಿಪ್ಟ್ ನಲ್ಲಿ ಎರಡು ಪ್ರಯಾಣಿಕ ರೈಲುಗಳು ಡಿಕ್ಕಿ: ಭೀಕರ ದುರಂತದಲ್ಲಿ ಕನಿಷ್ಠ 3 ಮಂದಿ ಸಾವು, 50 ಮಂದಿ ಗಾಯ

ಕೈರೋ: ಈಜಿಪ್ಟ್‌ನ ನೈಲ್ ಡೆಲ್ಟಾದಲ್ಲಿ ಶನಿವಾರ ಎರಡು ಪ್ರಯಾಣಿಕ ರೈಲುಗಳು ಡಿಕ್ಕಿ ಹೊಡೆದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶರ್ಕಿಯಾ Read more…

ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನ ಗುಪ್ತಾಂಗಕ್ಕೆ ಗಾಯ

ಬೆಳಗಾವಿ: ಪ್ಯಾಂಟ್ ಜೇಬಲ್ಲಿದ್ದ ಪಟಾಕಿ ಸಿಡಿದು ಬಾಲಕನೊಬ್ಬ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. 12 ವರ್ಷದ ಹನುಮಂತ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಪಟಾಕಿಗೆ ಬೆಂಕಿ ಹಚ್ಚಿ ಹನುಮಂತ Read more…

ಗದ್ದೆಯಲ್ಲಿ ಭತ್ತ ನಾಟಿ ವೇಳೆ ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯ

ಹಾಸನ: ಗದ್ದೆಯಲ್ಲಿ ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ Read more…

ಗಾಯದ ನಡುವೆಯೂ ಬೆಳ್ಳಿ ಗೆದ್ದ ನೀರಜ್ ಚೋಪ್ರಾ: ಪುತ್ರನ ಸಾಧನೆಗೆ ಪೋಷಕರ ಸಂತಸ

ನವದೆಹಲಿ: ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(26) ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 89.45 ಮೀಟರ್‌ಗಳ ಎಸೆತ ದಾಖಲಿಸಿ ಬೆಳ್ಳಿ ಪದಕ ಪಡೆದರು. ನೀರಜ್ ಅವರ ಪೋಷಕರು ತಮ್ಮ ಮಗನ ಸಾಧನೆ Read more…

BREAKING NEWS: ಜಾರ್ಖಂಡ್ ನಲ್ಲಿ ಭೀಕರ ರೈಲು ಅಪಘಾತ: ಹಳಿತಪ್ಪಿದ ಗೂಡ್ಸ್ ರೈಲಿಗೆ ಬಾಂಬೆ –ಹೌರಾ ಎಕ್ಸ್ ಪ್ರೆಸ್ ಡಿಕ್ಕಿ | Train Accident

ರಾಂಚಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಎದೆ ಭಾಗಕ್ಕೆ ಕಲ್ಲು ಬಡಿದು ಮುಳುಗು ತಜ್ಞಗೆ ಗಂಭೀರ ಗಾಯ

ಕಾರವಾರ: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಮುಳುಗು ತಜ್ಞ ಗಾಯಗೊಂಡಿದ್ದಾರೆ. ಕಲ್ಲು ಬಡಿದು ಮುಳುಗು ತಜ್ಞ Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರ ಬಲ ಕಿವಿಗೆ ಗಾಯವಾಗಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಶೂಟರ್ ನನ್ನು ರಕ್ಷಣಾ Read more…

ಟ್ರಕ್ ಡಿಕ್ಕಿಯಾಗಿ ನಾಲ್ವರು ಕಾರ್ಮಿಕರು ಸಾವು: 18 ಮಂದಿಗೆ ಗಾಯ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಮುರಾದ್‌ ನಗರ ಬಳಿ ಟ್ರಕ್‌ಗೆ ಹಿಂದಿನಿಂದ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ Read more…

ಗುಡಿಸಲುಗಳಿಗೆ ಬಸ್ ನುಗ್ಗಿಸಿದ ಮದ್ಯದ ಅಮಲಿನಲ್ಲಿದ್ದ ಚಾಲಕ: ನಾಲ್ವರು ಸಾವು, ಐವರಿಗೆ ಗಾಯ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು Read more…

ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ಯಾಸಿನ್ ಖುರೇಶಿ ಸಾವು

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಬುಧವಾರ ಸಂಜೆ ನಡೆದ ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಶಿ(30) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ನಿನ್ನೆ ಯಾಸಿನ್ ಖುರೇಶಿಗೆ ಮತ್ತೊಂದು Read more…

ಹೆಲಿಕಾಪ್ಟರ್ ನಲ್ಲಿ ಜಾರಿ ಬಿದ್ದು ಗಾಯಗೊಂಡ ಸಿಎಂ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಗಾಯಗೊಂಡಿದ್ದಾರೆ. ಪಶ್ಚಿಮ ಬರ್ಧಮಾನ್‌ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ನಲ್ಲಿ ಕುಳಿತ ನಂತರ ಆಸನದಿಂದ Read more…

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ: 6 ಕಾರ್ಮಿಕರಿಗೆ ಗಾಯ, ಓರ್ವ ಗಂಭೀರ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ. ಆರು ಕಾರ್ಮಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಏರ್ ಬ್ಲಾಸ್ಟ್ Read more…

ರೋಡ್ ಶೋ ವೇಳೆ ಕಲ್ಲು ತೂರಾಟದಲ್ಲಿ ಆಂಧ್ರ ಸಿಎಂ ಜಗನ್ ರೆಡ್ಡಿ ಗಾಯ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ವಿಜಯವಾಡದಲ್ಲಿ ಶನಿವಾರ ರೋಡ್‌ ಶೋ ನಡೆಸುವ ವೇಳೆ ಅಪರಿಚಿತರಿಂದ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿದ್ದಾರೆ. Read more…

ಯುಗಾದಿಯಂದೇ ಘೋರ ದುರಂತ: ಭೀಕರ ಬಸ್ ಅಪಘಾತದಲ್ಲಿ 11 ಮಂದಿ ಸಾವು

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಮಣ್ಣಿನ ಗಣಿ ಹೊಂಡಕ್ಕೆ ಬಿದ್ದು, ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದವರೆಲ್ಲರೂ Read more…

BIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

ಗದಗ: ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ Read more…

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ Read more…

ಮುಂಬೈನಲ್ಲಿ ಘೋರ ದುರಂತ: ಫಿಲ್ಮ್ ಸಿಟಿ ಬಳಿ ಬೃಹತ್ ಗೋಡೆ ಕುಸಿದು ಇಬ್ಬರು ಸಾವು

ಮುಂಬೈ: ಮುಂಬೈನ ಗೋರೆಗಾಂವ್‌ನಲ್ಲಿ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆರೆ ಕಾಲೋನಿ ರಸ್ತೆ, ಫಿಲ್ಮ್‌ ಸಿಟಿ ಗೇಟ್ ನಂ.2, ಗೋರೆಗಾಂವ್‌ನ ಪ್ರೈಮ್ ಫಾಕ್ಸ್ ನಿರ್ಮಾಣದ Read more…

ಪ್ಯಾಂಟ್ ಜೇಬಲ್ಲಿ ಫೋನ್ ಇಟ್ಟುಕೊಳ್ಳುವವರೇ ಹುಷಾರ್; ಯುವಕನ ಬಾಳಿಗೆ ಕಂಟಕವಾಯ್ತು ಹೊಸ ಮೊಬೈಲ್

ಬೆಂಗಳೂರು: ಪ್ಯಾಂಟ್ ಜೇಬಲ್ಲಿದ್ದ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ಬಾಳಿಗೆ ಕಂಟಕವಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ಅಕ್ಟೋಬರ್ ನಲ್ಲಿ ಖರೀದಿಸಿದ್ದ ಒನ್ ಪ್ಲಸ್ ಕಂಪನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...