alex Certify Injured | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ: 6 ಕಾರ್ಮಿಕರಿಗೆ ಗಾಯ, ಓರ್ವ ಗಂಭೀರ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ. ಆರು ಕಾರ್ಮಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಏರ್ ಬ್ಲಾಸ್ಟ್ Read more…

ರೋಡ್ ಶೋ ವೇಳೆ ಕಲ್ಲು ತೂರಾಟದಲ್ಲಿ ಆಂಧ್ರ ಸಿಎಂ ಜಗನ್ ರೆಡ್ಡಿ ಗಾಯ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ವಿಜಯವಾಡದಲ್ಲಿ ಶನಿವಾರ ರೋಡ್‌ ಶೋ ನಡೆಸುವ ವೇಳೆ ಅಪರಿಚಿತರಿಂದ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿದ್ದಾರೆ. Read more…

ಯುಗಾದಿಯಂದೇ ಘೋರ ದುರಂತ: ಭೀಕರ ಬಸ್ ಅಪಘಾತದಲ್ಲಿ 11 ಮಂದಿ ಸಾವು

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಬಸ್ ‘ಮುರುಮ್’ ಮಣ್ಣಿನ ಗಣಿ ಹೊಂಡಕ್ಕೆ ಬಿದ್ದು, ಕನಿಷ್ಠ 11 ಜನ ಸಾವನ್ನಪ್ಪಿದ್ದಾರೆ. ಸುಮಾರು 20 ಜನರು ಗಾಯಗೊಂಡಿದ್ದಾರೆ. ಬಸ್ ನಲ್ಲಿದ್ದವರೆಲ್ಲರೂ Read more…

BIG NEWS: 20ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಹುಚ್ಚು ನಾಯಿ; ಹಲವರ ಸ್ಥಿತಿ ಗಂಭೀರ

ಗದಗ: ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ Read more…

BREAKING: ಚಿತ್ರೀಕರಣ ವೇಳೆಯಲ್ಲೇ ಖ್ಯಾತ ನಟಿ ರಾಗಿಣಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕಾಲಿಗೆ ಗಾಯವಾಗಿದೆ. ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ‘ಮದನಿಕ’ ಚಿತ್ರದ ಶೂಟಿಂಗ್ ವೇಳೆ ರಾಗಿಣಿ Read more…

ಮುಂಬೈನಲ್ಲಿ ಘೋರ ದುರಂತ: ಫಿಲ್ಮ್ ಸಿಟಿ ಬಳಿ ಬೃಹತ್ ಗೋಡೆ ಕುಸಿದು ಇಬ್ಬರು ಸಾವು

ಮುಂಬೈ: ಮುಂಬೈನ ಗೋರೆಗಾಂವ್‌ನಲ್ಲಿ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಆರೆ ಕಾಲೋನಿ ರಸ್ತೆ, ಫಿಲ್ಮ್‌ ಸಿಟಿ ಗೇಟ್ ನಂ.2, ಗೋರೆಗಾಂವ್‌ನ ಪ್ರೈಮ್ ಫಾಕ್ಸ್ ನಿರ್ಮಾಣದ Read more…

ಪ್ಯಾಂಟ್ ಜೇಬಲ್ಲಿ ಫೋನ್ ಇಟ್ಟುಕೊಳ್ಳುವವರೇ ಹುಷಾರ್; ಯುವಕನ ಬಾಳಿಗೆ ಕಂಟಕವಾಯ್ತು ಹೊಸ ಮೊಬೈಲ್

ಬೆಂಗಳೂರು: ಪ್ಯಾಂಟ್ ಜೇಬಲ್ಲಿದ್ದ ಮೊಬೈಲ್ ಬ್ಲಾಸ್ಟ್ ಆಗಿ ಯುವಕನ ಬಾಳಿಗೆ ಕಂಟಕವಾಗಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ಅಕ್ಟೋಬರ್ ನಲ್ಲಿ ಖರೀದಿಸಿದ್ದ ಒನ್ ಪ್ಲಸ್ ಕಂಪನಿ Read more…

ನಕ್ಸಲರ ದಾಳಿಯಲ್ಲಿ CRPF ಸಬ್ ಇನ್ಸ್ ಪೆಕ್ಟರ್ ಹುತಾತ್ಮ: ಕಾನ್ಸ್ ಟೇಬಲ್ ಗೆ ಗಾಯ

ಛತ್ತೀಸ್‌ ಗಢದ ಸುಕ್ಮಾದಲ್ಲಿ ಭಾನುವಾರ ನಕ್ಸಲರೊಂದಿಗಿನ ಎನ್‌ ಕೌಂಟರ್‌ ನಲ್ಲಿ ಸೆಂಟ್ರಲ್ ಪೊಲೀಸ್ ರಿಸರ್ವ್ ಫೋರ್ಸ್(ಸಿಆರ್‌ಪಿಎಫ್) ನ ಸಬ್ ಇನ್ಸ್‌ ಪೆಕ್ಟರ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾನ್‌ ಸ್ಟೆಬಲ್ ಗಾಯಗೊಂಡಿದ್ದಾರೆ Read more…

BREAKING : ತುಮಕೂರಿನ ಶಾಲೆಯಲ್ಲಿ ಹೆಜ್ಜೇನು ದಾಳಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ತುಮಕೂರು : ತುಮಕೂರಿನ ಶಿರಾ ತಾಲೂಕಿನ ಚಿಕ್ಕನಹಳ್ಳಿಯ  ಶಾಲೆಯಲ್ಲಿ ಹೆಜ್ಜೇನು ದಾಳಿ ನಡೆಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಮಕ್ಕಳು ಆಟವಾಡುತ್ತಿದ್ದ Read more…

BREAKING : ‘ಕಂಗುವಾ’ ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯಗೆ ಗಾಯ : ಆಸ್ಪತ್ರೆಗೆ ದಾಖಲು

‘ಕಂಗುವಾ’ ಚಿತ್ರದ ಶೂಟಿಂಗ್ ವೇಳೆ ನಟ ಸೂರ್ಯಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯತವಾಗಿದೆ. ನಟ ಸೂರ್ಯ ತಮ್ಮ ಮುಂಬರುವ ಚಿತ್ರ ‘ಕಂಗುವಾ’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. Read more…

ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಗೆ ಓರ್ವ ಸಾವು: 20 ಮಂದಿಗೆ ಗಾಯ

ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. 20ಕ್ಕೂ ಹೆಚ್ಚು Read more…

BREAKING : ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ

ಕಲಬುರಗಿ : ಬಿಸಿಯೂಟದ ಸಾಂಬಾರ್ ಪಾತ್ರೆಗೆ  ಬಿದ್ದು ವಿದ್ಯಾ ರ್ಥಿನಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ತಾಲೂಕಿನ ಅಫಜಲಪುರದ ಚಿಮಣಗೇರಿ  ಸರ್ಕಾರಿ ಶಾಲೆಯಲ್ಲಿ ನಡೆದಿದೆ. 2 ನೇ ತರಗತಿ Read more…

ಬೀದಿ ನಾಯಿ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ, ಜೀವಹಾನಿಗೆ 5 ಲಕ್ಷ ಪರಿಹಾರ ನಿಯಮ ಜಾರಿಗೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5000 ರೂ. ಪರಿಹಾರ ನೀಡಲಾಗುವುದು. ಜೀವಹಾನಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಶೀಘ್ರವೇ ಈ ಬಗ್ಗೆ ನಿಯಮ ಜಾರಿಗೆ Read more…

ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್ : ಮತ್ತೊಬ್ಬ ಸ್ಟಾರ್ ಆಟಗಾರ ಇಂಜುರಿ

ಬೆಂಗಳೂರು  : ಏಕದಿನ ವಿಶ್ವಕಪ್ 2023 ರಲ್ಲಿ ಭರ್ಜರಿ  ಪ್ರದರ್ಶನ ನೀಡುವ  ಮೂಲಕ ಈಗಾಗಲೇ ಸೆಮಿಫೈನಲ್ ಗೆ ಪ್ರವೇಶ ಪಡೆದಿರುವ ಭಾರತಕ್ಕೆ ಬಿಗ್ ಶಾಕ್. ಹಾರ್ದಿಕ್ ಪಾಂಡ್ಯ ಬಳಿಕ Read more…

BREAKING NEWS: ರೈಲು ಹಳಿ ಮೇಲೆ ಬಸ್ ಬಿದ್ದು ಘೋರ ದುರಂತ: ನಾಲ್ವರು ಸಾವು

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ರೈಲು ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, Read more…

BIGG BREAKING : ಟೀಂ ಇಂಡಿಯಾಗೆ ಬಿಗ್ ಶಾಕ್ : ವಿಶ್ವಕಪ್ ಟೂರ್ನಿಯಿಂದ `ಹಾರ್ದಿಕ್ ಪಾಂಡ್ಯ’ ಔಟ್!

ನವದೆಹಲಿ: ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯ ಪಂದ್ಯಾವಳಿಯ ಉಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ  ಈ ಮೂಲಕ ಭಾರತದ ಅಜೇಯ ವಿಶ್ವಕಪ್ 2023 ಅಭಿಯಾನಕ್ಕೆ ಭಾರಿ Read more…

SHOCKING: ಕಳೆದ ವರ್ಷ ರಸ್ತೆ ಅಪಘಾತದಲ್ಲಿ 1.68 ಲಕ್ಷಕ್ಕೂ ಅಧಿಕ ಮಂದಿ ಸಾವು, 4.43 ಲಕ್ಷ ಜನರಿಗೆ ಗಾಯ: ಸಾರಿಗೆ ಸಚಿವಾಲಯ ಮಾಹಿತಿ

ನವದೆಹಲಿ: 2022 ರಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳು 1.68 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿವೆ, 4.43 ಲಕ್ಷ ಜನರು ಗಾಯಗೊಂಡಿದ್ದಾರೆ ಎಂದು ಸಾರಿಗೆ ಸಚಿವಾಲಯ ವರದಿ ತಿಳಿಸಿದೆ. Read more…

BREAKING NEWS: ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿಗೆ 22 ಮಂದಿ ಸಾವು, 60 ಜನರಿಗೆ ಗಾಯ

ಯುನೈಟೆಡ್ ಸ್ಟೇಟ್ಸ್‌ನ ಮೈನ್‌ ನ ಲೆವಿಸ್ಟನ್‌ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ, ಸುಮಾರು 60 ಜನರು ಗಾಯಗೊಂಡಿದ್ದಾರೆ. ಈ ಘಟನೆ ಬುಧವಾರ ತಡರಾತ್ರಿ(ಯುಎಸ್ Read more…

BREAKING NEWS: ವಾಷಿಂಗ್ಟನ್ ಡಿಸಿಯಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೂವರು ಸಾವು

ಯುನೈಟೆಡ್ ಸ್ಟೇಟ್ಸ್‌ನ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಾಮೂಹಿಕ ಶೂಟೌಟ್‌ನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಭಾನುವಾರ(ಆಗಸ್ಟ್ 6) ಆಗ್ನೇಯ ಭಾಗದಲ್ಲಿ ನಡೆದ ಗುಂಡಿನ Read more…

ಕೆಂಡ ಹಾಯುವಾಗಲೇ ಅವಘಡ: ಆಯತಪ್ಪಿ ಬಿದ್ದು ತಾತ, ಮೊಮ್ಮಗನಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಬೊಮ್ಮೇನಹಳ್ಳಿಯಲ್ಲಿ ಮೊಹರಂ ಕೆಂಡಾರ್ಚನೆ ವೇಳೆ ಆಯತಪ್ಪಿ ಬಿದ್ದು ತಾತ, ಮೊಮ್ಮಗ ಗಾಯಗೊಂಡಿದ್ದಾರೆ. ಸಂಪ್ರದಾಯದಂತೆ ಗ್ರಾಮದ ರಮೇಶ್ ಅವರು ಮೊಹರಂ ಆಚರಣೆ ವೇಳೆ ಕೆಂಡ ಹಾಯುವ Read more…

BREAKING NEWS: ಘೋರ ದುರಂತ; ಹೆದ್ದಾರಿಯಲ್ಲಿ ಆಕ್ಸಿಡೆಂಟ್ ನೋಡ್ತಿದ್ದವರ ಮೇಲೆ ಹರಿದ ಕಾರ್: 9 ಜನ ಸಾವು

ಗುಜರಾತ್ ನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡಿದ್ದಾರೆ ಅತಿವೇಗದಿಂದ ಬಂದ ಜಾಗ್ವಾರ್ ಕಾರ್ ಜನರ Read more…

ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕೇರಳ ಸಚಿವರ ಬೆಂಗಾವಲು ವಾಹನ; ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರ ಬೆಂಗಾವಲು ವಾಹನ ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಸಚಿವರ ಬೆಂಗಾವಲಿಗಿದ್ದ ಪೊಲೀಸ್ ಜೀಪು ಕೊಟ್ಟಾರಕ್ಕರದ ಪುಲಮಾನ್ ಜಂಕ್ಷನ್‌ನಲ್ಲಿ Read more…

ಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ Read more…

Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ Read more…

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ Read more…

ಯಶವಂತಪುರ –ಹೌರಾ, ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಮಂದಿ ಸಾವು; 179 ಜನರಿಗೆ ಗಾಯ

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ. Read more…

BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು Read more…

ತಡರಾತ್ರಿ ಭೀಕರ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸಾವು

ಗುವಾಹಟಿ: ಅಸ್ಸಾಂನ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು Read more…

ಸಮಯಪ್ರಜ್ಞೆ ಮೆರೆದು ರೋಗಿಯ ಪ್ರಾಣ ಉಳಿಸಿದ ಲೇಡಿ ಸಬ್ ಇನ್ಸ್‌ಪೆಕ್ಟರ್

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆಂಬ್ಯುಲೆನ್ಸ್‌ಗಾಗಿ ಕಾಯುವ ಬದಲು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ದ ಟ್ರಾಫಿಕ್ ಪೊಲೀಸರು ಆತನ ಜೀವ ಉಳಿಸಿದ್ದಾರೆ. ಮಾಹಿತಿಯ ಪ್ರಕಾರ, ಟ್ರಾಫಿಕ್ Read more…

ಟ್ರಕ್ -ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 11 ಜನ ಸ್ಥಳದಲ್ಲೇ ಸಾವು

ಛತ್ತೀಸ್‌ಗಢದ ಧಮ್ತಾರಿ ಜಿಲ್ಲೆಯಲ್ಲಿ ಬುಧವಾರ ಟ್ರಕ್‌ – ಬೊಲೆರೋ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...