Tag: Injury

ಬೆಂಗಳೂರಿನಲ್ಲಿ ಸಿನಿಮಾ ಶೂಟಿಂಗ್ ವೇಳೆ ನಟ ಸಂಜಯ್ ದತ್ ಗೆ ಗಾಯ

ಬೆಂಗಳೂರು: ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಾಯಕ ನಟರಾಗಿ ನಟಿಸಿರುವ ‘ಕೆಡಿ ದಿ ಡೆವಿಲ್’…

ಕೊಂಡ ಹಾಯುವಾಗಲೇ ಅವಘಡ: ಆಯತಪ್ಪಿ ಕೆಂಡದ ಮೇಲೆ ಬಿದ್ದು ಗಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಲಕ್ಕರಸಪಾಳ್ಯ ಗ್ರಾಮದಲ್ಲಿ ಕೊಂಡ ಹಾಯುವಾಗ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.…

ಅತಿ ವೇಗ, ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ ಸವಾರನಿಗೆ ಜೈಲು ಶಿಕ್ಷೆ, ದಂಡ

ಚಿಕ್ಕಮಗಳೂರು: ಅತಿ ವೇಗ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ…

SHOCKING: ಏಕಾಏಕಿ ಸ್ಪೋಟವಾಯ್ತು ಕೈಯಲ್ಲಿದ್ದ ಮೊಬೈಲ್

ಕೂಡ್ಲಿಗಿ: ಕೈಯಲ್ಲಿದ್ದ ಮೊಬೈಲ್ ಏಕಾಏಕಿ ಸ್ಫೋಟಗೊಂಡು ಯುವಕ ಗಾಯಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ…

SHOCKING: ಅಳಿಯನಿಂದಲೇ ಅತ್ತೆಯ ಬರ್ಬರ ಹತ್ಯೆ

ಬೆಂಗಳೂರು: ಅಳಿಯನೇ ಅತ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಬೆಂಗಳೂರಿನ ಕೆಂಗೇರಿ ಸಮೀಪದ ಬೃಂದಾವನ ಲೇಔಟ್ ನಲ್ಲಿ…

ಶಿವರಾತ್ರಿ ದಿನವೇ ಘರ್ಷಣೆ: 8 ಮಂದಿಗೆ ಚಾಕು ಇರಿತ

ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಮಲಾನಗರ ತಡಸ ತಾಂಡಾದಲ್ಲಿ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ…

BREAKING: ಮಂಡ್ಯ ಜಿಲ್ಲೆ ಕೆರೆಗೋಡು ಬಳಿ ಬಸ್ ಪಲ್ಟಿ: 40 ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಮಂಡ್ಯ: ಖಾಸಗಿ ಬಸ್ ಪಲ್ಟಿಯಾಗಿ 40 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು…

BREAKING NEWS: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

ಬಾಗಲಕೋಟೆ: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಪೋಟದಲ್ಲಿ ನಾಲ್ವರು ಗಾಯಗೊಂಡಿದ್ದು,…

ಅಂಗನವಾಡಿಯಲ್ಲಿ ಅವಘಡ: ಕುಕ್ಕರ್ ಸ್ಪೋಟಗೊಂಡು ಇಬ್ಬರು ಮಕ್ಕಳು ಗಂಭೀರ

ಬಾಗಲಕೋಟೆ: ಕುಕ್ಕರ್ ಸ್ಪೋಟಗೊಂಡು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಸಾವಳಗಿಯ ಬ್ಯಾಡಗಿ…

ಬ್ಯಾರೆಲ್ ಗಳ ಮೇಲೆ ಬೈಕ್​ ಓಡಿಸುವ ಸಾಹಸಿ: ಮೈ ಝುಂ ಎನ್ನುವ ವಿಡಿಯೋ ವೈರಲ್​

ಕೆಲವರು ಥ್ರಿಲ್‌ಗಾಗಿ, ಇನ್ನು ಕೆಲವರು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಯಾವುದೇ ಹಂತಕ್ಕೂ ಹೋಗಲು ರೆಡಿ ಇರುತ್ತಾರೆ.…