alex Certify Injury | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗ್ಯಾಸ್ ಸಿಲಿಂಡರ್ ಸ್ಪೋಟ: ಭಾರೀ ಅವಘಡದಲ್ಲಿ 6 ಜನ ಸ್ಥಳದಲ್ಲೇ ಸಾವು

ಬುಲಂದ್‌ಶಹರ್(ಉತ್ತರ ಪ್ರದೇಶ): ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸೋಮವಾರ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ. ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, “ಆಶಾಪುರಿ Read more…

ಸುಟ್ಟ ಗಾಯಕ್ಕೆ ಇಲ್ಲಿದೆ ನೋಡಿ ಸೂಪರ್ ಮನೆ ಮದ್ದು

ಮನೆಯಲ್ಲಿ ಅಡುಗೆ ಮಾಡುವಾಗ ಅಥವಾ ಇನ್ಯಾವುದೋ ಕೆಲಸ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ತಾಗಿ ಗಾಯವಾಗುತ್ತದೆ. ಸುಟ್ಟಗಾಯಕ್ಕೆ ಈ ಮದ್ದುಗಳನ್ನು ಹಾಕಿ ಅದರ ಉರಿ ಕಡಿಮೆ ಮಾಡಿಕೊಳ್ಳಬಹುದು. *ಸಣ್ಣಪುಟ್ಟ ಸುಟ್ಟ Read more…

ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ

ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನಜಾವದವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ 70 ಜನ ಗಾಯಗೊಂಡಿದ್ದು, Read more…

SHOCKING: ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಗೆ ಪ್ರಯಾಣಿಕನಿಂದ ಚಾಕು ಕುರಿತ, ಅರೆಸ್ಟ್

ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಬಸ್ ಕಂಡಕ್ಟರ್ ಗೆ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಬಾಗಿಲ ಬಳಿ ನಿಲ್ಲಬೇಡ ಒಳಗೆ ಹೋಗು Read more…

ಡಿ ಬಾಸ್ ಎಂದು ಕೂಗಬೇಡಿ ಎಂದಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ

ರಾಮನಗರ: ಡಿ ಬಾಸ್ ಎಂದು ಕೂಗಬೇಡಿ ಎಂದು ಹೇಳಿದ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಸೂಲಿಕೆರೆಪಾಳ್ಯ ಲೇಬರ್ ಶೆಡ್ ನಲ್ಲಿ ನಡೆದಿದೆ. Read more…

ಧರ್ಮಸ್ಥಳ ಸಂಸ್ಥೆಯ ಸೇವಾ ಪ್ರತಿನಿಧಿ ನಿಗೂಢ ಸಾವು, ಪೊಲೀಸರ ತನಿಖೆ

ಶಿವಮೊಗ್ಗ ಜಿಲ್ಲೆ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಿನ್ನಿ ಗ್ರಾಮದಲ್ಲಿ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರವಿಕುಮಾರ್ ಜೈನ್(48) ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಮಲಗಿದ್ದ Read more…

BREAKING: ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ

ಬೆಳಗಾವಿ: ಬೆಳಗಾವಿಯಲ್ಲಿ ಈದ್ ಮೆರವಣಿಗೆಯ ನಂತರ ಯುವಕರು ಗಲಾಟೆ ಮಾಡಿಕೊಂಡಿದ್ದು, ಕ್ಷುಲ್ಲಕ ವಿಚಾರಕ್ಕೆ ತಲ್ವಾರ್ ನಿಂದ ಹೊಡೆದಾಡಿಕೊಂಡಿದ್ದಾರೆ. ಬೆಳಗಾವಿಯ ರುಕ್ಮಿಣಿ ನಗರದ ಯುವಕರು ಉಜ್ವಲ ನಗರದ ನಾಲ್ವರ ಮೇಲೆ Read more…

BREAKING: ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: ಯುವಕನ ಮೇಲೆ ಆಸಿಡ್ ದಾಳಿ

ಬೆಂಗಳೂರಿನಲ್ಲಿ ಮತ್ತೊಂದು ಆಸಿಡ್ ದಾಳಿ ಪ್ರಕರಣ ನಡೆದಿದೆ. ಹಾಡಹಗಲೇ ಯುವಕನ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ಎರಚಿ ಪರಾರಿಯಾಗಿದ್ದಾರೆ. Read more…

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಸಮೀಪ ನಡೆದಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ Read more…

BREAKING: ಗಣಪತಿ ಮೆರವಣಿಗೆ ಡ್ಯಾನ್ಸ್ ವೇಳೆ ಕಾಲು ತಾಗಿದ್ದಕ್ಕೆ ಕಿರಿಕ್: ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ. ಮೆರವಣಿಗೆಯಲ್ಲಿ Read more…

ವರ್ಗಾವಣೆ ಮಾಡಿದ್ದಕ್ಕೆ ಕೆಎಸ್ಆರ್ಟಿಸಿ ಡಿಸಿ ಮೇಲೆ ಚಾಕುವಿನಿಂದ ಹಲ್ಲೆ

ಚಿಕ್ಕಮಗಳೂರು: ಕೆಎಸ್ಆರ್ಟಿಸಿ ಡಿಸಿ ಮೇಲೆ ನೌಕರ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕೈ ಬೆರಳಿಗೆ ಗಾಯವಾಗಿದೆ. ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಕೆಎಸ್ಆರ್ಟಿಸಿ Read more…

ಕೆಲಸಕ್ಕೆ ತೆರಳುತ್ತಿದ್ದ ವೇಳೆ ತಲೆ ಮೇಲೆ ಬಿದ್ದ ಕಬ್ಬಿಣ ರಾಡ್: ಎಎಸ್ಐ ಗಂಭೀರ

ಹುಬ್ಬಳ್ಳಿ: ಹುಬ್ಬಳ್ಳಿಯ ಕೋರ್ಟ್ ಸರ್ಕಲ್ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಅವಘಡ ಸಂಭವಿಸಿದೆ. ಉಪನಗರ ಠಾಣೆಯ ಎಎಸ್ಐ ನಾಭಿರಾಜ ದಯಣ್ಣನವರ(59) ಅವರ ತಲೆ ಮೇಲೆ ಕಬ್ಬಿಣದ Read more…

ಗಣೇಶೋತ್ಸವದಲ್ಲಿ ಡೊಳ್ಳು ವಿಚಾರಕ್ಕೆ ಗಲಾಟೆ: ಪೊಲೀಸ್ ಸೇರಿ ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೋಲಿಸ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ Read more…

ಟಾಟಾ ಏಸ್ ವಾಹನ ಪಲ್ಟಿ: ಕ್ರೀಡಾಕೂಟ ಮುಗಿಸಿ ಬರುತ್ತಿದ್ದ 30 ಮಕ್ಕಳಿಗೆ ಗಾಯ: ಸ್ಥಳೀಯರಿಂದ RTOಗೆ ತರಾಟೆ

ಕೊಪ್ಪಳ: ಟಾಟಾ ಏಸ್ ವಾಹನ ಪಲ್ಟಿಯಾಗಿ 30 ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಹಾಲವರ್ತಿ ಕ್ರಾಸ್ ಸಮೀಪ ನಡೆದಿದೆ. ಕ್ರೀಡಾಕೂಟಕ್ಕೆ ಬಂದಿದ್ದ ಹಾಲವರ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ Read more…

ಶೇಂಗಾ ಸಿಪ್ಪೆ ವಿಚಾರಕ್ಕೆ ಗಲಾಟೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ Read more…

ಬೆಳಗಾವಿ ಅಗ್ನಿ ದುರಂತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಬೆಳಗಾವಿ: ಕೈಗಾರಿಕಾ ಪ್ರದೇಶದ ಇನ್ಸುಲೆನ್ ಟೇಪ್ ಉತ್ಪಾದನೆಯ ಸ್ನೇಹಂ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ Read more…

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಪತ್ನಿಯ ಎರಡು ಕಾಲು ಕಟ್

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲುಗಳು ಕಟ್ ಆಗಿವೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಣ್ಣ Read more…

ಕುಡಿದ ಮತ್ತಿನಲ್ಲಿ ಪಾಪಿ ಪತಿ ಅಟ್ಟಹಾಸ: ಕತ್ತಿಯಿಂದ ಪತ್ನಿಯ ಕುತ್ತಿಗೆಗೆ ಹೊಡೆದು ಡ್ಯಾನ್ಸ್

ಉಡುಪಿ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಹೊಡೆದು ಪತಿ ಡ್ಯಾನ್ಸ್ ಮಾಡಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ. ಪತ್ನಿ ಅನಿತಾ ಅವರಿಗೆ ಕತ್ತಿಯಿಂದ Read more…

ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರದಿಂದ ಯೋಜನೆ ಜಾರಿ

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಚಂಡೀಗಢ ಮತ್ತು ಅಸ್ಸಾಂನಲ್ಲಿ ಈಗಾಗಲೇ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಿರುವುದಾಗಿ ಕೇಂದ್ರ ರಸ್ತೆ Read more…

ಗಾಯಕ್ಕೆ ಮಣ್ಣು ಹಚ್ಚುವುದರಿಂದ ಶೀಘ್ರ ಗುಣವಾಗುತ್ತದೆಯೇ….? ಇಲ್ಲಿದೆ ಶಾಕಿಂಗ್‌ ಸತ್ಯ…!

ಗಾಯಕ್ಕೆ ಅನೇಕ ರೀತಿಯ ಮನೆಮದ್ದುಗಳಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಗಾಯವಾದ ತಕ್ಷಣ ಜನರು ಅದರ ಮೇಲೆ ಮಣ್ಣು ಹಾಕುತ್ತಾರೆ. ಮಣ್ಣು ಗಾಯವನ್ನು ಗುಣಪಡಿಸುತ್ತದೆ ಎಂಬುದು ಅವರ ಭಾವನೆ. ಆದರೆ ವಿಶೇಷವಾಗಿ Read more…

ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ

ಮಂಗಳೂರು: ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆ ವೇಳೆ ಇಬ್ಬರು ಕೈದಿಗಳಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕೊಡಿಯಾಲ ಬೈಲ್ ನಲ್ಲಿರುವ ಕಾರಾಗೃಹದಲ್ಲಿ ವಿಚಾರಣಾಧೀನ Read more…

ಮಾನವೀಯತೆ ಮೆರೆದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್

ರಾಮನಗರ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ದಂಪತಿಯನ್ನು ಕಂಡು ಕಾರ್ ನಿಲ್ಲಿಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್ ಗಾಯಗೊಂಡವರನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿ Read more…

ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿ: 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾಗಿ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಕೊಲ್ಲಾಪುರದಿಂದ Read more…

BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ. ಕಲಬುರ್ಗಿಯಿಂದ Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...