alex Certify Injury | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಪಾಪಿ ಪತಿ ಅಟ್ಟಹಾಸ: ಕತ್ತಿಯಿಂದ ಪತ್ನಿಯ ಕುತ್ತಿಗೆಗೆ ಹೊಡೆದು ಡ್ಯಾನ್ಸ್

ಉಡುಪಿ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಹೊಡೆದು ಪತಿ ಡ್ಯಾನ್ಸ್ ಮಾಡಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ನಡೆದಿದೆ. ಪತ್ನಿ ಅನಿತಾ ಅವರಿಗೆ ಕತ್ತಿಯಿಂದ Read more…

ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರದಿಂದ ಯೋಜನೆ ಜಾರಿ

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಚಂಡೀಗಢ ಮತ್ತು ಅಸ್ಸಾಂನಲ್ಲಿ ಈಗಾಗಲೇ ಯೋಜನೆ ಪ್ರಾಯೋಗಿಕವಾಗಿ ಜಾರಿಗೊಳಿಸಿರುವುದಾಗಿ ಕೇಂದ್ರ ರಸ್ತೆ Read more…

ಗಾಯಕ್ಕೆ ಮಣ್ಣು ಹಚ್ಚುವುದರಿಂದ ಶೀಘ್ರ ಗುಣವಾಗುತ್ತದೆಯೇ….? ಇಲ್ಲಿದೆ ಶಾಕಿಂಗ್‌ ಸತ್ಯ…!

ಗಾಯಕ್ಕೆ ಅನೇಕ ರೀತಿಯ ಮನೆಮದ್ದುಗಳಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಗಾಯವಾದ ತಕ್ಷಣ ಜನರು ಅದರ ಮೇಲೆ ಮಣ್ಣು ಹಾಕುತ್ತಾರೆ. ಮಣ್ಣು ಗಾಯವನ್ನು ಗುಣಪಡಿಸುತ್ತದೆ ಎಂಬುದು ಅವರ ಭಾವನೆ. ಆದರೆ ವಿಶೇಷವಾಗಿ Read more…

ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ

ಮಂಗಳೂರು: ಮಂಗಳೂರು ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆ ವೇಳೆ ಇಬ್ಬರು ಕೈದಿಗಳಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕೊಡಿಯಾಲ ಬೈಲ್ ನಲ್ಲಿರುವ ಕಾರಾಗೃಹದಲ್ಲಿ ವಿಚಾರಣಾಧೀನ Read more…

ಮಾನವೀಯತೆ ಮೆರೆದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್

ರಾಮನಗರ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ದಂಪತಿಯನ್ನು ಕಂಡು ಕಾರ್ ನಿಲ್ಲಿಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್ ಗಾಯಗೊಂಡವರನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿ Read more…

ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿ: 40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾಗಿ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ. ಕೊಲ್ಲಾಪುರದಿಂದ Read more…

BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ. ಕಲಬುರ್ಗಿಯಿಂದ Read more…

BREAKING: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು: ಮೆಟಲ್ ಗ್ಯಾಸ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಡಾಬಸ್ ಪೇಟೆಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಎಸ್.ಕೆ. ಸ್ಟೀಲ್ Read more…

SHOCKING: ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಬ್ಲೇಡ್ ನಿಂದ ಹಲ್ಲೆ

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಕೆಕೆಆರ್ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ ಸುರೇಶ್ ಮೇಲೆ ಬ್ಲೇಡ್ ನಿಂದ Read more…

ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) Read more…

ಬೆಂಗಳೂರಲ್ಲಿ 14ನೇ ಮಹಡಿಯಿಂದ ಕೆಳಗೆ ಬಿದ್ದ ಯುವಕ ಗಂಭೀರ

ಬೆಂಗಳೂರು: ಬೆಂಗಳೂರಿನಲ್ಲಿ 14ನೇ ಮಹಡಿಯಿಂದ ಯುವಕ ಕೆಳಗೆ ಬಿದ್ದ ಘಟನೆ ನಡೆದಿದೆ. ಸಂಜಿತ್(25) ಕೆಳಗೆ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿಂದ ಸಂಜಿತ್ Read more…

ಚಿತ್ರೀಕರಣ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಚಿತ್ರೀಕರಣ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನಲ್ಲಿ ಡಾ. ಸೂರಿ ನಿರ್ದೇಶನದ ‘ಭಘೀರ’ ಚಿತ್ರೀಕರಣ ನಡೆಯುತ್ತಿತ್ತು. ಶನಿವಾರ ಸಾಹಸ ದೃಶ್ಯದ ಚಿತ್ರೀಕರಣ ಮಾಡುವಾಗ ಶ್ರೀಮುರುಳಿ ಅವರ Read more…

ಚಲಿಸುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿ: 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಳಗಾವಿ: ಬ್ರೇಕ್ ಫೇಲ್ ಆಗಿ ರಾಜಹಂಸ ಬಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಸಮೀಪ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್ ಬ್ರೇಕ್ Read more…

ಗೀತಾ ಶಿವರಾಜ್ ಕುಮಾರ್ ಮೆರವಣಿಗೆಯಲ್ಲಿ LED ಸ್ಕ್ರೀನ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಮಧು ಬಂಗಾರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ Read more…

KSRTC ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಗದಗ: ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ. ಬಸ್ ಅಪಘಾತಕ್ಕೀಡಾಗುತ್ತಿದ್ದಂತೆ ಪ್ರಯಾಣಿಕರು ಕೂಗಾಟ, Read more…

ಟ್ರೆಡ್‌ಮಿಲ್‌ ಬಳಸುವಾಗ ಪ್ರತಿ ವರ್ಷ ಗಾಯಗೊಳ್ತಾರೆ ಸಾವಿರಾರು ಮಂದಿ, ಸುರಕ್ಷತೆಗಾಗಿ ಈ ವಿಷಯಗಳನ್ನು ನೆನಪಿಡಿ

ಟ್ರೆಡ್‌ಮಿಲ್ ಅತ್ಯಂತ ಪ್ರಸಿದ್ಧವಾದ ಫಿಟ್‌ನೆಸ್ ಸಾಧನ. ಮನೆಯೊಳಗೇ ವಾಕಿಂಗ್‌, ರನ್ನಿಂಗ್‌, ಜಾಗಿಂಗ್‌ಗೆ ಅದನ್ನು ಬಳಸಬಹುದು. ಆದರೆ ಟ್ರೆಡ್‌ಮಿಲ್‌ ಕೂಡ ಅಪಾಯಕಾರಿ. ಇತರ ವ್ಯಾಯಾಮ ಸಾಧನಗಳಿಗಿಂತ ಹೆಚ್ಚಾಗಿ ಟ್ರೆಡ್‌ಮಿಲ್‌ ಬಳಸುವ Read more…

ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಚಿಕ್ಕಮಗಳೂರು: ಬಿಜೆಪಿ ತಾಲೂಕು ಘಟಕಗಳ ನೂತನ ಅಧ್ಯಕ್ಷರ ಹೆಸರು ಘೋಷಣೆಯಾದ ಬೆನ್ನಲ್ಲೇ ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ. ಶುಕ್ರವಾರ ಸಂಜೆ ಕಾರ್ಯಕರ್ತರ ಗುಂಪುಗಳ ನಡುವೆ ಗಲಾಟೆ Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಗ್ರಾಪಂ ಅಧ್ಯಕ್ಷೆಗೆ ಗಾಯ

ವಿಜಯಪುರ: ಗಣರಾಜ್ಯೋತ್ಸವ ಅಂಗವಾಗಿ ಧ್ವಜ ಹಾರಿಸುವ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗ್ರಾಪಂ ಅಧ್ಯಕ್ಷೆ ಕಾಲಿಗೆ ತಾಗಿ ಗಾಯಗೊಂಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ Read more…

ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಸೆಕ್ಸ್: ಬುದ್ಧಿವಾದ ಹೇಳಿದ ಎಸ್ಐ ಕೊಲೆ ಯತ್ನ

ಬೆಂಗಳೂರು: ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ, ಯುವತಿಗೆ ಬುದ್ಧಿವಾದ ಹೇಳಲು ಮುಂದಾದ ಎಸ್ಐ ಮೇಲೆ ಕಾರ್ ಹತ್ತಿಸಿ ಕೊಲೆ ಮಾಡಲು Read more…

ʼಸ್ಪೋರ್ಟ್ಸ್‌ ಹರ್ನಿಯಾʼ ದಿಂದ ಬಳಲ್ತಿದ್ದಾರೆ ಈ ಖ್ಯಾತ ಕ್ರಿಕೆಟರ್‌, ಇಲ್ಲಿದೆ ಕಾಯಿಲೆ ಕುರಿತ ಸಂಪೂರ್ಣ ಡಿಟೇಲ್ಸ್‌…!

ಟೀಂ ಇಂಡಿಯಾದ ಅದ್ಭುತ ಬ್ಯಾಟ್ಸ್‌ಮನ್‌ ಎಂದೇ ಹೆಸರಾಗಿರೋ ಸೂರ್ಯ ಕುಮಾರ್ ಯಾದವ್‌ ಸ್ಪೋರ್ಟ್ಸ್‌ ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆ ಸಾಮಾನ್ಯ ಹರ್ನಿಯಾದಂತೆಯೇ ಇರುತ್ತದೆ. ಆದರೆ ಹೆಚ್ಚಾಗಿ ಕ್ರೀಡಾಪಟುಗಳಲ್ಲಿ Read more…

ಅನ್ಯ ಕೋಮಿನ ಗುಂಪಿನಿಂದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಬಳ್ಳಿ ಬಸ್ ನಿಲ್ದಾಣದ ಬಳಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಪರಮೇಶ್ವರ್ ಗಾಯಗೊಂಡ ಯುವಕ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋನಿನ ಗುಂಪು Read more…

ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ವರ್ಷದಿಂದ ಪರಸ್ಪರ ಪ್ರೀತಿಸಿ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರಿಂದ ಯುವಕನ ಮನೆಗೆ ನುಗ್ಗಿ ಯುವತಿ ಮನೆಯವರು ಹಲ್ಲೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕಮಲಾಪುರ Read more…

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. 26 ವರ್ಷದ ರಫಿಯಾಬೇಗಂ ಮೃತಪಟ್ಟ Read more…

ಹೋಂ ವರ್ಕ್ ಮಾಡದ ವಿದ್ಯಾರ್ಥಿಗೆ ರಾಡ್ ನಿಂದ ಥಳಿಸಿದ ಶಿಕ್ಷಕಿ

ಬೆಂಗಳೂರು: ಹೋಂವರ್ಕ್ ಮಾಡದ 7ನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕಿ ರಾಡ್ ನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಹುಳಿಮಾವು ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ Read more…

ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ. ನಾಲ್ವರು ಮಕ್ಕಳು ಸೇರಿದಂತೆ 26 Read more…

ಆನೆ ಬಾಲಕ್ಕೆ ಮಚ್ಚಿನೇಟಿನಿಂದ ಗಾಯ: ಇಬ್ಬರು ಕಾವಾಡಿಗಳು ಅಮಾನತು

ಶಿವಮೊಗ್ಗ: ಸಮೀಪದ ಸಕ್ರೆಬೈಲು ಆನೆ ಬಿಡಾರದಲ್ಲಿ ಭಾನುಮತಿ ಆನೆಯ ಬಾಲಕ್ಕೆ ಉಂಟಾಗಿದ್ದ ಗಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಾರದ ಇಬ್ಬರು ಕಾವಾಡಿಗಳನ್ನು ಅಮಾನತು ಮಾಡಲಾಗಿದೆ. ಭಾನುಮತಿ ಆನೆ ತುಂಬು ಗರ್ಭಿಣಿಯಾಗಿದ್ದಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...