alex Certify Injury | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಗಲಾಟೆ: 2 ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ Read more…

BREAKING: ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟ, ಒಂದೇ ಮನೆಯ ನಾಲ್ವರು ಸೇರಿ 10 ಜನರಿಗೆ ಗಾಯ

ಮೈಸೂರು: ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು 10 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬನ್ನಿಮಂಟಪದ ಅಗ್ನಿಶಾಮಕ ದಳದ ವಸತಿ ಗೃಹದಲ್ಲಿ ನಡೆದಿದೆ. ವಸತಿಗೃಹದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ Read more…

ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಯುವಕನಿಗೆ ಗಾಯ, ಗುಂಡುಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಹೊಸ ವರ್ಷಾಚರಣೆ ವೇಳೆ ಗುಂಡು ಹಾರಿಸುವಾಗ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಇದೇ ವೇಳೆ ಗುಂಡು ಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. Read more…

BIG BREAKING: ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ; ಆಸ್ಪತ್ರೆಗೆ ದಾಖಲು; ಡಿವೈಡರ್ ಡಿಕ್ಕಿಯಾದ ಕಾರ್ ಗೆ ಬೆಂಕಿ

ನವದೆಹಲಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಗುರುವಾರ ಅಪಘಾತಕ್ಕೀಡಾಗಿದೆ. ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ರೂರ್ಕಿ ಬಳಿ ಅವರ ಕಾರು ಅಪಘಾತಕ್ಕೀಡಾಯಿತು. ರಿಷಬ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖ್ಯಾತ ಕ್ರಿಕೆಟಿಗ Read more…

BREAKING: ಸಾರಿಗೆ ಬಸ್ –ಮಿನಿ ಬಸ್ ಡಿಕ್ಕಿ: ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಸಾರಿಗೆ ಬಸ್ -ಮಿನಿ ಬಸ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ Read more…

BREAKING: ಬೆಂಗಳೂರಲ್ಲಿ ಲಿಫ್ಟ್ ಕುಸಿದು ಓರ್ವ ಸಾವು, ಐವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಲಿಫ್ಟ್ ಕುಸಿದು ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕೂಲಿ ಕಾರ್ಮಿಕ ರಮೇಶ್(32) ಮೃತಪಟ್ಟವರು ಎಂದು ಹೇಳಲಾಗಿದೆ. ಲಿಫ್ಟ್ ಕುಸಿದು ಅವರು ದುರ್ಮರಣಕ್ಕೀಡಾಗಿದ್ದಾರೆ. ತಿಗಳರ Read more…

ಶಾಲಾ ಆವರಣದಲ್ಲೇ ಮಕ್ಕಳ ಮೇಲೆ ಬಿದ್ದ ಕಲ್ಲಿನ ಕಂಬಗಳು: ಅದೃಷ್ಟವಶಾತ್ ಮಕ್ಕಳು ಪಾರು

ತುಮಕೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳ ಮೇಲೆ ಕಲ್ಲಿನ ಕಂಬಗಳು ಬಿದ್ದಿದ್ದು, ಅದೃಷ್ಟವಶಾತ್ ಮೂವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. Read more…

BREAKING NEWS: ಬೆಂಗಳೂರಲ್ಲಿ ಬಿಲ್ಡರ್ ಗಳ ಮೇಲೆ ಗುಂಡಿನ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ಬಿಲ್ಡರ್, ಕಟ್ಟಡದ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಿಲ್ಡರ್ ಅಶೋಕ್ ಮತ್ತು ಕಟ್ಟಡದ ಮಾಲೀಕ ಶಿವಾ ರೆಡ್ಡಿ ಮೇಲೆ ಫೈರಿಂಗ್ ಮಾಡಲಾಗಿದೆ. ಕೆಆರ್ ಪುರಂ Read more…

ಮಲೆಬೆನ್ನೂರಿನಲ್ಲಿ ಯುವಕನಿಗೆ ಚಾಕು ಇರಿತ: ಬಿಗಿ ಬಂದೋ ಬಸ್ತ್

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಮಲೆಬೆನ್ನೂರು ಗ್ರಾಮದ ಮೊಹಮ್ಮದ್ ಇರ್ಫಾನ್(24) ಎಂಬಾತನಿಗೆ ಚಾಕುವಿನಿಂದ Read more…

ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ಸ್ಪರ್ಶ: ಬಾಲಕರಿಬ್ಬರು ಗಂಭೀರ

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಐಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ Read more…

ಬಸ್ ಪಲ್ಟಿಯಾಗಿ 40 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ: ಮೊಬೈಲ್ ನಲ್ಲಿ ಮಾತಾಡ್ತ ಬಸ್ ಚಾಲನೆಯೇ ಘಟನೆಗೆ ಕಾರಣ

ಚಿಕ್ಕಬಳ್ಳಾಪುರ: ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 40 ಅಧಿಕ ಪ್ರಯಾಣಿಕರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ Read more…

ರಸ್ತೆ ಗುಂಡಿಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್, ಅಪಾಯದಿಂದ ಪಾರಾದ ಪ್ರಯಾಣಿಕರು

ತುಮಕೂರು: ಹಳ್ಳಕ್ಕೆ ಖಾಸಗಿ ಬಸ್ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ವಿರೂಪಸಮುದ್ರ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವಿರೂಪಸಮುದ್ರ ಗ್ರಾಮದ ಬಳಿ Read more…

ಶಾಲಾ ವಾಹನ ಪಲ್ಟಿ: 12 ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಮಕ್ಕಳನ್ನು ಸವದತ್ತಿ Read more…

ಸ್ಯಾನಿಟೈಸರ್ ಬಾಟಲಿ ಸ್ಪೋಟ: ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

ಉಡುಪಿ: ಕಸದ ರಾಶಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿ ಸ್ಪೋಟಗೊಂಡಿದ್ದು, ನಾಲ್ವರ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಹೆಬ್ರಿ ಆಶ್ರಮ ಹಾಸ್ಟೆಲ್ ಹಿಂಭಾಗದಲ್ಲಿ ಕಸದ Read more…

ಶವಸಂಸ್ಕಾರಕ್ಕೆ ಹೋದವರಿಗೆ ಬಿಗ್ ಶಾಕ್: ಅಂತ್ಯಕ್ರಿಯೆ ವೇಳೆಯಲ್ಲೇ ಹೆಜ್ಜೇನು ದಾಳಿ

ಮಂಡ್ಯ: ಹೆಜ್ಜೇನು ದಾಳಿಯಿಂದ 40 ಕ್ಕೂ ಅಧಿಕ ಜನ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ನಡೆದಿದೆ. ಧರ್ಮರಾಜ್ ಎಂಬುವವರ ಶವಸಂಸ್ಕಾರಕ್ಕೆ ತೆರಳಿದ್ದಾಗ ಘಟನೆ ನಡೆದಿದ್ದು, Read more…

ಪಟಾಕಿ ಸಿಡಿತದಿಂದ ಗಾಯಗೊಂಡವರ ಸಂಖ್ಯೆ 11 ಕ್ಕೆ ಏರಿಕೆ

ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ಹೆಚ್ಚಾಗಿದ್ದು, ಪಟಾಕಿಯಿಂದ ಗಾಯಗೊಂಡವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಪಟಾಕಿ ಸಿಡಿತದಿಂದ ಗಾಯಗೊಂಡ ಆರು ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. Read more…

BREAKING: ಮದುವೆ ದಿಬ್ಬಣದ ಬಸ್ ಪಲ್ಟಿ; 10 ಜನರಿಗೆ ಗಾಯ

ಕೊಪ್ಪಳ: ಮದುವೆ ದಿಬ್ಬಣದ ಮಿನಿ ಬಸ್ ಪಲ್ಟಿಯಾಗಿ 10 ಜನ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಶಹಾಪುರ ಟೋಲ್ ಗೇಟ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ದಂಡಗುಂಡ ಗ್ರಾಮದಿಂದ Read more…

BREAKING: ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿತ

ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತ ಸೇರಿದಂತೆ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದು, ಶ್ರೀರಾಮ ಸೇನೆ ಕಾರ್ಯಕರ್ತ ಗೋಪಾಲ Read more…

ವಿಜಯದಶಮಿಯಂದೇ ಘೋರ ಕೃತ್ಯ: ತಮ್ಮನಿಗೆ ಚಾಕುವಿನಿಂದ ಇರಿದ ಅಣ್ಣ

ಹುಬ್ಬಳ್ಳಿ: ಚಿನ್ನಾಭರಣ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸೋದರರ ನಡುವೆ ಗಲಾಟೆ ನಡೆದು ಅಣ್ಣನೇ ತಮ್ಮನಿಗೆ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯ ಕೇಶ್ವಾಪೂರದಲ್ಲಿ ನಡೆದಿದೆ. ಸಾಗರ ಬಾಕಳೆ ಗಾಯಗೊಂಡವರು. ಅವರ Read more…

BREAKING: ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್; ಸ್ಟಾರ್ ವೇಗಿ ಬೂಮ್ರಾ ಔಟ್

T20 ವಿಶ್ವಕಪ್‌ ನಿಂದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬೂಮ್ರಾ ಅಧಿಕೃತವಾಗಿ ಹೊರಗುಳಿದಿದ್ದಾರೆ, BCCI ಈ ಬಗ್ಗೆ ಮಾಹಿತಿ ನೀಡಿದೆ. ಜಸ್ಪ್ರೀತ್ ಬುಮ್ರಾ ಅವರು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ Read more…

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಬುದ್ದಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ಚಾಕುವಿನಿಂದ ಇರಿತದ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ತೌಸಿಫ್ ಗೆ ಗುಂಪು ಚಾಕುವಿನಿಂದ ಇರಿದಿದೆ. ಗಾಯಾಳು Read more…

ಹಾಲಿನ ಗುಣಮಟ್ಟ ಪರೀಕ್ಷೆಯಲ್ಲಿ ರಾಜಕೀಯ ಆರೋಪ: ಮಾರಾಮಾರಿಯಲ್ಲಿ ನಾಲ್ವರಿಗೆ ಚಾಕು ಇರಿತ

ಕೋಲಾರ: ಕೋಲಾರ ತಾಲೂಕಿನ ಹೂಹಳ್ಳಿಯಲ್ಲಿ ಹಾಲಿನ ಡೇರಿಯಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್ ಮತ್ತು ವರ್ತೂರು ಪ್ರಕಾಶ್ ಬೆಂಬಲಿಗರ ಮಧ್ಯೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ನಾಲ್ವರಿಗೆ ಚಾಕು ಇರಿತವಾಗಿ ಸ್ಥಳೀಯ Read more…

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸಾವು

ಕೊರ್ಬಾ: ಛತ್ತೀಸ್‌ ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ನಿಂತಿದ್ದ ಟ್ರಕ್‌ ಗೆ ಬಸ್ ಡಿಕ್ಕಿ ಹೊಡೆದು 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಬಹಿರ್ದೆಸೆಗೆ ತೆರಳಿದ್ದಾಗಲೇ ಆಘಾತಕಾರಿ ಘಟನೆ: ಕರಡಿ ದಾಳಿಯಿಂದ ವ್ಯಕ್ತಿ ಗಂಭೀರ

ಮೈಸೂರು: ಹುಣಸೂರು ತಾಲೂಕಿನ ಲಿಂಗಾಪುರ ಗಿರಿಜನ ಹಾಡಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿಯಿಂದ ರಾಮಚಂದ್ರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವ್ಯಕ್ತಿಯ ಕಿರುಚಾಟ Read more…

ರಸ್ತೆ ಗುಂಡಿಯಿಂದ ಮುರಿದೇ ಹೋಯ್ತು ಬಸ್ ಪ್ರಯಾಣಿಕನ ಸೊಂಟ; ಬೆನ್ನುಹುರಿ, ಕುತ್ತಿಗೆ ಎಲುಬು ಜಖಂ

ಮಂಗಳೂರು: ರಸ್ತೆ ಗುಂಡಿಯಿಂದಾಗಿ ಬಸ್ ಪ್ರಯಾಣಿಕರೊಬ್ಬರ ಸೊಂಟ ಮುರಿದಿದೆ. ಗಂಭೀರ ಪೆಟ್ಟು ಬಿದ್ದಿರುವ ಪ್ರಯಾಣಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಕುಮಾರ್ ಗಾಯಗೊಂಡವರು. ಸುಳ್ಯದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿರುವ ಅವರು Read more…

ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ರೌಡಿಶೀಟರ್

ಬೆಂಗಳೂರು: ರೌಡಿಶೀಟರ್ ಒಬ್ಬ ಮಹಿಳಾ ಹೆಡ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್. ಆರೋಪಿ ರೌಡಿಶೀಟರ್ ಶೇಕ್ Read more…

ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಬ್ರೇಕ್ ಫೇಲ್ ಆದ್ರೂ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಕೆಎಸ್ಆರ್ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಚಾಲಕ ಸುರಕ್ಷಿತವಾಗಿ ಬಸ್ ಅನ್ನು ಹಳ್ಳಕ್ಕೆ ಇಳಿಸಿದ್ದಾರೆ. ಬಸ್ Read more…

ಮೊಹರಂ ಆಚರಣೆ ವೇಳೆ ಇಬ್ಬರಿಗೆ ಇರಿತ

ಗದಗ: ಮೊಹರಂ ಹಬ್ಬ ಆಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಮಲ್ಲಸಮುದ್ರದಲ್ಲಿ ನಡೆದಿದೆ. ದಾದಾಪೀರ್ ಹೊಸಮನಿ, ಮುಸ್ತಾಕ್ ಹೊಸಮನಿ ಅವರಿಗೆ ಚಾಕುವಿನಿಂದ Read more…

ಕಾಲೇಜಿನಲ್ಲಿ ಪಾಠ ಕೇಳುವಾಗಲೇ ಅವಘಡ: ವಿದ್ಯಾರ್ಥಿನಿ ತಲೆ ಮೇಲೆ ಮೇಲ್ಛಾವಣಿ ಹೆಂಚು ಬಿದ್ದು ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ಮೇಲ್ಛಾವಣಿ ಹೆಂಚು ಬಿದ್ದು ವಿದ್ಯಾರ್ಥಿನಿ ಗಾಯಗೊಂಡಿದ್ದಾರೆ. ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಹೆಂಚು ಬಿದ್ದು ಅವಘಡ ಸಂಭವಿಸಿದೆ. ವಿದ್ಯಾರ್ಥಿನಿ Read more…

ಚಾಕು ಇರಿತಕ್ಕೆ ಒಳಗಾಗಿದ್ದ ಆರ್.ಎಸ್.ಎಸ್. ಮುಖಂಡ ರವಿ ದೂರು: ಕೊಲ್ಲುವ ಉದ್ದೇಶದಿಂದಲೇ ದಾಳಿ ಆರೋಪ

ಕೋಲಾರ: ಕ್ಷುಲ್ಲಕ ಕಾರಣಕ್ಕೆ ಆರ್.ಎಸ್.ಎಸ್. ಮುಖಂಡನಿಗೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ನನ್ನನ್ನು ಕೊಲ್ಲುವ ಉದ್ದೇಶದಿಂದಲೇ ಚಾಕುವಿನಿಂದ ಇರಿಯಲಾಗಿದೆ ಎಂದು ಆರ್‌.ಎಸ್‌.ಎಸ್. ಮುಖಂಡ ರವಿ ಮಾಲೂರು ಪೊಲೀಸ್ ಠಾಣೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...