alex Certify Injury | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತರ್ಜಾತಿ ಪ್ರೇಮ ವಿವಾಹ ಪ್ರಕರಣ: ಮಚ್ಚಿನಿಂದ ಮೂವರ ಮೇಲೆ ದಾಳಿ

ಕೊಪ್ಪಳ: ಅಂತರ್ಜಾತಿ ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ಕೊಪ್ಪಳ ತಾಲೂಕಿನ ಇಂದಿರಾನಗರ ಗ್ರಾಮದಲ್ಲಿ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಹನುಮೇಶ ಭೋವಿ, ಹನುಮೇಶ ಆಗೋಲಿ, Read more…

ತಿರುಪತಿಗೆ ಹೋಗುವಾಗಲೇ ಭೀಕರ ದುರಂತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಚಿತ್ತೂರು: ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನ ಶಿವಾಜಿನಗರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೂತಲಪಟ್ಟು ತಾಲೂಕಿನ ಪಿ. ಕೊತ್ತಕೋಟ ಗ್ರಾಮದ Read more…

ಅಗ್ನಿ ಅವಘಡದಲ್ಲಿ 8 ಮಂದಿಗೆ ಗಾಯ

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಆರು ಮಂದಿ ಮಹಿಳೆಯರು ಹಾಗೂ ಇಬ್ಬರು ಪುರುಷ ಕಾರ್ಮಿಕರು ಗಾಯಗೊಂಡಿದ್ದಾರೆ. ಚೆನ್ನವ್ವ(42), ಪ್ರೇಮಾ(20), Read more…

BIG BREAKING: ಹುಬ್ಬಳ್ಳಿಯಲ್ಲಿ ಭಾರೀ ಅಗ್ನಿ ಅವಘಡ: 4 -5 ಮಂದಿ ಸಾವಿನ ಶಂಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು 8 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಸಿದ್ಧರಾಮಯ್ಯರ ಕ್ಷಮೆ ಕೇಳಿದ್ರು ಹಣ ವಾಪಸ್ ಎಸೆದಿದ್ದ ಮಹಿಳೆ ಕುಟುಂಬದವರು

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹಣವನ್ನು ಮಹಿಳೆಯ ವಾಪಸ್ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕುಟುಂಬಸ್ಥರು ಸಿದ್ದರಾಮಯ್ಯನವರ ಕ್ಷಮೆ ಕೇಳಿದ್ದಾರೆ. ತಪ್ಪಾಗಿದೆ ಕ್ಷಮಿಸಿ ಎಂದು ಮಹಿಳೆಯ Read more…

BREAKING: ಸಂಬಂಧಿಕರಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಸಾವು

ಬೆಂಗಳೂರು: ಚಾಕು ಇರಿತದಿಂದಾಗಿ ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಯೂಬ್ ಖಾನ್ ಸಾವನ್ನಪ್ಪಿದ್ದಾರೆ. ಟಿಪ್ಪುನಗರ ವಾರ್ಡ್ ಮಾಜಿ ಕಾರ್ಪೊರೇಟರ್ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಅಪಘಾತದಲ್ಲಿ 8 ಪ್ರಯಾಣಿಕರಿಗೆ ಗಾಯ

ಹಾವೇರಿ: ಮೋಟೆಬೆನ್ನೂರು ಸಮೀಪ ಖಾಸಗಿ ಬಸ್ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ Read more…

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು Read more…

ವೈದ್ಯನಿಂದಲೇ ಪೈಶಾಚಿಕ ಕೃತ್ಯ: ಮಗಳನ್ನೇ ಕಚ್ಚಿ ಗಾಯಗೊಳಿಸಿದ ಕಿರಾತಕ

ಬೆಳಗಾವಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಗಳನ್ನೇ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. 5 ವರ್ಷದ ಮಗಳ ಕೆನ್ನೆ ಮತ್ತು ಎದೆ ಭಾಗಕ್ಕೆ ಕಚ್ಚಿ ತಂದೆ ವಿಕೃತಿ ಮೆರೆದಿದ್ದಾನೆ. ಬೆಳಗಾವಿ Read more…

ದಾಳಿ ಮಾಡಿದ ಹುಲಿ ಮೇಲೆ ಮಚ್ಚು ಬೀಸಿದ ರೈತ: ಇಬ್ಬರ ಮೇಲೆ ದಾಳಿಯಿಂದ ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ: ಗೋಪಾಲಪುರ ಗ್ರಾಮದ ಬಳಿ ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಗೋಪಾಲಪುರ Read more…

ಸರ್ಕಾರಿ, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ, ಚಾಲಕ ಗಂಭೀರ

ಶಿವಮೊಗ್ಗ: ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೆರೆ ಸಮೀಪ ನಡೆದಿದೆ. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ Read more…

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ Read more…

ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ವ್ಯಕ್ತಿ ಮೇಲೆ ಗುಂಡಿನ ದಾಳಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಮೊಗರ್ಪಣೆಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಜಯನಗರ ನಿವಾಸಿ ಮಹಮ್ಮದ್ ಸಾಯಿ ಅವರ ಮೇಲೆ ಗುಂಡಿನ ದಾಳಿ Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ Read more…

ಕಬ್ಬಿನ ಗದ್ದೆಗೆ ಹೋಗುವಾಗಲೇ ಆಘಾತಕಾರಿ ಘಟನೆ: ದಿಢೀರ್ ಚಿರತೆ ದಾಳಿ, 15 ನಿಮಿಷ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ

ಮಂಡ್ಯ: ಕಬ್ಬಿನ ಗದ್ದೆಗೆ ತೆರಳುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಯ ಹೆಚ್. ಹೊಸೂರು ಗ್ರಾಮದಲ್ಲಿ ಬೈಕ್ Read more…

BIG BREAKING: ಲಾರಿ –ಬಸ್ ಡಿಕ್ಕಿ; ಮತ್ತೊಂದು ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದಿದೆ. ಮೃತಪಟ್ಟವರು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. Read more…

ಮೊಮ್ಮಗನ ನೋಡಲು ಆಸ್ಪತ್ರೆಗೆ ಬಂದ ಅಜ್ಜಿಗೆ ಬಿಗ್ ಶಾಕ್: ಅತ್ತೆಗೆ ಇರಿದ ಅಳಿಯ

ಕಾರವಾರ: ಮೊಮ್ಮಗು ನೋಡಲು ಆಸ್ಪತ್ರೆಗೆ ಬಂದಿದ್ದ ಅತ್ತೆಗೆ ಅಳಿಯನೇ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕದ್ರಾದದ ಮೊಹಮ್ಮದಾಬೀ ಗಾಯಗೊಂಡ ಮಹಿಳೆ. Read more…

ಅಪಘಾತದ ವೇಳೆ ಜೀವ ಉಳಿಸಿದ ರಕ್ಷಕರಿಗೆ 5000 ರೂ. ಬಹುಮಾನ, ಪ್ರಮಾಣ ಪತ್ರ

ಬೆಂಗಳೂರು: ಅಪಘಾತದ ವೇಳೆ ಜೀವ ಉಳಿಸಲು ನೆರವು ನೀಡುವ ಜೀವರಕ್ಷಕರಿಗೆ 5000 ರೂಪಾಯಿ ಬಹುಮಾನ ಮತ್ತು ಪ್ರಮಾಣಪತ್ರ ನೀಡುವ ಕುರಿತಂತೆ ಸರ್ಕಾರ ಕ್ರಮಕೈಗೊಂಡಿದೆ. ಜೀವ ರಕ್ಷಕರಿಗೆ 5 ಸಾವಿರ Read more…

ಲಾಡ್ಜ್ ನಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಅರ್ಚನಾ(28) ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಾಟನ್ ಪೇಟೆ ಲಾಡ್ಜ್ ನಲ್ಲಿ ಅರ್ಚನಾ ಮೇಲೆ ಹಲ್ಲೆ ನಡೆದಿತ್ತು. ಮತ್ತೊಬ್ಬ ಮಂಗಳಮುಖಿ ಸಂಜನಾ(30)ಗೆ Read more…

ಮ್ಯಾನ್ ಹೋಲ್ ಗೆ ಬಿದ್ದು ಖ್ಯಾತ ಗಾಯಕ ಅಜಯ್ ವಾರಿಯರ್ ಗೆ ಗಾಯ

ಬೆಂಗಳೂರು: ಭಾರಿ ಮಳೆಯಿಂದಾಗಿ ರಸ್ತೆ, ಫುಟ್ ಪಾತ್ ಮೇಲೆ ನೀರು ಹರಿದ ಪರಿಣಾಮ ಮ್ಯಾನ್ ಹೋಲ್ ಕಾಣದೆ ಖ್ಯಾತ ಗಾಯಕ ಅಜಯ್ ವಾರಿಯರ್ ಬಿದ್ದು ಗಾಯಗೊಂಡ ಘಟನೆ ನಡೆದಿದೆ. Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಮೆಟ್ರೋ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ನಾಲ್ವರು ಗಂಭೀರ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿಯ Read more…

BIG NEWS: ಭೀಕರ ರಸ್ತೆ ಅಪಘಾತ; ನಟಿ ಸುನೇತ್ರಾ ಪಂಡಿತ್ ಗೆ ಗಂಭೀರ ಗಾಯ

ಬೆಂಗಳೂರು: ಕಿರುತೆರೆ ಖ್ಯಾತ ನಟಿ, ಡಬ್ಬಿಂಗ್ ಆರ್ಟಿಸ್ಟ್ ಸುನೇತ್ರಾ ಪಂಡಿತ್ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅವೈಜ್ಞಾನಿಕ ಹಂಪ್ Read more…

ಸಿದ್ಧರಾಮಯ್ಯ, ಡಿಕೆಶಿ ಆಗಮನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಚಿತ್ರದುರ್ಗ: ಬಾಬು ಜಗಜೀವನ ರಾಮ್ ಜಯಂತಿ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ Read more…

BREAKING: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವು, ಹಲವರಿಗೆ ಗಾಯ

ಮಂಡ್ಯ: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಹುಲಗೆರೆಪುರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಬಸವೇಶ್ವರ ದೇವರ ಕೊಂಡೋತ್ಸವದ Read more…

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಅರ್ಚಕನಿಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಪಟ್ಟಲದಮ್ಮ ದೇವಿ ಜಾತ್ರೆಯಲ್ಲಿ ಕೊಂಡೋತ್ಸವ ವೇಳೆ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ರಾಜು ಗಾಯಗೊಂಡವರು. ಗ್ರಾಮದೇವತೆ ಪಟ್ಟಲದಮ್ಮ ದೇವಿಯ ಜಾತ್ರೆ ಅಂಗವಾಗಿ ಕೊಂಡೋತ್ಸವ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದು 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

ಗುಪ್ತಾಂಗದ ಸ್ವಚ್ಛತೆ ನಿಮ್ಮ ಮೊದಲ ಅದ್ಯತೆಯಾಗಲಿ…..!

ಜನನಾಂಗದ ಮೇಲಿನ ಕೂದಲನ್ನು ತೆಗೆಯುವಾಗ ಎಚ್ಚರ ವಹಿಸಬೇಕು ಎಂಬುದನ್ನು ಹಲವು ಬಾರಿ ನಾವು ಮರೆತು ಬಿಡುತ್ತೇವೆ. ಇಲ್ಲಿ ಗಾಯಗಳಾಗದಂತೆ ಎಚ್ಚರ ವಹಿಸುವುದು ಬಹಳ ಮುಖ್ಯ. ಅದಕ್ಕೆ ಇಲ್ಲಿದೆ ಒಂದಿಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...