alex Certify Injury | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಡ್ಜ್ ನಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಅರ್ಚನಾ(28) ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಾಟನ್ ಪೇಟೆ ಲಾಡ್ಜ್ ನಲ್ಲಿ ಅರ್ಚನಾ ಮೇಲೆ ಹಲ್ಲೆ ನಡೆದಿತ್ತು. ಮತ್ತೊಬ್ಬ ಮಂಗಳಮುಖಿ ಸಂಜನಾ(30)ಗೆ Read more…

ಮ್ಯಾನ್ ಹೋಲ್ ಗೆ ಬಿದ್ದು ಖ್ಯಾತ ಗಾಯಕ ಅಜಯ್ ವಾರಿಯರ್ ಗೆ ಗಾಯ

ಬೆಂಗಳೂರು: ಭಾರಿ ಮಳೆಯಿಂದಾಗಿ ರಸ್ತೆ, ಫುಟ್ ಪಾತ್ ಮೇಲೆ ನೀರು ಹರಿದ ಪರಿಣಾಮ ಮ್ಯಾನ್ ಹೋಲ್ ಕಾಣದೆ ಖ್ಯಾತ ಗಾಯಕ ಅಜಯ್ ವಾರಿಯರ್ ಬಿದ್ದು ಗಾಯಗೊಂಡ ಘಟನೆ ನಡೆದಿದೆ. Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಮೆಟ್ರೋ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ನಾಲ್ವರು ಗಂಭೀರ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿಯ Read more…

BIG NEWS: ಭೀಕರ ರಸ್ತೆ ಅಪಘಾತ; ನಟಿ ಸುನೇತ್ರಾ ಪಂಡಿತ್ ಗೆ ಗಂಭೀರ ಗಾಯ

ಬೆಂಗಳೂರು: ಕಿರುತೆರೆ ಖ್ಯಾತ ನಟಿ, ಡಬ್ಬಿಂಗ್ ಆರ್ಟಿಸ್ಟ್ ಸುನೇತ್ರಾ ಪಂಡಿತ್ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅವೈಜ್ಞಾನಿಕ ಹಂಪ್ Read more…

ಸಿದ್ಧರಾಮಯ್ಯ, ಡಿಕೆಶಿ ಆಗಮನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಚಿತ್ರದುರ್ಗ: ಬಾಬು ಜಗಜೀವನ ರಾಮ್ ಜಯಂತಿ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಫ್ಲೆಕ್ಸ್ ಕಟ್ಟುವ ವಿಚಾರಕ್ಕೆ Read more…

BREAKING: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವು, ಹಲವರಿಗೆ ಗಾಯ

ಮಂಡ್ಯ: ಕೊಂಡೋತ್ಸವ ವೀಕ್ಷಣೆ ವೇಳೆ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಹುಲಗೆರೆಪುರದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಬಸವೇಶ್ವರ ದೇವರ ಕೊಂಡೋತ್ಸವದ Read more…

ದೇವರ ಉತ್ಸವದಲ್ಲಿ ಕೊಂಡ ಹಾಯುವಾಗಲೇ ಅವಘಡ: ಅರ್ಚಕನಿಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಪಟ್ಟಲದಮ್ಮ ದೇವಿ ಜಾತ್ರೆಯಲ್ಲಿ ಕೊಂಡೋತ್ಸವ ವೇಳೆ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ರಾಜು ಗಾಯಗೊಂಡವರು. ಗ್ರಾಮದೇವತೆ ಪಟ್ಟಲದಮ್ಮ ದೇವಿಯ ಜಾತ್ರೆ ಅಂಗವಾಗಿ ಕೊಂಡೋತ್ಸವ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಬಸ್, 7 ಪ್ರಯಾಣಿಕರಿಗೆ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಕಂದಕಕ್ಕೆ ಉರುಳಿಬಿದ್ದು 7 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೇ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

BREAKING: ಸ್ಟೇರಿಂಗ್ ಕಟ್ ಆಗಿ KSRTC ಬಸ್ ಪಲ್ಟಿ, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಧಾರವಾಡ: ಕೆ.ಎಸ್.ಆರ್.ಟಿ.ಸಿ. ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಧಾರವಾಡದ ಬಳಿ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದದ ಬೆಣ್ಣೆಹಳ್ಳದ ಬ್ರಿಡ್ಜ್ ಬಳಿ ಬಸ್ ಪಲ್ಟಿಯಾಗಿದೆ. Read more…

ಗುಪ್ತಾಂಗದ ಸ್ವಚ್ಛತೆ ನಿಮ್ಮ ಮೊದಲ ಅದ್ಯತೆಯಾಗಲಿ…..!

ಜನನಾಂಗದ ಮೇಲಿನ ಕೂದಲನ್ನು ತೆಗೆಯುವಾಗ ಎಚ್ಚರ ವಹಿಸಬೇಕು ಎಂಬುದನ್ನು ಹಲವು ಬಾರಿ ನಾವು ಮರೆತು ಬಿಡುತ್ತೇವೆ. ಇಲ್ಲಿ ಗಾಯಗಳಾಗದಂತೆ ಎಚ್ಚರ ವಹಿಸುವುದು ಬಹಳ ಮುಖ್ಯ. ಅದಕ್ಕೆ ಇಲ್ಲಿದೆ ಒಂದಿಷ್ಟು Read more…

ನಿರ್ಮಾಣ ಹಂತದ ಸೇತುವೆ ಕುಸಿದು 27 ಮಂದಿ ಗಾಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಮೇಲಿನ ಕಬ್ಬಿಣದ ಶಟರ್ ಕುಸಿದು ಕನಿಷ್ಠ 27 ಜನರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಪ್ರಮುಖ ಸೇತುವೆಯನ್ನು Read more…

ಬಸ್ ನಿಲ್ದಾಣದಲ್ಲೇ ಆಘಾತಕಾರಿ ಘಟನೆ: ಏಕಾಏಕಿ ಜೇನುನೊಣ ದಾಳಿ

ಕಾರವಾರ: ಉತ್ತರಕನ್ನಡ ಜಿಲ್ಲೆ ಅಂಕೋಲಾದಲ್ಲಿ ಜೇನುನೊಣಗಳ ದಾಳಿಯಿಂದ ಮೂವರು ಅಸ್ವಸ್ಥಗೊಂಡಿದ್ದಾರೆ. ಅಂಕೋಲಾದಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿ ಹಾಗೂ ಆಕೆಯ ಇಬ್ಬರು ಸಂಬಂಧಿಕರು ರಜೆ ಇದ್ದ ಕಾರಣ ಊರಿಗೆ ಹೊರಟಿದ್ದಾರೆ. Read more…

ಮೀನು ಮಾರುತ್ತಿದ್ದ ಮೂವರಿಗೆ ಚೂರಿ ಇರಿತ, ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದ ಮೂವರಿಗೆ ಚೂರಿಯಿಂದ ಇರಿಯಲಾಗಿದೆ. ಮೋಹನ್, ಮಹೇಶ್ ಮತ್ತು ಅಶೋಕ್ ಅವರ ಮೇಲೆ ದಾಳಿ ಮಾಡಿ ಚೂರಿಯಿಂದ ಇರಿಯಲಾಗಿದೆ. Read more…

ಬೇಟೆಗಾರರ ಬಂಧನ: ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್, ಪೊಲೀಸ್ ಗೆ ಗಾಯ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಬಳಿ ಬೇಟೆಗೆ ತೆರಳುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆಯುಧ ಪರಿಶೀಲನೆ ವೇಳೆ ಮಿಸ್ ಫೈರಿಂಗ್ ಆಗಿ ಪೊಲೀಸ್ ಒಬ್ಬರು ಗಾಯಗೊಂಡಿದ್ದಾರೆ. Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಡೆದಿದೆ ನಡೆಯಬಾರದ ಘಟನೆ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ವ್ಯಕ್ತಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಮಹೇಶಪ್ಪ ಗಾಯಗೊಂಡವರು ಎಂದು ಹೇಳಲಾಗಿದೆ. Read more…

SHOCKING: ದೀಪಾವಳಿಯಂದೇ ಅವಘಡ; ಪಟಾಕಿ ಸಿಡಿಸುವಾಗ ಬಾಲಕನ ಕಣ್ಣಿಗೆ ಗಾಯ

ಬೆಂಗಳೂರಿನಲ್ಲಿ ಪಟಾಕಿ ಹೊಡೆಯುವಾಗ ಬಾಲಕನಿಗೆ ಗಾಯಗಳಾಗಿವೆ. ಬಸವನಗುಡಿಯಲ್ಲಿ 9 ವರ್ಷದ ಬಾಲಕನ ಕಣ್ಣಿಗೆ ಗಾಯವಾಗಿದ್ದು, ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಕಣ್ಣಿನ ಗುಡ್ಡೆಗೆ ಹಾನಿಯಾಗಿದೆ ಎಂದು ವೈದ್ಯರು Read more…

ಅಪ್ಪು ದರ್ಶನಕ್ಕೆ ಅಭಿಮಾನಿಗಳ ನೂಕುನುಗ್ಗಲು: ಕಾಲು ಮುರಿದುಕೊಂಡ ಕಾನ್ಸ್ ಟೇಬಲ್

ಬೆಂಗಳೂರು: ಪುನೀತ್ ರಾಜಕುಮಾರ್ ಅಭಿಮಾನಿಗಳನ್ನು ನಿಯಂತ್ರಿಸುವಾಗ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಕಾಲು ಮುರಿದುಕೊಂಡ ಘಟನೆ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಪುನೀತ್ ರಾಜಕುಮಾರ್ ಅಂತಿಮದರ್ಶನಕ್ಕೆ ನೂಕುನುಗ್ಗಲು Read more…

BIG BREAKING: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಮತ್ತೊಬ್ಬ ನಾಗರಿಕನ ಹತ್ಯೆ, 2 ವಾರದಲ್ಲಿ 13 ಮಂದಿ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ. ಶೋಪಿಯಾನ್ ನಲ್ಲಿ ನಾಗರೀಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಮತ್ತೊಬ್ಬ ನಾಗರಿಕನ Read more…

BREAKING NEWS: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ, ಕನಿಷ್ಠ 20 ಜನ ಸಾವು; 200 ಮಂದಿಗೆ ಗಾಯ

ಕ್ವೆಟ್ಟಾ(ಪಾಕಿಸ್ತಾನ): ದಕ್ಷಿಣ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಹಾನಿರ್ದೇಶಕ ನಾಸೀರ್ ನಾಸಿರ್ Read more…

LPG ಸಿಲಿಂಡರ್ ಸ್ಪೋಟ: ಛಿದ್ರಛಿದ್ರವಾದ ಛಾವಣಿ ಶೀಟ್ ಗಳು, ಮೂವರಿಗೆ ಗಾಯ

ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಪೋಟದ Read more…

ಚಲಿಸುತ್ತಿದ್ದ ಬಸ್ ನಲ್ಲೇ ನಡೆದಿದೆ ಬೆಚ್ಚಿಬೀಳಿಸುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ಸಮೀಪದ ಆಲೂರು ಕೆಎಂ ಗ್ರಾಮದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಹುಕ್ಕೇರಿ ತಾಲೂಕಿನ ಬಾಡ ಗ್ರಾಮದ Read more…

SHOCKING: ನಿದ್ದೆ ಮಂಪರಿನಲ್ಲಿದ್ದ ಪ್ರಯಾಣಿಕನ ಕೈ ಕಟ್

ಹಾವೇರಿ: ಬಸ್ ಪ್ರಯಾಣದ ವೇಳೆ ನಿದ್ದೆ ಮಾಡುತ್ತಿದ್ದ ಪ್ರಯಾಣಿಕನೊಬ್ಬ ಕೈಕಳೆದುಕೊಂಡಿದ್ದಾನೆ. ಹಿರೆಕೆರೂರಿನ  ನದೀಮ್(28) ಕೈ ಕಳೆದುಕೊಂಡ ಪ್ರಯಾಣಿಕ ಎಂದು ಹೇಳಲಾಗಿದೆ. ಅಂಕೋಲಾದಿಂದ ಶಿರಸಿಗೆ ಬಸ್ ನಲ್ಲಿ ಪ್ರಯಾಣ ಮಾಡುವಾಗ Read more…

ಬೆಂಗಳೂರಲ್ಲಿ ಭಾರೀ ಬೆಂಕಿ ಅವಘಡ, ತಪ್ಪಿದ ಅನಾಹುತ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ನಾಲ್ಕು ಮಹಡಿಯ ಅಜಂತಾ ಟ್ರಿನಿಟಿ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಟ್ರಿನಿಟಿ ಸರ್ಕಲ್ ಸಮೀಪ ಇರುವ ಹೋಟೆಲ್ Read more…

BREAKING: ಜನಾಶೀರ್ವಾದ ಯಾತ್ರೆ ವೇಳೆ ಅವಘಡ, ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಗಾಯ

ವಿಜಯವಾಡ: ಕೇಂದ್ರ ಸಚಿವ ಕಿಶನ್ ರೆಡ್ಡಿ ತಲೆಗೆ ಗಾಯವಾದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ಗುರುವಾರ ಅವರು ವಿಜಯವಾಡಕ್ಕೆ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ಹೊರಟಿದ್ದ Read more…

BIG SHOCKING: ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ

ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು Read more…

ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬೆಂಗಳೂರು: ರಾಜ್ಯ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆಡಳಿತ ಮಂಡಳಿಗಳ ಒಕ್ಕೂಟ – ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ರಾತ್ರಿ 9.30 Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಮೊಬೈಲ್ ಬ್ಯಾಟರಿ ಸ್ಪೋಟಿಸಿ ಬಾಲಕನಿಗೆ ಗಾಯ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ಮೊಬೈಲ್ ಬ್ಯಾಟರಿ ಸ್ಫೋಟಗೊಂಡು 10 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕಾರ್ತಿಕ್ ಕಲಾದಗಿ ಗಾಯಗೊಂಡ ಬಾಲಕ ಎಂದು ಹೇಳಲಾಗಿದೆ. ಆತನ Read more…

ಭೀಕರ ಅಪಘಾತದಲ್ಲಿ ಮೂವರ ಸಾವು, ಇಬ್ಬರು ಗಂಭೀರ

ವಿಜಯಪುರ ಜಿಲ್ಲೆ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಿನಿ ಗೂಡ್ಸ್ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

ಬಿಹಾರವಾಯ್ತಾ ಕರ್ನಾಟಕ..? ಬೆಚ್ಚಿಬೀಳಿಸುವಂತಿದೆ RTI ಕಾರ್ಯಕರ್ತರ ಮೇಲಿನ ದಾಳಿ

ಬೆಂಗಳೂರು: ರಾಜ್ಯದಲ್ಲಿ ಆರ್.ಟಿ.ಐ. ಕಾರ್ಯಕರ್ತರಿಬ್ಬರ ಮೇಲೆ ದಾಳಿ ನಡೆಸಲಾಗಿದೆ. ಹರಪನಹಳ್ಳಿಯಲ್ಲಿ ಆರ್.ಟಿ.ಐ. ಕಾರ್ಯಕರ್ತನನ್ನು ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿದ್ದು, ರಾಮನಗರದಲ್ಲಿ ಆರ್.ಟಿ.ಐ. ಕಾರ್ಯಕರ್ತನ ಕೈ,ಕಾಲು ಕತ್ತರಿಸಿ ಹಾಕಿದ್ದಾರೆ. ವಿಜಯನಗರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...