alex Certify Injury | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪ್ರಾಣಿ ಪ್ರೀತಿಗೆ ಏನು ಹೇಳುವುದು ನೀವೇ ಹೇಳಿ…!

ಟರ್ಕಿಯ ಬೀದಿಬದಿ ನಾಟಕವೊಂದು ನಡೆಯುತ್ತಿರುತ್ತದೆ. ಪಾತ್ರಧಾರಿಯೊಬ್ಬ ಗಾಯಗೊಂಡು ಅಸ್ವಸ್ಥನಾದವನಂತೆ ನಟಿಸುತ್ತಾನೆ. ಇದನ್ನು ಕಂಡ ಅಲ್ಲೇ ಇದ್ದ ಬೀದಿನಾಯಿ ಆತನ ಆರೈಕೆಗೆ ಮುಂದಾಗುತ್ತದೆ. ಪ್ರಾಣಿಗಳೇ ಹಾಗೆ. ಅವು ತೋರುವಷ್ಟು ಕಾಳಜಿಯನ್ನೂ Read more…

ಮಾನವೀಯತೆ ಮೆರೆದ ಸಚಿವ ಕೆ. ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆ ಹಿರೀಸಾವೆ ಸಮೀಪ ಅಪಘಾತದಲ್ಲಿ ಗಾಯಗೊಂಡ ದಂಪತಿಯನ್ನು ಆಸ್ಪತ್ರೆಗೆ ಸಾಗಿಸಲು ಸಚಿವ ಕೆ. ಗೋಪಾಲಯ್ಯ ನೆರವಾಗಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ಸಚಿವ ಗೋಪಾಲಯ್ಯ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಚನ್ನರಾಯಪಟ್ಟಣ Read more…

ಬಿಗ್ ನ್ಯೂಸ್: ಆಕಸ್ಮಿಕವಾಗಿ ಹಾರಿದ ಗುಂಡು, ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಗಂಭೀರ – ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡಿದ್ದು ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊತ್ತನೂರಿನ ನಿವಾಸದಲ್ಲಿ ಮಿಸ್ ಫೈರಿಂಗ್ ಆಗಿದ್ದು Read more…

5 ಅಂತಸ್ತಿನ ಕಟ್ಟಡ ಕುಸಿತ: ಒಬ್ಬರು ಸಾವು, 15 ಕ್ಕೂ ಹೆಚ್ಚು ಮಂದಿಗೆ ಗಾಯ – ಅವಶೇಷಗಳಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಚುರುಕು

ರಾಯಗಢ: ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹಾತ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕುಸಿದುಬಿದ್ದ ಕಟ್ಟಡ ಅವಶೇಷಗಳಡಿ ಇನ್ನೂ ಹಲವರು Read more…

ಕಾಫಿ ತೋಟದಲ್ಲಿ ಗುಂಡಿಗೆ ಬಿದ್ದ ಕಾಡಾನೆ ಮರಿ, ತಾಯಿ ಆನೆ ಅವಾಂತರ

ಕೊಡಗು ಜಿಲ್ಲೆಯ ಶ್ರೀಮಂಗಲ ಸಮೀಪ ಕಾಡಾನೆಯೊಂದು ಅವಾಂತರ ಸೃಷ್ಟಿಸಿದೆ. ಕಾಯಿಮನೆ ಗ್ರಾಮದ ತೈಲ ಎಂಬಲ್ಲಿ ತಾಯಿಯಿಂದ ಬೇರ್ಪಟ್ಟ ನವಜಾತ ಮರಿ ಆನೆ ತೋಟದಲ್ಲಿದ್ದ ಗುಂಡಿಗೆ ಬಿದ್ದಿದೆ. ಇದರಿಂದಾಗಿ ಗಾಬರಿಗೊಂಡ Read more…

ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಮೂವರಿಗೆ ಗಂಭೀರ ಗಾಯ: ಮಾನವೀಯತೆ ಮರೆತು ವಿಡಿಯೋ ಮಾಡಿದ ಜನ

ಯಾದಗಿರಿ ಜಿಲ್ಲೆ ಅಲ್ಲೀಪುರ ತಾಂಡಾದ ಬಳಿ ಬೈಕ್, ಟಿಪ್ಪರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಗೂರು ಗ್ರಾಮದ ತಾಯಿ, ಮಗ, ಮಗಳು ಗಾಯಗೊಂಡು ರಸ್ತೆಯಲ್ಲಿ Read more…

ಶಾಕಿಂಗ್ ನ್ಯೂಸ್: ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ

ಹೈದರಾಬಾದ್: ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ಚಿಕಟಾಯಪಾಲೆಂ ಬಳಿ ಲಾರಿ ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟು 7 ಜನರಿಗೆ Read more…

ನಿಮ್ಮಂತಹ ಧೈರ್ಯಶಾಲಿಗಳ ಕಾರಣದಿಂದ ಭಾರತ ಎಂದಿಗೂ ತಲೆ ಬಾಗಲ್ಲ: ಲಡಾಖ್ ಅಚ್ಚರಿ ಭೇಟಿ ವೇಳೆ ಯೋಧರೊಂದಿಗೆ ಮೋದಿ ಮಾತು

ಲೇಹ್: ಗಾಲ್ವನ್ ಕಣಿವೆ ಪ್ರದೇಶದಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಸೈನಿಕರ ಮೇಲೆ ಚೀನಾ ಯೋಧರು ಏಕಾಏಕಿ ದಾಳಿ ನಡೆಸಿದ್ದು 20 ಯೋಧರು ಹುತಾತ್ಮರಾಗಿ ಹಲವು ಸೈನಿಕರು ಗಾಯಗೊಂಡಿದ್ದರು. Read more…

ಮಾನವೀಯತೆ ಮೆರೆದ ಶಾಸಕ ಎಂ.ಪಿ. ರೇಣುಕಾಚಾರ್ಯ

ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗಳನ್ನು ಹೊನ್ನಾಳಿ ಶಾಸಕ ಎಂ.ಪಿ.  ರೇಣುಕಾಚಾರ್ಯ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ತೋರಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸಮೀಪ ಕಾರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...