alex Certify INk | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೇರ್ ಸ್ಪ್ರೇ ಬಳಸಿ ಈ ಕಲೆಗಳನ್ನು ಸುಲಭವಾಗಿ ಕ್ಲೀನ್ ಮಾಡಿ….!

ಹುಡುಗಿಯರು ಕೂದಲು ಆಕರ್ಷಕವಾಗಿ ಕಾಣಲು ಕೇಶ ವಿನ್ಯಾಸಕ್ಕಾಗಿ ಹೇರ್ ಸ್ಪ್ರೇಯನ್ನು ಬಳಸುತ್ತಾರೆ. ಆದರೆ ಈ ಹೇರ್ ಸ್ಪ್ರೇ ಇನ್ನು ಹಲವು ಕೆಲಸಗಳಿಗೆ ಉಪಯೋಗವಾಗುತ್ತದೆ. ಅಂತಹ ಕೆಲಸಗಳು ಯಾವುದೆಂಬುದನ್ನು ತಿಳಿಯೋಣ. Read more…

ವೀರ ಸಾವರ್ಕರ್ ಸೇತುವೆ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣ; ಇದು ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್ ಸಂಸ್ಕೃತಿಗೆ ಕನ್ನಡಿ ಎಂದು ವಿಜಯೇಂದ್ರ ಕಿಡಿ

ಬೆಂಗಳೂರು: ಬೆಂಗಳೂರಿನ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಹಾಗೂ ಭಾವಚಿತ್ರಕ್ಕೆ ಎನ್ ಎಸ್ ಯು ಐ ಕಾರ್ಯಕರ್ತರು ಮಸಿ ಬಳಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ Read more…

ಬಿಳಿ ಬಟ್ಟೆ ಮೇಲಿನ ಯಾವುದೇ ರೀತಿಯ ಕಲೆ ತೆಗೆಯಲು ಇನ್ನು ಬೇಡ ಟೆನ್ಷನ್‌

ಬಿಳಿ ಬಟ್ಟೆ ಕಲೆಯಾದರೆ ತೊಳೆಯುವುದು ತುಂಬಾ ಕಷ್ಟ. ಅದನ್ನು ಸಾಮಾನ್ಯವಾದ ಡಿಟರ್ಜೆಂಟ್ ಪೌಡರ್, ಸೋಪ್ ಬಳಸಿ ಸ್ವಚ್ಚ ಮಾಡಲು ಆಗುವುದಿಲ್ಲ. ಹಾಗಾಗಿ ಬಿಳಿ ಬಟ್ಟೆ ಮೇಲೆ ಯಾವುದೇ ರೀತಿಯ Read more…

ಲೋಕಸಭೆ ಚುನಾವಣೆಗೆ ಮೈಸೂರಿನಿಂದ 26 ಲಕ್ಷ ಬಾಟಲ್ ಇಂಕ್: ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ

ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಬಳಸಲು ಮೈಸೂರು ಪೇಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್ ನಿಂದ 26 ಲಕ್ಷ ಅಳಿಸಲಾಗದ ಶಾಯಿ ಬಾಟಲ್ ಪೂರೈಕೆ ಮಾಡಲಾಗುತ್ತದೆ. ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರ Read more…

ಜಿಲ್ಲಾಧಿಕಾರಿ ಮೇಲೆಯೇ ಮಸಿ ಎರಚಿದ ವ್ಯಕ್ತಿ

ಪುರಿ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಖಾಸಗಿ ಕಾರ್ಯದರ್ಶಿ ವಿ.ಕೆ. ಪಾಂಡಿಯನ್ ಮತ್ತು ಪುರಿ ಜಿಲ್ಲಾಧಿಕಾರಿ ಸಮರ್ಥ್ ವರ್ಮಾ ಮೇಲೆ ವ್ಯಕ್ತಿಯೊಬ್ಬ ಶನಿವಾರ ಸತ್ಯಬಾದಿ ಪ್ರದೇಶದಲ್ಲಿ ಶಾಯಿ Read more…

BIG NEWS: ಕೆಂಪೇಗೌಡರ ಭಾವಚಿತ್ರಕ್ಕೆ ಮಸಿ; ತೀವ್ರಗೊಂಡ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ ಬಳಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕುಣಿಗಲ್ ಬೈಪಾಸ್ ಸರ್ಕಲ್ ಬಳಿ ನಡೆದಿದೆ. ರಾಜ್ಯ ಒಕ್ಕಲಿಗರ ವೇದಿಕೆಯ ಬೋರ್ಡ್ Read more…

ಅಂಬೇಡ್ಕರ್ ಗೆ ಅಪಮಾನ ಆರೋಪ: ಸಿಮ್ಸ್ ಡೀನ್ ಗೆ ಮಸಿ

ಚಾಮರಾಜನಗರ: ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ -ಸಿಮ್ಸ್ ಡೀನ್ ಡಾ. ಸಂಜೀವ್ ಕುಮಾರ್ ಮುಖಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಲಾಗಿದೆ. Read more…

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ Read more…

ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ಮೇಲೆ ಮಸಿ ಎರಚಿದ ಯುವಕ…!

ಪಂಚರಾಜ್ಯಗಳ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಏರಿಕೆಯಾಗತೊಡಗಿದ್ದು, ಎಲ್ಲ ಪಕ್ಷಗಳು ಗೆಲುವಿಗಾಗಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆ ಸಮಾರಂಭ ಆಯೋಜಿಸಲು ನಿರ್ಬಂಧಗಳಿದ್ದು, ಇದೀಗ Read more…

ನಿಮ್ಮ ಬಟ್ಟೆಗೆ ‘ಇಂಕ್ ಕಲೆ’ ಆಗಿದೆಯಾ……?

ಶಾಲೆಗೆ ಹೋಗುವ ಮಕ್ಕಳು, ಅಥವಾ ಆಫೀಸ್ ಗೆ ಹೋಗುವವರ ಶರ್ಟ್ ನಲ್ಲಿ ಯಾವುದೋ ಕಾರಣದಿಂದ ಪೆನ್ನಿನ ಇಂಕ್ ನಿಂದ ಕಲೆಯಾಗಿರುತ್ತದೆ. ಅದು ಬಿಳಿ ಬಣ್ಣದ ಶರ್ಟ್ ಇದ್ದರಂತೂ ಕೇಳುವುದೇ Read more…

ಕುಲಪತಿಗೆ ಮಸಿ ಬಳಿದ 8 ವಿದ್ಯಾರ್ಥಿಗಳು ಅರೆಸ್ಟ್

ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕುಲಪತಿಗೆ ಮಸಿ ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೂರು ಮತ್ತು ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ Read more…

BIG NEWS: ಶಿವಾಜಿ ಪ್ರತಿಮೆಗೆ ಮಸಿ; 7 ಜನರ ಬಂಧನ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಣಧೀರ ಪಡೆಯ ಚೇತನ್ ಗೌಡ ಸೇರಿದಂತೆ 7 Read more…

ಅದಾನಿ ಗ್ರೂಪ್ ಜೊತೆ ಫ್ಲಿಪ್ಕಾರ್ಟ್ ಒಪ್ಪಂದ: ಸೃಷ್ಟಿಯಾಗಲಿದೆ 2,500 ಕ್ಕೂ ಅಧಿಕ ಉದ್ಯೋಗ

ವಾಲ್ಮಾರ್ಟ್ ಒಡೆತನದ ಇ-ಕಾಮರ್ಸ್ ವಿಭಾಗದ ಕಂಪನಿ ಫ್ಲಿಪ್‌ಕಾರ್ಟ್, ಅದಾನಿ ಗ್ರೂಪ್‌ನೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಫ್ಲಿಪ್ಕಾರ್ಟ್ನ ಲಾಜಿಸ್ಟಿಕ್ಸ್ ಮತ್ತು ಡೇಟಾ ಸೆಂಟರ್ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿ ಹೊಂದಲಾಗಿದೆ. Read more…

ಲೆದರ್ ಪೀಠೋಪಕರಣಗಳನ್ನು ಸ್ವಚ್ಛಗೊಳಿಸುವುದು ಹೇಗೆ ಗೊತ್ತಾ….?

ಲೆದರ್ ಪೀಠೋಪಕರಣಗಳು ಮನೆಗೆ ಆಕರ್ಷಕವಾದ ಲುಕ್ ನೀಡುತ್ತದೆ. ಹಾಗೇ ಇದು ತುಂಬಾ ದುಬಾರಿಯಾಗಿದೆ. ಅದನ್ನು ಸ್ವಚ್ಛಗೊಳಿಸಲು ನೀರನ್ನು ಬಳಸಲು ಆಗುವುದಿಲ್ಲ. ಹಾಗಾಗಿ ಅದನ್ನು ಕ್ಲೀನ್ ಮಾಡುವುದು ಹೇಗೆಂಬುದನ್ನು ತಿಳಿದುಕೊಳ್ಳಿ. Read more…

ಭಗವಾನ್ ಮುಖಕ್ಕೆ ಮಸಿ ಬಳಿದಿರುವುದು ಖಂಡನೀಯ, ಅದು ಕನ್ನಡ ಸಂಸ್ಕೃತಿಯಲ್ಲ,: ಅರವಿಂದ ಲಿಂಬಾವಳಿ

ಬೆಂಗಳೂರು: ಸಾಹಿತಿ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವುದು ಖಂಡನೀಯ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಮಾಧ್ಯಮ Read more…

BREAKING NEWS: ಕೋರ್ಟ್ ಆವರಣದಲ್ಲೇ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನಿಡಿದ ಆರೋಪಕ್ಕೆ ಸಂಬಂಧಿಸಿದಂತೆ ವಕೀಲೆಯೊಬ್ಬರು ಕೋರ್ಟ್ ಆವರಣದಲ್ಲೇ ಸಾಹಿತಿ ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದೆ. ಹಿಂದೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...