alex Certify Instructed | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಇಲ್ಲ: ಉದ್ಯಮ ವಲಯಕ್ಕೆ ನಿರಂತರ ವಿದ್ಯುತ್ ಪೂರೈಕೆಗೆ ಎಸ್ಕಾಂಗಳಿಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿದ್ಯುತ್ ಕೊರತೆ ಇದ್ದರೂ ಕೈಗಾರಿಕೆಗಳಿಗೆ ಲೋಡ್ ಶೆಡ್ಡಿಂಗ್ ಮಾಡದೆ ಉದ್ಯಮ ವಲಯಕ್ಕೆ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಎಸ್ಕಾಂಗಳಿಗೆ ಸರ್ಕಾರ ಸೂಚನೆ ನೀಡಿದೆ. ಕೈಗಾರಿಕಾ Read more…

BIG NEWS: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ಆರಂಭಕ್ಕೆ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅನುಮೋದನೆಗೊಂಡಿರುವ 262 ನರ್ಸರಿ ಆರಂಭಿಸಲು ಪೂರ್ವ ಸಿದ್ಧತೆ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಿಕ್ಷಣ ಇಲಾಖೆ ಉಪ Read more…

ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ Read more…

ಭೂಕುಸಿತ ಸಾಧ್ಯತೆ: ಕಟ್ಟೆಚ್ಚರ ವಹಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ

ಬೆಂಗಳೂರು: ಭೂಕುಸಿತ ಉಂಟಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ. 2018 ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ Read more…

ಎಲ್ಲಾ ವಿವಿ ಪದವಿ ಪರೀಕ್ಷೆ 1 ತಿಂಗಳು ಮುಂದೂಡಿಕೆ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ Read more…

BIG BREAKING: ವಿದ್ಯಾರ್ಥಿಗಳೇ ಗಮನಿಸಿ, 1 ತಿಂಗಳು ಪದವಿ ಪರೀಕ್ಷೆ ಮುಂದೂಡಲು ವಿವಿಗಳಿಗೆ ಸೂಚನೆ

ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...