alex Certify Instructs | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಅನಧಿಕೃತ ಬಡಾವಣೆಗಳ ಮನೆ, ನಿವೇಶನಗಳಿಗೆ ಯಾವುದೇ ‘ಖಾತಾ’ ನೀಡದಂತೆ ಸಿಎಂ ಸೂಚನೆ

ಬೆಂಗಳೂರು: ಅನಧಿಕೃತ ನಿವೇಶನ, ಮನೆಗಳಿಗೆ ಬಿ ಖಾತಾ ನೀಡುವ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು Read more…

BREAKING: ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಕಠಿಣ ನಿಯಮ ಜಾರಿಗೆ ಸಚಿವ ತಂಗಡಗಿ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮ ರೂಪಿಸಲು ಅಧಿಕಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ Read more…

ರಾಜ್ಯದ ಯಾವುದೇ ಅರಣ್ಯದಲ್ಲಿ ಕಾಡ್ಗಿಚ್ಚು ತಡೆಗೆ ಮುನ್ನೆಚ್ಚರಿಕೆ ಕ್ರಮ: ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚಿಗೆ ಅರಣ್ಯ ನಾಶವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಕಾಡ್ಗಿಚ್ಚು ಸಂಬಂಧ ಅರಣ್ಯ ಇಲಾಖೆ ಕೈಗೊಂಡ ಕ್ರಮಗಳ Read more…

ಶೈಕ್ಷಣಿಕ ಪ್ರವಾಸಕ್ಕೆ 15 ದಿನ ಮೊದಲೇ ಪ್ರಸ್ತಾವನೆ ಸಲ್ಲಿಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಕನಿಷ್ಠ 15 ದಿನಗಳ ಮೊದಲು ಪ್ರಸ್ತಾವನೆಯನ್ನು ಕಾಲೇಜು ಶಿಕ್ಷಣ ಇಲಾಖೆಗೆ ಕಳುಹಿಸುವಂತೆ ಇಲಾಖೆಯ ನಿರ್ದೇಶಕರು ಎಲ್ಲಾ ಪ್ರಾಂಶುಪಾಲರುಗಳಿಗೆ Read more…

ವಿದ್ಯಾರ್ಥಿಗಳ ಶುಲ್ಕದಲ್ಲಿಯೇ ಕಾಲೇಜಿನ ವಿದ್ಯುತ್, ನೀರಿನ ಬಿಲ್ ಪಾವತಿಸಲು ಸರ್ಕಾರ ಸೂಚನೆ

ಬೆಂಗಳೂರು: ಹಿಂದಿನ ವರ್ಷದ ವಿದ್ಯಾರ್ಥಿಗಳ ಶುಲ್ಕಗಳಲ್ಲಿ ಉಳಿಸಿಕೊಂಡ ಮೊತ್ತದಲ್ಲಿ ಕಾಲೇಜಿನ ವಿದ್ಯುತ್ ಬಿಲ್, ನೀರಿನ ಶುಲ್ಕ ಪಾವತಿಸುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಇಂಜಿನಿಯರಿಂಗ್ Read more…

ಎಷ್ಟೇ ಪ್ರಭಾವಿಗಳಾಗಿದ್ದರೂ ಅರಣ್ಯ ಒತ್ತುವರಿ ತೆರವಿಗೆ ಸಚಿವ ಖಂಡ್ರೆ ಖಡಕ್ ಸೂಚನೆ

ಬೆಂಗಳೂರು: ಹೊಸದಾಗಿ ಅರಣ್ಯ ಒತ್ತುವರಿಯಾಗುವುದನ್ನು ತಡೆಯಲು ಉಪಗ್ರಹ ಕಣ್ಗಾವಲು ವ್ಯವಸ್ಥೆ, ಅರಣ್ಯ ಹೊದಿಕೆ ಬದಲಾವಣೆ ಮುನ್ನೆಚ್ಚರಿಕೆ ವ್ಯವಸ್ಥೆ ಸಮರ್ಪಕವಾಗಿ ಬಳಸಿಕೊಂಡು ಒತ್ತುವರಿ ತಡೆ ಹಾಗೂ ಒತ್ತುವರಿದಾರರ ವಿರುದ್ಧ ಕಠಿಣ Read more…

ವಕ್ಫ್ ಆಸ್ತಿ ವಿವಾದ: ರೈತರಿಗೆ ಕೊಟ್ಟ ನೋಟಿಸ್ ವಾಪಸ್ ಪಡೆಯಲು ಸರ್ಕಾರ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ವಕ್ಪ್ ಬೋರ್ಡ್ ನೀಡಿರುವ ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ರೈತರಿಗೆ ವಕ್ಫ್ ಬೋರ್ಡ್ ನಿಂದ Read more…

1041 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ನೇಮಕಾತಿ ಪರೀಕ್ಷೆ: ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಗಳ 1041 ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 27ರ ಭಾನುವಾರ ಪರೀಕ್ಷೆ ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಟ್ಟೆಚ್ಚರ ವಹಿಸಲು ಕಂದಾಯ ಇಲಾಖೆ ಸಚಿವ Read more…

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅಂಶುಮಾನ್ ಗಾಯಕ್ವಾಡ್ ಗೆ 1 ಕೋಟಿ ರೂ. ನೀಡಲು ಜಯ್ ಶಾ ಸೂಚನೆ

ನವದೆಹಲಿ: ಕ್ಯಾನ್ಸರ್‌ ನೊಂದಿಗೆ ಹೋರಾಡುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ಗೆ ಆರ್ಥಿಕ ನೆರವು ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನ ಗೌರವ ಕಾರ್ಯದರ್ಶಿ ಜಯ್ ಶಾ Read more…

ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾದ ತುರ್ತು ಪ್ರಸ್ತಾವನೆ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲು ಸರ್ಕಾರ ಸೂಚನೆ

ಬೆಂಗಳೂರು: ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆಯಿಂದ ವಿನಾಯಿತಿ ಬೇಕಾಗಿರುವ ಇಲಾಖಾವಾರು ಪ್ರಸ್ತಾವನೆಗಳನ್ನು ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಪರಿಶೀಲನಾ ಸಮಿತಿಗೆ ಸಲ್ಲಿಸಲು ಸರ್ಕಾರ ಸೂಚನೆ ನೀಡಿದೆ. ಮುಖ್ಯ ಕಾರ್ಯದರ್ಶಿ Read more…

BIG NEWS: ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಬಗ್ಗೆ ವರದಿ ನೀಡಿ; ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸಿಎಂ ಸೂಚನೆ

ಬೆಂಗಳೂರು: ಭೀಕರ ಬರಗಾಲದಿಂದ ರಾಜ್ಯದ ಜನರು ಕಂಗೆಟ್ಟಿದ್ದು, ರೈತರು-ಜಾನುವಾರುಗಳು ಸಂಕಷ್ಟಕ್ಕೀಡಾಗಿವೆ. ಈ ಹಿನ್ನೆಲೆಯಲ್ಲಿ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ Read more…

BIG NEWS: ಸರ್ಕಾರಿ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಪಿಐಎಲ್: ಸಕಾರಾತ್ಮಕ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ. ದೃಷ್ಟಿದೋಷ ಇರುವವರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದ್ದು, ನವೆಂಬರ್ 9 Read more…

ನಿರ್ದಾಕ್ಷಿಣ್ಯ ವರ್ತನೆ ತೋರದೆ ಮಾನವೀಯ ರೀತಿಯಲ್ಲಿ ಸಾಲ ವಸೂಲಿಗೆ ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ನವದೆಹಲಿ: ಸಾಲ ಮರುಪಾವತಿಯನ್ನು ಮಾನವೀಯ ರೀತಿಯಲ್ಲಿ ನಿಭಾಯಿಸುವಂತೆ ಬ್ಯಾಂಕ್‌ ಗಳಿಗೆ ಸರ್ಕಾರ ಸೂಚಿಸಿದೆ. ಸಾಲ ಮರುಪಾವತಿ ಸಮಸ್ಯೆಗಳನ್ನು ಸೂಕ್ಷ್ಮತೆ ಮತ್ತು ಮಾನವೀಯ ಧೋರಣೆಯೊಂದಿಗೆ ನಿಭಾಯಿಸಲು ಸರ್ಕಾರ ಎಲ್ಲಾ ಬ್ಯಾಂಕ್‌ಗಳಿಗೆ Read more…

ಕನ್ನಡ ಕಾನೂನು ನಿಘಂಟು ರಚನೆಗೆ ಸಿಎಂ ಸೂಚನೆ

ಬೆಂಗಳೂರು: ಕನ್ನಡ ಕಾನೂನು ನಿಘಂಟು ರಚನೆಗೆ ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನ್ಯಾಯಾಂಗ ಕ್ಷೇತ್ರದಲ್ಲಿ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಯುವಕರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: 10 ಲಕ್ಷ ಉದ್ಯೋಗಿಗಳ ನೇಮಕಾತಿ

ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದೆ. ನೇಮಕಾತಿಯನ್ನು ಮಿಷನ್ ಮೋಡ್‌ ನಲ್ಲಿ ಕೈಗೊಳ್ಳುವಂತೆ ಪ್ರಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...