alex Certify Insurance company | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳೆ ವಿಮೆ ವಿಳಂಬವಾದಲ್ಲಿ ಕಂಪನಿಗಳಿಗೆ ಶೇ. 12ರಷ್ಟು ದಂಡ: ರೈತರ ಖಾತೆಗೆ ನೇರವಾಗಿ ಜಮಾ

ನವದೆಹಲಿ: ರೈತರ ಬೆಳೆ ವಿಮೆ ಪಾವತಿ ವಿಳಂಬವಾದಲ್ಲಿ ಸಂಬಂಧಿಸಿದ ಕಂಪನಿಗಳ ಮೇಲೆ ಶೇಕಡ 12ರಷ್ಟು ತೆರಿಗೆ ವಿಧಿಸಲಿದ್ದು, ಈ ದಂಡದ ಹಣ ನೇರವಾಗಿ ರೈತರ ಖಾತೆಗೆ ಜಮಾ ಆಗಲಿದೆ Read more…

ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಬಡ್ಡಿ ಸಹಿತ 18 ಲಕ್ಷ ರೂ. ಪರಿಹಾರ ನೀಡಲು ವಿಮಾ ಕಂಪೆನಿಗೆ ಆದೇಶ

ಶಿವಮೊಗ್ಗ: ಬ್ಯಾಂಕು ಮತ್ತು ಇನ್ಶೂರೆನ್ಸ್ ಕಂಪನಿ ವಿರುದ್ದ ಸೇವಾನ್ಯೂನ್ಯತೆ ಕುರಿತು ದಾಖಲಿಸಿದ್ದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರ ಪೀಠವು ಅರ್ಜಿದಾರರಿಗೆ ಪರಿಹಾರ ಒದಗಿಸುವಂತೆ ಆದೇಶಿಸಿದೆ. Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ನ್ಯಾಷನಲ್ ಇನ್ಶೂರೆನ್ಸ್’ ಕಂಪನಿಯಲ್ಲಿ 274 ಹುದ್ದೆಗಳಿಗೆ ನೇಮಕಾತಿ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (ಎನ್ಐಸಿಎಲ್) ವಿವಿಧ ವಿಭಾಗಗಳಲ್ಲಿ 274 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಇದರಲ್ಲಿ 28 ಡಾಕ್ಟರ್ (ಎಂಬಿಬಿಎಸ್) ಹುದ್ದೆಗಳು, 20 ಕಾನೂನು ಹುದ್ದೆಗಳು, Read more…

ಇನ್ಶೂರೆನ್ಸ್ ಕಂಪೆನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಭಾರಿ ದಂಡ

ಶಿವಮೊಗ್ಗ: ಕಾತ್ಯಾಯಿನಿ ಕೋಂ ದಿ. ಎಲ್.ವಿ. ರಮಾಕಾಂತ್ ಮತ್ತು ಮಕ್ಕಳಾದ ಆರ್. ಭರತ್ ಮತ್ತು ರಚನಾ ಇವರು ವಿಮೆ ಪರಿಹಾರ ನೀಡದ ಪಿಎನ್‍ಬಿ ಮೆಟ್‍ಲೈಫ್ ಇಂಡಿಯಾ ಇನ್ಶೂರೆನ್ಸ್ ಕಂಪೆನಿ Read more…

BIG NEWS: ಹಾನಿಗೊಳಗಾದ ಚಾರ್ಜರ್ ಗೆ ಪರಿಹಾರ ನೀಡದ ವಿಮೆ ಕಂಪನಿಗೆ ದಂಡ

ಶಿವಮೊಗ್ಗ: ಹಾನಿಗೊಳಗಾದ ಚಾರ್ಜರ್ ಗೆ ವಿಮೆ ಪರಿಹಾರ ನೀಡದ ವಿಮೆ ಸಂಸ್ಥೆಗೆ ಗ್ರಾಹಕ ಆಯೋಗ ದಂಡ ವಿಧಿಸಿದೆ. ಶಿವಮೊಗ್ಗದ ಗೋವಿಂದನ್ ನಾಯರ್ ಎಂಬುವವರು ತಮ್ಮ ವಿದ್ಯುತ್ ಚಾಲಿತ ಟಾಟಾ Read more…

BIGG NEWS : ಅಪಘಾತ ವಿಮೆ ತಿರಸ್ಕರಿಸಿದ ವಿಮಾ ಕಂಪನಿಗೆ ರೂ.15 ಲಕ್ಷ 60 ಸಾವಿರ ದಂಡ ಮತ್ತು ಪರಿಹಾರ!

ಧಾರವಾಡ : ಅಪಘಾತ ವಿಮೆ ತಿರಸ್ಕರಿಸಿದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗವು ರೂ.15 ಲಕ್ಷ 60 ಸಾವಿರ ದಂಡ ಮತ್ತು ಪರಿಹಾರ ನೀಡುವಂತೆ ಆದೇಶಿಸಿದೆ. Read more…

ಚಾಲಕ ಕುಡಿದಾಗಲೂ ಮೂರನೇ ವ್ಯಕ್ತಿಗೆ ಪರಿಹಾರ ಪಾವತಿಸಲು ವಿಮಾ ಕಂಪನಿ ಹೊಣೆಗಾರ: ಹೈಕೋರ್ಟ್ ಆದೇಶ

ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುವುದು ಪಾಲಿಸಿಯ ನಿಯಮಗಳು ಮತ್ತು ಷರತ್ತುಗಳನ್ನು ಉಲ್ಲಂಘಿಸುತ್ತದೆ ಎಂದು ವಿಮಾ ಪಾಲಿಸಿ ಪ್ರಮಾಣಪತ್ರದಲ್ಲಿ ಷರತ್ತು ಇದ್ದರೂ, ಮೂರನೇ ವ್ಯಕ್ತಿಗೆ ಪರಿಹಾರವನ್ನು ಪಾವತಿಸಲು ವಿಮಾ ಕಂಪನಿಯು Read more…

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಬದಲಾಗಿವೆ ಈ ನಿಯಮ

ನವೆಂಬರ್ 1ರ ಇಂದಿನಿಂದ ಕೆಲವೊಂದು ನಿಯಮಗಳಲ್ಲಿ ಬದಲಾವಣೆಗಳಾಗುತ್ತಿದ್ದು, ಇದು ಜನಸಾಮಾನ್ಯರ ದೈನಂದಿನ ಚಟುವಟಿಕೆ ಹಾಗೂ ಹಣಕಾಸು ವ್ಯವಹಾರಗಳ ಮೇಲೆ ಪರಿಣಾಮ ಬೀರುತ್ತದೆ. ಇನ್ನು ಮುಂದೆ ಗೃಹಬಳಕೆ ಸಿಲಿಂಡರ್ ಡೆಲಿವರಿ Read more…

BIG NEWS: ಕಾರ್ ಡ್ರೈವಿಂಗ್ ಲೈಸೆನ್ಸ್ ನಲ್ಲಿ ಸಾರಿಗೆ ವಾಹನ ಚಾಲನೆ ಮಾಡಬಹುದು, ಪ್ರತ್ಯೇಕ ಲೈಸೆನ್ಸ್ ಬೇಕಿಲ್ಲ

ಬೆಂಗಳೂರು: ಲಘು ಮೋಟಾರು ವಾಹನ ಚಾಲನೆ ಪರವಾನಿಗೆ ಹೊಂದಿದವರು ಸಾರಿಗೆ ವಾಹನಗಳನ್ನು ಕೂಡ ಚಾಲನೆ ಮಾಡಬಹುದಾಗಿದ್ದು, ಇದಕ್ಕಾಗಿ ಪ್ರತ್ಯೇಕ ಲೈಸೆನ್ಸ್ ಅಗತ್ಯವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಸರಕು ಸಾಗಣೆ Read more…

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿ ಕುಟುಂಬಕ್ಕೆ 25.27 ಲಕ್ಷ ರೂ. ಪರಿಹಾರಕ್ಕೆ ಆದೇಶ

ಚಂಡೀಘಡದ ರಸ್ತೆಯೊಂದರಲ್ಲಿ ಬೀಡಾಡಿ ಹಸು ಅಡ್ಡ ಬಂದ ಹಿನ್ನೆಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 25.27 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಮೋಟಾರ್ ಆಕ್ಸಿಡೆಂಟ್ ಕ್ಲೇಮ್ಸ್ ಟ್ರಿಬ್ಯುನಲ್ Read more…

ಚಾಲಕನ ಬಳಿ ಡಿಎಲ್‌ ಇಲ್ಲದಿದ್ದರೂ ವಿಮೆ ಕಂಪನಿ ಪರಿಹಾರ ಪಾವತಿಸಿ ಬಳಿಕ ವಾಹನ ಮಾಲೀಕನಿಂದ ವಸೂಲಿ ಮಾಡಬೇಕು: ಅಪಘಾತ ಪ್ರಕರಣದಲ್ಲಿ ಮದ್ರಾಸ್‌ ಹೈಕೋರ್ಟ್‌ ಮಹತ್ವದ ಆದೇಶ

ವಾಹನ ಚಾಲಕ ಮಾನ್ಯವಿರುವ ಡ್ರೈವಿಂಗ್‌ ಲೈಸನ್ಸ್‌ ಹೊಂದಿರದೇ ಇದ್ದರೂ  ವಿಮಾ ಕಂಪನಿಯು ಪರಿಹಾರವನ್ನು ಪಾವತಿಸಬೇಕೆಂದು ಮದ್ರಾಸ್‌ ಹೈಕೋರ್ಟ್‌ ಹೇಳಿದೆ. ಆ ಮೊತ್ತವನ್ನು ನಂತರ ವಾಹನದ ಮಾಲೀಕರಿಂದ ವಸೂಲಿ ಮಾಡಬಹುದು Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

ಕ್ಲೀನರ್, ಹೆಲ್ಪರ್ ಒಂದೇ: ಹೆಲ್ಪರ್ ಗೆ ವಿಮೆ ಪರಿಹಾರ ನಿರಾಕರಿಸುವಂತಿಲ್ಲ; ಸುಪ್ರೀಂಕೋರ್ಟ್

ನವದೆಹಲಿ: ಮೃತಪಟ್ಟ ವ್ಯಕ್ತಿ ಹೆಲ್ಪಟ್ ಎಂದು ವಿಮೆ ರಕ್ಷಣೆಯಿಂದ ವಂಚಿಸುವಂತಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿದೆ. ವಿಮೆ ಪಾಲಿಸಿಯ ಪ್ರಕಾರ ಚಾಲಕ ಮತ್ತು ಕ್ಲೀನರ್ ಮಾತ್ರ ಪರಿಹಾರ ವ್ಯಾಪ್ತಿಗೆ ಒಳಪಡುತ್ತಾರೆ ಎನ್ನುವ Read more…

ವಿವಾಹ ಸಮಾರಂಭಗಳಿಗೂ ಇದೆ ವಿಮೆ…! ಯಾವೆಲ್ಲ ನಷ್ಟ ಕವರ್‌ ಆಗುತ್ತೆ ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಕಳೆದ ವರ್ಷ ಕೊರೊನಾ ವೈರಸ್​ ಅಪ್ಪಳಿಸಿದಾಗಿನಿಂದ ದೇಶದಲ್ಲಿ ಅದೆಷ್ಟೋ ಮದುವೆಗಳು ಮುಂದೂಡಲ್ಪಟ್ಟಿವೆ, ಕೆಲವೊಂದು ಮದುವೆಗಳ ಸರ್ಕಾರ ಕಠಿಣ ನಿರ್ಬಂಧಗಳಿಂದಾಗಿ ರದ್ದಾಗಿದ್ದರೆ, ಇನ್ನು ಕೆಲವರು ಸಂಬಂಧಿಕರಿಗೆ ಮದುವೆಗೆ ಬರಲು ಆಗೋದಿಲ್ಲ Read more…

ರಸ್ತೆ ಅಪಘಾತದ ಸಂಬಂಧ ಅಲಹಾಬಾದ್​ ಹೈಕೋರ್ಟ್ ನಿಂದ ಮಹತ್ವದ ಆದೇಶ

ರಸ್ತೆ ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿದ ಅಲಹಾಬಾದ್​ ಹೈಕೋರ್ಟ್​ ರಾಷ್ಟ್ರೀಯ ವಿಮಾ ಕಂಪನಿಗೆ 33 ಲಕ್ಷ 50 ಸಾವಿರ ರೂಪಾಯಿಯನ್ನು ಪರಿಹಾರ ರೂಪದಲ್ಲಿ ನೀಡುವಂತೆ ಆದೇಶಿಸಿದೆ. ತೀರ್ಪು ನೀಡುತ್ತಾ Read more…

ಹಾಗೆಯೇ ಇದೆ ಯಾವುದೇ ವಾರಸುದಾರರಿಲ್ಲದ ಬರೋಬ್ಬರಿ 50 ಸಾವಿರ ಕೋಟಿ ರೂ.

ನವದೆಹಲಿ: ಬ್ಯಾಂಕ್ ಮತ್ತು ವಿಮೆ ಸಂಸ್ಥೆಗಳ ಖಾತೆಗಳಲ್ಲಿ ವಾರಸುದಾರರಿಲ್ಲದ ಬರೋಬ್ಬರಿ 50 ಸಾವಿರ ಕೋಟಿ ರೂಪಾಯಿ ಇದೆ. 2020 ರ ಡಿಸೆಂಬರ್ 31 ರವರೆಗೆ ಬ್ಯಾಂಕ್ ಗಳು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...