alex Certify Insurance | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ವಿಮೆ, ಹೊಗೆ ತಪಾಸಣೆ ಪತ್ರ: ಮಾಲೀಕರಿಗೆ IRDAI ʼಗುಡ್ ನ್ಯೂಸ್ʼ

ನವದೆಹಲಿ: ಪಿಯುಸಿ ಪ್ರಮಾಣಪತ್ರ ಹೊಂದಿಲ್ಲ ಎಂಬ ಕಾರಣಕ್ಕೆ ಮೋಟಾರು ವಿಮೆ ಹಕ್ಕುಗಳನ್ನು ತಿರಸ್ಕರಿಸಲು ಸಾಧ್ಯವಿಲ್ಲ ಎಂದು ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(IRDAI) ತಿಳಿಸಿದೆ. ಮೋಟಾರು ವಿಮಾ ಪಾಲಿಸಿ Read more…

BIG NEWS:‌ ವಿಮಾ ಕಂಪನಿ – ಆಸ್ಪತ್ರೆಗಳ ಹಗ್ಗಜಗ್ಗಾಟದ ನಡುವೆ ಕೊರೊನಾ ಸೋಂಕಿತರು ಹೈರಾಣು

ಕೊರೊನಾ ಮಧ್ಯೆ ಆಸ್ಪತ್ರೆ ಹಾಗೂ ವಿಮಾ ಕಂಪನಿಗಳ ಹಗ್ಗಜಗ್ಗಾಟ ಶುರುವಾಗಿದೆ. ಇದ್ರಿಂದಾಗಿ ರೋಗಿಗಳ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯಿದೆ. ಕೊರೊನಾ ರೋಗಿಗಳ ಆಸ್ಪತ್ರೆ ಬಿಲ್ ಅತಿಯಾಗಿ ಬರ್ತಿದೆ ಎಂದು Read more…

30 ಸಾವಿರ ವೇತನ ಪಡೆಯುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ

ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಶೀಘ್ರವೇ ಖುಷಿ ಸುದ್ದಿಯೊಂದನ್ನು ನೀಡುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ ಸರ್ಕಾರ, ವೇತನ 21 ಸಾವಿರಕ್ಕಿಂತ ಹೆಚ್ಚಿರುವ ನೌಕರರಿಗೂ ಇ.ಎಸ್.ಐ.ಸಿ. ಲಾಭ ನೀಡುವ ಬಗ್ಗೆ ಚಿಂತನೆ Read more…

ವಾಹನ ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಇನ್ಮುಂದೆ ವಿಮೆಗೆ PUC ಕಡ್ಡಾಯ

ನವದೆಹಲಿ: ವಾಹನಗಳ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ವಿಮೆ ನಿಯಂತ್ರಕ ಪ್ರಾಧಿಕಾರ(IRDAI) ವಿಮೆ ಕಂಪನಿಗಳಿಗೆ ಸೂಚನೆ ನೀಡಿದೆ. ವಾಹನದಿಂದ ಹೊಗೆ ಹೊರಸೂಸುವಿಕೆಯ ಕುರಿತಾಗಿ Read more…

BIG NEWS: ವಾಹನ ವಿಮೆಗೆ ಇನ್ಮುಂದೆ PUC ಕಡ್ಡಾಯ, ಹೊಸ ಸುತ್ತೋಲೆ – ಮಾಲೀಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಮೋಟಾರು ವಾಹನ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ವಿಮೆ ನಿಯಂತ್ರಕ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ವಿಮೆ ಕಂಪನಿಗಳಿಗೆ ಸೂಚನೆ ನೀಡಿದೆ. ವಾಹನದಿಂದ ಹೊಗೆ ಹೊರಸೂಸುವಿಕೆಯ Read more…

ವಿಮೆ ಪಾಲಿಸಿ: ʼಆಧಾರ್ʼ ಕಾರ್ಡ್ ಹೊಂದಿದವರಿಗೆ ಮುಖ್ಯ ಮಾಹಿತಿ

ನವದೆಹಲಿ: ವಿಮೆ ಪಾಲಿಸಿಗೆ ಆಧಾರ್ ಕಾರ್ಡ್ ಪರಿಗಣಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ. ಗ್ರಾಹಕರ ಆಧಾರ್ ಗುರುತಿನ ಚೀಟಿಯನ್ನು ದಾಖಲೆಯಾಗಿ ಪರಿಗಣಿಸಿ ವಿಮೆ ಪಾಲಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. Read more…

ವಿಮೆ ಪಾಲಿಸಿ ಖರೀದಿ ಮಾಡುವವರಿಗೊಂದು ಖುಷಿ ಸುದ್ದಿ

ಕೊರೊನಾ ವೈರಸ್ ಪ್ರಕರಣಗಳ ಹೆಚ್ಚಾಗ್ತಿರುವ ಹಿನ್ನಲೆಯಲ್ಲಿ ವಿಮಾ ನಿಯಂತ್ರಕ (ಐಆರ್‌ಡಿಎ) ಖುಷಿ ಸುದ್ದಿಯೊಂದನ್ನು ನೀಡಿದೆ. ಜೀವ ವಿಮಾ ಕಂಪನಿಗಳಿಗೆ ಎಲೆಕ್ಟ್ರಾನಿಕ್ ಪಾಲಿಸಿಗಳನ್ನು ವಿದ್ಯುನ್ಮಾನವಾಗಿ ವಿತರಿಸಲು ಅವಕಾಶ ನೀಡಿದೆ. ಆದ್ರೆ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ನಿರುದ್ಯೋಗ ವಿಮೆ ಸೌಲಭ್ಯಕ್ಕೆ ಶಿಫಾರಸು

ನವದೆಹಲಿ: ಕೊರೊನಾ ಲಾಕ್ ಡೌನ್ ಕಾರಣದಿಂದ ದೇಶದಲ್ಲಿ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದು, ಸಂಕಷ್ಟದಲ್ಲಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ನಿರುದ್ಯೋಗ ವಿಮೆ ಜಾರಿಗೊಳಿಸಬೇಕೆಂದು ಕಾರ್ಮಿಕರ ಕುರಿತಾದ ಸಂಸತ್ ಸಮಿತಿ Read more…

ಕೆಎಂಎಫ್ ನೌಕರರಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದ್ದು, ಇದರ ಮಧ್ಯೆಯೂ ಹಲವು ಇಲಾಖೆಗಳ ಸಿಬ್ಬಂದಿ ಜೀವದ ಹಂಗು ತೊರೆದು ಅಗತ್ಯ ಸೇವೆಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಪೈಕಿ ಕೆಎಂಎಫ್ ನೌಕರರು ಸಹ ಸೇರಿದ್ದಾರೆ. Read more…

ಸರ್ಕಾರಿ ನೌಕರರಿಗೆ ವಿಮೆ ಪರಿಹಾರ; ಸಿಎಂ ಸೂಚನೆ

ಬೆಂಗಳೂರು: ಕೊರೊನಾ ಕರ್ತವ್ಯಕ್ಕೆ ನಿಯೋಜಿತರಾದ ಸರ್ಕಾರಿ ಅಧಿಕಾರಿಗಳು ಅಥವಾ ನೌಕರರು ಮೃತಪಟ್ಟರೆ ವಿಮೆ ಪರಿಹಾರ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಕೊರೋನಾ ಕೆಲಸಕ್ಕೆ ನಿಯೋಜಿತರಾದ ಇತರೆ ಇಲಾಖೆಗಳ Read more…

ಹೊಸ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ, ಆಗಸ್ಟ್ 1 ರಿಂದ ಖರೀದಿಸಬೇಕಿದೆ ಈ ವಿಮೆ ಪಾಲಿಸಿ

ನವದೆಹಲಿ: ಹೊಸ ವಾಹನ ಮಾಲೀಕರು ಆಗಸ್ಟ್ 1ರಿಂದ ಹೊಸ ವಿಮೆ ರಕ್ಷಣೆಯನ್ನು ಖರೀದಿಸಬೇಕಾಗುತ್ತದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ಆಗಸ್ಟ್ 1 ರಿಂದ ಹೊಸ ವಾಹನ ಮಾಲೀಕರಿಗೆ Read more…

ಕೊರೋನಾಗೆ ಕಡಿವಾಣ ಹಾಕಲು ಆರೋಗ್ಯ ಹಸ್ತ: ಕಾಂಗ್ರೆಸ್ ವಾರಿಯರ್ಸ್ ಗೆ ಆರೋಗ್ಯ‌ ವಿಮೆ

ಬೆಂಗಳೂರು: ಕೊರೋನಾ ಮಹಾಮಾರಿಯನ್ನು ಎದುರಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಎಂಬ ವಿನೂತನ ಕಾರ್ಯಕ್ರಮವನ್ನು ಕೆಪಿಸಿಸಿ ಹಮ್ಮಿಕೊಂಡಿದೆ. ಕಾಂಗ್ರೆಸ್ ಕೊರೋನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುವ Read more…

‘ಬೆಳೆ ವಿಮೆ’ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಕುರಿತಂತೆ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಯೋಜನೆಯಡಿ ಮುಸುಕಿನ ಜೋಳ, ರಾಗಿ ಮೊದಲಾದ ಬೆಳೆಗಳ ನೋಂದಣಿಗೆ ಜುಲೈ Read more…

ಬಿಗ್ ನ್ಯೂಸ್: ಈ ಬ್ಯಾಂಕ್ ಗಳ ಷೇರು ಮಾರಾಟಕ್ಕೆ ಮುಂದಾದ ಸರ್ಕಾರ

ಸರ್ಕಾರಿ ಕಂಪನಿಗಳು (ಪಿಎಸ್‌ಯು), ಸರ್ಕಾರಿ ವಿಮಾ ಕಂಪನಿಗಳು ಮತ್ತು ಬ್ಯಾಂಕುಗಳ ಖಾಸಗೀಕರಣಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಮೂಲಗಳ  ಪ್ರಕಾರ, ಎಲ್‌ಐಸಿ ಮತ್ತು ಜೀವ ವಿಮೆ ಅಲ್ಲದ ಕಂಪನಿಯನ್ನು ಹೊರತುಪಡಿಸಿ, Read more…

ಗುಡ್ ನ್ಯೂಸ್: ಕೊರೋನಾ ಚಿಕಿತ್ಸೆಗೆ 5 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಜನರಿಗೆ ವಿಮೆ ಸೌಲಭ್ಯ ಕಲ್ಪಿಸುವಂತೆ ಭಾರತೀಯ ವಿಮೆ ಮಾರುಕಟ್ಟೆ ನಿಯಂತ್ರಕ ಪ್ರಾಧಿಕಾರ ಸೂಚನೆ ನೀಡಿದೆ. ಸಾಮಾನ್ಯ ಮತ್ತು ಆರೋಗ್ಯ ವಿಮೆ ಕಂಪನಿಗಳಿಗೆ ಸೂಚನೆ Read more…

ವಲಸೆ ಕಾರ್ಮಿಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ʼಬಂಪರ್ʼ ಸುದ್ದಿ

ಕೊರೊನಾ ಬಿಕ್ಕಟ್ಟಿನ ಮಧ್ಯೆ ಕೆಲ ರಾಜ್ಯಗಳಲ್ಲಿ ಅನ್ಲಾಕ್ ಜಾರಿಯಲ್ಲಿದ್ದು,  ವಲಸೆ ಕಾರ್ಮಿಕರು ಕೆಲಸ ಹುಡುಕಿಕೊಂಡು ಮತ್ತೊಮ್ಮೆ ದೊಡ್ಡ ನಗರಗಳಿಗೆ ಮರಳಲು ಪ್ರಾರಂಭಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಲಸೆ ಕಾರ್ಮಿಕರಿಗೆ ಅನುಕೂಲ Read more…

‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

2020 ರ ಮುಂಗಾರು ಹಂಗಾಮಿನ ‘ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ’ಯನ್ನು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ಲಿ. ಸಂಸ್ಥೆ ವತಿಯಿಂದ ರಾಜ್ಯದ ಆರು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತಿದ್ದು, Read more…

‘ವಿಮೆ’ ಕಾಲಾವಧಿ ಕುರಿತು ಮಹತ್ವದ ತೀರ್ಮಾನ ಕೈಗೊಂಡ IRDA

ಕೊರೊನಾ ಮಹಾಮಾರಿಯಿಂದಾಗಿ ಜನರ ಜೀವ ಹಾಗೂ ಜೀವನ ಬೀದಿಗೆ ಬಂದಂತಾಗಿದೆ. ಯಾವ ಮಾರ್ಗದಲ್ಲಿ ಸೋಂಕು ಮನುಷ್ಯನಿಗೆ ತಗುಲುತ್ತದೆಯೋ ಗೊತ್ತಿಲ್ಲ. ಹೀಗಾಗಿ ಅನೇಕ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಜೊತೆಗೆ Read more…

ಬೆಳೆಸಾಲ, ವಿಮೆ: ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬೆಳೆ ಸಾಲ ಪಡೆಯುವ ರೈತರಿಗೆ ಕೃಷಿ ವಿಮೆ ಕಡ್ಡಾಯವಲ್ಲ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ. ರೈತರು ಅಧಿಸೂಚಿತ ಬೆಳೆಗಳಿಗೆ ಸಾಲ ಪಡೆಯುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೃಷಿ Read more…

ಬೆಳೆ ವಿಮೆ: ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದ ರೈತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ನಿಗದಿತ Read more…

BIG NEWS: ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ರೂ. ವಿಮೆ ಯೋಜನೆ ವಿಸ್ತರಣೆ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗಾಗಿ ಕಳೆದ ಮಾರ್ಚ್ ನಲ್ಲಿ ಜಾರಿಗೊಳಿಸಿದ್ದ 50 ಲಕ್ಷ ರೂಪಾಯಿ ವಿಮಾ ಯೋಜನೆಯನ್ನು ಸೆಪ್ಟೆಂಬರ್ ವರೆಗೆ ವಿಸ್ತರಿಸಲಾಗಿದೆ. 22.12 Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

 ಬಳ್ಳಾರಿ: ಕೃಷಿ ಇಲಾಖೆಯ ವತಿಯಿಂದ 2020-21ನೇ ಸಾಲಿನ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ನೊಂದಾಯಿಸಲು ಬೆಳೆ ಸಾಲ ಪಡೆದ Read more…

ಅಬ್ಬಾ…! ವಿಮೆ ಹಣ ಪಡೆಯಲು ಈ ಮಹಿಳೆ ಮಾಡಿದ ಉಪಾಯ ಕೇಳಿದ್ರೇ…..

ಫ್ಲೈಟ್ ಡಿಲೇ ಇನ್ಶುರೆನ್ಸ್‌ ವ್ಯವಸ್ಥೆಯಲ್ಲಿರುವ ಇತಿಮಿತಿಗಳ ಲಾಭ ಪಡೆದುಕೊಂಡು, ವಿಳಂಬವಾಗಿ ಟೇಕಾಫ್ ಆಗಬಲ್ಲ ಹಾಗೂ ಲ್ಯಾಂಡ್ ಆಗಬಲ್ಲ ವಿಮಾನಗಳ ಟಿಕೆಟ್ ‌ಗಳನ್ನು ಬೇಕಂತಲೇ ಖರೀದಿ ಮಾಡುವ ಮೂಲಕ ಚೀನಾದ Read more…

ಅಂಗನವಾಡಿ ಕಾರ್ಯಕರ್ತೆಯರಿಗೂ ಸಿಗಲಿದೆಯಾ ಈ ಸೌಲಭ್ಯ…?

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿರುವ ಮಧ್ಯೆ ಇದರ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಇನ್ನೂ ಹಲವರು Read more…

‘ಕೊರೊನಾ ವಿಮೆ’ ಪಡೆಯುವ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಆರ್ಭಟಿಸಲಿದೆ ಎನ್ನಲಾಗುತ್ತಿದ್ದು, ಹೀಗಾಗಿ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲೂ ಅವಕಾಶ ಕಲ್ಪಿಸಲು ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...