alex Certify Interest | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹೂಡಿಕೆದಾರರಿಗೆ ಉತ್ತಮ ಆದಾಯ ನೀಡುವ ಗೋಲ್ಡ್ ಬಾಂಡ್: 8 ವರ್ಷದಲ್ಲಿ ಶೇ. 128 ರಿಟರ್ನ್ಸ್

ನವದೆಹಲಿ: ಹೂಡಿಕೆದಾರರಿಗೆ ಸಾವರಿನ್ ಗೋಲ್ಡ್ ಬಾಂಡ್ ಗಳು ಸುರಕ್ಷಿತ ಹೂಡಿಕೆಯ ಸಾಧನಗಳಾಗಿವೆ. ಎಫ್.ಡಿ. ಮೊದಲಾದ ಸಾಂಪ್ರದಾಯಿಕ ಹೂಡಿಕೆಗಳಿಗಿಂತಲೂ ಸಾವರಿನ್ ಗೋಲ್ಡ್ ಬಾಂಡ್ ಗಳು ಉತ್ತಮ ಆದಾಯ ತಂದುಕೊಟ್ಟಿವೆ. ಗೋಲ್ಡ್ Read more…

ಕಾಫಿ ಬೆಳೆಗಾರರಿಗೆ ಸಿಎಂ ದೀಪಾವಳಿ ಗಿಫ್ಟ್: ವಿದ್ಯುತ್ ಬಿಲ್ ಬಡ್ಡಿ ಮನ್ನಾ ಘೋಷಣೆ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಹೊತ್ತಲ್ಲೇ ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾಫಿ ಬೆಳೆಗಾರರಿಗೆ ದೀಪಾವಳಿ ಹಬ್ಬಕ್ಕೆ ಸಿಹಿ ಸುದ್ದಿ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಇನ್ನೂ 2 ವರ್ಷ ಬಡ್ಡಿ ದರ ಇಳಿಕೆ ಅನುಮಾನ

ನವದೆಹಲಿ: ಆರ್.ಬಿ.ಐ. ಮುಂದಿನ ದಿನಗಳಲ್ಲಿ ರೆಪೊ ದರ ಕಡಿಮೆ ಮಾಡಬಹುದಾಗಿದ್ದು, ಇದರಿಂದ ಸಾಲದ ಇಎಂಐ ಹೊರೆ ಕಡಿಮೆಯಾಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಕಹಿ ಸುದ್ದಿ ಸಿಕ್ಕಿದೆ. ಆರ್‌ಬಿಐ ಬಡ್ಡಿ Read more…

‘ಸ್ವರ್ಣ ಬಂಧು ಯೋಜನೆ’ ಜಾರಿ: ಮನೆ ಬಾಗಿಲಿಗೆ ಗೋಲ್ಡ್ ಲೋನ್: ಆಕರ್ಷಕ ಬಡ್ಡಿ, ಡಿಜಿಟಲ್ ವ್ಯವಸ್ಥೆಯೊಂದಿಗೆ ಕರ್ನಾಟಕ ಬ್ಯಾಂಕ್ ಸೌಲಭ್ಯ

ಮಂಗಳೂರು: ಗ್ರಾಹಕರ ಅನುಕೂಲಕ್ಕಾಗಿ ಕರ್ನಾಟಕ ಬ್ಯಾಂಕ್ ಮನೆ ಬಾಗಿಲಿಗೆ ಗೋಲ್ಡ್ ಲೋನ್ ಸೌಲಭ್ಯವನ್ನು ವಿಸ್ತರಿಸಿದೆ. ಆಕರ್ಷಕ ಬಡ್ಡಿ ದರ, ಸಂಪೂರ್ಣ ಡಿಜಿಟಲ್ ವ್ಯವಸ್ಥೆಯೊಂದಿಗೆ ಕೆಬಿಎಲ್ ಸ್ವರ್ಣ ಬಂಧು ಹೆಸರಲ್ಲಿ Read more…

ಹಬ್ಬಗಳ ಸೀಸನ್ ಗೆ ವಿಶೇಷ ಕೊಡುಗೆ: ವಿಶೇಷ ರಿಯಾಯಿತಿಯಲ್ಲಿ ಕಡಿಮೆ ಬಡ್ಡಿಗೆ BOB ಸಾಲ ಸೌಲಭ್ಯ

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾದಿಂದ ಗ್ರಾಹಕರಿಗೆ ವಿಶೇಷ ಸಾಲ ಸೌಲಭ್ಯ ಕಲ್ಪಿಸಲಾಗಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಯೊಂದಿಗೆ ‘ಬ್ಯಾಂಕ್ ಆಫ್ ಬರೋಡಾ ಕೆ ಸಂಗ್ Read more…

Post Office scheme : ಅಂಚೆ ಇಲಾಖೆಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ 2 ಲಕ್ಷ ರೂ.ವರೆಗೆ ಬಡ್ಡಿ!

  ನವದೆಹಲಿ : ಬ್ಯಾಂಕ್ ಸ್ಥಿರ ಠೇವಣಿಗಳ ಹೆಚ್ಚುತ್ತಿರುವ ಬಡ್ಡಿದರಗಳ ಹೊರತಾಗಿಯೂ, ಖಾತರಿ ಆದಾಯವನ್ನು ಹುಡುಕುತ್ತಿರುವ ಹಿರಿಯ ವ್ಯಕ್ತಿಗಳು ಇನ್ನೂ ಪೋಸ್ಟ್ ಆಫೀಸ್ ಯೋಜನೆಗಳನ್ನು ಹೂಡಿಕೆಗೆ ಉತ್ತಮ ಆಯ್ಕೆ Read more…

ಸಾಲಗಾರರಿಗೆ ಗುಡ್ ನ್ಯೂಸ್: ದಂಡ ಬಡ್ಡಿ ನಿಷೇಧಿಸಿದ RBI

ಮುಂಬೈ: ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಆದಾಯ ವೃದ್ಧಿಗೆ ದಂಡ ಬಡ್ಡಿ ಹೇರಿಕೆಯನ್ನು ಸಾಧನವಾಗಿ ಮಾಡಿಕೊಂಡಿರುವುದಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಕಳವಳ ವ್ಯಕ್ತಪಡಿಸಿದ್ದು, ದಂಡ ಬಡ್ಡಿಯನ್ನು Read more…

ನಿಗದಿತ ಅವಧಿಯಲ್ಲಿ ITR ಸಲ್ಲಿಕೆ ಮಾಡಲು ಸಾಧ್ಯವಾಗದಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ…!

ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ವಿಸ್ತರಣೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ ಇದರಿಂದ Read more…

ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಸಾಲಗಾರ: 10 ಲಕ್ಷ ರೂ. ಸಾಲಕ್ಕೆ 18 ಲಕ್ಷ ಕೊಟ್ರೂ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆ

ಧಾರವಾಡ: ಧಾರವಾಡದಲ್ಲಿ ಸಾಲಗಾರನ ಕಿರುಕುಳದಿಂದ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡ್ಡಿ ದಂಧೆಕೋರ ಆನಂದ ಪಾಸ್ತೆ ವಿರುದ್ಧ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಂಗರಾಜ್ ಆತ್ಮಹತ್ಯೆ ಮಾಡಿಕೊಂಡವರು. Read more…

ಸಾಲ ಮನ್ನಾ, ಹೊಸ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ: ಬಡ್ಡಿ ಇಲ್ಲದೇ 5 ಲಕ್ಷ, ಶೇ.3 ಬಡ್ಡಿ ದರದ ಸಾಲ 20 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ಚಿಲ್ಲರೆ ಹಣದುಬ್ಬರ ಇಳಿಕೆ ಹಿನ್ನೆಲೆ: ಆರ್‌ಬಿಐ ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಮುಂಬೈ: ಚಿಲ್ಲರೆ ಹಣದುಬ್ಬರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರ್.ಬಿ.ಐ. ಬಡ್ಡಿದರವನ್ನು ಈ ತಿಂಗಳು ಶೇ. 6.5 ರಷ್ಟು ಇರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜೂನ್ 6 ರಿಂದ 8 Read more…

ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್: ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ ಪ್ರಮಾಣ ಪತ್ರ ಅಂಚೆ ಕಚೇರಿಯಲ್ಲಿ ಲಭ್ಯ

ನವದೆಹಲಿ: ಹಣಕಾಸು ಸಚಿವಾಲಯವು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರಗಳು -2023 ಕ್ಕೆ ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿದೆ. 1.59 ಲಕ್ಷ ಅಂಚೆ ಕಚೇರಿಗಳಲ್ಲಿ ತಕ್ಷಣವೇ ಲಭ್ಯವಾಗುವಂತೆ ಮಾಡಲಾಗಿದೆ. ಈ ಯೋಜನೆಯನ್ನು Read more…

ಇಪಿಎಫ್ ಬಡ್ಡಿದರ ಶೇ. 8.15 ಕ್ಕೆ ಹೆಚ್ಚಳ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಘಟನೆ ಇಪಿಎಫ್ಒ 2020 -23ನೇ ಸಾಲಿನ ಹಣಕಾಸು ವರ್ಷಕ್ಕೆ ನೌಕರರ ಪಿಎಫ್ ಠೇವಣಿಗಳಿಗೆ ಬಡ್ಡಿ ದರವನ್ನು ಶೇಕಡ 8.15ಕ್ಕೆ ಹೆಚ್ಚಳ ಮಾಡಿದೆ. 2021 Read more…

ಮತ್ತೆ ಏರಿಕೆಯಾಗಲಿದೆಯಾ ರೆಪೋ ದರ ? ಎಲ್ಲರ ಚಿತ್ರ ಏಪ್ರಿಲ್ 6 ರ‌ RBI ಸಭೆಯತ್ತ…!

2023-24ರ ವಿತ್ತೀಯ ವರ್ಷದ ಮೊದಲ ದ್ವೈ-ಮಾಸಿಕ ಹಣಕಾಸು ನೀತಿ ಸಭೆಯ ವೇಳೆ ದೇಶೀ ಹಾಗೂ ಜಾಗತಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಿದೆ. ಚಿಲ್ಲರೆ ಹಣದುಬ್ಬರ ಹಾಗೂ Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಶೇ. 0.25 ರಷ್ಟು ಹೆಚ್ಚಳ ಸಾಧ್ಯತೆ

ಮುಂಬೈ: ಆರ್.ಬಿ.ಐ. ಏಪ್ರಿಲ್ 6 ರಂದು ಪ್ರಕಟಿಸುವ ದ್ವೈಮಾಸಿಕ ಹಣಕಾಸು ಅಂತಿಯಲ್ಲಿ ರೆಪೊ ದರವನ್ನು ಶೇಕಡ 0.25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಚಿಲ್ಲರೆ ಹಣದುಬ್ಬರ ಶೇಕಡ Read more…

ಚೀನಾ ಆಪ್ ಮೂಲಕ ಸಾಲ ನೀಡಿ ಕಿರುಕುಳ; ಇಡಿಯಿಂದ ಖಾತೆ ಜಪ್ತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಚೀನಾ ಅಪ್ಲಿಕೇಶನ್ ಮೂಲಕ ಸಾಲ ನೀಡಿ ಕಿರುಕುಳ ನೀಡಿದ ಆರೋಪ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಖಾತೆ ಜಪ್ತಿ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮೆ. ಇಂಡಿಟ್ರೇಡ್ Read more…

ರೈತರಿಗೆ ಸಿಹಿ ಸುದ್ದಿ: 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಯೋಜನೆ ಏ. 1 ರಿಂದ ಜಾರಿ

ಬೆಂಗಳೂರು: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಯೋಜನೆ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

SBI ಗ್ರಾಹಕರಿಗೆ ಬಿಗ್ ಶಾಕ್; ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಹೆಚ್ಚಳ

ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಒಂದು ಇಲ್ಲಿದೆ. ಸಾಲದ ಮೇಲಿನ ಕನಿಷ್ಠ ಬಡ್ಡಿ Read more…

BIG BREAKING: ಮತ್ತೆ ರೆಪೊ ದರ ಹೆಚ್ಚಿಸಿದ RBI; ಶೇ. 0.25 ರಷ್ಟು ಹೆಚ್ಚಳದೊಂದಿಗೆ ಶೇ. 6.5 ಕ್ಕೆ ಏರಿಕೆ; ಹೆಚ್ಚಾಗಲಿದೆ ಬಡ್ಡಿದರ, ಇಎಂಐ ಹೊರೆ

ಮುಂಬೈ: ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅನೇಕ ಘಟನೆಗಳು Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಏರಿಕೆ ಸಾಧ್ಯತೆ

ನವದೆಹಲಿ: ಸತತ ಏರಿಕೆ ಕಂಡಿದ್ದ ರೆಪೊ ದರ ಇಂದು ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಹಣದುಬ್ಬರ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ರೆಪೊ ದರ ಹೆಚ್ಚಳ ಮಾಡುವ Read more…

ಹಿರಿಯ ನಾಗರಿಕರಿಗೆ ಶುಭ ಸುದ್ದಿ: ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಉಳಿತಾಯದ ಹಣದಲ್ಲಿ ಜೀವನ ನಡೆಸುವ ಹಿರಿಯ ನಾಗರಿಕರಿಗೆ ದೊಡ್ಡ Read more…

ಇಎಂಐ ಹೊರೆ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಬಿಗ್ ಶಾಕ್: ಹಣದುಬ್ಬರ ತಗ್ಗಿದ್ದರೂ ಬಡ್ಡಿದರ ಯಥಾಸ್ಥಿತಿ

ರೆಪೋ ದರ ಏರಿಕೆಯ ಕಾರಣ ಬ್ಯಾಂಕುಗಳಲ್ಲಿ ಗೃಹ ಸಾಲದ ಬಡ್ಡಿದರ ಶೇಕಡ 9 ಕ್ಕಿಂತ ಹೆಚ್ಚಾಗಿದ್ದು, ವಾಹನ, ವೈಯಕ್ತಿಕ, ಶಿಕ್ಷಣ ಮೊದಲಾದ ಸಾಲಗಳ ಬಡ್ಡಿ ದರ ಕೂಡ ಹೆಚ್ಚಳವಾಗಿದೆ. Read more…

ರೈತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿದ್ದರಾಮಯ್ಯ ಭರವಸೆ

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಮೂರರಿಂದ ಐದು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತವಾಗಿ ಸಾಲ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಕಾಂಗ್ರೆಸ್ Read more…

ಶೇ. 7.25 ರಷ್ಟು ಬಡ್ಡಿಯ ಹೊಸ ಠೇವಣಿ ಯೋಜನೆ ಆರಂಭಿಸಿದ ಕೆನರಾ ಬ್ಯಾಂಕ್

ಕೆನರಾ ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. 400 ದಿನಗಳ ಹೊಸ ಠೇವಣಿ ಯೋಜನೆಗಳನ್ನು ಕೆನರಾ ಬ್ಯಾಂಕ್ ಆರಂಭಿಸಿದೆ. ಶೇಕಡ 7.15 ರಷ್ಟು ಬಡ್ಡಿ ದರದ ಯೋಜನೆಯಡಿ 25,000 Read more…

ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ಮಾಡುವ ಅಧಿಕಾರ ಪೊಲೀಸರಿಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ನಡೆಸುವ ಅಧಿಕಾರ ಪೊಲೀಸರಿಗೆ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದಿಂದ ಪರವಾನಿಗೆ ಪಡೆಯದೆ ಸಾಲ ಪಡೆದವರಿಂದ ಅಧಿಕ ಬಡ್ಡಿ Read more…

ಮೀಟರ್ ಬಡ್ಡಿ ಉರುಳಿಗೆ ಸಿಲುಕಿದ್ದ ಯುವಕನ ಸಂಕಷ್ಟಕ್ಕೆ ಮಧ್ಯರಾತ್ರಿಯಲ್ಲೂ ಗೃಹ ಸಚಿವರ ಸ್ಪಂದನೆ….!

ಮೀಟರ್ ಬಡ್ಡಿ ದಂಧೆ ಎಂಬುದು ಬಡ ಜನರ ಪಾಲಿಗೆ ಒಂದು ದುಃಸ್ವಪ್ನ. ಬ್ಯಾಂಕುಗಳು ಕೇಳುವ ದಾಖಲೆಗಳನ್ನು ನೀಡಲಾಗದೆ ಅನಿವಾರ್ಯವಾಗಿ ಮೀಟರ್ ಬಡ್ಡಿ ದಂಧೆಕೋರರಿಂದ ಹಣ ಪಡೆದುಕೊಳ್ಳುವ ಇವರುಗಳು ಸಕಾಲಕ್ಕೆ Read more…

ಅವಧಿ ಪೂರ್ಣ ಸಾಲ ಮರುಪಾವತಿಗೆ ದಂಡ ಹಾಕಿದ ಫೈನಾನ್ಸ್ ಕಂಪನಿಗೆ ದಂಡ, ಪರಿಹಾರ ಕೊಡಲು ಗ್ರಾಹಕರ ಆಯೋಗ ಆದೇಶ

ಧಾರವಾಡ: ಅವಧಿ ಪೂರ್ಣ ಸಾಲ ಮರುಪಾವತಿಗೆ ದಂಡ ಹಾಕಿದ ಇಂಡಿಯಾ ಬುಲ್ಸ್ ಫೈನಾನ್ಸ್ ಕಂಪನಿಗೆ ಪರಿಹಾರ ಮತ್ತು ದಂಡ ಕೊಡಲು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದ ಆದೇಶ ನೀಡಿದೆ. Read more…

ಗ್ರಾಹಕರಿಗೆ ಗುಡ್ ನ್ಯೂಸ್: ಇ-ಕಾಮರ್ಸ್ ತಾಣಗಳಲ್ಲಿ ದಾರಿ ತಪ್ಪಿಸುವ ನಕಲಿ ರಿವ್ಯೂಗೆ ಬ್ರೇಕ್: ಇಂಥ ಕಾನೂನು ರಚಿಸಿದ ಮೊದಲ ದೇಶ ಭಾರತ

ನವದೆಹಲಿ: ಇ- ಕಾಮರ್ಸ್ ತಾಣಗಳಲ್ಲಿ ನಕಲಿ ರಿವ್ಯೂಗೆ ಕಡಿವಾಣ ಹಾಕಲು ಶೀಘ್ರವೇ ಮಾರ್ಗಸೂಚಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ನಕಲಿ ವಿಮರ್ಶೆಗಳನ್ನು ಪರಿಶೀಲಿಸಲು ಸರ್ಕಾರವು Read more…

ಸಾಲಗಾರರಿಗೆ ಮತ್ತೆ ಶಾಕ್: ಹೆಚ್ಚಲಿದೆ ಬಡ್ಡಿ ಹೊರೆ; ಡಿಸೆಂಬರ್ ನಲ್ಲಿ ರೆಪೊ ದರ ಶೇ. 0.35 ರಷ್ಟು ಏರಿಕೆ ಸಾಧ್ಯತೆ

ಚಿಲ್ಲರೆ ಮತ್ತು ಸಗಟು ಹಣದುಬ್ಬರ ದರ ಅಕ್ಟೋಬರ್ ನಲ್ಲಿ ಇಳಿಕೆಯಾಗಿದೆ. ಹೀಗಿದ್ದರೂ ಕೂಡ ರೆಪೊ ದರ ಏರಿಕೆ ಮಾಡಲು ಆರ್‌ಬಿಐ ಚಿಂತನೆ ನಡೆಸಿದೆ. ಕನಿಷ್ಠ ಶೇಕಡ 0.35 ರಷ್ಟು Read more…

ಇಳಿಕೆಯಾದ ಚಿಲ್ಲರೆ ಹಣದುಬ್ಬರ: ಸಾಲಗಾರರಿಗೆ ಸಿಹಿ ಸುದ್ದಿ..? ಬಡ್ಡಿದರ ಏರಿಕೆಗೆ ಬೀಳಲಿದೆಯಾ ಬ್ರೇಕ್…?

ಚಿಲ್ಲರೆ ಹಣದುಬ್ಬರದರ ಅಕ್ಟೋಬರ್ ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇಕಡ 6.77 ಕ್ಕೆ ಕುಸಿದಿದೆ. ಸೆಪ್ಟೆಂಬರ್ ನಲ್ಲಿ ಚಿಲ್ಲರೆ ಹಣದುಬ್ಬರದ ಶೇಕಡ 7.41 ರಷ್ಟು ಇತ್ತು. ಸಗಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...