alex Certify Interest | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಪಡೆದವರಿಗೆ ಗುಡ್ ನ್ಯೂಸ್: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ಸ್ಪಷ್ಟ ನಿಲುವು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್ ನಿಂದ Read more…

RBI ನಿಂದ ಮಹತ್ವದ ನಿರ್ಧಾರ: ಇನ್ಮುಂದೆ ಆಭರಣಗಳ ಮೇಲೆ ಸಿಗಲಿದೆ ಶೇ.90 ರಷ್ಟು ಸಾಲ

ಆರ್‌ಬಿಐ ಜನಸಾಮಾನ್ಯರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಚಿನ್ನದ ಆಭರಣಗಳ ಮೇಲಿನ ಸಾಲದ ಮೌಲ್ಯವನ್ನು ಹೆಚ್ಚಿಸಿದೆ. ಇನ್ಮುಂದೆ ಚಿನ್ನದ ಮೇಲೆ ಶೇಕಡಾ 90 ರಷ್ಟು ಸಾಲ ಸಿಗಲಿದೆ.  ಇಲ್ಲಿಯವರೆಗೆ ಚಿನ್ನದ Read more…

ಸುಲಭ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾರಣದಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದೊಂದಿಗೆ ಇಂಡಿಯನ್ ಬ್ಯಾಂಕ್ ಬಡ್ಡಿ ದರ ಇಳಿಕೆ ಮಾಡಿದೆ. ಕೃಷಿ ಚಟುವಟಿಕೆ ಸಂಬಂಧಿತ ಚಿನ್ನದ ಸಾಲದ ಮೇಲಿನ ಬಡ್ಡಿ Read more…

ಹಿರಿಯ ನಾಗರಿಕರಿಗೆ ವಿಶೇಷ ಯೋಜನೆ: ಇಲ್ಲಿದೆ ಗುಡ್ ನ್ಯೂಸ್

ಹಿರಿಯ ನಾಗರಿಕರಿಗಾಗಿ ವಿಶೇಷ ಸ್ಥಿರ ಠೇವಣಿ(ಎಫ್.ಡಿ.)ದರಗಳನ್ನು ಪರಿಷ್ಕರಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಖಾಸಗಿಯ ಐಸಿಐಸಿಐ ಬ್ಯಾಂಕ್ ಮತ್ತು ಹೆಚ್.ಡಿ.ಎಫ್.ಸಿ. ಬ್ಯಾಂಕ್ Read more…

ಕೊರೊನಾ ಮಧ್ಯೆ ಮತ್ತೊಮ್ಮೆ ಖುಷಿ ಸುದ್ದಿ ನೀಡಲಿದೆ ರಿಸರ್ವ್ ಬ್ಯಾಂಕ್

ಕೊರೊನಾ ಬಿಕ್ಕಟ್ಟಿನಲ್ಲಿ ಎದುರಾಗಿರುವ ಆರ್ಥಿಕ ಸಮಸ್ಯೆ ಕಡಿಮೆ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಬಡ್ಡಿ ದರಗಳನ್ನು ಕಡಿತಗೊಳಿಸುವ ಸಾಧ್ಯತೆಯಿದೆ. ತಜ್ಞರ ಪ್ರಕಾರ, ಮುಂದಿನ ಹಣಕಾಸು ನೀತಿ ಪರಿಶೀಲನೆಯಲ್ಲಿ Read more…

ಆತ್ಮನಿರ್ಭರ್ ನಿಧಿಯಡಿ ಬ್ಯಾಂಕ್ ಖಾತೆಗೆ 10 ಸಾವಿರ ರೂ., ಇಲ್ಲಿದೆ ಮಾಹಿತಿ

ಚಾಮರಾಜನಗರ: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ದೀನ ದಯಾಳ್ ಅಂತ್ಯೋದಯ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ್ ನಿಧಿ ವಿಶೇಷ ಕಿರು ಸಾಲ ಸೌಲಭ್ಯ ನೀಡಲಿದ್ದು ಅರ್ಹರಿಂದ Read more…

PF ನೌಕರರಿಗೆ ಬಿಗ್ ಶಾಕ್: ಇಳಿಕೆಯಾಗಲಿದೆ ಬಡ್ಡಿದರ

ಕೊರೊನಾ ಲಾಕ್ಡೌನ್ ಕಾರಣಕ್ಕಾಗಿ ದೇಶದ ಆರ್ಥಿಕ ಚಟುವಟಿಕೆ ಕುಸಿದಿದ್ದು, ನೌಕರರು ತಮ್ಮ ಉದ್ಯೋಗ ಭದ್ರತೆಯ ಕುರಿತು ಆತಂಕ ಹೊಂದಿದ್ದಾರೆ. ಇದರ ಮಧ್ಯೆ ಮತ್ತೊಂದು ಶಾಕಿಂಗ್ ಸಂಗತಿ ಹೊರಬಿದ್ದಿದೆ ಇಪಿಎಫ್ಒ Read more…

‘ಬಡ್ಡಿ ಮನ್ನಾ’ ಯೋಜನೆ ಪ್ರಯೋಜನ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳ ಮೂಲಕ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳನ್ನು ಪಡೆದು 31 ಜನವರಿ 2020ಕ್ಕೆ ಸುಸ್ತಿಯಾಗಿರುವ ರೈತರ ಸಾಲಗಳ Read more…

‘ಮುದ್ರಾ’ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಕೃಷಿಯೇತರ ಸಣ್ಣ – ಅತಿಸಣ್ಣ ಉದ್ಯಮಿಗಳಿಗೆ ನೆರವಾಗುವ ಉದ್ದೇಶದಿಂದ 2015ರಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯನ್ನು ಆರಂಭಿಸಲಾಗಿದ್ದು, ಯೋಜನೆ ಅಡಿ 10 ಲಕ್ಷ ರೂಪಾಯಿಗಳವರೆಗೆ ಸಾಲ ಒದಗಿಸಲಾಗುತ್ತಿತ್ತು. ಇದೇ Read more…

ಪಿಪಿಎಫ್, ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ʼಬಿಗ್ ಶಾಕ್ʼ…?

ನವದೆಹಲಿ: ಸಾರ್ವಜನಿಕ ಭವಿಷ್ಯನಿಧಿ(ಪಿಪಿಎಫ್) ಬಡ್ಡಿದರ ಮುಂದಿನವಾರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಶೇಕಡ 7ಕ್ಕಿಂತ ಕೆಳಕ್ಕೆ ಬಡ್ಡಿ ದರ ಇಳಿಯುವ ಸಾಧ್ಯತೆಯಿದೆ. ಒಂದು ವೇಳೆ ಬಡ್ಡಿದರ ಶೇಕಡ 7ಕ್ಕಿಂತ ಕಡಿಮೆಯಾದಲ್ಲಿ Read more…

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಹೈನುಗಾರಿಕೆಗೆ 1.6 ಲಕ್ಷ ಶೂನ್ಯ ಬಡ್ಡಿ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ.3 ಲಕ್ಷ ರೂಪಾಯಿವರೆಗೂ ಶೇಕಡ 4ರ ಬಡ್ಡಿಗೆ ಆಧಾರ ರಹಿತ ಸಾಲ ನೀಡಲು Read more…

ರೈತ ಸಮುದಾಯಕ್ಕೆ ಇಲ್ಲಿದೆ ಮತ್ತೊಂದು ʼಗುಡ್ ನ್ಯೂಸ್ʼ

ಶಿವಮೊಗ್ಗ: ರೈತರು ನಿಗಧಿಪಡಿಸಿದ ದಿನಾಂಕದೊಳಗಾಗಿ ಸುಸ್ತಿ ಇರುವ ಮಧ್ಯಮಾವಧಿ ಸಾಲದ ಸುಸ್ತಿ ಅಸಲನ್ನು ಮರುಪಾವತಿಸಿ, ಬಡ್ಡಿ ಮನ್ನಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ Read more…

ಮುಂದೂಡಿಕೆಯಾಗಿದ್ದ EMI ಮೇಲಿನ ‘ಬಡ್ಡಿ’ ಕುರಿತು ಗ್ರಾಹಕರಿಗೆ ಮುಖ್ಯ ಮಾಹಿತಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈ ಹಿಂದೆ ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಹೀಗಾಗಿ ಸಾರ್ವಜನಿಕರು Read more…

ಆಧಾರ್, ರೇಷನ್ ಕಾರ್ಡ್, ಮತದಾರರ ಚೀಟಿ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್

ಬಳ್ಳಾರಿ: ಕಂಪ್ಲಿ ಪುರಸಭೆಯ ವ್ಯಾಪ್ತಿಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮದ ವ್ಯಕ್ತಿಗತ ಉದ್ಯಮಶೀಲತೆ ಹಾಗೂ ಸ್ವಸಹಾಯ ಸಂಘಗಳ ಕ್ರೆಡಿಟ್ ಲಿಂಕೇಜ್ ಮತ್ತು ಒಂದು Read more…

BIG NEWS: ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ GST ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಧಾರ

ನವದೆಹಲಿ: ಮೂರು ವರ್ಷಗಳಲ್ಲೇ ಮಹತ್ವದ ಜಿಎಸ್ಟಿ ಕೌನ್ಸಿಲ್ ಸಭೆ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದಿದೆ. ತೆರಿಗೆ ಪಾವತಿಯನ್ನು ಬಾಕಿ ಉಳಿಸಿಕೊಂಡವರ ವಿಳಂಬ Read more…

ಕೆನರಾ ಬ್ಯಾಂಕ್ ನಲ್ಲಿ ಸಾಲ, ಗ್ರಾಹಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ದರ ಇಳಿಕೆ ಮಾಡಿದೆ. ಕೆನರಾ ಬ್ಯಾಂಕ್ ರೆಪೊ ದರಕ್ಕೆ ಸಂಬಂಧಿತ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇಕಡ Read more…

ಮನ್ನಾ ಆಗುತ್ತಾ ಮುಂದೂಡಿಕೆಯಾಗಿರುವ ಕಂತು ಪಾವತಿ ಮೇಲಿನ ಬಡ್ಡಿ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ವರ್ಗದ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಇಂಥವರ ನೆರವಿಗೆ ಧಾವಿಸಿದ್ದ ಕೇಂದ್ರ ಸರ್ಕಾರ ಪಡೆದ ಸಾಲಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...