alex Certify Investigation | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶರಣಾದ ನಕ್ಸಲರ ಪ್ರಕರಣಗಳ ತನಿಖೆಗೆ ಸಿದ್ಧತೆ: 15 ದಿನ ವಶಕ್ಕೆ ನೀಡಲು ಪೊಲೀಸರ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ 6 ನಕ್ಸಲರು ಶರಣಾಗತರಾದ ವಿಚಾರಕ್ಕೆ ಸಂಬಂಧಿಸಿದಂತೆ ಶರಣಾಗಿರುವ ನಕ್ಸಲರ ವಿರುದ್ಧದ ಪ್ರಕರಣಗಳ ಸಂಬಂಧ ತನಿಖೆಗೆ ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ. ಕಾಡಿನಲ್ಲಿ ಪತ್ತೆಯಾಗಿರುವ Read more…

ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂ. ದೋಚಿದವರ ಬೇಟೆಗೆ 4 ತಂಡ ರಚನೆ

ಮಂಗಳೂರು: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ Read more…

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಪಿಎಸ್ಐ ಎತ್ತಂಗಡಿ

ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧನ್ನೂರ ಪೊಲೀಸ್ ಠಾಣೆಯ ಪಿಎಸ್ಐ ವಿಶ್ವಾರಾಧ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ Read more…

ಅಧಿಕಾರ ದುರ್ಬಳಕೆ, ಅವಾಚ್ಯ ಪದಗಳಿಂದ ನಿಂದನೆ: ಸಹೋದ್ಯೋಗಿ ವಿರುದ್ಧವೇ ದೂರು ನೀಡಿದ ಪಿಎಸ್ಐ, ಪೊಲೀಸರು

ಬೆಂಗಳೂರು: ಪಿಎಸ್ಐ, ಸಿಬ್ಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಬ್ಯಾಟರಾಯನಪುರ ಠಾಣೆ ಹೆಡ್ ಕಾನ್ ಸ್ಟೇಬಲ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಠಾಣೆಯ ಪಿಎಸ್ಐ Read more…

SHOCKING: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಹತ್ಯೆ, ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ಜನ

ನವದೆಹಲಿ: ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ತ್ರಿವಳಿ ಕೊಲೆ ಪ್ರಕರಣ ವರದಿಯಾಗಿದೆ. ಪತಿ, ಪತ್ನಿ ಮತ್ತು ಮಗಳನ್ನು ಕೊಲೆ ಮಾಡಲಾಗಿದೆ. ಮಗ ಬೆಳಗಿನ ವಾಕಿಂಗ್‌ ಗೆ ಹೋಗಿದ್ದು, ವಾಪಸ್ Read more…

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಮೇಲ್ಮನವಿ ನ. 23 ರಂದು ವಿಚಾರಣೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಪೊಲೀಸ್ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ತೀರ್ಪು ರದ್ದು ಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿ Read more…

BIG NEWS: ಹೆಬ್ಬಗೋಡಿ ರೇವ್ ಪಾರ್ಟಿ ಕೇಸ್: CCB ಅಧಿಕಾರಿಗಳ ವಿರುದ್ಧ ತನಿಖೆಗೆ ಮಾನವ ಹಕ್ಕುಗಳ ಆಯೋಗ ಸೂಚನೆ

ಬೆಂಗಳೂರು: ಹೆಬ್ಬಗೋಡಿಯಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕರಿಗಳ ವಿರುದ್ಧ ತನಿಖೆ ನಡೆಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ. Read more…

ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ Read more…

ಕೋವಿಡ್ ಅಕ್ರಮ ವರದಿ ನೋಡಿ ನನಗೇ ಕೊರೋನಾ ಬಂದಂತಾಗಿದೆ: ಡಿಸಿಎಂ ಡಿಕೆ

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ. ಕುನ್ಹಾ ಅವರು ನೀಡಿರುವ ವರದಿಯನ್ನು ನೋಡಿ ನನಗೆ ಕೊರೋನಾ ಬಂದಂತಾಗಿದೆ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಮತ್ತೆ ಶಾಕ್: ತನಿಖೆಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಪ್ರಕರಣದ ಸಿಬಿಐ ತನಿಖೆಗೆ Read more…

BSY ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ: ಸಚಿವ ಭೈರತಿ ಸುರೇಶ್ ಸ್ಪೋಟಕ ಆರೋಪ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ Read more…

ರಿಯಾಲಿಟಿ ಶೋ ‘ಬಿಗ್ ಬಾಸ್’ ಬಗ್ಗೆ ತನಿಖೆ: ಎಸ್ಪಿ ಕಾರ್ತಿಕ್ ರೆಡ್ಡಿ ಮಾಹಿತಿ

ರಾಮನಗರ: ‘ಬಿಗ್ ಬಾಸ್’ ರಿಯಾಲಿಟಿ ಶೋ ಬಗ್ಗೆ ತನಿಖೆ ನಡೆಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಸ್ವರ್ಗ Read more…

ನನ್ನ ವಿರುದ್ಧ ಸಮರ್ಪಕ ದಾಖಲೆಗಳಿದ್ದರೆ ತನಿಖೆಗೆ ಆದೇಶಿಸಿ, ಸಾಕ್ಷ್ಯಗಳಿದ್ದರೆ ಕಾನೂನು ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ HDK ಸವಾಲ್

ದಾವಣಗೆರೆ: ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಡತಗಳಿಗೆ ಸಹಿ ಹಾಕಲು ಲಂಚ ಪಡೆದಿರುವುದಕ್ಕೆ ಸಮರ್ಪಕ ದಾಖಲೆಗಳಿದ್ದಲ್ಲಿ ತನಿಖೆಗೆ ಆದೇಶಿಸಿ, ನನ್ನ ವಿರುದ್ಧ ಸಾಕ್ಷ್ಯಗಳು ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಿ ಎಂದು Read more…

ಶಾಸಕ ವಿನಯ ಕುಲಕರ್ಣಿ ವಿರುದ್ಧದ ಅತ್ಯಾಚಾರ ಪ್ರಕರಣ ತನಿಖೆ ಸಿಐಡಿಗೆ

ಬೆಂಗಳೂರು: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ದೂರು ಮತ್ತು ಸಂತ್ರಸ್ತೆಯ ವಿರುದ್ಧ ವಿನಯ್ ಕುಲಕರ್ಣಿ ದಾಖಲಿಸಿದ್ದ ಪ್ರತಿ ದೂರು ಸೇರಿ ಎರಡೂ ಪ್ರಕರಣಗಳ Read more…

BIG NEWS: ನಕಲಿ ಪ್ರಮಾಣ ಪತ್ರ ಪಡೆದು ಉದ್ಯೋಗ: ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಕಲಿ ಪ್ರಮಾಣ ಪತ್ರ ಪಡೆದು ನೌಕರಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. ಹಿಂದುಳಿದ ವರ್ಗದ ಪಟ್ಟಿಗೆ ಸೇರಿದ ಕಬ್ಬಲಿಗ ಜಾತಿಯ ಕಲಬುರಗಿಯ ವ್ಯಕ್ತಿಯೊಬ್ಬರು Read more…

ಮೂಲ ಕಾಂಗ್ರೆಸ್ ನವರಿಂದಲೇ ಸಿದ್ದರಾಮಯ್ಯ ಬಲಿಪಶು: ಬಿಜೆಪಿ ಶಾಸಕ ಯತ್ನಾಳ್ ಸ್ಪೋಟಕ ಹೇಳಿಕೆ

ಬೆಳಗಾವಿ: ಮೂಲ ಕಾಂಗ್ರೆಸ್ ನವರಿಂದಲೇ ಸಿದ್ದರಾಮಯ್ಯ ಬಲಿ ಪಶು ಆಗಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೈಲಹೊಂಗಲದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ಹೊರಗೆ ಬರಬಾರದೆಂದೇ ಪೂರ್ವತಯಾರಿ ಬಳಿಕ ಭ್ರಷ್ಟಾಚಾರ: ನೀವು ಪ್ರಾಮಾಣಿಕರಿದ್ದರೆ ತನಿಖೆಗೆ ಭಯ ಏಕೆ?: ಸಿಎಂಗೆ ಸಿ.ಟಿ. ರವಿ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಜೀವನ ಪರಿಶುದ್ಧವಲ್ಲ; ತನ್ನ ಭ್ರಷ್ಟಾಚಾರ ಗೊತ್ತಾಗಬಾರದೆಂದು, ಹೊರಗೆ ಬರಬಾರದು ಎಂಬ ಕಾರಣಕ್ಕಾಗಿಯೇ ಪೂರ್ವತಯಾರಿ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ Read more…

50 ತುಂಡಾಗಿ ಕತ್ತರಿಸಿ ಮಹಿಳೆ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ವಿಭಾಗದ ಆರು ವಿಶೇಷ ಪೊಲೀಸ್ ತಂಡಗಳು Read more…

ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲೇ ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ವಿಡಿಯೋ ಮಾಡಿಕೊಂಡಿದ್ದ ಪ್ರಜ್ವಲ್

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಸನದ ಸಂಸದರ ಕ್ವಾರ್ಟರ್ಸ್ ನಲ್ಲಿಯೇ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದರು ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ Read more…

BREAKING : ಶಾಸಕ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ ‘ED’ ದಾಳಿ, ಪರಿಶೀಲನೆ.!

ಬೆಂಗಳೂರು : ಶಾಸಕಬಿ.ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತರ ಮನೆ ಮೇಲೆ Read more…

ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ

ಬೆಂಗಳೂರು: ಯಾದಗಿರಿ ಸೈಬರ್ ಕ್ರೈಂ ಠಾಣೆ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 30 ಲಕ್ಷ ರೂಪಾಯಿ ನೀಡಿ Read more…

BREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

ಬೆಂಗಳೂರು: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ Read more…

ಪೆನ್ ಡ್ರೈವ್ ಪ್ರಕರಣ ಬಗ್ಗೆ ಅತೀ ಶೀಘ್ರವೇ ಒಳ್ಳೆಯ ಸುದ್ದಿ: ದೇವರಾಜೇಗೌಡ

ಹಾಸನ: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಶೀಘ್ರದಲ್ಲೇ ಒಳ್ಳೆ ಸುದ್ದಿ ಹೊರ ಬರಲಿದೆ ಎಂದು ವಕೀಲ ದೇವರಾಜೇಗೌಡ ತಿಳಿಸಿದ್ದಾರೆ. ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾದ ಅವರು ಸುದ್ದಿಗೋಷ್ಠಿಯಲ್ಲಿ Read more…

BIG NEWS: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ: ತನಿಖಾ ತಂಡ ರಚನೆ; 15 ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣವನ್ನು ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ಅಕ್ರಮ ನಡೆದಿರುವ Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್, 10 ಕೋಟಿ ರೂ. ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದ್ದು, ಹೈದರಾಬಾದ್ ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀನಿವಾಸ್ ಬಂಧಿತ ಆರೋಪಿ. ಬೆಂಗಳೂರಿನ ಎಂಜಿ ರಸ್ತೆಯ ಬ್ಯಾಂಕ್ ನಿಂದ Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್ ಗೆ ಮತ್ತೊಂದು ಶಾಕ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ನಟ ದರ್ಶನ್ ಅವರಿಗೆ ಐಟಿ ಸಂಕಷ್ಟ ಎದುರಾಗಿದೆ. ದರ್ಶನ್ ನಿವಾಸದಲ್ಲಿ ದೊರೆತ ಅಪಾರ ಪ್ರಮಾಣದ ನಗದು ವಿಚಾರಕ್ಕೆ Read more…

ಎಲ್ಲಾ ಆಯಾಮದಲ್ಲೂ ತುಮಕೂರು ಮಕ್ಕಳ ಮಾರಾಟ ಜಾಲ ತನಿಖೆ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮಕ್ಕಳ ಮಾರಾಟ ಜಾಲ ಭೇದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಪ್ರತಿಕ್ರಿಯೆ ನೀಡಿದ್ದಾರೆ. ಮಕ್ಕಳ ಮಾರಾಟ ಜಾಲ ಪ್ರಕರಣವನ್ನು ಗಂಭೀರವಾಗಿ Read more…

ಪ್ರಜ್ವಲ್ ರಾಸಲೀಲೆ ಪೆನ್ ಡ್ರೈವ್ ಹಂಚಿದ ಆರೋಪ: ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧನ ಸಾಧ್ಯತೆ

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪೆನ್ ಡ್ರೈವ್ Read more…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ: ಬಂಧನ ಭೀತಿಯಲ್ಲಿ ಸೂರಜ್ ರೇವಣ್ಣ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ Read more…

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಎಂಎಲ್ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ

ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕೇಳಿ ಬಂದ ಅಸಹಜ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...