alex Certify invited | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ

ಬಳ್ಳಾರಿ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ ಗೆ ಉಳಿಕೆಯಾಗಿರುವ ಕೋರ್ಸ್ ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕಾಗಿ ಅರ್ಹ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ನೀರಾವರಿ, ಕೃಷಿ ಯಂತ್ರೋಪಕರಣಗಳಿಗೆ ಶೇ. 90 ರಷ್ಟು ಸಹಾಯಧನ ಸೌಲಭ್ಯ

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ಪಡಿತರ ಚೀಟಿ, ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ದುರಸ್ತಿಗೆ ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಕುಡತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2023-24 ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಡಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಸಮುದಾಯದ ಅರ್ಹ ಫಲಾನುಭವಿಗಳ ಮನೆಯ ಮೇಲ್ಚಾವಣಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಪ್ರತಿಭಾ ಶೋಧ’ ವಿದ್ಯಾರ್ಥಿ ವೇತನಕ್ಕೆ ಅರ್ಜಿ

CCRT ನವದೆಹಲಿ ವತಿಯಿಂದ ಪ್ರತಿಭಾ ಶೋಧ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಸಾಂಸ್ಕೃತಿಕ(ಸಂಗೀತ, ನೃತ್ಯ, ನಾಟಕ) ಕ್ಷೇತ್ರಗಳಲ್ಲಿ ಮಕ್ಕಳ ಪ್ರತಿಭೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 2024-25 Read more…

ಮಹಿಳೆಯರಿಗೆ ಗುಡ್ ನ್ಯೂಸ್: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ “ಸಖಿ”(ಒನ್ ಸ್ಟಾಪ್ ಸೆಂಟರ್) ಘಟಕ ಯೋಜನೆಯಡಿ 2024-25ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು Read more…

ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ಥಾನಗಳ ತುಂಬಲು ಅರ್ಜಿ ಆಹ್ವಾನ

ಶಿವಮೊಗ್ಗ: ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ದೇವರಾಜ ಅರಸು ವಸತಿ ಯೋಜನೆಯಡಿ ಸೌಲಭ್ಯ

ಬಳ್ಳಾರಿ: ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತ ತೃತೀಯ ಲಿಂಗಿ ಫಲಾನುಭವಿಗಳಿಗೆ ದೇವರಾಜ ಅರಸು ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

GOOD NEWS: ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ Read more…

ಆಧಾರ್, ರೇಷನ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ಅರ್ಜಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಉತ್ತರ ಮತ್ತು ದಕ್ಷಿಣ ಕ್ಷೇತ್ರದಲ್ಲಿನ ಸಾರ್ವಜನಿಕರ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವ ನಿವಾಸಿಗಳಿಗೆ ಡಾ; ಬಿ.ಆರ್.ಅಂಬೇಡ್ಕರ್, ವಾಜಪೇಯಿ ವಸತಿ Read more…

ಬಿಪಿಎಲ್ ಕಾರ್ಡ್ ದಾರರ ಮಕ್ಕಳಿಗೆ ಉಚಿತ ಶಿಕ್ಷಣ: ಕೇಂದ್ರೀಯ ವಿದ್ಯಾಲಯದಿಂದ RTE ಪ್ರವೇಶಕ್ಕೆ ಅರ್ಜಿ

ಬೆಂಗಳೂರು: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇಕಡ 25ರಷ್ಟು ಶಿಕ್ಷಣ ಹಕ್ಕು ಕಾಯ್ದೆ(RTE) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. Read more…

ಪೋಷಕರೇ ಗಮನಿಸಿ: ವಿವಿಧ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಏ. 15 ಕೊನೆ ದಿನ

ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ(ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿಬಿಎಸ್‍ಸಿ) ಗಳ 2024-25 ನೇ ಶೈಕ್ಷಣಿಕ Read more…

ಇಸ್ರೋದಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಸೆಂಟರ್ ಬೆಂಗಳೂರು ಇವರು ವಿವಿಧ ಹುದ್ದೆಗಳಿಗೆ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾ.1 ಕೊನೆಯ ದಿನವಾಗಿರುತ್ತದೆ. Read more…

ಕೃಷಿ ಇಲಾಖೆ ವತಿಯಿಂದ ಗುಡ್ ನ್ಯೂಸ್: ರೈತರು, ಕೃಷಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕೃಷಿ ಇಲಾಖೆ ವತಿಯಿಂದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ Read more…

BIG NEWS: ಮತ್ತೆ ಬಿಜೆಪಿ ಸರ್ಕಾರ ಎಂದು ಚುನಾವಣೆಗೆ ಮೊದಲೇ ಜಗತ್ತಿಗೇ ಗೊತ್ತಾಗಿದೆ: ಈಗಾಗಲೇ ವಿದೇಶಗಳಿಂದ ಆಹ್ವಾನ ಬರುತ್ತಿದೆ: ಮೋದಿ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಬನ್ನಿ ಎಂದು ವಿದೇಶಗಳಿಂದ ‘ಈಗಾಗಲೇ’ ಆಹ್ವಾನಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜುಲೈ, ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಭೇಟಿ ನೀಡಲು ಈಗಾಗಲೇ Read more…

ವಾಯುಸೇನೆ ಸೇರ ಬಯಸುವ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಭಾರತೀಯ ವಾಯುಪಡೆಯಲ್ಲಿ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಸೇನೆಯ ನೇಮಕಾತಿಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‍ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ದ್ವಿತೀಯ ಪಿ.ಯು.ಸಿ.(ವಿಜ್ಞಾನ, ವಾಣಿಜ್ಯ Read more…

BIG NEWS: ಇತಿಹಾಸದಲ್ಲೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ಗೆ ವಿಶೇಷ ಅತಿಥಿಗಳಾಗಿ 1,500 ರೈತ ದಂಪತಿಗಳಿಗೆ ಆಹ್ವಾನ

ನವದೆಹಲಿ: ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಸುಮಾರು 1,500 ರೈತರು ಮತ್ತು ಅವರ ಸಂಗಾತಿಗಳನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. ಇದೇ ಮೊದಲ ಬಾರಿಗೆ Read more…

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಉದ್ಯೋಗಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ Read more…

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ : ಸಚಿನ್, ಕೊಹ್ಲಿ, ಅಮಿತಾಬ್ ಬಚ್ಚನ್ ಸೇರಿ 7,000 ಗಣ್ಯರಿಗೆ ಆಹ್ವಾನ

ನವದೆಹಲಿ: ಮುಂದಿನ ವರ್ಷ ಜನವರಿ 22 ರಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭಕ್ಕೆ ಅಂತಿಮಗೊಳಿಸಲಾಗುವ ಅತಿಥಿಗಳ ಪಟ್ಟಿಯಲ್ಲಿ ರಾಜಕೀಯ, ವ್ಯವಹಾರ, ಕ್ರೀಡೆ, ಮಾಧ್ಯಮ ಮತ್ತು ಚಲನಚಿತ್ರಗಳು Read more…

ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಗೆ ಪ್ರಧಾನಿ ಮೋದಿ ಆಹ್ವಾನ

ನವದೆಹಲಿ: 2024ರ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ ಎಂದು ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ Read more…

ಮಹಿಳೆಯರಿಗೆ ವಿದೇಶದಲ್ಲಿ ಉದ್ಯೋಗಾವಕಾಶ: ನೋಂದಣಿಗೆ ಆಹ್ವಾನ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಕುವೈತ್ ದೇಶದಲ್ಲಿ ಮನೆಕೆಲಸಕ್ಕೆ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದು, ಅರ್ಹ ಮಹಿಳೆಯರಿಂದ ನೋಂದಣಿಗೆ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಜಿಲ್ಲಾ ಕೌಶಲ್ಯಾಭಿವೃದ್ಧಿ Read more…

ʼದಿ ಕಾಶ್ಮೀರ್ ಫೈಲ್ಸ್ʼ ಚಿತ್ರತಂಡಕ್ಕೆ ಬ್ರಿಟಿಷ್ ಸಂಸತ್ ಆಹ್ವಾನ

ದೇಶದ ರಾಜಕೀಯ ಕ್ಷೇತ್ರದಲ್ಲಿ ಹಾಗೂ ಚಲನಚಿತ್ರ ರಂಗದಲ್ಲೂ ಬಿರುಗಾಳಿ ಎಬ್ಬಿಸಿದ‌ ದಿ ಕಾಶ್ಮೀರ್ ಫೈಲ್ಸ್ ತಂಡ ಸಾಗರದಾಚೆಗೂ ಸದ್ದು ಮಾಡುತ್ತಿದೆ. 1990ರಲ್ಲಿ ಕಾಶ್ಮೀರ ಕಣಿವೆಯಿಂದ ಪಂಡಿತರ ವಲಸೆಯನ್ನು ಆಧರಿಸಿ ರೂಪುಗೊಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...