alex Certify IPL | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ನಲ್ಲಿ 5000ರನ್ ಗಡಿ ತಲುಪಿದ ಎಬಿ ಡಿವಿಲಿಯರ್ಸ್

ಮಂಗಳವಾರದಂದು ನಡೆದ ಐಪಿಎಲ್ ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 1 ರನ್ ಗಳಿಂದ ರೋಚಕ ಜಯ ಸಾಧಿಸಿತು, ಈ Read more…

ನಿನ್ನೆ ಪಂದ್ಯಕ್ಕಿಳಿಯುತ್ತಿದ್ದಂತೆ ‌ಈ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್

ನಿನ್ನೆ ನಡೆದ ಐಪಿಎಲ್ ನ 22ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಿದ್ದು‌, ಡೆಲ್ಲಿ ಕ್ಯಾಪಿಟಲ್ಸ್ ಮೈದಾನಕ್ಕಿಳಿಯುತ್ತಿದ್ದಂತೆ Read more…

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ RCBಗೆ ರೋಚಕ ಜಯ

ನಿನ್ನೆ ನಡೆದ ಐಪಿಎಲ್ ನ 22ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್ Read more…

ಎಬಿ ಡಿ ವಿಲಿಯರ್ಸ್ ಭರ್ಜರಿ ಬ್ಯಾಟಿಂಗ್: ರೋಚಕ ಜಯದೊಂದಿಗೆ ಗೆಲುವಿನ ಹಳಿಗೆ ಮರಳಿದ RCB

ಅಹಮದಾಬಾದ್ ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ಸಿಬಿಗೆ 1 ರನ್ ರೋಚಕ ಗೆಲುವು ದೊರೆತಿದೆ. ಸತತ 4 Read more…

ಟಾಸ್ ಗೆದ್ದು ಬೌಲಿಂಗ್ ಆಯ್ಕೆಮಾಡಿಕೊಂಡ ಡೆಲ್ಲಿ ಕ್ಯಾಪಿಟಲ್ಸ್

ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ ನ 22ನೇ ಪಂದ್ಯ ನಡೆಯುತ್ತಿದ್ದು, ವಿರಾಟ್ ಕೋಹ್ಲಿ ನಾಯಕತ್ವದ ಆರ್.ಸಿ.ಬಿ. ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ Read more…

ʼಐಪಿಎಲ್​​ʼನಲ್ಲಿ ಆಡುತ್ತಿರುವ ಆಸಿಸ್​ ಕ್ರಿಕೆಟಿಗರ ಹೊಣೆ ನಮ್ಮದಲ್ಲವೆಂದ ಆಸ್ಟ್ರೇಲಿಯಾ ಪ್ರಧಾನಿ

ದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನ ಗಮನದಲ್ಲಿಟ್ಟುಕೊಂಡು ಆಸ್ಟ್ರೇಲಿಯಾ ಭಾರತದಿಂದ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಈ ನಡುವೆ ಐಪಿಎಲ್​ ನಿಮಿತ್ತ ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಕ್ರಿಕೆಟಿಗರು ತಾಯ್ನಾಡಿಗೆ ವಾಪಸ್ಸಾಗಲು Read more…

ಐಪಿಎಲ್ ನಲ್ಲಿ ಬಹಳಷ್ಟು ಬಾರಿ ಸೂಪರ್ ಓವರ್ ನಲ್ಲಿ ಬೌಲಿಂಗ್ ಮಾಡಿರುವವರು ಇವರೇ

ಐಪಿಎಲ್ ನಲ್ಲಿ ಸಾಕಷ್ಟು ಬಾರಿ ಪಂದ್ಯ ಟೈ ಆಗಿ ಸೂಪರ್ ಓವರ್ ಗಳು ನಡೆದಿವೆ, ಸೂಪರ್ ಓವರ್ ನಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ ಹಾಗೂ ಬೌಲರ್ ಗಳಿಗೆ ಅವಕಾಶ ನೀಡುತ್ತಾರೆ. Read more…

IPL ಹೈ ವೋಲ್ಟೇಜ್ ಮ್ಯಾಚ್: ಡೆಲ್ಲಿ ಬಗ್ಗುಬಡಿಯಲು RCB ಸಜ್ಜು

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ 7.30 ಕ್ಕೆ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಎದುರಿಸಲಿದೆ. ಕಳೆದ ಭಾನುವಾರ Read more…

ಇಂದು ಆರ್.ಸಿ.ಬಿ. ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಟ

ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ ನ 22ನೇ ಪಂದ್ಯ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ Read more…

ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್ ಗೆ ಭರ್ಜರಿ ಜಯ

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಐಪಿಎಲ್ ನ 21ನೇ ಪಂದ್ಯದಲ್ಲಿ ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಕೆಕೆಆರ್ ತಂಡದ ನಾಯಕ ಇಯಾನ್ ಮೋರ್ಗನ್ Read more…

ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ನ 21 ನೇ ಪಂದ್ಯ ನಡೆಯುತ್ತಿದ್ದು ಇಯಾನ್ ಮೊರ್ಗನ್ ನಾಯಕತ್ವದ ಕೆಕೆಆರ್ ತಂಡ ಹಾಗೂ ಕೆ ಎಲ್ ರಾಹುಲ್ Read more…

ಚೆನ್ನೈ ಎದುರು ಮುಗ್ಗರಿಸಿ ಬಿದ್ದ RCB –ಸತತ 5 ನೇ ಗೆಲುವಿನ ಕನಸು ಭಗ್ನ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಧೋನಿ ಬಾಯ್ಸ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 69 ರನ್ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ Read more…

ರವೀಂದ್ರ ಜಡೇಜಾ ಅಬ್ಬರಕ್ಕೆ ಶರಣಾದ RCB

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 19ನೇ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ವಿರಾಟ್ ಕೊಹ್ಲಿ ನಾಯಕತ್ವದ ಆರ್ ಸಿ Read more…

ಐಪಿಎಲ್ 2021: ಇಂದಿನ ಪಂದ್ಯದಲ್ಲಿ ಸುರೇಶ್ ರೈನಾ ಹೊಸ ದಾಖಲೆ

ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಆರ್ ಸಿ ಬಿ ತಂಡ ಮುಖಾಮುಖಿಯಾಗಿದ್ದು ಮಿಸ್ಟರ್ ಐಪಿಎಲ್ ಸುರೇಶ್ ಈ ಪಂದ್ಯದಲ್ಲಿ 200 ಸಿಕ್ಸರ್ ಗಳ ಗಡಿ Read more…

ಸತತ 5 ನೇ ಗೆಲುವಿನತ್ತ RCB ಚಿತ್ತ: ಧೋನಿ – ಕೊಹ್ಲಿ ಬಳಗದ ನಡುವೆ ಇಂದು ನಡೆಯಲಿದೆ ಹೈವೋಲ್ಟೇಜ್ ಮ್ಯಾಚ್

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ 19 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಮಧ್ಯಾಹ್ನ 3 Read more…

ಇಂದು ಕೆಕೆಆರ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

ಈ ಬಾರಿ ಐಪಿಎಲ್ ನಲ್ಲಿ ಎಲ್ಲಾ ಪಂದ್ಯಗಳು ರೋಚಕತೆಯಿಂದ ಸಾಗುತ್ತಿವೆ. ಇಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಇಯಾನ್ ಮೋರ್ಗನ್ ನಾಯಕತ್ವದ Read more…

ಈ ಬಾರಿಯ ಐಪಿಎಲ್ ನಿಂದ ದೂರ ಉಳಿದ ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಜೋಫ್ರಾ ಆರ್ಚರ್

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೋಫ್ರಾ ಆರ್ಚರ್ ಭಾರತ ಹಾಗೂ ಇಂಗ್ಲೆಂಡ್ ನಡುವಣ ಸರಣಿಯ ಸಮಯದಲ್ಲಿ ಗಾಯಗೊಂಡಿದ್ದು, ಜೋಫ್ರಾ ಆರ್ಚರ್ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖ Read more…

ಐಪಿಎಲ್ 2021: ಅಗ್ರಸ್ಥಾನ ಕಾಯ್ದುಕೊಂಡ ಚೆನ್ನೈ ಸೂಪರ್ ಕಿಂಗ್ಸ್

ನಿನ್ನೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೆಕೆಆರ್ ನಡುವಣ ಪಂದ್ಯದಲ್ಲಿ ಕೆಕೆಆರ್ ತಂಡ ಸತತವಾಗಿ ವಿಕೆಟ್ ಗಳನ್ನು ಕಳೆದುಕೊಂಡ ನಂತರವು ದಿನೇಶ್ ಕಾರ್ತಿಕ್, Read more…

ಐಪಿಎಲ್ ನಲ್ಲಿ ಹೊಸ ರೆಕಾರ್ಡ್ ಮಾಡಿದ ಎಂ.ಎಸ್.‌ ಧೋನಿ

ಚೆನ್ನೈ ಸೂಪರ್‌ಕಿಂಗ್ಸ್ ತಂಡದ ನಾಯಕ ಕ್ಯಾಪ್ಟನ್ ಕೂಲ್ ಎಂ.ಎಸ್.‌ ಧೋನಿ ನಿನ್ನೆ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಮಾಡಿದ್ದಾರೆ. ನಿನ್ನೆ ನಡೆದ ರೋಮಾಂಚನಕಾರಿ ಪಂದ್ಯದಲ್ಲಿ  ಕೆಕೆಆರ್ Read more…

ಐಪಿಎಲ್ 2021: ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಕೆಕೆಆರ್ ಮುಖಾಮುಖಿ ಯಾರಿಗೆ ಸಿಗಲಿದೆ ಜಯ

ಕ್ಯಾಪ್ಟನ್ ಕೂಲ್ ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ಇಯಾನ್ ಮೊರ್ಗನ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ಐಪಿಎಲ್ ನ 15ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. Read more…

ಪಂಜಾಬ್ ಕಿಂಗ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಮುಖಾಮುಖಿ: ಸನ್ ರೈಸರ್ಸ್ ಗೆ ಗೆಲುವು ಅನಿವಾರ್ಯ

ಇಂದು ಐಪಿಎಲ್ ನ 14ನೇ ಪಂದ್ಯ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಕೆ ಎಲ್ ರಾಹುಲ್‌ ನಾಯಕತ್ವದ ಪಂಜಾಬ್ ಕಿಂಗ್ಸ್ ಹಾಗೂ ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ Read more…

ನಿನ್ನೆಯ ಪಂದ್ಯದಲ್ಲಿ ಹೊಸ ದಾಖಲೆ ಮಾಡಿದ ಹಿಟ್ ಮ್ಯಾನ್‌ ರೋಹಿತ್ ಶರ್ಮ

ಈ ಬಾರಿಯ ಐಪಿಎಲ್ ನ 13 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿತು. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಈ Read more…

ಐಪಿಎಲ್ 2021: ಎರಡನೇ ಸ್ಥಾನ ಕಾಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್

ನಿನ್ನೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. Read more…

ಮುಂಬೈ ವಿರುದ್ಧ ಸತತ 5 ಸೋಲಿನ ನಂತರ ಗೆದ್ದ ಡೆಲ್ಲಿ: 7 ಸಲ ರೋಹಿತ್ ವಿಕೆಟ್ ಪಡೆದ ಮಿಶ್ರಾ ದಾಖಲೆ

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿ 6 ವಿಕೆಟ್ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರುಗಳಲ್ಲಿ 9 Read more…

ವಿರೋಧಿಗಳ ಟೀಕೆಗೆ ತಕ್ಕ ಉತ್ತರ ನೀಡಿದ ಧೋನಿ ಫ್ಯಾನ್ಸ್….!

ಐಪಿಎಲ್​​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ತಂಡದ ನಾಯಕರಾಗಿರುವ ಮಹೇಂದ್ರ ಸಿಂಗ್​ ಧೋನಿ 39ನೇ ವಯಸ್ಸಿನಲ್ಲೂ ಉತ್ತಮ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ Read more…

ಇಂದು ಮುಂಬೈ ಇಂಡಿಯನ್ಸ್ ಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು

ಇಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. ಐಪಿಎಲ್ ನ 13ನೇ ಪಂದ್ಯ ಇದಾಗಿದ್ದು, ಕಳೆದ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ Read more…

ಇಂದು ಐಪಿಎಲ್ ನ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ – ರಾಜಸ್ಥಾನ್ ರಾಯಲ್ಸ್ ಮುಖಾಮುಖಿ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ನ 12ನೇ ಪಂದ್ಯದಲ್ಲಿ ಇಂದು ಕ್ಯಾಪ್ಟನ್‌ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ Read more…

ಆರೆಂಜ್ ಕ್ಯಾಪ್ ಪಡೆದ ಶಿಖರ್ ಧವನ್

ನಿನ್ನೆ ನಡೆದ ಐಪಿಎಲ್ ನ 11ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತು ಈ ಗೆಲುವಿಗೆ ಶಿಖರ್ ಧವನ್ ಪ್ರಮುಖ ಪಾತ್ರ Read more…

IPL ಇತಿಹಾಸದಲ್ಲೇ ಮೊದಲ ಬಾರಿ ಮೊದಲ 3 ಪಂದ್ಯ ಗೆದ್ದ RCB, ಹ್ಯಾಟ್ರಿಕ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ಚೆನ್ನೈ: 14 ನೇ ಆವೃತ್ತಿಯ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಜಯಗಳಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 38 ರನ್ ಗಳ ಅಂತರದಿಂದ ಮಣಿಸಿದ್ದು, Read more…

ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿ RCB: ಹೊಸ ದಾಖಲೆ ಸನಿಹದಲ್ಲಿ ವಿರಾಟ್ ಕೊಹ್ಲಿ

ಚೆನ್ನೈ: ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯಗಳಿಸಿದ್ದ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ಇಂದು ಹ್ಯಾಟ್ರಿಕ್ ಜಯದ ಕನಸಿನಲ್ಲಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...