alex Certify IPL | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದ ಅಂತರದಲ್ಲೇ 2 ಟ್ರೋಫಿ ಎತ್ತಿ ಹಿಡಿದ ಕ್ರಿಕೆಟರ್…!

ಮಂಗಳವಾರ ಮುಕ್ತಾಯಗೊಂಡ ಪಾಕಿಸ್ತಾನ ಸೂಪರ್​ ಲೀಗ್​ನಲ್ಲಿ ಕರಾಚಿ ಕಿಂಗ್ಸ್​ ಚಾಂಪಿಯನ್​ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಾಹೋರ್​​ ಖಲಂದರ್ಸ್ ವಿರುದ್ಧ ಐದು ವಿಕೆಟ್​ಗಳಿಂದ ಗೆಲುವು ಸಾಧಿಸಿದ ಕರಾಚಿ ಕಿಂಗ್ಸ್​ ಟ್ರೋಫಿಗೆ Read more…

ರೋಹಿತ್‌ ಮತ್ತು ಮಗಳ ಫೋಟೋ ಜಾಲತಾಣಗಳಲ್ಲಿ ವೈರಲ್

ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್‌ ಶರ್ಮಾ ತಾವು ಹಾಗೂ ತಂಡದ ಇನ್ನಿಬ್ಬರು ಆಟಗಾರರು ತಂತಮ್ಮ ಹೆಣ್ಣುಮಕ್ಕಳೊಂದಿಗೆ ಇರುವ ಚಿತ್ರವೊಂದನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ರೋಹಿತ್‌ ಹಾಗೂ ಮಗಳು Read more…

ಕೆ.ಎಲ್. ರಾಹುಲ್‌ ರನ್ನು ಈ ಇಬ್ಬರಲ್ಲಿ ಯಾರು ಹಿಂದಿಕ್ಕಲಿದ್ದಾರೆ…?

ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್. ರಾಹುಲ್ 14 ಪಂದ್ಯಗಳನ್ನಾಡಿದ್ದು 670 ರನ್ ಗಳಿಸಿದ್ದಾರೆ. ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ Read more…

ಇಂದು 2 ನೇ ಕ್ವಾಲಿಫೈಯರ್: ಯಾರಿಗೆ ಒಲಿಯಲಿದೆ ವಿಜಯಮಾಲೆ…?

ಇಂದು ಅಬುಧಾಬಿಯಲ್ಲಿ ಐಪಿಎಲ್ ನ ಕ್ವಾಲಿಫೈಯರ್ 2 ನಡೆಯಲಿದ್ದು, ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಖಾಮುಖಿಯಾಗಲಿದೆ. Read more…

ತಂಡದ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ವಿರಾಟ್

ನಿನ್ನೆ ನಡೆದ ಐಪಿಎಲ್ ನ ಎಲಿಮಿನೇಟರ್ ಪಂದ್ಯದಲ್ಲಿ ಆರ್.ಸಿ.ಬಿ. ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಆರ್.ಸಿ.ಬಿ. Read more…

ಕೋಟ್ಯಂತರ ಅಭಿಮಾನಿಗಳ ಕನಸು ಭಗ್ನ, ನಿರ್ಣಾಯಕ ಪಂದ್ಯದಲ್ಲಿ RCB ಗೆ ಸೋಲು –ಈ ಸಲವೂ ಕೈತಪ್ಪಿದ ಕಪ್

ಅಬುಧಾಬಿ: ನಿರ್ಣಾಯಕವಾಗಿದ್ದ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ಮುಗ್ಗರಿಸಿದೆ. ಕೋಟ್ಯಂತರ ಆರ್ಸಿಬಿ ಅಭಿಮಾನಿಗಳ ಕನಸು ಭಗ್ನಗೊಂಡಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ಪರಾಭವಗೊಂಡಿದ್ದು, ಪ್ಲೇಆಫ್ ನಲ್ಲಿ Read more…

ಇಂದಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್.ಸಿ.ಬಿ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಕಾಳಗ…! ಯಾರಿಗೆ ಒಲಿಯಲಿದೆ ವಿಜಯಮಾಲೆ…?

ನಿನ್ನೆ ನಡೆದ ಐಪಿಎಲ್ ನ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಗಳಿಸುವ ಮೂಲಕ ಫೈನಲ್ ಪ್ರವೇಶಿಸಿದ್ದು ಇಂದು ಅಬುಧಾಬಿಯಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ Read more…

IPL: ಭರ್ಜರಿ ಗೆಲುವಿನೊಂದಿಗೆ ಮುಂಬೈ ಫೈನಲ್ ಗೆ, ಇಂದು RCB –SRH ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ

ದುಬೈ: ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 57 ರನ್ ಗಳ ಭರ್ಜರಿ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ ಆರನೇ ಸಲ ಫೈನಲ್ ಪ್ರವೇಶಿಸಿದಂತಾಗಿದೆ. Read more…

ಇಂದು ಕ್ವಾಲಿಫೈಯರ್ ನ ಮೊದಲನೇ ಪಂದ್ಯ: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಹಣಾಹಣಿ

ಇಂದು ದುಬೈನಲ್ಲಿ ನಡೆಯಲಿರುವ ಐಪಿಎಲ್ ನ ಕ್ವಾಲಿಫೈಯರ್ 1 ರಲ್ಲಿ ರೋಹಿತ್ ಶರ್ಮಾ ನಾಯಕತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ Read more…

ಇಂದು ಸನ್ ರೈಸರ್ಸ್ ಹೈದ್ರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿ: ಹೈದರಾಬಾದ್ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಇಂದು ಐಪಿಎಲ್ ನ 56ನೇ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಮುಖಾಮುಖಿಯಾಗಲಿವೆ. ಡೇವಿಡ್ ವಾರ್ನರ್ ನಾಯಕತ್ವದ ಸನ್ Read more…

ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್ ಗೆ ಭರ್ಜರಿ ಜಯ

ಇಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ Read more…

99 ರನ್‌ ಗೆ ಗೇಲ್‌ ಔಟಾಗುತ್ತಿದ್ದಂತೆ ಜೋಫ್ರಾ 7 ವರ್ಷದ ಹಿಂದಿನ ಟ್ವೀಟ್‌ ವೈರಲ್

ಐಪಿಎಲ್ ಪಂದ್ಯದಲ್ಲಿ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ 99 ರನ್ ಗೆ ನಿನ್ನೆ ವಿಕೆಟ್ ಒಪ್ಪಿಸಿದ್ರು. ಗೇಲ್ 99 ರನ್ ಗೆ ಔಟ್ ಆಗ್ತಿದ್ದಂತೆ ಇಂಗ್ಲೆಂಡ್ ವೇಗದ ಬೌಲರ್ Read more…

ಮುಂಬೈ ಇಂಡಿಯನ್ಸ್ ತಂಡಕ್ಕೆ ಶಾಕ್….?

ಐಪಿಎಲ್ ಲೀಗ್ ಕೊನೆ ಹಂತದಲ್ಲಿದೆ. ಪ್ಲೇ ಆಫ್ ತಲುಪಲು ಎಲ್ಲ ತಂಡಗಳು ಪ್ರಯತ್ನ ನಡೆಸುತ್ತಿವೆ. ಆದ್ರೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಈ ಸಮಯದಲ್ಲಿ ಬ್ಯಾಡ್ ನ್ಯೂಸ್ ಸಿಗ್ತಿದೆ. ಮುಂಬೈ Read more…

ಮುಂಬೈ ಇಂಡಿಯನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಜಯ

ಅಬುಧಾಬಿಯಲ್ಲಿ ಭಾನುವಾರದಂದು ನಡೆದ ಐಪಿಎಲ್ ನ 45ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಕೈರನ್ ಪೊಲಾರ್ಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ Read more…

RCB ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ ಭರ್ಜರಿ ಜಯ

ಇಂದು ದುಬೈನಲ್ಲಿ ನಡೆದ ಐಪಿಎಲ್ ನ 44ನೇ ಪಂದ್ಯದಲ್ಲಿ RCB ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ RCB Read more…

ಚೆನ್ನೈ ವಿರುದ್ಧದ ಪಂದ್ಯದಲ್ಲಿ ’Go Green’ ಆಗ್ತಿದೆ ಆರ್‌ಸಿಬಿ

ಈ ವರ್ಷದ ಐಪಿಎಲ್‌ನಲ್ಲಿ ಚೆನ್ನಾಗಿ ಆಡಿ, ಅಂಕಗಳ ಪಟ್ಟಿಯಲ್ಲಿರುವ ರಾಯಲ್ ಚಾಲೆಂಜರ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ ಭಾನುವಾರ ಆಡಲಿದೆ. ಈ Read more…

ಸೋಲುವ ತಂಡವಾಗಿ ಬದಲಾದ CSK ಈಗ ಸೀನಿಯರ್ ಸಿಟಿಜನ್ಸ್ ಕ್ಲಬ್: ಸೋಲಿನಿಂದ ಕಂಗೆಟ್ಟ ಧೋನಿ ತಂಡದ ಕಾಲೆಳೆದ ಸೆಹ್ವಾಗ್

ಈ ಬಾರಿ ಐಪಿಎಲ್ ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್(CSK) ತಂಡದ ಬಗ್ಗೆ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದರ್ ಸೆಹ್ವಾಗ್ Read more…

ದಾಖಲೆ ಬರೆದ RCB ಸ್ಟಾರ್ ಮೊಹಮ್ಮದ್ ಸಿರಾಜ್, ಭರ್ಜರಿ ಗೆಲುವಿನೊಂದಿಗೆ ಪ್ಲೇಆಫ್ ನತ್ತ ಕೊಹ್ಲಿ ಬಳಗ

ಅಬುಧಾಬಿ: ಮಧ್ಯಮ ವೇಗಿ ಮೊಹಮ್ಮದ್ ಸಿರಾಜ್ ದಾಖಲೆಯ ಪ್ರದರ್ಶನದೊಂದಿಗೆ ಸಂಘಟಿತ ಪ್ರಯತ್ನ ನಡೆಸಿದ ವಿರಾಟ್ ಕೊಹ್ಲಿ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಅಬುಧಾಬಿಯ ಶೇಖ್ ಜಾಯೇದ್ ಕ್ರೀಡಾಂಗಣದಲ್ಲಿ ಕೊಲ್ಕತ್ತಾ Read more…

BIG NEWS: IPL ನಲ್ಲಿ ಮಹತ್ವದ ದಾಖಲೆ ಬರೆದ CSK ತಂಡದ ನಾಯಕ ಧೋನಿ

ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಹೊಸ ದಾಖಲೆ ಬರೆದಿದ್ದು, 200 ಐಪಿಎಲ್ ಪಂದ್ಯಗಳಲ್ಲಿ ಆಡಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Read more…

ಡಕ್ ಔಟ್ ಆದ ನಂತರ ಊಟ ಮಾಡುತ್ತಿದ್ದ ಪೃಥ್ವಿ ಷಾ ಗೆ ನೆಟ್ಟಿಗರಿಂದ ಕ್ಲಾಸ್

ಷಾರ್ಜಾ: ಶನಿವಾರದ ಚೆನ್ನೈ ಸೂಪರ್ ಕಿಂಗ್ಸ್ ಜತೆ ನಡೆದ ಐಪಿಎಲ್ ಮ್ಯಾಚ್ ನಲ್ಲಿ ಡಕ್ ಔಟ್ ಆದ ಡೆಲ್ಲಿ ಕ್ಯಾಪಿಟಲ್ಸ್ ಓಪನರ್ ಪೃಥ್ವಿ ಷಾ ಫುಲ್ ಟ್ರೋಲ್ ಗೆ Read more…

ಐಪಿಎಲ್ ಬೆಟ್ಟಿಂಗ್; ಐದು ಆರೋಪಿಗಳು ಅಂದರ್

ಬೆಂಗಳೂರು: ಐಪಿಎಲ್ ಪಂದ್ಯಾವಳಿ ನಡುವೆಯೇ ಬೆಟ್ಟಿಂಗ್ ದಂಧೆ ಕೂಡ ಜೋರಾಗಿ ಸಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ವೈಟ್ ಫೀಲ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಮೀರ್, ಲೋಕೇಶ್, ಬಲರಾಮ್ Read more…

ಸನ್ ರೈಸರ್ಸ್ ಹೈದರಾಬಾದ್‌ ವಿರುದ್ಧ ಚೆನ್ನೈ ಸೂಪರ್‌ಕಿಂಗ್ಸ್ ಗೆ ಭರ್ಜರಿ ಜಯ

ಮಂಗಳವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 29ನೇ ಪಂದ್ಯದಲ್ಲಿ ನಾಯಕ ಎಂ.ಎಸ್.‌‌‌‌ ಧೋನಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡ Read more…

ಕೆಕೆಆರ್ ವಿರುದ್ಧ RCB ಗೆ ಭರ್ಜರಿ ಜಯ

ಸೋಮವಾರದಂದು ಶಾರ್ಜಾದಲ್ಲಿ ನಡೆದ ಐಪಿಎಲ್ ನ 28ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿದ್ದು, ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೋಹ್ಲಿ ಟಾಸ್ Read more…

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಜಯ

ಭಾನುವಾರದಂದು ಅಬುಧಾಬಿಯಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು Read more…

ಸನ್ ರೈಸರ್ಸ್ ಹೈದರಾಬಾದ್‌ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಭರ್ಜರಿ ಜಯ

ಇಂದು ದುಬೈನಲ್ಲಿ ನಡೆದ ಐಪಿಎಲ್ ನ 26ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್‌ ತಂಡದ ನಾಯಕ ಡೇವಿಡ್ ವಾರ್ನರ್‌ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ Read more…

ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಆರ್.ಸಿ.ಬಿ. ಗೆ ಜಯ

ಶನಿವಾರದಂದು ದುಬೈನಲ್ಲಿ ನಡೆದ ಐಪಿಎಲ್ ನ 25ನೇ ಪಂದ್ಯದಲ್ಲಿ ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ Read more…

ಇಂದು ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣೆಸಾಟ

ಇಂದು ಶನಿವಾರದ ಎರಡನೇ ಐಪಿಎಲ್ ಪಂದ್ಯ ದುಬೈನಲ್ಲಿ ನಡೆಯಲಿದ್ದು, ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ವಿರಾಟ್ ಕೊಹ್ಲಿ ನಾಯಕತ್ವದ ಆರ್.ಸಿ.ಬಿ. ತಂಡ ಮುಖಾಮುಖಿಯಾಗಲಿವೆ. Read more…

ನಿಮ್ಮ ಪತಿ ಒಳ್ಳೆಯ ಫಾರ್ಮ್ ನಲ್ಲಿಲ್ಲ ದುಬೈಗೆ ಹೋಗಿ ಆಂಟಿ ಎಂದು ರಸ್ಸೆಲ್ ಪತ್ನಿಗೆ ಕಾಲೆಳೆದ ಅಭಿಮಾನಿ

ವೆಸ್ಟ್ ಇಂಡೀಸ್ ನ ಆಲ್ ರೌಂಡರ್ ಆಂಡ್ರೆ ರಸ್ಸೆಲ್ ಐಪಿಎಲ್ ನಲ್ಲಿ ಕೆಕೆಆರ್ ತಂಡದಲ್ಲಿ ಇದುವರೆಗೂ 5 ಪಂದ್ಯಗಳಲ್ಲಿ ಕೇವಲ 50ರನ್ ಗಳಿಸಿದ್ದಾರೆ. ಹಾಗೂ ಬೌಲಿಂಗ್‌ನಲ್ಲೂ ಕೂಡ ಅಷ್ಟೊಂದು Read more…

ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ

ಇಂದು ಅಬುಧಾಬಿಯಲ್ಲಿ ನಡೆಯುವ ಐಪಿಎಲ್ ನ 24ನೇ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ ಹಾಗೂ ಕೆಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಮುಖಾಮುಖಿಯಾಗಲಿವೆ. Read more…

ಧೋನಿ ಪುತ್ರಿಗೆ ವಿಕೃತ ವ್ಯಕ್ತಿಯಿಂದ ಬೆದರಿಕೆ

ಕೊರೊನಾ ಸಂದರ್ಭದಲ್ಲಿ ಪ್ರೇಕ್ಷಕರಿಲ್ಲದೆ ಐಪಿಎಲ್ ಪಂದ್ಯಾವಳಿಗಳನ್ನು ಅಬುದಾಬಿ ಹಾಗೂ ಶಾರ್ಜಾದಲ್ಲಿ ನಡೆಸಲಾಗುತ್ತಿದೆ. ಟಿವಿಯಲ್ಲಿ ನೇರ ಪ್ರಸಾರವಿದ್ದು, ಇದಕ್ಕೆ ಕ್ರೀಡಾ ಪ್ರಿಯರಿಂದ ಅಪಾರ ಸ್ಪಂದನೆ ವ್ಯಕ್ತವಾಗುತ್ತಿದೆ. ಬಹುತೇಕರು ಟಿವಿಯಲ್ಲಿ ಆಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...