alex Certify IPS | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಗಿಯದ ಐಎಎಸ್- ಐಪಿಎಸ್ ಮಹಿಳಾ ಅಧಿಕಾರಿಗಳ ಜಟಾಪಟಿ: ರೋಹಿಣಿ ಸಿಂಧೂರಿ ವಿರುದ್ಧ ರೂಪಾ ಮೌದ್ಗಿಲ್ ದೂರು

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಟಾಪಟಿ ಮುಂದುವರೆದಿದೆ. 7ನೇ ಎಸಿಎಂಎಂ ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ Read more…

ಸುಪ್ರೀಂಕೋರ್ಟ್ ನಲ್ಲೂ ಪಟ್ಟು ಬಿಡದ ರೋಹಿಣಿ ಸಿಂಧೂರಿ – ಡಿ. ರೂಪಾ: ಮಾನನಷ್ಟ ಕೇಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಾಪಸ್

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಐಪಿಎಸ್ ಅಧಿಕಾರಿ ಡಿ. ರೂಪಾ ಹಿಂಪಡೆದಿದ್ದಾರೆ. ಮಾನನಷ್ಟ ಕೇಸ್ Read more…

ರಾಜ್ಯದಲ್ಲಿ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ತರಬೇತಿ ಕೋಚಿಂಗ್ ಸೆಂಟರ್ ಗಳ ನೋಂದಣಿ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ: 15 ದಿನ ಗಡುವು

ಬೆಂಗಳೂರು: ರಾಜ್ಯದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದೆ. ಇದುವರೆಗೆ ನೋಂದಾಯಿಸಿಕೊಳ್ಳದ ಕೋಚಿಂಗ್ ಸೆಂಟರ್ ಗಳು ಮುಂದಿನ Read more…

BIG NEWS : ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ : ’37 IPS ಅಧಿಕಾರಿ’ಗಳ ವರ್ಗಾವಣೆ | IPS Officer Transfer

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, ’37 IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, Read more…

ಜನಾರ್ದನ ರೆಡ್ಡಿಯವರನ್ನು ಬಂಧಿಸಿದ್ದ ಸಿಬಿಐ ಮಾಜಿ ಅಧಿಕಾರಿಯಿಂದ ಹೊಸ ಪಕ್ಷ….!

ಓಬಳಾಪುರಂ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಸಿಬಿಐ ಮಾಜಿ ಅಧಿಕಾರಿಯೊಬ್ಬರು ಇದೀಗ ಆಂಧ್ರಪ್ರದೇಶದಲ್ಲಿ ಹೊಸ ಪಕ್ಷದ ಸ್ಥಾಪನೆ ಕುರಿತು Read more…

ರವಿ. ಡಿ ಚನ್ನಣ್ಣನವರ್ ಹೆಸರಲ್ಲಿ ಆನ್ ಲೈನ್ ವಂಚನೆ : 55 ಸಾವಿರ ಎಗರಿಸಿದ ಖದೀಮ

ಗದಗ : ಇತ್ತೀಚೆಗೆ ಸಾಕಷ್ಟು ಆನ್ ಲೈನ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಆತಂಕಕಾರಿಯಾಗಿದೆ. ಇದೀಗ ಪೊಲೀಸ್ ಅಧಿಕಾರಿಗಳ ಹೆಸರಲ್ಲೇ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ Read more…

BREAKING : ಲೋಕಸಭಾ ಚುನಾವಣೆಗೆ ಮೂವರು ‘ನೋಡಲ್ ಅಧಿಕಾರಿ’ಗಳ ನೇಮಕ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದೀಗ ಲೋಕಸಭಾ ಚುನಾವಣೆಗೆ ಮೂವರು ‘ಐಪಿಎಸ್’ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ Read more…

BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಇಬ್ಬರು ಐಪಿಎಸ್ ಅಧಿಕಾರಿಗಳಾದ ಡಾ.ಡಿಎಸ್ ಶರಣಪ್ಪ-ಡಿಜಿಐಪಿ ರೈಲ್ವೆ ಇಲಾಖೆ ಹಾಗೂ Read more…

BREAKING : 7 ‘IPS’ ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೆ ತಾತ್ಕಾಲಿಕ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಐಪಿಎಸ್ ಅಧಿಕಾರಿಗಳಾದ ಅಕ್ಷಯ್ ಮಚೀಂದ್ರ, ಅಬ್ದುಲ್ Read more…

BIG NEWS : 10 ಮಂದಿ ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, 10 ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು Read more…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 10 ‘IPS ಅಧಿಕಾರಿ’ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, 10 ‘IPS ಅಧಿಕಾರಿ’ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕನಿಕಾ ಸಿಕ್ರಿವಾಲ್, ಐಪಿಎಸ್ ಇವರನ್ನು ತಕ್ಷಣದಿಂದ Read more…

BREAKING : ಮೂವರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ‘ಐಪಿಎಸ್’ ಅಧಿಕಾರಿಗಳನ್ನು  ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿಗಳಾದ  ಸಂಗೀತಾ G , ಲೋಕೇಶ್ ಭರಮಪ್ಪ ಜಗಳಾಸರ್, ಗೋಪಾಲ್ ಎಮ್ ಬಾಯ್ Read more…

BIG NEWS : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ‘ಅಲೋಕ್ ಮೋಹನ್’ ಮುಂದುವರಿಕೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ Read more…

70 ವರ್ಷದ ವೃದ್ಧೆ ಮೊಗದಲ್ಲಿ ಮಂದಹಾಸ ಮೂಡಿಸಿದ ಐಪಿಎಸ್‌ ಅಧಿಕಾರಿ; ಇದರ ಹಿಂದಿದೆ ಈ ಕಾರಣ

ವಿದೇಶದ ದೊಡ್ಡ ನೌಕರಿ ತ್ಯಜಿಸಿ ತನ್ನೂರಿಗೆ ಬಂದು ಅಲ್ಲಿನ ಜನರ ಜೀವನಗಳಲ್ಲಿ ಬದಲಾವಣೆ ತರುವ ನಾಯಕನ ಕಥೆಯಾದ ’ಸ್ವದೇಸ್’ ಸಿನೆಮಾ ಇಂದಿಗೂ ಸಹ ದೇಶವಾಸಿಗಳಿಗೆ ಭಾರೀ ಇಷ್ಟ. ಈ Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ನಾಲ್ವರು ಐಎಎಸ್ ಅಧಿಕಾರಿಗಳು, ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜೇಂದ್ರ ಕುಮಾರ್ ಕಟಾರಿಯಾ – ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪಂಕಜ್ Read more…

ತನ್ನ ಯಶಸ್ಸಿನ ಕಥೆಯನ್ನು ಬಿಚ್ಚಿಟ್ಟ ಬಿಹಾರದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ

ದೇಶದಲ್ಲಿ ಅಧಿಕಾರಶಾಹಿ ವರ್ಗ ಅನುಭವಿಸುತ್ತಿರುವ ಐಷಾರಾಮಿ ಜೀವನ ಹಾಗೂ ಪಡೆಯುತ್ತಿರುವ ಸವಲತ್ತುಗಳಿಗೆ ಆಕರ್ಷಿತರಾಗಿ ಪ್ರತಿ ವರ್ಷ ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಗಳನ್ನು ಪಡೆಯುವವರ Read more…

ಸಮುದ್ರದಲ್ಲಿ ಐದೂವರೆ ಗಂಟೆ ಕಾಲ 16 ಕಿಮೀ ಈಜಾಡಿದ ಐಪಿಎಸ್ ಅಧಿಕಾರಿ

ಅಲೆಗಳ ವಿರುದ್ಧ ಈಜಾಡುವುದು ಎಂಬ ನಾಣ್ಣುಡಿಯನ್ನೇ ಅಕ್ಷರಶಃ ನಿಜರೂಪರಲ್ಲಿ ತೋರಿಸಿದ ಐಪಿಎಸ್ ಅಧಿಕಾರಿಯೊಬ್ಬರು ಮುಂಬಯಿಯ ಗೇಟ್‌ ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ಗುಹೆಗಳವರೆಗೂ ಈಜುವ ಮೂಲಕ ಹೊಸ ದಾಖಲೆ Read more…

ಐಟಿ ಉದ್ಯೋಗ ತ್ಯಜಿಸಿ ಐಪಿಎಸ್‌ ಅಧಿಕಾರಿಯಾದ ಶಹನಾಜ಼್

ರಾಷ್ಟ್ರವನ್ನು ಕಾಲಕಾಲಿಕವಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಿಕೊಂಡು ಹೋಗಲು ಅಗತ್ಯವಾದ ನೀತಿ ರಚನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅಗತ್ಯವಿರುವ ಅಗ್ರ ಚಿಂತಕರನ್ನು ಕೊಡಮಾಡಬೇಕಿರುವ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ Read more…

ಮಾಜಿ ಐಪಿಎಸ್ ಅಧಿಕಾರಿ, ಆಪ್ ಮುಖಂಡ ಭಾಸ್ಕರ್ ರಾವ್ ಬಿಜೆಪಿ ಸೇರ್ಪಡೆ ನಾಳೆ

ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ, ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಅವರು ಇಂದು ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪಕ್ಷದ Read more…

BIG NEWS: ಮತ್ತೊಂದು ಸ್ಪೋಟಕ ಆರೋಪ ಮಾಡಿದ ಡಿ. ರೂಪಾ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೋಟಿಸ್‌ ನೀಡುವಂತೆ ಸೂಚನೆ ನೀಡಿದ್ದರೂ ಸಹ ಐಪಿಎಸ್‌ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಯವರ ನಡುವಿನ ಮಾತಿನ ಕಾಳಗ ನಿಂತಿಲ್ಲ. Read more…

ನೀವಿಬ್ಬರು ಏನಾದರೂ ಕಿತ್ತಾಡಿಕೊಳ್ಳಿ, ನನ್ನ ಮಗನ ಹೆಸರು ತರಬೇಡಿ: ಡಿ. ರೂಪಾ – ರೋಹಿಣಿ ಸಿಂಧೂರಿಗೆ ಡಿ.ಕೆ. ರವಿ ತಾಯಿ ತಾಕೀತು

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಹೇಳಿಕೆಗಳ ಕಾರಣಕ್ಕೆ ಈಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದು, ಈ ಇಬ್ಬರೂ ಅಧಿಕಾರಿಗಳು ಪರಸ್ಪರ ಆರೋಪ Read more…

ರೋಹಿಣಿ ಸಿಂಧೂರಿ ಪತಿಯ ಪ್ರೆಸ್ ಮೀಟ್ ಗೆ ಟಾಂಗ್; ಮಾನ ಹರಾಜು ಆಗಿದೆ ಎಂದ ಡಿ. ರೂಪಾ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ನಡುವಿನ ವಾಕ್ಸಮರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದರ ಮಧ್ಯೆ ಇಂದು ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದ Read more…

9 ಪ್ರಶ್ನೆಗಳನ್ನು ಮುಂದಿಟ್ಟ ರೋಹಿಣಿ ಸಿಂಧೂರಿ ಅಭಿಮಾನಿಗಳು; ‘ಉತ್ತರ ಕೊಡಿ ರೂಪ ಅವ್ರೇ’ ಎಂದು ಒತ್ತಾಯ

ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ವಾಕ್ಸಮರ ಈಗ ಮುಗಿಲು ಮುಟ್ಟಿದ್ದು, ತೀರಾ ವೈಯಕ್ತಿಕ ಮಟ್ಟಕ್ಕಿಳಿದು ಆರೋಪ – ಪ್ರತ್ಯಾರೋಪ Read more…

ಶಾಸಕರೊಂದಿಗೆ ಸಂಧಾನ ಯತ್ನ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ರೂಪಾ ಹೊಸ ಬಾಂಬ್

ಬೆಂಗಳೂರು: ಮಹಿಳಾ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ನಡುವೆ ವಾರ್ ನಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು 19 ಆರೋಪ Read more…

ಡಿಜಿಪಿ ಅಪ್ಪನಿಗೆ ಐಪಿಎಸ್ ಪುತ್ರಿಯ ಸೆಲ್ಯೂಟ್; ಫೋಟೋ ವೈರಲ್

ಅಸ್ಸಾಂನಲ್ಲಿ ಭಾನುವಾರ ಅಪರೂಪದ ಘಟನೆಯೊಂದು ನಡೆದಿದೆ. ಅಸ್ಸಾಂ ಪೋಲಿಸ್ ಮಹಾ ನಿರ್ದೇಶಕರಾಗಿರುವ ಜ್ಞಾನೇಂದ್ರ ಪ್ರತಾಪ್ ಸಿಂಗ್ ಅವರಿಗೆ ಐಪಿಎಸ್ ಅಧಿಕಾರಿಯಾಗಿರುವ ಪುತ್ರಿ ಸೆಲ್ಯೂಟ್ ಹೊಡೆದಿದ್ದಾರೆ. ಇದಕ್ಕೆ ಪ್ರತಿಯಾಗಿ ಜ್ಞಾನೇಂದ್ರ Read more…

ಐಎಎಸ್, ಐಪಿಎಸ್ ಆಕಾಂಕ್ಷಿ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಸೇರಿದಂತೆ ಯುಪಿಎಸ್‍ಸಿ ಯ ವಿವಿಧ ಹುದ್ದೆಗಳಿಗೆ ಉಚಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ನೂತನವಾಗಿ ಆರಂಭವಾದ ಧೀ ಅಕಾಡೆಮಿಗೆ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದು. Read more…

ಸಂತ್ರಸ್ತೆ ವೇಷ ತೊಟ್ಟ ಐಪಿಎಸ್ ಅಧಿಕಾರಿ. ಕಾರಣ ಏನು ಗೊತ್ತಾ….?

ಲಕ್ನೋ- ಪೊಲೀಸರು ಯಾವ ರೀತಿ ಕೆಲಸ ಮಾಡ್ತಾರೆ ಅನ್ನೋದನ್ನ ಪರಿಶೀಲನೆ ಮಾಡಲು ಇಲ್ಲೊಬ್ಬರು ಐಪಿಎಸ್ ಅಧಿಕಾರಿ ತಾವೇ ಸಂತ್ರಸ್ತೆಯ ವೇಷ ತೊಟ್ಟಿದ್ದಾರೆ. ಈ ಘಟನೆ ನಡೆದಿರೋದು ಲಕ್ನೋದ ಔರೈಯಾ Read more…

BREAKING: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ Read more…

ICSE 10ನೇ ತರಗತಿ ಪರೀಕ್ಷೆಯಲ್ಲಿ ಯಲ್ಲಾಪುರದ ಹುಡುಗಿ ಗುಜರಾತಿಗೆ ಫಸ್ಟ್ !

ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಗುಜರಾತಿನಲ್ಲಿ ಪರೀಕ್ಷೆ ಬರೆದಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿನಿಯೊಬ್ಬರು ಆ ರಾಜ್ಯದಲ್ಲಿ ಮೊದಲಿಗರಾಗುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಮೂಲತಃ ಉತ್ತರ Read more…

ಅಧಿಕಾರಿಗಳ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ಧ ಪ್ರಧಾನಿ ಮೋದಿಗೆ ಪತ್ರ…?

ಬೆಂಗಳೂರು: ಅಕ್ರಮ ನಡೆದ ಸಂದರ್ಭದಲ್ಲಿ ಕೇವಲ ಅಧಿಕಾರಿಗಳ ಪಾತ್ರ ಇರದೆ ರಾಜಕಾರಣಿಗಳ ಒತ್ತಡ ಮತ್ತು ಕೈವಾಡ ಕೂಡ ಇರುತ್ತದೆ. ಆದರೆ, ಒಳ್ಳೆಯವರೆಂದು ಬಿಂಬಿಸಿಕೊಳ್ಳಲು ರಾಜಕಾರಣಿಗಳು ಅಧಿಕಾರಿಗಳನ್ನೇ ಬಲಿಪಶು ಮಾಡುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...